Ramya Krishna Remuneration: ಕಣ್ಣುಗಳಿಂದಲೇ ಜನರ ಮನಸೆಳೆಯುವ ಅದ್ಭುತ ನಟಿ. ಯಾವುದೇ ಪಾತ್ರಕ್ಕೆ ತನ್ನದೇ ಆದ ಅಭಿನಯದಿಂದ ಜೀವ ತುಂಬುವ ನಟಿ.
ಈ ಯುವತಿ ಕೊರಳಲ್ಲಿದೆ ವಿರಾಟ್ ಕೊಹ್ಲಿ ಪೆಂಡೆಂಟ್! ಅನುಷ್ಕಾಗಿಂತ ಸದ್ದು ಮಾಡ್ತಿರೋ ಈ 'ಗರ್ಲ್' ಯಾರು ಗೊತ್ತಾ? ರಮ್ಯಾ ಕೃಷ್ಣ ಚೆಂದುಳ್ಳಿ ಚೆಲುವೆ. ಸೌತ್ ಸಿನಿಪ್ರೇಮಿಗಳ ಹೃದಯದರಸಿ. 90 ರ ದಶಕದ ಈ ಸುಂದರಿ ಇಂದಿಗೂ ತನ್ನ ಜನರ ಹಾಟ್ ಫೆವರೇಟ್ ಆಗೇ ಉಳಿದಿದ್ದಾರೆ. ಕಣ್ಣುಗಳಿಂದಲೇ ಜನರ ಮನಸೆಳೆಯುವ ಅದ್ಭುತ ನಟಿ. ಯಾವುದೇ ಪಾತ್ರಕ್ಕೆ ತನ್ನದೇ ಆದ ಅಭಿನಯದಿಂದ ಜೀವ ತುಂಬುವ ನಟಿ.
ಸೆಪ್ಟೆಂಬರ್ 15, 1967 ರಂದು ಚೆನ್ನೈನಲ್ಲಿ ಜನಿಸಿದ ರಮ್ಯಾ ಕೃಷ್ಣ 1990 ರಿಂದ 2000 ರವರೆಗೆ ಸುಮಾರು ಒಂದು ದಶಕದ ಕಾಲ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ನಟಿಯಾಗಿ ಚಿತ್ರರಂಗ ಪ್ರವೇಶಿಸಿದರು. ಎಂಟನೇ ತರಗತಿಯಲ್ಲಿ ಓದುವಾಗಲೇ ಪ್ರಮುಖ ಪಾತ್ರ ನಿರ್ವಹಿಸಿದ್ದರು.ಕೇವಲ ನಾಯಕಿಯಾಗಿ ಮಾತ್ರವಲ್ಲ ರಮ್ಯಾ ಕೃಷ್ಣ ಅವರ ವಿಲನ್ ಪಾತ್ರಗಳೂ ಜನಪ್ರಿಯವಾಗಿವೆ. ನರಸಿಂಹ, ನೀಲಾಂಬರಿ ಹೀಗೆ ಹಲವು ಅದ್ಭುತ ಪಾತ್ರದಲ್ಲಿ ಅತ್ಯುತ್ತಮ ಅಭಿನಯ ನೀಡಿದರು. ಈ ಚಿತ್ರಗಳು ರಮ್ಯಾ ಕೃಷ್ಣ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟಿತು.
ಸದ್ಯ ರಮ್ಯಾ ಕೃಷ್ಣ ಪೋಷಕ ನಟಿಯಾಗಿ ಮಿಂಚುತ್ತಿದ್ದಾರೆ. ರಮ್ಯಾ ಕೃಷ್ಣ 30 ವರ್ಷಕ್ಕೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಮತ್ತು ರಾಜಮೌಳಿ ಜೋಡಿಯ ಬಾಹುಬಲಿ ಸಿನಿಮಾದಲ್ಲಿ ಶಿವಗಾಮಿ ಪಾತ್ರದಲ್ಲಿ ವಿಶ್ವಾದ್ಯಂತ ಮನ್ನಣೆ ಗಳಿಸಿತು.ವರದಿಗಳ ಪ್ರಕಾರ, ರಮ್ಯಾ ಕೃಷ್ಣ ಅವರ ಒಟ್ಟು ಆಸ್ತಿ 90 ಕೋಟಿ ರೂಪಾಯಿ. ಈಗಿನ ನಟಿಯರಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯೂ ಹೌದು. ರಮ್ಯಾ ಕೃಷ್ಣ ಪ್ರತಿ ಚಿತ್ರಕ್ಕೆ 3 ರಿಂದ 4 ಕೋಟಿ ರೂಪಾಯಿ ತೆಗೆದುಕೊಳ್ಳುತ್ತಾರೆ. ನಿರ್ದೇಶಕ ಕೃಷ್ಣ ವಂಶಿ ಅವರನ್ನು ರಮ್ಯಾ ಕೃಷ್ಣ ಮದುವೆಯಾಗಿದ್ದು, ಇಬ್ಬರು ಗಂಡು ಮಕ್ಕಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...hsrp number plateನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್, ಅಸಭ್ಯವಾಗಿ ನಿಂದಿಸ್ತಿರೋರಿಗೆ ಧನ್ಯವಾದಗಳು..! ವಿನೀಶ್ ದರ್ಶನ್ ಭಾವುಕ ಪೋಸ್ಟ್
ರಮ್ಯಾ ಕೃಷ್ಣ ಸಂಭಾವನೆ ರಮ್ಯಾ ಕೃಷ್ಣ ನಿವ್ವಳ ಮೌಲ್ಯ ರಮ್ಯಾ ಕೃಷ್ಣ ಗಂಡ ರಮ್ಯಾ ಕೃಷ್ಣ ಮೂವೀಸ್ Ramya Krishna Ramya Krishna Remuneration Ramya Krishna Net Worth Ramya Krishna Husband Ramya Krishna Movies
Malaysia Latest News, Malaysia Headlines
Similar News:You can also read news stories similar to this one that we have collected from other news sources.
Kannappa : ಕಣ್ಣಪ್ಪ ಸಿನಿಮಾಗಾಗಿ ಪ್ರಭಾಸ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?Kannappa : ಮಂಚು ವಿಷ್ಣು ಅವರ ಮಹತ್ವಾಕಾಂಕ್ಷೆಯ ಸಿನಿಮಾ ಕಣ್ಣಪ್ಪದಲ್ಲಿ ಪ್ರಭಾಸ್ ನಟಿಸುತ್ತಿದ್ದು, ಇವರ ಈ ಸಿನಿಮಾಗಾಗಿ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ
Read more »
ಪ್ರತಿ ಚಿತ್ರಕ್ಕೆ 200 ಕೋಟಿ.. ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಇವರೇ ನೋಡಿ!!Highest Paid Villan in india : ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಯಾರು ಗೊತ್ತಾ, ಇವರೇ ನೋಡಿ
Read more »
Tarak Mehta Ka Ulta Chashma : ಜೇಟಾ ಲಾಲ್ ಖ್ಯಾತಿಯ ದಿಲೀಪ್ ಜೋಶಿ ಶೋನಿಂದ ಪಡೆಯುವ ಸಂಭಾವನೆ ಎಷ್ಟು ಗೊತ್ತಾ!Tarak Mehta Ka Ulta Chashma : ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ ಈಗಾಗಲೇ 15 ವರ್ಷಗಳನ್ನು ಮೀರಿ ಜನರನ್ನು ರಂಜಿಸುತ್ತಲೇ ಬಂದಿದೆ. ಇದರಲ್ಲಿರುವ ಕಲಾವಿದರಲ್ಲಿ ಜೇಟಾ ಲಾಲ್ ಪಾತ್ರದ ದಿಲೀಪ್ ಜೋಶಿಯವರು ಜನರಿಂದ ವಿಭಿನ್ನ ರೀತಿಯ ಆಕರ್ಷಣೆಯನ್ನು ಪಡೆದಿದ್ದಾರೆ.
Read more »
Prabhas: ಕೋಟಿ ಕೋಟಿ ಸಂಭಾವನೆ ಪಡೆಯುವ ಡಾರ್ಲಿಂಗ್ ಪ್ರಭಾಸ್ ʻಕಣ್ಣಪ್ಪʼ ಚಿತ್ರದಲ್ಲಿ ಫ್ರೀಯಾಗಿ ನಟಿಸಲಿದ್ದಾರೆ: ಕಾರಣವೇನು ಗೊತ್ತೇ??ಸದ್ಯ ನಟ ಪ್ರಭಾಸ್ ಕಣ್ಣಪ್ಪ ಸಿನಿಮಾದಲ್ಲಿ ಶಿವನ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬ ವಿಷಯ ಹಲವಾರು ದಿನಗಳ ಹಿಂದೆಯೇ ಹೊರ ಬಂದಿತ್ತು.
Read more »
Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
Read more »
ಚಿತ್ರದಿಂದ ಕೋಟಿಗಟ್ಟಲೆ ಸಂಪಾದನೆ ಮಾಡುವ ಕಂಗನಾ ರಣಾವತ್ ಸಂಸದರಾದ ನಂತರ ಪಡೆಯುವ ಸಂಭಾವನೆ ಎಷ್ಟು?Kangana Ranaut: 2024 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ, ಬಾಲಿವುಡ್ ನಟಿ ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿ ಸಂಸದರಾಗಿದ್ದಾರೆ. ನಟಿ ಕಂಗನಾ ರಣಾವತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
Read more »