ಮಧುಗಿರಿಯಲ್ಲಿ ತುಮಕೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
HD Kumaraswamy: ಅದಕ್ಕೆ ಗ್ಯಾರಂಟಿಗಳನ್ನು ಪಿಕ್ ಪಾಕೆಟ್ ಗ್ಯಾರಂಟಿಗಳು ಎಂದು ನಾನು ಕರೆದದ್ದುನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುವುದು!Rishabh Shetty: ಕಾಂತಾರ ಸಿನಿಮಾ ಮೂಲಕ ಘರ್ಜಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಓದಿದ್ದೇನು ಗೊತ್ತಾ? ಇವರ ವಿದ್ಯಾರ್ಹತೆ ಗೊತ್ತಾದ್ರೆ ಶಾಕ್ ಆಗ್ತೀರಾ!!ಪ್ರೀತಿಸಿ ಮದ್ವೆಯಾಗಿ ಮಗುವಿದ್ದರೂ ನಟಿ ಜೊತೆ ಅಫೇರ್! ಪತ್ನಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನರಕ ಅನುಭವಿಸಿದ ಭಾರತೀಯ ಕ್ರಿಕೆಟಿಗ ಈತನೇ..
ನಾನು ಹಿಂದೆ ಎರಡು ಬಾರಿ ಸರಕಾರ ನಡೆಸಿದ್ದೇನೆ. ಜನರಿಗೆ ಏನೆಲ್ಲಾ ಕೊಡುಗೆ ಕೊಟ್ಟಿದ್ದೇನೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ವಿಧವಾ ತಾಯಂದಿರಿಗೆ 400 ರೂಪಾಯಿ ಮಾಶಾಸನ, ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಸೈಕಲ್ ಕೊಟ್ಟಿದೇನೆ.ಗ್ರಾಮ ವಾಸ್ತವ್ಯಕ್ಕೆ ಬಂದಾಗ ತಾಯಂದಿರು ಸಾರಾಯಿ, ಲಾಟರಿ ನಿಷೇಧ ಮಾಡಿ ಎಂದು ಒತ್ತಾಯ ಮಾಡಿದರು. ಅವರ ಮಾತಿಗೆ ಬೆಲೆ ಕೊಟ್ಟು ನಾನು ಸರಕಾರದ ಖಜಾನೆಗೆ ನಷ್ಟ ಆಗುತ್ತದೆ ಎಂದು ಗೊತ್ತಿದ್ದರೂ ಸಾರಾಯಿ, ಲಾಟರಿ ನಿಷೇಧ ಮಾಡಿದ್ದೇನೆ. ಅಂತಹ ನಾನು ತಾಯಂದಿರಿಗೆ ಅವಮಾನ ಮಾಡುತ್ತೇನೆಯೇ? ಎಂದು ಪ್ರಶ್ನಿಸಿದರು.
ಕೇಂದ್ರದಲ್ಲಿ ಎನ್ ಡಿಎ ಸರಕಾರ ಬಂದರೆ ಸಂವಿಧಾನವನ್ನೇ ರದ್ದು ಮಾಡುತ್ತಾರೆ ಎಂದು ನಂಬಿಸುತ್ತಿದ್ದಾರೆ. ಇದು ಸುಳ್ಳು. ಅದನ್ನು ದಲಿತ ಯುವಕರು ನಂಬಬಾರದು. ಅಂಬೇಡ್ಕರ್ ಅವರು ನಿಧನರಾದಾಗ ಅವರನ್ನು ಸಮಾಧಿ ಮಾಡುವುದಕ್ಕೂ ಕಾಂಗ್ರೆಸ್ ನವರು ಜಾಗ ಕೊಡಲಿಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಮಲ್ಲಿಕಾರ್ಜುನ ಖರ್ಗೆ ಏನೋ ಆಗಿಬಿಡುತ್ತಾರೆ ಎಂದು ನಂಬಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮೇಲೆ ಟೀಕಾಪ್ರಹಾರ ನಡೆಸಿದರು.
ಸಿದ್ದರಾಮಯ್ಯ ಅವರು ಈಗ ಭಾಷಣ ಮಾಡುತ್ತಿದ್ದಾರೆ. ಆದರೆ 2013ರಲ್ಲಿ ಕೊರಟಗೆರೆಯಲ್ಲಿ ಡಾ.ಜಿ.ಪರಮೇಶ್ವರ್ ಅವರು ಗೆದ್ದರೆ ತಮಗೆ ಕಷ್ಟ ಆಗುತ್ತದೆ ಎಂದು ಅವರನ್ನೇ ಸೋಲಿಸೋಕೆ ಏನೇನು ಮಾಡಿದರು ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಇದು ದಲಿತ ಸಮುದಾಯಕ್ಕೆ ಮಾಡಿರುವ ಅನ್ಯಾಯ ಅಲ್ಲವಾ? ಎಂದು ಕಿಡಿಕಾರಿದರು ಅವರು.ಇಲ್ಲಿನ ಡಿಸಿಸಿ ಬ್ಯಾಂಕ್ ಅನ್ನು ಇವರ ಅಪ್ಪನ ಮನೆ ಆಸ್ತಿ ಮಾಡಿಕೊಂಡುಬಿಟ್ಟಿದ್ದಾರೆ. ಅವರಿಗೆ ಯಾರಿಗೆ ಬೇಕೋ ಅವರಿಗೆ ಸಾಲ ಕೊಟ್ಟಿದ್ದಾರೆ. ಬೇಡ ಅಂದೋರಿಗೆ ಸಾಲ ಇಲ್ಲ. ಹಾಗೆ ಮಾಡಿಕೊಂಡು ಓಟು ಹಾಕಿಸಿಕೊಳ್ಳುತ್ತಿದ್ದಾರೆ.
ಕಾಂಗ್ರೆಸ್ ಜೆಡಿಎಸ್ ಬಿಜೆಪಿ ಕರ್ನಾಟಕ ರಾಜಕೀಯ ಸುದ್ದಿ ಲೋಕಸಭೆ ಸುದ್ದಿ ಲೋಕಸಭೆ ಚುನಾವಣಾ ಸುದ್ದಿ HD Kumaraswamy Congress JDS BJP Karnataka Political News Lok Sabha News Lok Sabha Election News
Malaysia Latest News, Malaysia Headlines
Similar News:You can also read news stories similar to this one that we have collected from other news sources.
PSI ಹಗರಣದ ಕಿಂಗ್‌ಪಿನ್ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Read more »
ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
Read more »
ಕಾಂಗ್ರೆಸ್’ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್ ಅಶೋಕ್ ಆಕ್ರೋಶನಂತರ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್ ಜಿಹಾದ್, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್ ಜಿಹಾದ್ಗೆ ಕಾಂಗ್ರೆಸ್ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ.
Read more »
ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!DCM DK Shivakumar: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
Read more »
ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ . ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.
Read more »
ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಬರುತ್ತಿದ್ದಾರೆ: ಸಿಎಂ ಆಕ್ರೋಶಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.
Read more »