ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಿಂದಿನ ಸರ್ಕಾರದ ಅವಧಿಗಿಂತಲೂ ಚೆನ್ನಾಗಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರ

Home Minister News

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಿಂದಿನ ಸರ್ಕಾರದ ಅವಧಿಗಿಂತಲೂ ಚೆನ್ನಾಗಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರ
Dr. G. ParameshwarLaw And OrderState Government
  • 📰 Zee News
  • ⏱ Reading Time:
  • 31 sec. here
  • 16 min. at publisher
  • 📊 Quality Score:
  • News: 65%
  • Publisher: 63%

Davanagere :- ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗದಂತೆ ತಡೆಯುವಲ್ಲಿ ಕೇಂದ್ರ ಗುಪ್ತದಳ ವಿಫಲವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಆರೋಪಿಸಿದರು.

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಶಂಕಿತ ಉಗ್ರರನ್ನು ತ್ವರಿತಗತಿಯಲ್ಲಿ ಹಿಡಿಯುವಲ್ಲಿ ರಾಜ್ಯ ಪೊಲೀಸರ ಪಾತ್ರ ದೊಡ್ಡದಿದೆ.Lexus NX 350h: ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಮತ್ತೊಂದು ಐಷಾರಾಮಿ ಕಾರು!ಬಿಸಿನೀರಿಗೆ ಇದನ್ನು ಬೆರಸಿ ಕುಡಿಯಿರಿ: ಕೇವಲ 5 ದಿನದಲ್ಲಿ ಹೊಟ್ಟೆಯ ಹಠಮಾರಿ ಬೊಜ್ಜು ಕರಗುತ್ತೆ! ಹೀರೋಯಿನ್ ಥರ ಸ್ಲಿಮ್ ಆಗ್ತೀರಿ!Mrunal Thakur: ದುಬಾರಿ ಜಾರ್ಜೆಟ್ ಸೀರೆಯಲ್ಲಿ ಕಂಗೊಳಿಸಿದ ʻಸೀತಾ ರಾಮಂʼ ಸುಂದರಿ: ಇದರ ಬೆಲೆಯೆಷ್ಟು ಗೊತ್ತೇ?ಸಚಿವ ಎಸ್.ಎಸ್.

ಬಿಜೆಪಿ ಸರ್ಕಾರದ ಅವಧಿಗಿಂತಲೂ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಶಂಕಿತ ಉಗ್ರರನ್ನು ತ್ವರಿತಗತಿಯಲ್ಲಿ ಹಿಡಿಯುವಲ್ಲಿ ರಾಜ್ಯ ಪೊಲೀಸರ ಪಾತ್ರ ದೊಡ್ಡದಿದೆ. ಶಂಕಿತರು ಚೆನ್ನೈನಲ್ಲಿ ಟೋಪಿ ಖರೀದಿಸಿರುವ ಮಾಹಿತಿ ಸೇರಿದಂತೆ ಇನ್ನಿತರ ಮಾಹಿತಿಯನ್ನು ಕಲೆಹಾಕಿ, ಎನ್ಐಎ ಜೊತೆ ಹಂಚಿಕೊಳ್ಳಲಾಗಿತ್ತು. ರಾಜ್ಯ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ಜಂಟಿಯಾಗಿ ಆರೋಪಿಗಳನ್ನು ಹಿಡಿದಿದ್ದಾರೆ ಎಂದು ತಿಳಿಸಿದರು.

ಪ್ರಕರಣದ ಎಲ್ಲ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ನೀಡಲಾಗುವುದು. ಅಶ್ಲೀಲ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡದಂತೆ ಕ್ರಮ ಕೈಗೊಳ್ಳಲಾಗುವುದು. ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಿಯೂ ಸಹ ಪೋಸ್ಟ್ ಆಗದಂತೆ ತಡೆಯುವ ನಿಟ್ಟಿನಲ್ಲಿ ಏಜೆನ್ಸಿಗಳಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Dr. G. Parameshwar Law And Order State Government Governance Security Public Safety Crime Rate Administration Political Statement Public Perception Policy Initiatives Government Performance Comparison Media Response

Malaysia Latest News, Malaysia Headlines

Similar News:You can also read news stories similar to this one that we have collected from other news sources.

ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
Read more »

ಗೃಹ ಸಚಿವ ಪರಮೇಶ್ವರ್ ಅವಹೇಳನೆ: ಖೂಬಾ ಕುಮ್ಮಕ್ಕಿನಿಂದ ದಲಿತರಿಗೆ ಅವಮಾನ- ಖಂಡ್ರೆಗೃಹ ಸಚಿವ ಪರಮೇಶ್ವರ್ ಅವಹೇಳನೆ: ಖೂಬಾ ಕುಮ್ಮಕ್ಕಿನಿಂದ ದಲಿತರಿಗೆ ಅವಮಾನ- ಖಂಡ್ರೆBidar : ಬೀದರ್ ನಲ್ಲಿ ಬಿಜೆಪಿ ಮುಖಂಡರು ನಡೆಸಿದ ಪ್ರತಿಭಟನೆಯ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬಗ್ಗೆ ದುರುದ್ದೇಶಪೂರ್ವಕವಾಗಿ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ.
Read more »

ನೇಹಾ ಹತ್ಯೆ ವೈಯಕ್ತಿಕ..! ಸಿಎಂ, ಗೃಹ ಸಚಿವರ ಮಾತಿಗೆ ಜೋಶಿ ಆಕ್ರೋಶನೇಹಾ ಹತ್ಯೆ ವೈಯಕ್ತಿಕ..! ಸಿಎಂ, ಗೃಹ ಸಚಿವರ ಮಾತಿಗೆ ಜೋಶಿ ಆಕ್ರೋಶNeha Hiremath case : ತುಷ್ಟಿಕರಣ ನೀತಿಯಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕಾರಣದಲ್ಲಿ ಮುಖ್ಯಮಂತ್ರಿ ಯಾವುದೇ ರೀತಿ ಜವಾಬ್ದಾರಿ ತೆಗೆದುಕೊಳ್ಳದೆ ಆಕೆ ಕುಟುಂಬ ಮತ್ತು ಸಮಾಜಕ್ಕೆ ಘೋರವಾದಂಥ ಅನ್ಯಾಯ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
Read more »

ಇದೇ 18-19ರಂದು ಧಾರಾಕಾರ ಮಳೆ ಸಾಧ್ಯತೆ :ರಾಜ್ಯದಲ್ಲಿ ಯಲ್ಲೋ ಅಲರ್ಟ್, ಐಎಂಡಿ ಮುನ್ಸೂಚನೆಇದೇ 18-19ರಂದು ಧಾರಾಕಾರ ಮಳೆ ಸಾಧ್ಯತೆ :ರಾಜ್ಯದಲ್ಲಿ ಯಲ್ಲೋ ಅಲರ್ಟ್, ಐಎಂಡಿ ಮುನ್ಸೂಚನೆಇದೇ 18 19ರಂದು ರಾಜ್ಯದಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
Read more »

ಬಿಸಿಗಾಳಿಯಿಂದಾಗಿ ತ್ರಿಪುರಾದಲ್ಲಿ ಏಪ್ರಿಲ್ 27 ರವರೆಗೆ ಶಾಲೆಗಳಿಗೆ ರಜೆ ಘೋಷಣೆಬಿಸಿಗಾಳಿಯಿಂದಾಗಿ ತ್ರಿಪುರಾದಲ್ಲಿ ಏಪ್ರಿಲ್ 27 ರವರೆಗೆ ಶಾಲೆಗಳಿಗೆ ರಜೆ ಘೋಷಣೆTripura : ಈಶಾನ್ಯ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಶಾಖದ ಅಲೆಯಿಂದಾಗಿ ತ್ರಿಪುರಾ ಸರ್ಕಾರವು ಬುಧವಾರದಿಂದ ನಾಲ್ಕು ದಿನಗಳ ಕಾಲ ಎಲ್ಲಾ ಶಾಲೆಗಳನ್ನು ರಜೆ ಘೋಷಿಸಿದೆ
Read more »

ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
Read more »



Render Time: 2025-02-25 23:11:28