ರಾಹುಲ್ ಗಾಂಧಿಗೆ ಪ್ರಧಾನಿ ಆಗು ಎಂದರೆ ಬೇಡ ಎನ್ನುತ್ತಾರೆ. ವಯಸ್ಸಿಗೆ ಬಂದ ಮಗ ಮದುವೆ ಬೇಡ ಅಂತ ಹೇಳುತ್ತಾನೆ ಎಂದರೆ ಏನು ಎಂದು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
ರಾಹುಲ್ ಗಾಂಧಿ ದೇಶದ ಆಸ್ತಿಯನ್ನು ಮರು ಹಂಚಿಕೆ ಮಾಡುವುದಾಗಿ ಹೇಳುತ್ತಾರೆ.ಬೆಂಡೆಕಾಯಿಯನ್ನು ಇದರ ಜೊತೆಗೆ ಬೆರೆಸಿ ಸೇವಿಸಿ ಸಾಕು.. ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ!ಬೆಳಗ್ಗೆ ಎದ್ದಂತೆ ಈ ಒಣಹಣ್ಣನ್ನು ತಿನ್ನಿ: ಕೇವಲ 5 ದಿನದಲ್ಲಿ ಸೊಂಟದ ಸುತ್ತ ಸಂಗ್ರಹವಾದ ಕಠಿಣ ಬೊಜ್ಜು ಯಾವುದೇ ಶ್ರಮವಿಲ್ಲದೆ ಈಸಿಯಾಗಿ ಇಳಿಯುತ್ತೆ!
ಗಜೇಂದ್ರಗಡದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ಇಂಡಿ ಒಕ್ಕೂಟದಲ್ಲಿ ಯಾರು ಪ್ರಧಾನಿ ಅಭ್ಯರ್ಥಿ ಅಂತ ಗೊತ್ತಿಲ್ಲ. ಮಮತಾ ಬ್ಯಾನರ್ಜಿ ತಾನೇ ಪ್ರಧಾನಿ ಅಂತಾರೆ, ಕೇಜ್ರಿವಾಲ್ ಜೈಲಿನಲ್ಲಿದ್ದುಕೊಂಡು ತಾನೇ ಪಿಎಂ ಆಗುತ್ತೇನೆ ಎನ್ನುತ್ತಾರೆ. ಶರತ್ ಪವಾರ್ ನಾನೂ ಪ್ರಧಾನಿ ಆಗುತ್ತೇನೆ ಅನ್ನುತ್ತಾರೆ. ಲಾಲೂ ಪ್ರಸಾದ್ ಯಾದವ್ ನಾನೂ ಒಂದು ಕೈ ನೋಡುತ್ತೇನೆ ಎನ್ನುತ್ತಾರೆ. ರಾಹುಲ್ ಗಾಂಧಿಗೆ ಪ್ರಧಾನಿ ಆಗು ಎಂದರೆ ಬೇಡ ಎನ್ನುತ್ತಾರೆ. ವಯಸ್ಸಿಗೆ ಬಂದ ಮಗ ಮದುವೆ ಬೇಡ ಅಂತ ಹೇಳುತ್ತಾನೆ ಎಂದರೆ ಏನು ಎಂದು ತಿಳಿದುಕೊಳ್ಳಬೇಕು ಎಂದು ಪ್ರಶ್ನಿಸಿದರು.
Rahul Gandhi Lok Sabha Election 2024 Karnataka Lok Sabha Election 2024 Lok Sabha Election 2024 News Lok Sabha Election 2024 Updates ಬಸವರಾಜ ಬೊಮ್ಮಾಯಿ ಡಿಕೆ ಶಿವಕುಮಾರ್ ಲೋಕಸಭೆ ಚುನಾವಣೆ ಕರ್ನಾಟಕ ಲೋಕಸಭಾ ಚುನಾವಣೆ News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
Bottle Gourd: ಬೇಸಿಗೆಯಲ್ಲಿ ಸೋರೆಕಾಯಿಯನ್ನು ಸೇವಿಸಿದರೆ ದೇಹಕ್ಕೆ ಏನಾಗುತ್ತದೆ ಗೊತ್ತೇ?ಸೋರೆಕಾಯಿ ಕೆಲವು ಔಷಧಿಗಳೊಂದಿಗೆ ಅದರಲ್ಲೂ ವಿಶೇಷವಾಗಿ ಮಧುಮೇಹ ಮತ್ತು ರಕ್ತದೊತ್ತಡದ ಔಷಧಿಗಳ ಜೊತೆಗೆ ಸಂವಹನ ನಡೆಸುವುದರಿಂದ, ನಿಮ್ಮ ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಸೋರೆಕಾಯಿಯನ್ನು ಸೇವಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ. [node:summary]
Read more »
ಡಿಕೆಶಿ ಹೆಣ್ಣು ಮಗಳನ್ನು ಕಿಡ್ನಾಪ್ ಮಾಡಿ ಆಸ್ತಿ ಲಪಟಾಯಿಸಿರುವುದು ನಿಜ: ಡಿಕೆಶಿಗೆ ತಿರುಗೇಟು ಕೊಟ್ಟ HDKಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಹೆಣ್ಣು ಮಗಳ ಆಯಾ ವ್ಯಕ್ತಿ ಕಿಡ್ನಾಪ್ ಮಾಡಿ, ಅವರ ಪೋಷಕರನ್ನು ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಇದು 1996-1997ರಲ್ಲಿ ನಡೆದ ಘಟನೆ. ನನ್ನ ಬಳಿ ಅದರ ದಾಖಲೆಗಳಿವೆ. ಒಂದು ಮಗುವನ್ನು ಕಿಡ್ನಾಪ್ ಮಾಡಿ ಏನು ಮಾಡಿದರು ಎನ್ನುವುದು ತಿಳಿದಿದೆ ಎಂದರು.
Read more »
ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
Read more »
Soaked Mangoes: ಮಾವಿನ ಹಣ್ಣುಗಳನ್ನು ತಿನ್ನುವ ಮುಂಚೆ ನೀರಿನಲ್ಲಿ ನೆನೆಸಿಡಲು ಮರೆಯದಿರಿ!ಮಾವಿನಹಣ್ಣುಗಳನ್ನು ತಿನ್ನುವ ಮೊದಲು ನೆನೆಸುವುದರಿಂದ ಅವುಗಳ ಮೇಲೆಯಲ್ಲಿ ಧೂಳು ಮತ್ತು ಕೀಟನಾಶಕಗಳನ್ನು ತಿನ್ನುವ ಮೊದಲು ತೆಗೆದುಹಾಕಬೇಕಾಗುತ್ತದೆ.
Read more »
ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್ ಟ್ರೈ ಮಾಡಿ ನೋಡಿ.
Read more »
Diabetes: ನಿಮ್ಮ ಲೈಫ್‌ಸ್ಟೈಲ್‌ನಲ್ಲಿ ಮಧುಮೇಹದ ಅಪಾಯವನ್ನು ಹೆಚ್ಚಿಸುವಂತಹ ಈ ತಪ್ಪುಗಳನ್ನು ಮಾಡದೆಯಿರಿ!ಅಧಿಕ ತೂಕ ಅಥವಾ ಬೊಜ್ಜು ನಿಮ್ಮ ಮಧುಮೇಹವನ್ನು ಅಭಿವೃದ್ಧಿಪಡಿಸುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ.[node:summary]
Read more »