ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಬೃಹತ್ ಪ್ರತಿಭಟನೆ

Massive Protest News

ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಬೃಹತ್ ಪ್ರತಿಭಟನೆ
Renukaswamy Murder UpdateProtest Against DarshanProtest Against Darshan And Team
  • 📰 Zee News
  • ⏱ Reading Time:
  • 36 sec. here
  • 11 min. at publisher
  • 📊 Quality Score:
  • News: 49%
  • Publisher: 63%

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರ ಕುಮ್ಮಕ್ಕಿನಿಂದ ಬೆಂಗಳೂರಿನಲ್ಲಿ ಹತ್ಯೆಗೀಡಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಮಾನವ ಸಮಾಜ ತಲೆತೆಗ್ಗಿಸುವಂತಹದು ಎಂದು ಪ್ರತಿಭಟನಾಕಾರರು ಹೇಳಿದರು.

ನಗರದಲ್ಲಿಂದು ಕೊಪ್ಪೀಕರ ರಸ್ತೆಯಿಂದ ಆರಂಭಗೊಂಡ ಪ್ರತಿಭಟನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿಲ್ಯಾಮಿಂಗ್ಟನ್ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ಸಾಗಿ ಮಿನಿ ವಿಧಾನಸೌಧ ತಲುಪಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿ ಬಂಧಿತ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಯಿತು.

ನಗರದಲ್ಲಿಂದು ಕೊಪ್ಪೀಕರ ರಸ್ತೆಯಿಂದ ಆರಂಭಗೊಂಡ ಪ್ರತಿಭಟನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿಲ್ಯಾಮಿಂಗ್ಟನ್ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ಸಾಗಿ ಮಿನಿ ವಿಧಾನಸೌಧ ತಲುಪಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿಅವರ ಕುಮ್ಮಕ್ಕಿನಿಂದ ಬೆಂಗಳೂರಿನಲ್ಲಿ ಹತ್ಯೆಗೀಡಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಮಾನವ ಸಮಾಜ ತಲೆತೆಗ್ಗಿಸುವಂತಹದು ಎಂದು ಪ್ರತಿಭಟನಾಕಾರರು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Pralhad Joshiಪ್ರಾಥಮಿಕ, ಪ್ರೌಢ ಶಾಲಾ ಹುದ್ದೆಗಳಿಗೆ ತಾತ್ಕಾಲಿಕ ನೇರಗುತ್ತಿಗೆ ಅಡಿ ನೇಮಕಾತಿಗೆ ಅರ್ಜಿ ಆಹ್ವಾನಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ನಿಧನ: ಸಿಎಂ ಸಂತಾಪ

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Renukaswamy Murder Update Protest Against Darshan Protest Against Darshan And Team Renukaswamy ನಟ ದರ್ಶನ್ ಅರೆಸ್ಟ್ ಕನ್ನಡ ನಟ ದರ್ಶನ್ ಅರೆಸ್ಟ್ ಪವಿತ್ರ ಗೌಡ ರೇಣುಕಾಸ್ವಾಮಿ ಕೊಲೆ ರೇಣುಕಸ್ವಾಮಿ

Malaysia Latest News, Malaysia Headlines

Similar News:You can also read news stories similar to this one that we have collected from other news sources.

Darshan: ದರ್ಶನ್‌ ಅರೆಸ್ಟ್‌ ಆಗಿದ್ದೇಕೆ? ಪವಿತ್ರ ಗೌಡಗಾಗಿ ನಡೀತಾ ಕೊಲೆ? ಮೃತ ರೇಣುಕಾಸ್ವಾಮಿ ಯಾರು ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌Darshan: ದರ್ಶನ್‌ ಅರೆಸ್ಟ್‌ ಆಗಿದ್ದೇಕೆ? ಪವಿತ್ರ ಗೌಡಗಾಗಿ ನಡೀತಾ ಕೊಲೆ? ಮೃತ ರೇಣುಕಾಸ್ವಾಮಿ ಯಾರು ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌Darshan Arrest in Murder Case: ಕೊಲೆಯಾದ ರೇಣುಕಾ ಸ್ವಾಮಿ ನಟಿ ಪವಿತ್ರಾ ಗೌಡ ಅವರ ಪೋಸ್ಟ್ ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಹೇಳಲಾಗ್ತಿದೆ.
Read more »

ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!Actor Darshan Arrest Case: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.. ಮಾಹಿತಿ ಪ್ರಕಾರ ಮೃತ ವ್ಯಕ್ತಿಯ ಮರ್ಮಾಂಗಕ್ಕೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
Read more »

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುPolice Detained Pavitra Gowda : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಳಿಕ ಈಗ ನಟಿ ಪವಿತ್ರಾ ಗೌಡರನ್ನು ಸಹ ವಶಕ್ಕೆ ಪಡೆದಿದ್ದಾರೆ.
Read more »

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡ ಮೊದಲ ಪತಿ ಯಾರು ಗೊತ್ತೇ? 18 ನೇ ವಯಸ್ಸಿಗೆ ಮದುವೆ.. ಮಗು.. ಬಳಿಕ ಡಿವೋರ್ಸ್‌!ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡ ಮೊದಲ ಪತಿ ಯಾರು ಗೊತ್ತೇ? 18 ನೇ ವಯಸ್ಸಿಗೆ ಮದುವೆ.. ಮಗು.. ಬಳಿಕ ಡಿವೋರ್ಸ್‌!Pavitra Gowda husband: ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ದರ್ಶನ್‌ ಗೆಳತಿ ಪವಿತ್ರಾ ಗೌಡ ಪತಿ ಯಾರು? ವಿಚ್ಛೇದನ ಆಗಿದ್ದು ಯಾವ ಕಾರಣಕ್ಕೆ ಎಂಬ ಮಾಹಿತಿ ಇಲ್ಲಿದೆ ನೋಡಿ...
Read more »

ದರ್ಶನ್‌ ಅರೆಸ್ಟ್‌ ಆಗ್ತಿದ್ದಂತೆ ಮನನೊಂದ ಪತ್ನಿ ವಿಜಯಲಕ್ಷ್ಮಿ ದಿಟ್ಟ ನಿರ್ಧಾರ? ಮುರಿದೇ ಹೋಯ್ತಾ ಈ ಸಂಬಂಧ!?ದರ್ಶನ್‌ ಅರೆಸ್ಟ್‌ ಆಗ್ತಿದ್ದಂತೆ ಮನನೊಂದ ಪತ್ನಿ ವಿಜಯಲಕ್ಷ್ಮಿ ದಿಟ್ಟ ನಿರ್ಧಾರ? ಮುರಿದೇ ಹೋಯ್ತಾ ಈ ಸಂಬಂಧ!?Vijayalakshmi reaction to Darshan arrest: ದರ್ಶನ್‌ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆದ ವಿಚಾರ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೂ ಸಾಕಷ್ಟು ನೋವುಂಟು ಮಾಡಿದೆ.
Read more »

ಅವನ ಪಾಪಕರ್ಮ ಅವನನ್ನೇ ಸುಡುತ್ತದೆ, ಮದಕ್ಕೆ ಕಾರುಣ್ಯದ ಅರಿವಿಲ್ಲಾ! ಹಿರಿಯ ನಟ ಜಗ್ಗೇಶ್ ಮಾರ್ಮಿಕ ಟ್ವೀಟ್‌ಅವನ ಪಾಪಕರ್ಮ ಅವನನ್ನೇ ಸುಡುತ್ತದೆ, ಮದಕ್ಕೆ ಕಾರುಣ್ಯದ ಅರಿವಿಲ್ಲಾ! ಹಿರಿಯ ನಟ ಜಗ್ಗೇಶ್ ಮಾರ್ಮಿಕ ಟ್ವೀಟ್‌Jaggesh: ದರ್ಶನ್‌ ಕೊಲೆ ಪ್ರಕರಣದ ಬೆನ್ನಲ್ಲೆ ಜಗ್ಗೇಶ್‌ ಒಂದು ಟ್ವೀಟ್‌ ಮಾಡಿದ್ದಾರೆ. ಅವರು ಮಾಡಿರುವ ಟ್ವೀಟ್‌ ಇದಿಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗುತ್ತಿದೆ.
Read more »



Render Time: 2025-02-25 21:09:49