BC Patil on Darshan case : ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ, ನಿಷ್ಪಕ್ಷಪಾತವಾದ ತನಿಖೆ ಆಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ, ಈ ಪ್ರಕರಣದಲ್ಲಿ ಯಾರೇ ಭಾಗಿ ಆದ್ರೂ ತಪ್ಪಿತಸ್ಥರು ತಪ್ಪಿತಸ್ಥರೇ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು..
ನಿಷ್ಪಕ್ಷಪಾತವಾದ ತನಿಖೆ ಆಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ,ಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್ ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ, ನಿಷ್ಪಕ್ಷಪಾತವಾದ ತನಿಖೆ ಆಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ, ಇದೊಂದು ಆಕಸ್ಮಿಕ ಘಟನೆ ಆಗಿದ್ದು ರೇಣುಕಾಸ್ವಾಮಿ ಪತ್ನಿಗೆ ಉದ್ಯೋಗ ಕೊಡ್ಬೇಕು, ಈ ಪ್ರಕರಣದಲ್ಲಿ ಯಾರಾದ್ರೂ ಭಾಗಿ ಆದ್ರೂ ತಪ್ಪಿತಸ್ಥರು ತಪ್ಪಿತಸ್ಥರೇ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟ ನಂತರ ಮಾದ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಬಿ.ಸಿ ಪಾಟೀಲ್, ರೇಣುಕಾ ಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ, ನಿಷ್ಪಕ್ಷಪಾತವಾದ ತನಿಖೆ ಆಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ, ಈ ಪ್ರಕರಣದಲ್ಲಿ ಯಾರೇ ಭಾಗಿ ಆದ್ರೂ ತಪ್ಪಿತಸ್ಥರು ತಪ್ಪಿತಸ್ಥರೇ ಎಂದರು.ಅಲ್ಲದೆ, ಇಲ್ಲಿ ಕಾನೂನಿಗಿಂತ ದೊಡ್ಡವರು ಯಾರು ಇಲ್ಲ, ಮಾಡ್ರನ್ ಜಗತ್ತಲ್ಲಿ ಟೆಕ್ನಾಲಜಿ ಹೆಚ್ಚಾದ ಮೇಲೆ ಸೈಬರ್ ಕ್ರೈಮ್ ಜಾಸ್ತಿಯಾಗಿದೆ. ರೇಣುಕಾ ಸ್ವಾಮಿ ಮೇಲೆ ಸಣ್ಣ ದೂರು ಕೊಟ್ಟಿದ್ರೆ ವಿಚಾರಣೆ ನಡೆಸಬಹುದಿತ್ತು.ದರ್ಶನ್ ಪೊಲೀಸರಿಗೆ ಕರೆ ಮಾಡಿ ಹೇಳಿದ್ರೆ ಮುಗಿದು ಹೋಗುತ್ತಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Salman Khan: ಐಶ್ವರ್ಯಾ ರೈ, ಕತ್ರಿನಾ ಅಲ್ಲ.. ಸಲ್ಮಾನ್ ಈ ಖ್ಯಾತ ನಟಿಯನ್ನು ಮದುವೆಯಾಗುವ ಕನಸು ಕಂಡಿದ್ದರು..
Actor Darshan Renukaswamy Pavithra Gowda Darshan Case Pavithra Gowda Murder Case BC Patil On Darshan Case BC Patil On Renukaswamy Murder Case ನಟ ದರ್ಶನ್ ಬಿಸಿ ಪಾಟೀಲ್ ಪವಿತ್ರಗೌಡ ರೇಣುಕಾಸ್ವಾಮಿ ನಟ ದರ್ಶನ್ ಬಿಡುಗಡೆ ರೇಣುಕಾಸ್ವಾಮಿ ಹತ್ಯೆ
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಇಂದು ಕೋಟಿಗಳ ಒಡತಿಯಾಗಿರುವ ದರ್ಶನ್ ಗೆಳತಿ ಪವಿತ್ರ ಗೌಡ ಮೊದಲ ಸಿನಿಮಾದ ಸಂಭಾವನೆ ಎಷ್ಟು ಗೊತ್ತಾ?Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತವರ ತಂಡದ ಅಮಾನುಷ ಕೃತ್ಯಗಳು ಒಂದೊಂದಾಗಿ ಹೊರಬರುತ್ತಿವೆ..
Read more »
ದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ ಜೈಲು ಸೇರಿದ್ದು, ದರ್ಶನ್ ಅವರಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿಷಯಗಳು ಹೊರಬರುತ್ತಲೇ ಇವೆ.
Read more »
ರೇಣುಕಾಸ್ವಾಮಿ ಕೊಲೆ ಪ್ರಕರಣ: ಬೆಂಗಳೂರು ಟು ಮೈಸೂರು.. ಕೊಲೆಯಾದ ನಂತರ ನಡೆದಿದ್ದೇನು?Darshan Arrest Case: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡ ಚಿತ್ರರಂಗದ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಗ್ಯಾಂಗ್ ಅವರನ್ನು ಪೊಲೀಸರು ಬಹುಕೋನಗಳಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ ಕರ್ನಾಟಕದ ಜನತೆ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ.
Read more »
ಜೈಲಿನಲ್ಲಿದ್ದರೂ ಸದ್ದು ಮಾಡುತ್ತಿದೆ ʼಡಿ ಗ್ಯಾಂಗ್ʼ..! ದರ್ಶನ್ ʼಖೈದಿ ನಂಬರ್ 6106ʼ ಗೆ ಸಖತ್ ಡಿಮ್ಯಾಂಡ್Renukaswamy case update : ರೇಣುಕಾಸ್ವಾಮಿ ಹತ್ಯೆ ಪ್ರಕರಣ ದೇಶದ ಗಮನಸೆಳೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಟ ದರ್ಶನ್ ಮತ್ತು ಪವಿತ್ರಗೌಡ ಸೇರಿದಂತೆ 17 ಜನರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
Read more »
ನಟ ದರ್ಶನ್‌ಗೆ ಜೈಲಿನಲ್ಲಿ ರಾಯಲ್ ಟ್ರೀಟ್‌ಮೆಂಟ್ ಸಿಗುತ್ತಿದೆಯಾ? ವರದಿಗಳು ಹೇಳೋದೇನು?Darshan in jail: ಬೆಂಗಳೂರಿನ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೀರೋ ದರ್ಶನ್ ಮತ್ತು ಆತನ ಗೆಳತಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
Read more »
ದರ್ಶನ್ ಬಂಧನ ಪ್ರಕರಣ ನಟಿ, ಮಾಜಿ ಸಂಸದೆ ಸುಮಲತಾ ಫಸ್ಟ್ ರಿಯಾಕ್ಷನ್Sumalatha Ambarish Post On Darshan: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪದಲ್ಲಿ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಗ್ಗೆ ನಟಿ, ಮಾಜಿ ಸಂಸದೆ ಸುಮಲತಾ ಮೌನ ಮುರಿದಿದ್ದಾರೆ.
Read more »