darshan thoogudeep arrested: ಸದ್ಯ ಅನ್ನಪೂರ್ಣೇಶ್ವರಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಬಂಧನವಾಗುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಸದ್ಯ ಈ ಕೇಸ್‌ಗೆ ಸಂಬಂಧಪಟ್ಟಂತೆ ಮತ್ತೊಂದು ಮಾಹಿತಿ ಬಹಿರಂಗವಾಗಿದೆ..
ಸ್ಯಾಂಡಲ್ ವುಡ್ ಹೀರೋ ದರ್ಶನ್ ಮೇಲೆ ಕ್ರಿಮಿನಲ್ ಆರೋಪಗಳಿದ್ದರೂ ಅಭಿಮಾನಿ ಬಳಗ ಕಡಿಮೆಯಾಗುತ್ತಿಲ್ಲಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರು ಕುಡಿದರೆ.. ತೂಕ, ಬೊಜ್ಜು, ಮಧುಮೇಹ ಎಲ್ಲವೂ ಮಾಯ..!ಐಎಎಸ್ ಕನಸು ಕಂಡಿದ್ದ ಈ ವ್ಯಕ್ತಿ ಇದೀಗ ಭಾರತೀಯ ಸಿನಿ ಜಗತ್ತಿನ ಟಾಪ್ ಸಂಗೀತ ನಿರ್ದೇಶಕ..! ಯಾರದು..?ಬೊಜ್ಜು ಕರಗಿ ತೂಕ ಇಳಿಸಲು ಈ ಪುಡಿ ಸಾಕು: ಒಂದು ಲೋಟ ನೀರಲ್ಲಿ ಬೆರೆಸಿ ಕುಡಿದರೆ 5 ದಿನದಲ್ಲಿ ಸಣ್ಣಗಾಗುವಿರಿ ಗ್ಯಾರಂಟಿ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿತ್ತು. ಆತನೊಂದಿಗೆ 19 ಮಂದಿಯನ್ನು ಬಂಧಿಸಲಾಗಿದೆ. ದರ್ಶನ್ ಬಂಧನವಾಗಿ ಒಂದು ವಾರ ಕಳೆದಿದೆ. ಇದೀಗ ಜಾಮೀನು ಸಿಗುವುದು ಅನುಮಾನ ಎನ್ನಲಾಗಿದೆ.ಒಂದಿಲ್ಲೊಂದು ಪ್ರಕರಣದಲ್ಲಿ ಸುದ್ದಿಯಾಗುತ್ತಿರುವ ನಟ ದರ್ಶನ್, ಚಿತ್ರದರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಬರ್ಬರವಾಗಿ ಹಲ್ಲೆ ನಡೆಸಿ ಹತ್ಯೆಗೈದ ಆರೋಪ ಕೇಳಿಬಂದಿದೆ. ಹಾಗಾದ್ರೆ ಆ ದಿನ ದರ್ಶನ್ ತೊಟ್ಟ ಬಟ್ಟೆ ಎಲ್ಲಿ ಸಿಕ್ಕಿತು ಗೊತ್ತಾ?
ದರ್ಶನ್ ಪವಿತ್ರಾ ಗೌಡ ರೇಣುಕಾ ಸ್ವಾಮಿ ಕೊಲೆ ಪ್ರಕರಣ Darshan Arrest News Actor Darshan Arrested Actor Darshan Arrest Darshan Arrest Police Darshan Arrest News Today Darshan Darshan Arrested In Mysuru Challenging Star Darshan Darshan Thoogudeep Arrested Challenging Star Darshan Arrested Mysore Darshan Arrest Darshan Arrest In Mysore Darshan Mysore Arrest Actor Darshan Sandalwood Actor Darshan Arrested Actor Darshan Arrested In Murder Case Kannada Actor Darshan Arrest Darshan In Police Custody Enukaswamy Pavithra Gowda Pavithra Gowda Updates Pavithra Gowda Scene Darshan Actor Darshan Actor Darshan Update Sandalwood Actors Darshan Kannada News
Malaysia Latest News, Malaysia Headlines
Similar News:You can also read news stories similar to this one that we have collected from other news sources.
ದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ ಜೈಲು ಸೇರಿದ್ದು, ದರ್ಶನ್ ಅವರಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿಷಯಗಳು ಹೊರಬರುತ್ತಲೇ ಇವೆ.
Read more »
ಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read more »
ದರ್ಶನ್ ಅಸಲಿ ಹೆಸರೇ ಬೇರೆ... ʻದಾಸʼನ ರಿಯಲ್ ನೇಮ್ ಏನು ಗೊತ್ತಾ?Darshan Real Name: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇದೇ ವೇಳೆ ದರ್ಶನ್ ನಿಜವಾದ ಹೆಸರೇ ಬೇರೆ ಎಂಬ ವಿಚಾರ ಸುದ್ದಿಯಲ್ಲಿದೆ.
Read more »
2000ರಲ್ಲಿ ಖಾಲಿ ಕೈಯಲ್ಲಿ ಅಡ್ಡಾಡುತ್ತಿದ್ದ ದರ್ಶನ್ ಇಂದು ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ?Darshan Thoogudeepa Biography: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದೆ. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ.
Read more »
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಬಗ್ಗೆ ಮೊದಲ ಬಾರಿಗೆ ಕಿಚ್ಚ ಸುದೀಪ್ ರಿಯಾಕ್ಷನ್Kiccha Sudeep reaction to Darshans arrest: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಸೇರಿದಂತೆ ಸುಮಾರು 17 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Read more »
ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಅರೆಸ್ಟ್: ತಾಯಿ ಪರಿಸ್ಥಿತಿ ಬಗ್ಗೆ ಫಸ್ಟ್ ರಿಯಾಕ್ಷನ್ ಕೊಟ್ಟ ಪುತ್ರಿ ಖುಷಿ ಗೌಡKhushi Gowda reaction: ಸದ್ಯ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಸುಮಾರು 18 ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
Read more »