777 Charliee : ಜಪಾನಿನ ಜನಪ್ರಿಯ ಲೆಜೆಂಡರಿ ಸ್ಟುಡಿಯೋ 777 ಚಾರ್ಲಿ ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ದಿನಾಂಕ ಬಿಡುಗಡೆಗೊಳಿಸಿದೆ ಈ ಕುರಿತು ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ.
ಲೆಜೆಂಡರಿ ಸ್ಟುಡಿಯೋ ಅಡಿಯಲ್ಲಿ 777 ಚಾರ್ಲಿ ಸಿನಿಮಾ ಬಿಡುಗಡೆಯಾಗಲಿದೆ.ಜಪಾನಿನ ಅತಿ ದೊಡ್ಡ ಮತ್ತು ಹಳೆಯ ಚಲನಚಿತ್ರ ಸ್ಟುಡಿಯೋಗಳಲ್ಲಿ ಒಂದಾಗಿರುವ ಲೆಜೆಂಡರಿ ಸ್ಟುಡಿಯೋಸ್ ಈಗ 777 ಚಾರ್ಲಿ ಸಿನಿಮಾ ವನ್ನು ಬಿಡುಗಡೆಗೊಳಿಸಲು ನಿರ್ಧರಿಸಿದೆ.
ಕಿರಣ್ ರಾಜ್ ನಿರ್ದೇಶನದ 777 ಚಾರ್ಲಿ ಸಿನಿಮಾ ಇದೀಗ ಜಪಾನ್ ನೆಲದಲ್ಲಿ ಬಿಡುಗಡೆಗೊಳ್ಳಲು ಸಿದ್ಧವಾಗಿದೆ. ಜಪಾನಿನ ಅತಿ ದೊಡ್ಡ ಮತ್ತು ಹಳೆಯ ಚಲನಚಿತ್ರ ಸ್ಟುಡಿಯೋಗಳಲ್ಲಿ ಒಂದಾಗಿರುವ ಲೆಜೆಂಡರಿ ಸ್ಟುಡಿಯೋಸ್ ಈಗ 777 ಚಾರ್ಲಿ ಸಿನಿಮಾ ವನ್ನು ಬಿಡುಗಡೆಗೊಳಿಸಲು ನಿರ್ಧರಿಸಿದೆ.777 ಚಾರ್ಲಿ ಸಿನಿಮಾ ಸಾಹಸಮಯ ಚಿತ್ರವಾಗಿತ್ತು ಕಿರಣ್ ರಾಜ್ ಬರೆದು ಅವರೇ ನಿರ್ದೇಶನ ಮಾಡಿದ್ದಾರೆ. ಪರಾಮ್ವಾ ಸ್ಟುಡಿಯೋ ಅಡಿಯಲ್ಲಿ ನಿರ್ಮಾಣಗೊಂಡ ಈ ಸಿನಿಮಾದಲ್ಲಿ ಲ್ಯಾಬ್ರಡಾರ್ ನಾಯಿ ಚಾರ್ಲಿ, ಸಂಗೀತಾ ಶೃಂಗೇರಿ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ ಸೇರಿದಂತೆ ಹಲವರ ನಟನೆಯಲ್ಲಿ ಸಿನಿಮಾ ಮೂಡಿ ಬಂದಿದೆ.
ಇದೀಗ ಇದೇ ಸಿನಿಮಾ ಜಪಾನ್ ಗೆ ಪ್ರಯಾಣ ಬೆಳೆಸಲಿದ್ದು, ಜನಪ್ರಿಯ ಹಾಗೂ ಹಳೆಯ ಚಲನಚಿತ್ರ ಸ್ಟುಡಿಯೋ ಲೆಜೆಂಡರಿ ಸ್ಟುಡಿಯೋ ಅಡಿಯಲ್ಲಿ 777 ಚಾರ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಇದೇ ಜೂನ್ 28ರಂದು 2024 ಸಿನಿಮಾ ಬಿಡುಗಡೆಗೊಳ್ಳಲಿದೆ.ಈ ಕುರಿತು ಮಾಹಿತಿಯನ್ನು ರಕ್ಷಿತ್ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಾಗೂ ಪರಮ ವಾಹ ಸ್ಟುಡಿಯೋಸ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
777 Charlie Japan Release Film Distribution International Release Kannada Cinema Film Industry Japanese Audience Film Promotion Release Date Announcement Marketing Campaign Cultural Exchange Film Reception Box Office Film Festivals
Malaysia Latest News, Malaysia Headlines
Similar News:You can also read news stories similar to this one that we have collected from other news sources.
Kalki 2898 AD: ಡಾರ್ಲಿಂಗ್ ʻಕಲ್ಕಿʼ ಬಿಗ್ ಅಪ್‌ಡೇಟ್ ರಿವೀಲ್: ಫೈನಲಿ ರಿಲೀಸ್ ಡೇಟ್ ಫಿಕ್ಸ್!ತೆಲುಗು ಚಿತ್ರರಂಗದ ವೈಜಯಂತಿ ಮೂವೀಸ್ ಬ್ಯಾನರ್‌ನ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಈ ಚಿತ್ರಕ್ಕೆ ಡೈರೆಕ್ಟರ್ ನಾಗ ಅಶ್ವಿನ್ ಆಕ್ಷನ್ ಕಟ್ ಹೇಳಿದ್ದಾರೆ.
Read more »
2024ರ ಟಿ20 ವಿಶ್ವಕಪ್’ನಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಯಾರಾಗಬಹುದು? ಕಡೆಗೂ ಉತ್ತರ ನೀಡಿದ ಸೌರವ್ ಗಂಗೂಲಿSourav Ganguly: ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ವಿಶ್ವಕಪ್’ನಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಯಾರಾಗಬಹುದು ಎಂದು ಹೇಳಿದ್ದಾರೆ.
Read more »
Ulajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh : ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಸಿನಿಮಾ ಟೀಸರ್ ರಿಲೀಸ್ ಗೊಳಿಸಿದ್ದು, ಜುಲೈ 5 ರಂದು ದೇಶಾದ್ಯಂತ ಥಿಯೇಟರ್‌ಗಳಲ್ಲಿ ತೆರೆ ಕಾಣಲಿದೆ.
Read more »
IPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆIPL : ಐಪಿಎಲ್ 2024 34ನೇ ಪಂದ್ಯ ಏಕಾನಾ ಸ್ಟೇಡಿಯಂ ನಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಎದುರಾಗಲಿದೆ.
Read more »
For Registration : ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ವೇದಿಕೆಯಲ್ಲಿOTT : ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ ನಟನೆಯ ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ಫ್ಲ್ಯಾಟ್ಫಾರ್ಮ್ ನಲ್ಲಿ ಸ್ಟ್ರೀಮ್ ಆಗುತ್ತಿದೆ.
Read more »
ವೀರೆಂದ್ರ ಸೆಹ್ವಾಗ್ ಸೋದರಳಿಯ RCBಯ ಸ್ಟಾರ್ ಕ್ರಿಕೆಟಿಗ! ಫಿಟ್ನೆಸ್’ನಲ್ಲಿ ಕೊಹ್ಲಿಯನ್ನೇ ಮೀರಿಸಿರುವ ಆತ ಯಾರು ಗೊತ್ತಾ?Mayank Dagar: ವೀರೇಂದ್ರ ಸೆಹ್ವಾಗ್ ಬಗ್ಗೆ ಪರಿಚಯದ ಅಗತ್ಯವೇ ಇಲ್ಲ. ಟೀಂ ಇಂಡಿಯಾ ಕಂಡ ದಿಗ್ಗಜ ಕ್ರಿಕೆಟಿಗರಲ್ಲಿ ಅವರೂ ಒಬ್ಬರು. ಇದೀಗ ಕ್ರಿಕೆಟ್ ಲೋಕಕ್ಕೆ ಅವರ ಸೋದರಳಿಯ ಕೂಡ ಎಂಟ್ರಿ ಕೊಟ್ಟಿದ್ದಾರೆ.
Read more »