ವಾರದಲ್ಲಿ 2 ಬಾರಿ ಖಾಲಿ ಹೊಟ್ಟೆಗೆ ಒಂದು ಸ್ಪೂನ್ ತೆಂಗಿನೆಣ್ಣೆ ಕುಡಿಯಿರಿ: ಈ ಕಾಯಿಲೆಗಳಿಗೆ ಶಾಶ್ವತ ಮುಕ್ತಿ ಸಿಗುತ್ತೆ

ತೆಂಗಿನೆಣ್ಣೆ News

ವಾರದಲ್ಲಿ 2 ಬಾರಿ ಖಾಲಿ ಹೊಟ್ಟೆಗೆ ಒಂದು ಸ್ಪೂನ್ ತೆಂಗಿನೆಣ್ಣೆ ಕುಡಿಯಿರಿ: ಈ ಕಾಯಿಲೆಗಳಿಗೆ ಶಾಶ್ವತ ಮುಕ್ತಿ ಸಿಗುತ್ತೆ
Benefits Of Consuming Coconut Oil On An Empty Stoತೆಂಗಿನೆಣ್ಣೆ ಪ್ರಯೋಜನಖಾಲಿ ಹೊಟ್ಟೆಯಲ್ಲಿ ತೆಂಗಿನೆಣ್ಣೆ ಸೇವನೆ ಪ್ರಯೋಜನ
  • 📰 Zee News
  • ⏱ Reading Time:
  • 24 sec. here
  • 13 min. at publisher
  • 📊 Quality Score:
  • News: 51%
  • Publisher: 63%

Benefits of drinking coconut oil in empty stomach: ಜನರು ಬೆಳಿಗ್ಗೆ ವಿವಿಧ ರೀತಿಯ ಪಾನೀಯಗಳನ್ನು ತೆಗೆದುಕೊಳ್ಳುತ್ತಾರೆ, ಆದರೆ ಅದರ ಬದಲಿಗೆ ತೆಂಗಿನೆಣ್ಣೆಯನ್ನು ಸೇವಿಸಿದರೆ ಕೆಲವೇ ದಿನಗಳಲ್ಲಿ ಖಂಡಿತವಾಗಿಯೂ ಉತ್ತಮ ಫಲಿತಾಂಶಗಳನ್ನು ಕಾಣಲು ಪ್ರಾರಂಭಿಸುತ್ತೀರಿ.

Benefits of drinking coconut oil in empty stomach: ಸಾಮಾನ್ಯವಾಗಿ ಜನರು ಬೆಳಿಗ್ಗೆ ವಿವಿಧ ರೀತಿಯ ಪಾನೀಯಗಳನ್ನು ತೆಗೆದುಕೊಳ್ಳುತ್ತಾರೆ, ಆದರೆ ಅದರ ಬದಲಿಗೆ ತೆಂಗಿನೆಣ್ಣೆ ಯನ್ನು ಸೇವಿಸಿದರೆ ಕೆಲವೇ ದಿನಗಳಲ್ಲಿ ಖಂಡಿತವಾಗಿಯೂ ಉತ್ತಮ ಫಲಿತಾಂಶಗಳನ್ನು ಕಾಣಲು ಪ್ರಾರಂಭಿಸುತ್ತೀರಿ.

ಸಾಮಾನ್ಯವಾಗಿ ಜನರು ಬೆಳಿಗ್ಗೆ ವಿವಿಧ ರೀತಿಯ ಪಾನೀಯಗಳನ್ನು ತೆಗೆದುಕೊಳ್ಳುತ್ತಾರೆ, ಆದರೆ ಅದರ ಬದಲಿಗೆ ತೆಂಗಿನೆಣ್ಣೆಯನ್ನು ಸೇವಿಸಿದರೆ ಕೆಲವೇ ದಿನಗಳಲ್ಲಿ ಖಂಡಿತವಾಗಿಯೂ ಉತ್ತಮ ಫಲಿತಾಂಶಗಳನ್ನು ಕಾಣಲು ಪ್ರಾರಂಭಿಸುತ್ತೀರಿ. ಖಾಲಿ ಹೊಟ್ಟೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಸೇವಿಸುವುದರಿಂದ ತೂಕ ಇಳಿಸಲು ಬಹಳಷ್ಟು ಸಹಾಯ ಮಾಡುತ್ತದೆ. ಏಕೆಂದರೆ ಅದರಲ್ಲಿ ಉತ್ತಮ ಕೊಬ್ಬುಗಳು ಕಂಡುಬರುತ್ತವೆ.

ಇನ್ನು ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹ ತೆಂಗಿನೆಣ್ಣೆಯನ್ನು ಸೇವಿಸಬಹುದು. ಆದರೆ ವಾರಕ್ಕೆ 2 ಬಾರಿ ಒಂದೆರಡು ಸ್ಪೂನ್ ಸೇವಿಸಿದರೆ ಸಾಕು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Benefits Of Consuming Coconut Oil On An Empty Sto ತೆಂಗಿನೆಣ್ಣೆ ಪ್ರಯೋಜನ ಖಾಲಿ ಹೊಟ್ಟೆಯಲ್ಲಿ ತೆಂಗಿನೆಣ್ಣೆ ಸೇವನೆ ಪ್ರಯೋಜನ ತೆಂಗಿನೆಣ್ಣೆ ಸೇವನೆ ಪ್ರಯೋಜನ ಕನ್ನಡದಲ್ಲಿ ಹೆಲ್ತ್ ಟಿಪ್ಸ್ ಕನ್ನಡದಲ್ಲಿ ಆರೋಗ್ಯ ಸಲಹೆ Coconut Oil Benefits Of Coconut Oil Benefits Of Consuming Coconut Oil Health Tips In Kannada Health Tips In Kannada

Malaysia Latest News, Malaysia Headlines

Similar News:You can also read news stories similar to this one that we have collected from other news sources.

ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
Read more »

ಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಬೇಸಿಗೆ ಎಂದರೆ ಸಾಕು, ಎಲ್ಲರಿಗೂ ಈ ಬೇಸಿಗೆಯಲ್ಲಿ ಬೇಸರವಾಗುವುದು ಸಹಜ ಆದರೆ ಆ ಬೇಸರದಿಂದ ನಿಮಗೆ ಮುಕ್ತಿ ಬೇಕಾ ಹಾಗಿದ್ರೆ ಇಲ್ಲಿ ಕೆಲವೊಂದು ಸ್ಥಳಗಳು ಪಟ್ಟಿ ಇಲ್ಲಿದೆ.
Read more »

ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
Read more »

ಶುಗರ್‌ ಲೆವಲ್‌ ಹೆಚ್ಚಿದ್ದರೆ ಈ ಹೂವಿನ ನೀರು ಕುಡಿಯಿರಿ, ಔಷಧಿ ಇಲ್ಲದೆ ನಿಯಂತ್ರಣಕ್ಕೆ ಬರುತ್ತೆ ರಕ್ತದಲ್ಲಿನ ಸಕ್ಕರೆ ಮಟ್ಟ!ಶುಗರ್‌ ಲೆವಲ್‌ ಹೆಚ್ಚಿದ್ದರೆ ಈ ಹೂವಿನ ನೀರು ಕುಡಿಯಿರಿ, ಔಷಧಿ ಇಲ್ಲದೆ ನಿಯಂತ್ರಣಕ್ಕೆ ಬರುತ್ತೆ ರಕ್ತದಲ್ಲಿನ ಸಕ್ಕರೆ ಮಟ್ಟ!Palash Flower to reduce high blood sugar: ಖಾಲಿ ಹೊಟ್ಟೆಯಲ್ಲಿ ಈ ಹೂವಿನ ನೀರನ್ನು ಸೇವಿಸಿದರೆ ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಬರುವುದು.
Read more »

ವಿಶ್ವದ ಅತಿ ದೊಡ್ಡ ಶ್ರೀಮಂತನಾದರೂ ಈ ಒಂದು ವಿಷಯದ ಬಗ್ಗೆ ಬಹಳ ಭಯ ಪಡುತ್ತಾರಂತೆ ಮುಖೇಶ್ ಅಂಬಾನಿ !ವಿಶ್ವದ ಅತಿ ದೊಡ್ಡ ಶ್ರೀಮಂತನಾದರೂ ಈ ಒಂದು ವಿಷಯದ ಬಗ್ಗೆ ಬಹಳ ಭಯ ಪಡುತ್ತಾರಂತೆ ಮುಖೇಶ್ ಅಂಬಾನಿ !Mukesh Ambani birthday:ವಿಶ್ವದ ಶ್ರೀಮಂತರ ಪಟ್ಟಿಯಲ್ಲಿದ್ದರೂ ಇಂದಿಗೂ ಅಂಬಾನಿ ಸಾರ್ವಜನಿಕವಾಗಿ ಮಾತನಾಡಲು ಹೆದರುತ್ತಾರೆಯಂತೆ.
Read more »

ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯCM Siddaramaiah: ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದು ಭವಿಷ್ಯ ನುಡಿದರು.
Read more »



Render Time: 2025-02-25 15:54:51