ವಿರಾಟ್ ರಾತ್ರಿ ʼಅದನ್ನುʼ ಮಾಡೋದು ನನಗೆ ಇಷ್ಟ ಇಲ್ಲ...ಕೊಹ್ಲಿ ಬೆಡ್ರೂಮ್ ಸತ್ಯ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾ!

Virat Kohli Anushka Sharma News

ವಿರಾಟ್ ರಾತ್ರಿ ʼಅದನ್ನುʼ ಮಾಡೋದು ನನಗೆ ಇಷ್ಟ ಇಲ್ಲ...ಕೊಹ್ಲಿ ಬೆಡ್ರೂಮ್ ಸತ್ಯ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾ!
ವಿರಾಟ್‌ ಕೊಹ್ಲಿಅನುಷ್ಕಾ ಶರ್ಮಾವಿರುಷ್ಕಾ
  • 📰 Zee News
  • ⏱ Reading Time:
  • 23 sec. here
  • 21 min. at publisher
  • 📊 Quality Score:
  • News: 78%
  • Publisher: 63%

Virat kohli-Anushka Sharma: ಸೆಲೆಬ್ರಿಟಿ ಕಪಲ್‌ ಅನುಷ್ಕಾ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಒಂದಲ್ಲಾ ಒಂದು ವಿಚಾರಕ್ಕಾಗಿ ಪ್ರತಿದಿನ ಸುದ್ದಿಯಲ್ಲಿರುತ್ತಾರೆ.. ಇಬ್ಬರು ತಮ್ಮ ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುವುದರ ಜೊತೆಗೆ ಜಗತ್ತಿನಾದ್ಯಂತ ಕ್ರೇಜ್‌ ಸೃಷ್ಟಿಸಿಕೊಂಡಿದ್ದಾರೆ..

ಟೀಂ ಇಂಡಿಯಾ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಬಗ್ಗೆ ವಿಶೇಷವಾಗಿ ಹೇಳಲು ಏನೂ ಇಲ್ಲ.. ಅದರಂತೆ ಬಾಲಿವುಡ್‌ ಬೆಡಗಿ ಅನುಷ್ಕಾ ಬಗ್ಗೆಯೂ ವಿಶೇಷ ಪರಿಚಯದ ಅಗತ್ಯವಿಲ್ಲ.. ಇಬ್ಬರೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.. ಪವರ್‌ ಕಪಲ್‌ ಅನುಷ್ಕಾ ಹಾಗೂ ವಿರಾಟ್‌ ಏನೇ ಮಾಡಿದರೂ ಅದು ಸುದ್ದಿಯಾಗುತ್ತೆ ಎನ್ನುವುದು ಎಲ್ಲರಿಗೂ ಗೊತ್ತು.. ಅವರ ಅಭಿಮಾನಿಗಳಿಗೆ ಅವರ ಬಗ್ಗೆ ತಿಳಿಯೋಕೆ ತುಂಬಾ ಕುತೂಹಲ.. ಈ ಹಿಂದೆ ದಂಪತಿಗಳು ಸಂದರ್ಶನವೊಂದರಲ್ಲಿ ಭಾಗವಹಿಸಿ ಕೆಲವು ಇಂಟ್ರೆಸ್ಟಿಂಗ್‌ ಮಾಹಿತಿಗಳನ್ನು ಹಂಚಿಕೊಂಡಿದ್ದರು.. ಸಂದರ್ಶನದಲ್ಲಿ ಅನುಷ್ಕಾ ಶರ್ಮಾ ಪತ್ನಿ ವಿರಾಟ್‌ ಕೊಹ್ಲಿ ಅವರ ಮಲಗುವ ಅಭ್ಯಾಸದ ಬಗ್ಗೆ ಹೇಳಿಕೊಂಡಿದ್ದರು..

ಅಷ್ಟೇ ಅಲ್ಲ ವಿರಾಟ್‌ ಎಷ್ಟೇ ಬೇಗ ಮಲಗಿದರೂ ಬೇಗ ಏಳುವುದು ಅವರಿಗೆ ಇಷ್ಟವಿರುವುದಿಲ್ಲ" "ವಾಮಿಕಾ ಹುಟ್ಟಿದ ನಂತರ ನಮ್ಮಿಬ್ಬರ ದಿನಚರಿ ತುಂಬಾ ಬದಲಾಗಿದೆ.. ಮಗುವಾದ ಮೇಲೆ ನಮಗೆ ಯಾವುದೇ ಪಾರ್ಟಿಗಳಿಗೆ ಹೋಗುವ ಅವಕಾಶಗಳಿಲ್ಲ.. ಹಾಗೇ ಹೋಗುವುದು ಸರಿ ಅಲ್ಲ.. ಅಲ್ಲದೇ ನಮಗೆ ಪ್ರೈವೇಟ್‌ ಜೀವನ ಬೇಕು" "ನಾನಾಗಲಿ ವಿರಾಟ್‌ ಆಗಲಿ ಹೆಚ್ಚು ಸಮಯವನ್ನು ಮನೆಯಲ್ಲಿಯೇ ಕಳೆಯಲು ಬಯಸುತ್ತೇವೆ.. ಸಮಯ ಸಿಕ್ಕರೇ ಸಾಕು ಕುಟುಂಬದೊಂದಿಗೆ ಇರಲು ಬಯಸುತ್ತೇವೆ.. ನಾವು ಸೆಲೆಬ್ರಿಟಿಗಳಾಗಿದ್ದರೂ ನಮಗೆ ಪ್ರೈವೇಟ್‌ ಜೀವನ ಇಷ್ಟ..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ವಿರಾಟ್‌ ಕೊಹ್ಲಿ ಅನುಷ್ಕಾ ಶರ್ಮಾ ವಿರುಷ್ಕಾ ಟೀಂ ಇಂಡಿಯಾ ಬಾಲಿವುಡ್‌ ವಿರಾಟ್‌ ಕೊಹ್ಲಿ ಮಲಗುವ ಅಭ್ಯಾಸ ವಿರಾಟ್‌ ಕೊಹ್ಲಿ ಜೀವನ ವಿರಾಟ್‌ ಕೊಹ್ಲಿ ಡೇಟಿಂಗ್‌ ವಿರಾಟ್‌ ಕೊಹ್ಲಿ ಮಕ್ಕಳು ವಿರಾಟ್‌ ಕೊಹ್ಲಿ ಸುದ್ದಿ ಕನ್ನಡದಲ್ಲಿ Virushka Vamika Virat Kohli Strict Sleeping Early Routine Anushka Sharma Reveals Sleeping Early Routine Virat Kohli Age Anushka Sharma Age Vamika Age Virat Kohli News Virat Kohli Latest News In Kannada

Malaysia Latest News, Malaysia Headlines

Similar News:You can also read news stories similar to this one that we have collected from other news sources.

ನಿವೃತ್ತಿ ಬೆನ್ನಲ್ಲೇ ವಿರಾಟ್ ಶಾಕಿಂಗ್ ನಿರ್ಧಾರ! ಶಾಶ್ವತವಾಗಿ ಭಾರತ ತೊರೆದು ಈ ದೇಶದಲ್ಲಿ ಸೆಟಲ್ ಆಗ್ತಾರಂತೆ ಕೊಹ್ಲಿ?ನಿವೃತ್ತಿ ಬೆನ್ನಲ್ಲೇ ವಿರಾಟ್ ಶಾಕಿಂಗ್ ನಿರ್ಧಾರ! ಶಾಶ್ವತವಾಗಿ ಭಾರತ ತೊರೆದು ಈ ದೇಶದಲ್ಲಿ ಸೆಟಲ್ ಆಗ್ತಾರಂತೆ ಕೊಹ್ಲಿ?Virat Kohli–Anushka Sharma: ಟಿ20 ಕ್ರಿಕೆಟ್’ಗೆ ಸಂಪೂರ್ಣವಾಗಿ ವಿದಾಯ ಹೇಳಿದ ನಂತರ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆ ಲಂಡನ್ನಲ್ಲಿ ಶಾಶ್ವತವಾಗಿ ಇರಲಿದ್ದಾರೆ.
Read more »

IND vs ZIM: ರೋಹಿತ್‌ ಹಾಗೂ ಕೊಹ್ಲಿ ಕುರಿತು ಶುಭಮನ್‌ ಗಿಲ್‌ ಅಚ್ಚರಿಕೆಯ ಹೇಳಿಕೆ..! ಅಷ್ಟಕ್ಕೂ ಗಿಲ್‌ ಹೀಗಂದಿದ್ದೇಕೆ..?IND vs ZIM: ರೋಹಿತ್‌ ಹಾಗೂ ಕೊಹ್ಲಿ ಕುರಿತು ಶುಭಮನ್‌ ಗಿಲ್‌ ಅಚ್ಚರಿಕೆಯ ಹೇಳಿಕೆ..! ಅಷ್ಟಕ್ಕೂ ಗಿಲ್‌ ಹೀಗಂದಿದ್ದೇಕೆ..?Shubman Gill: ಸ್ಟಾರ್ ಕ್ರಿಕೆಟಿಗರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಸಾಧನೆಯನ್ನು ಮುರಿಯವುದು ಅವರಿಗೆ ಸಾಟಿಯಾಗಿ ನಿಲ್ಲುವುದು ನನಗೆ ಅಸಾಧ್ಯ ಎಂದು ಶುಭಮನ್‌ ಗಿಲ್‌ ಹೇಳಿದ್ದಾರೆ.
Read more »

ವಿರಾಟ್ ಜೊತೆ ಮದುವೆಗೆ ಮುಂಚೆಯೇ ತಾಯಿಯಾಗಿದ್ದೆ; ಅದಕ್ಕೆ ಈ ನಟನೇ ಕಾರಣ-ಅನುಷ್ಕಾ ಶರ್ಮಾ ಶಾಕಿಂಗ್ ಹೇಳಿಕೆವಿರಾಟ್ ಜೊತೆ ಮದುವೆಗೆ ಮುಂಚೆಯೇ ತಾಯಿಯಾಗಿದ್ದೆ; ಅದಕ್ಕೆ ಈ ನಟನೇ ಕಾರಣ-ಅನುಷ್ಕಾ ಶರ್ಮಾ ಶಾಕಿಂಗ್ ಹೇಳಿಕೆAnushka Sharma Viral Statement: ಅನುಷ್ಕಾ ಶರ್ಮಾ 2017ರಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದೀರ್ಘಕಾಲದವರೆಗೆ ಪರಸ್ಪರ ಡೇಟಿಂಗ್ ಮಾಡಿದ್ದ ಅವರು, ಆ ನಂತರ ವಿವಾಹವಾದರು.
Read more »

ನಿವೃತ್ತಿ ನಿರ್ಧಾರದ ಶಾಕ್ ಬೆನ್ನಲ್ಲೇ ಅಚ್ಚರಿಯ ಸಂಗತಿ ರಿವೀಲ್! ಈ ಕಾರಣಕ್ಕೆ ಭಾರತ ತೊರೆದು ಲಂಡನ್’ನಲ್ಲಿ ಸೆಟಲ್ ಆಗ್ತಿದ್ದಾರೆ ವಿರಾಟ್-ಅನುಷ್ಕಾ!ನಿವೃತ್ತಿ ನಿರ್ಧಾರದ ಶಾಕ್ ಬೆನ್ನಲ್ಲೇ ಅಚ್ಚರಿಯ ಸಂಗತಿ ರಿವೀಲ್! ಈ ಕಾರಣಕ್ಕೆ ಭಾರತ ತೊರೆದು ಲಂಡನ್’ನಲ್ಲಿ ಸೆಟಲ್ ಆಗ್ತಿದ್ದಾರೆ ವಿರಾಟ್-ಅನುಷ್ಕಾ!Virat Kohli and Anushka Sharma: ICC T20 ವಿಶ್ವಕಪ್ 2024 ಗೆದ್ದ ನಂತರ, ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್’ಗೆ ಸೆಟಲ್ ಆಗುತ್ತಿದ್ದಾರೆ ಎಂಬ ವದಂತಿ ಅನೇಕ ದಿನಗಳಿಂದ ಚಾಲ್ತಿಯಲ್ಲಿದೆ.
Read more »

ವಿರಾಟ್ ನಾಯಕತ್ವ ಕೈಬಿಟ್ಟ ಮೇಲೆ; ರೋಹಿತ್’ರನ್ನು ನಾಯಕನನ್ನಾಗಿ ಮಾಡಿದ್ದು ನಾನೇ... ಟೀಂ ಇಂಡಿಯಾದ ದಿಗ್ಗಜನ ಹೇಳಿಕೆ ವೈರಲ್ವಿರಾಟ್ ನಾಯಕತ್ವ ಕೈಬಿಟ್ಟ ಮೇಲೆ; ರೋಹಿತ್’ರನ್ನು ನಾಯಕನನ್ನಾಗಿ ಮಾಡಿದ್ದು ನಾನೇ... ಟೀಂ ಇಂಡಿಯಾದ ದಿಗ್ಗಜನ ಹೇಳಿಕೆ ವೈರಲ್Sourav Ganguly Statement on Rohit Sharma: ಟಿ20 ನಾಯಕತ್ವವನ್ನು ತ್ಯಜಿಸಿದ ನಿರ್ಧಾರವನ್ನು ಕೊಹ್ಲಿ ಮರುಪರಿಶೀಲಿಸಬೇಕೆಂದು ಆಗಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಯಸಿದ್ದರು, ಆದರೆ ವಿರಾಟ್’ಗೆ ಈ ವಿಷಯದ ಬಗ್ಗೆ ನನಗೆ ಅರಿವಿಲ್ಲ ಎಂದು ಹೇಳಿಕೆ ನೀಡಿದ್ದರು.
Read more »

ರೋಹಿತ್, ಕೊಹ್ಲಿ, ಜಡೇಜಾ ಮಾತ್ರವಲ್ಲ! ಟೀಂ ಇಂಡಿಯಾದ ಈ ಕ್ರಿಕೆಟಿಗರೂ ಸಹ ನಿವೃತ್ತಿ… ಘೋಷಣೆಯಷ್ಟೇ ಬಾಕಿರೋಹಿತ್, ಕೊಹ್ಲಿ, ಜಡೇಜಾ ಮಾತ್ರವಲ್ಲ! ಟೀಂ ಇಂಡಿಯಾದ ಈ ಕ್ರಿಕೆಟಿಗರೂ ಸಹ ನಿವೃತ್ತಿ… ಘೋಷಣೆಯಷ್ಟೇ ಬಾಕಿTeam India Cricketers Retirement: ವಿಶ್ವಕಪ್ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದರು, ಅದಾದ ಬಳಿಕ ರೋಹಿತ್ ಶರ್ಮಾ ಕೂಡ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದರು.
Read more »



Render Time: 2025-02-25 12:05:27