ಸಂಸತ್ʼನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

ವಾಲ್ಮೀಕಿ ಹಗರಣ News

ಸಂಸತ್ʼನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ
ಮುಡಾ ಹಗರಣಕೇಂದ್ರ ಸಚಿವ ಪ್ರಲ್ಹಾದ ಜೋಶಿಸಂಸತ್ ಅಧಿವೇಶನ
  • 📰 Zee News
  • ⏱ Reading Time:
  • 55 sec. here
  • 15 min. at publisher
  • 📊 Quality Score:
  • News: 70%
  • Publisher: 63%

ಸಂಸತ್ ಅವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಮತ್ತು ವಾಲ್ಮೀಕಿ ಹಗರಣಗಳು ಕಾಂಗ್ರೆಸ್ಸಿನ ಭ್ರಷ್ಟ ವ್ಯವಸ್ಥೆ ಮತ್ತು ಕಾರ್ಯವೈಖರಿಯನ್ನು ಬಹಿರಂಗಪಡಿಸುತ್ತವೆ ಎಂದು ಹೇಳಿದರು.

ಕಾಂಗ್ರೆಸ್ಸಿನ ಭ್ರಷ್ಟ ವ್ಯವಸ್ಥೆ ಮತ್ತು ಕಾರ್ಯವೈಖರಿಯನ್ನು ಬಹಿರಂಗಪಡಿಸುತ್ತವೆಮಲಗುವ ಮುನ್ನ 1 ಲೋಟ ಹಾಲು ಕುಡಿಯುವುದರಿಂದ ಸಿಗುತ್ತೆ ಈ ಪ್ರಯೋಜನ, ಎರಡೇ ವಾರದಲ್ಲಿ ಕಾಣುತ್ತೆ ಬದಲಾವಣೆನವದೆಹಲಿ: ಸಂಸತ್ ಅಧಿವೇಶನ ದಲ್ಲಿ ಇಂದು ರಾಜ್ಯದ ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿಪಡಿಸಿತು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದರು.ಅವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಮತ್ತು ವಾಲ್ಮೀಕಿ ಹಗರಣ ಗಳು ಕಾಂಗ್ರೆಸ್ಸಿನ ಭ್ರಷ್ಟ ವ್ಯವಸ್ಥೆ ಮತ್ತು ಕಾರ್ಯವೈಖರಿಯನ್ನು ಬಹಿರಂಗಪಡಿಸುತ್ತವೆ ಎಂದು ಹೇಳಿದರು.

ಈ ಎರಡೂ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದು, ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ತರಲು ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಮತ್ತು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಯತ್ನಿಸಿದರು. ಆದರೆ, ಕಾಂಗ್ರೆಸ್ ನಾಯಕರು ಗದ್ದಲ ಎಬ್ಬಿಸಿ ಅವರನ್ನು ಮೌನವಾಗಿಸಿದರು ಎಂದು ಪ್ರಲ್ಹಾದ ಜೋಶಿ ಹರಿ ಹಾಯ್ದರು. "ರಾಮ" ನೆಂದರೆ ಕಾಂಗ್ರೆಸ್ ಗೆ ಹಗೆ: ರಾಮನೆಂದರೆ ಕಾಂಗ್ರೆಸ್ ಹಗೆ ಸಾಧಿಸುತ್ತದೆ. ಹಾಗಾಗಿಯೇ ಇಂದು ನಡೆದ ರಾಜ್ಯ ಸಂಪುಟ ಸಭೆಯಲ್ಲಿ ರಾಮನಗರ ಜಿಲ್ಲೆ ಹೆಸರು ಬದಲಾಯಿಸಲು ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯ ಸಚಿವ ಸಂಪುಟದ ಈ ತೀರ್ಮಾನ ಕಾಂಗ್ರೆಸ್ ಗೆ ಇರುವ ಹಗೆಯನ್ನು ತೋರಿಸುತ್ತದೆ. ಇವರ ಈ ನಿರ್ಧಾರ ಅವರ ರಿಯಲ್ ಎಸ್ಟೇಟ್ ಹಿತಾಸಕ್ತಿಗಳನ್ನು ಕಾಪಾಡುವ ರಾಜಕೀಯ ತಂತ್ರವಷ್ಟೇ ಎಂದು ಪ್ರಲ್ಹಾದ ಟೀಕಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...'ನೆವರ್ ಮ್ಯಾರಿ', ಐಶ್ವರ್ಯಾ ಜೊತೆಗಿನ ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಸೆನ್ಸೇಷನಲ್‌ ವಿಡಿಯೋ ವೈರಲ್!ಅನುಷ್ಕಾ, ಕೃತಿ ಅಲ್ಲವೇ ಅಲ್ಲ.. ಇವರೇ ನೋಡಿ ಪ್ರಭಾಸ್‌ ಕ್ರಶ್‌..! ಕೊನೆಗೂ ಗುಟ್ಟು ರಟ್ಟು ಮಾಡಿದ ಬಾಹುಬಲಿ..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಮುಡಾ ಹಗರಣ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಂಸತ್ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರ್ನಾಟಕ ಸುದ್ದಿ Valmiki Scandal Muda Scandal Union Minister Pralhad Joshi Parliament Session Chief Minister Siddaramaiah Rajya Sabha MP Eranna Kadadi Karnataka News

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿNewdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
Read more »

ಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ ಸಚಿವ್ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಗೆ ಬಡವರ ಬಗ್ಗೆ ಸ್ವಲ್ಪವೂ ಕಾಲಾಜಿ ಇಲ್ಲ ಎಂದು ಜೋಶಿ ದೂರಿದ್ದಾರೆ.
Read more »

ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
Read more »

ರೈತರ ಸಂಕಷ್ಟಕ್ಕೆ ಸ್ಪಂದಿಸಲಾಗದ ಬಲಹೀನ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶರೈತರ ಸಂಕಷ್ಟಕ್ಕೆ ಸ್ಪಂದಿಸಲಾಗದ ಬಲಹೀನ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶPralhad Joshi: ಕಳೆದೆರೆಡು ವರ್ಷದಲ್ಲಿ ಧಾರವಾಡ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಹೆಚ್ಚಿದ ವರದಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಸಚಿವರು ಟ್ವೀಟ್ ಮಾಡಿದ್ದಾರೆ.
Read more »

ಅತಿವೃಷ್ಟಿ ಪರಿಹಾರ; ರಾಜ್ಯ ಸರ್ಕಾರದ ಬೇಕಾಬಿಟ್ಟಿ ಧೋರಣೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಅತಿವೃಷ್ಟಿ ಪರಿಹಾರ; ರಾಜ್ಯ ಸರ್ಕಾರದ ಬೇಕಾಬಿಟ್ಟಿ ಧೋರಣೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪರಾಜ್ಯದಲ್ಲಿ ಅತಿವೃಷ್ಟಿ ತೀವ್ರವಾಗಿದ್ದರೂ ಪರಿಹಾರ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ ಅತ್ಯಂತ ಕಡಿಮೆ ಮೊತ್ತದ ಪರಿಹಾರ ಘೋಷಿಸುತ್ತಿದೆ ಎಂದು ದೂರಿದರು.
Read more »

ಅಕ್ಕಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ-ಸಚಿವ ಪ್ರಹ್ಲಾದ ಜೋಶಿಅಕ್ಕಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ-ಸಚಿವ ಪ್ರಹ್ಲಾದ ಜೋಶಿPrahlada Joshi: ಅಕ್ಕಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.
Read more »



Render Time: 2025-02-25 16:12:09