ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

DCM DK Shivakumar News

ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ
MP Srinivasa PrasadMP Srinivasa Prasad Passes AwayKarnataka
  • 📰 Zee News
  • ⏱ Reading Time:
  • 72 sec. here
  • 17 min. at publisher
  • 📊 Quality Score:
  • News: 81%
  • Publisher: 63%

ಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

DCM DK Shivakumar: "ಮೌಲ್ಯಧಾರಿತ ರಾಜಕಾರಣದ ಕೊಂಡಿ ಮರೆಯಾದಂತಾಗಿದೆ"Samantha First Love : ನಾಗಚೈತನ್ಯ, ಸಿದ್ಧಾರ್ಥ್ ಅಲ್ಲ.. ಸಮಂತಾ ಮೊದಲು ಪ್ರೀತಿಸಿದ್ದು ಆ ಸ್ಟಾರ್ ನಟನನ್ನು! ಮೊದಲ ಪತಿ ಇವರೇ ಅಂತೆ! ಶೋಷಿತರ ಪರ ಗಟ್ಟಿ ದನಿಯಾಗಿದ್ದ, ಮಾರ್ಗದರ್ಶಕರು, ಹಿತೈಷಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆ ಸುದ್ದಿ ಕೇಳಿ ನೋವಾಗಿದೆ.

ಇವರ ನಿಧನದಿಂದ ಮೌಲ್ಯಧಾರಿತ ರಾಜಕಾರಣದ ಕೊಂಡಿ ಮರೆಯಾದಂತಾಗಿದೆ. ಶ್ರೀನಿವಾಸ್ ಪ್ರಸಾದ್ ಅವರು ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಸಚಿವರಾಗಿದ್ದಾಗ ಕರ್ನಾಟಕ ರಾಜ್ಯದ ಬೇಡಿಕೆಗಳಿಗೆ ದನಿಯಾಗಿದ್ದರು. ಕಿರಿಯ ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದರು, ಮಾದರಿಯಾಗಿದ್ದರು.ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಶೋಷಿತರ ಪರ ದನಿ ಎತ್ತುತ್ತಿದ್ದರು. ವಿಧಾನಸಭೆ ಹಾಗೂ ಸಂಸತ್ ಪ್ರತಿನಿಧಿಸಿದ್ದರು. ಕೆಲ ಕಾಲ ಇವರು ಹಾಗೂ ನಾನು ಸಂಪುಟ ಸಹೋದ್ಯೋಗಿಗಳಾಗಿದ್ದೆವು. ಈ ವೇಳೆ ಅವರ ರಾಜಕೀಯ ಜಾಣ್ಮೆಯನ್ನು ಹತ್ತಿರದಿಂದ ಕಂಡಿದ್ದೇನೆ.

ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ, ಅಭಿಮಾನಿಗಳಿಗೆ ಭಗವಂತನು ಕರುಣಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ" ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.5 ದಶಕಗಳ ಸುದೀರ್ಘ ಸಕ್ರಿಯ ರಾಜಕಾರಣದಲ್ಲಿದ್ದ, ಮಾರ್ಚ್ ನಲ್ಲಿ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿ ಕಮಲ ಅರಳಿಸಿದ್ದ ವಿ.ಶ್ರೀನಿವಾಸಪ್ರಸಾದ್ ವಯೋಸಹಜ ಖಾಯಿಲೆಗಳಿಂದಾಗಿ ಸೋಮವಾರ ಮುಂಜಾನೆ 1.30 ರಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಕೆಲವು ದಿನಗಳ ಹಿಂದೆ ಕಾಲು ನೋವು, ಮೂತ್ರಪಿಂಡ‌ ಸೋಂಕು ಸೇರಿದಂತೆ ಇತರೆ ರೋಗ ಸಂಬಂಧದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.‌ ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಕೊನೆಯುಸಿರೆಳೆದಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...KD Poster: ಕೆಡಿ ಅಖಾಡದ ಮಚ್‌ಲಕ್ಷ್ಮಿಯ ಹೊಸ ಮೋಷನ್‌ ಪೋಸ್ಟರ್‌ ಔಟ್:‌ ರೀಷ್ಮಾ ನಯಾ ಲುಕ್‌ ರಿವೀಲ್!CSK vs SRH: ಕ್ರಿಕೆಟ್ ಇತಿಹಾಸದಲ್ಲಿ ಯಾವ ತಂಡಕ್ಕೂ ಸಾಧ್ಯವಾಗದ ವಿಶ್ವದಾಖಲೆ ನಿರ್ಮಿಸಿದ ಚೆನ್ನೈ ಸೂಪರ್ ಕಿಂಗ್ಸ್...

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

MP Srinivasa Prasad MP Srinivasa Prasad Passes Away Karnataka Srinivasa Prasad Death MP Srinivasa Prasad Death Reason MP Srinivasa Prasad Funeral MP Srinivasa Prasad Photo MP Srinivasa Prasad News MP Srinivasa Prasad Son MP Srinivasa Prasad Wife ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಸಂಸದ ಶ್ರೀನಿವಾಸ ಪ್ರಸಾದ್ ನಿಧನ ಸಂಸದ ಶ್ರೀನಿವಾಸ ಪ್ರಸಾದ್ ಸುದ್ದಿ ಸಂಸದ ಶ್ರೀನಿವಾಸ ಪ್ರಸಾದ್ ವಿಧಿವಶ

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!DCM DK Shivakumar: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
Read more »

ನನ್ನ ಜೀವ, ನನ್ನ ದೇಹ ಇರುವುದೇ ನಮ್ಮ ಜನರಿಗಾಗಿ : ಡಿಸಿಎಂ ಡಿ.ಕೆ. ಶಿವಕುಮಾರ್ನನ್ನ ಜೀವ, ನನ್ನ ದೇಹ ಇರುವುದೇ ನಮ್ಮ ಜನರಿಗಾಗಿ : ಡಿಸಿಎಂ ಡಿ.ಕೆ. ಶಿವಕುಮಾರ್ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
Read more »

ಬರ್ತ್ ಟ್ಯಾಕ್ಸ್ಯೂ ಇಲ್ಲ, ಡೆತ್ ಟ್ಯಾಕ್ಸ್ಯೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ಬರ್ತ್ ಟ್ಯಾಕ್ಸ್ಯೂ ಇಲ್ಲ, ಡೆತ್ ಟ್ಯಾಕ್ಸ್ಯೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್DK Shivakumar Statement: ಈ ದೇಶದ ಪರಂಪರೆ, ಪದ್ಧತಿ ಮುಂದುವರಿಯಲಿದೆ. ಯಾವುದೂ ಕೂಡ ನಮ್ಮ ಪಕ್ಷದಲ್ಲಿ ತೀರ್ಮಾನ ಆಗಿಲ್ಲ. ಅದು ಸುಳ್ಳು, ಅದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
Read more »

O2 Review : ವೈದ್ಯಕೀಯ ಥ್ರಿಲ್ಲರ್ ಸಿನಿಮಾ ಹೇಗಿದೆ ಗೊತ್ತಾ ?O2 Review : ವೈದ್ಯಕೀಯ ಥ್ರಿಲ್ಲರ್ ಸಿನಿಮಾ ಹೇಗಿದೆ ಗೊತ್ತಾ ?O2 : ಪಿಆರ್ ಕೆ ಸ್ಟುಡಿಯೋ ನಿರ್ಮಾಣದ O2 ಸಿನಿಮಾ ಇದೊಂದು ಮೆಡಿಕಲ್ ಥ್ರಿಲ್ಲರ್ ಸಿನಿಮಾ ಆಗಿದ್ದು,ಭಾವನಾತ್ಮಕ ಮೌಲ್ಯವನ್ನು ಹೊಂದಿದೆ.
Read more »

PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
Read more »

ರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿಮಧುಗಿರಿಯಲ್ಲಿ ತುಮಕೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
Read more »



Render Time: 2025-02-25 19:29:55