ಬೆಂಗಳೂರು: ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪುರದಲ್ಲಂತೂ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ ಎಂದರು.
ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆSikandar to Pushpa 2: ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ: ಯಾವೆಲ್ಲಾ ಚಿತ್ರಗಳು ಗೊತ್ತೇ??: ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರಕಾರ ಉರುಳಿ ಬೀಳಲಿದೆ ಎನ್ನುವ ಹೆಚ್ ಡಿ ಕುಮಾರಸ್ವಾಮಿ ಅವರ ಮಾತು ಬರೀ ಹಗಲುಗನಸು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಲೇವಡಿ ಮಾಡಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತದಾರರ ಮನ ಗೆದ್ದಿವೆ. ಫಲಿತಾಂಶದ ನಂತರ ಜೆಡಿಎಸ್ ಗತಿ ಏನಾಗಲಿದೆ ಕಾದು ನೋಡೋಣ ಎಂದರು. ಜೆಡಿಎಸ್ ಪಕ್ಷದ ಅನೇಕರು ಕಾಂಗ್ರೆಸ್ಸಿನ ಸಂಪರ್ಕದಲ್ಲಿ ಇದ್ದಾರೆ. ಪೆನ್ ಡ್ರೈವ್ ಪ್ರಕರಣವು ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಪ್ರಜ್ವಲ್ ರೇವಣ್ಣನ ಕಾಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ಕ್ಲೀನ್ ಚಿಟ್ ತೆಗೆದುಕೊಂಡು, ಬಿಜೆಪಿಯಿಂದ ಪರಿಶುದ್ಧತೆಯ ಸರ್ಟಿಫಿಕೇಟ್ ಪಡೆದುಕೊಳ್ಳುವ ಯೋಜನೆ ಇದರ ಹಿಂದಿದೆ ಎಂದರು.ಸದ್ಯಕ್ಕೆ ನಡೆಯುತ್ತಿರುವ ಎಸ್’ಐಟಿ ತನಿಖೆ ಬಗ್ಗೆ ಓರ್ವ ಸಚಿವನಾಗಿ ನಾನು ಏನನ್ನೂ ಮಾತನಾಡಲು ಬಯಸುವುದಿಲ್ಲ. ಎಸ್’ಐಟಿ ತನ್ನ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ 2024 ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್ ಬಿಜೆಪಿ ಕರ್ನಾಟಕ ಸುದ್ದಿ ರಾಜ್ಯ ರಾಜಕೀಯ ಅಪ್ಡೇಟ್ Minister MB Patil Lok Sabha Elections 2024 HD Kumaraswamy JDS BJP Karnataka News State Politics Update
Malaysia Latest News, Malaysia Headlines
Similar News:You can also read news stories similar to this one that we have collected from other news sources.
ರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿಮಧುಗಿರಿಯಲ್ಲಿ ತುಮಕೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
Read more »
ಹಾಲು ಉತ್ಪಾದಕರಿಗೆ ಬಾಕಿ ಸಬ್ಸಿಡಿ ಬಿಡುಗಡೆ ಮಾಡಿ : ಹೆಚ್.ಡಿ.ಕುಮಾರಸ್ವಾಮಿ ಆಗ್ರಹಬೆಂಗಳೂರು: ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.
Read more »
ಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿHD Kumaraswamy : ನೊಂದ ಮಹಿಳೆಯರಿಗೆ ಎಸ್ಐಟಿ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
Read more »
ಬರ ಪರಿಹಾರ; ರಾಜ್ಯ ಕಾಂಗ್ರೆಸ್ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿDrought relief: ಈಗ ಕೇಂದ್ರ ಸರಕಾರ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇಪದೆ ಕೇಂದ್ರ ಸರಕಾರದ ಮೇಲೆ ಗೂಭೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
Read more »
ಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿಬೆಂಗಳೂರು : ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
Read more »
ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
Read more »