Salman Khan Home Firing Case: ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ಇಬ್ಬರು ಶೂಟರ್‌ಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
Salman Khan Home Firing Case : ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ಪ್ರಕರಣ ಕ್ಕೆ ಸಂಬಂದಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ತಂಡ ತಡರಾತ್ರಿ ಇಬ್ಬರು ಶಂಕಿತರನ್ನು ಗುಜರಾತ್‌ನ ಭುಜ್ ಜಿಲ್ಲೆಯಲ್ಲಿ ಅರೆಸ್ಟ್ ಮಾಡಿದ್ದಾರೆ.ಇಬ್ಬರು ಶಂಕಿತರನ್ನು ಅರೆಸ್ಟ್ ಮಾಡಿದ ಮುಂಬೈ ಪೊಲೀಸರುಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ 'ಭಾಯಿಜಾನ್'..
ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ಇಬ್ಬರು ಶೂಟರ್‌ಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಶೂಟರ್‌ಗಳನ್ನು ಗುಜರಾತ್‌ನ ಭುಜ್‌ನಲ್ಲಿ ಸೆರೆ ಹಿಡಿಯಲಾಗಿದೆ. ಮುಂಬೈ ಕ್ರೈಂ ಬ್ರಾಂಚ್ ತಂಡ ತಡರಾತ್ರಿ ಇಬ್ಬರು ಶಂಕಿತರನ್ನು ಗುಜರಾತ್‌ನ ಭುಜ್ ಜಿಲ್ಲೆಯಲ್ಲಿ ಅರೆಸ್ಟ್ ಮಾಡಿದ್ದಾರೆ. ಬಂಧಿತ ವ್ಯಕ್ತಿಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪೊಲೀಸರು ಶೀಘ್ರದಲ್ಲೇ ಬಹಿರಂಗಪಡಿಸಲಿದ್ದಾರೆ.
ಆರೋಪಿಗಳನ್ನು ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಮಸಿಹಿ ಮೂಲದ ವಿಕ್ಕಿ ಸಾಹಬ್ ಗುಪ್ತಾ ಮತ್ತು ಸಾಗರ್ ಶ್ರೀಜೋಗೇಂದ್ರ ಪಾಲ್ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಭಾನುವಾರ ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಘಟನೆಯಲ್ಲಿ ಭಾಗಿಯಾಗಿದ್ದ ಇಬ್ಬರೂ ಆರೋಪಿಗಳನ್ನು ಗುಜರಾತ್‌ನ ಭುಜ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಮಂಗಳವಾರ ಬೆಳಿಗ್ಗೆ ಮುಂಬೈಗೆ ಕರೆತರಲಾಗುವುದು ಎಂದು ತಿಳಿಸಿದ್ದಾರೆ.
ಗುಂಡಿನ ದಾಳಿ ಬಳಿಕ ಆರೋಪಿಗಳು ತಮ್ಮ ಬೈಕ್ ಅನ್ನು ಚರ್ಚ್ ಬಳಿ ಬಿಟ್ಟು, ಸ್ವಲ್ಪ ದೂರ ನಡೆದು ಬಾಂದ್ರಾ ರೈಲು ನಿಲ್ದಾಣಕ್ಕೆ ಆಟೋರಿಕ್ಷಾ ಮೂಕ ತೆರಳಿದ್ದರು ಎಂದು ಅಧಿಕಾರಿಗಳು ಪತ್ತೆ ಹಚ್ಚಿದ್ದರು. ನಂತರ ಅವರು ಸಾಂತಾಕ್ರೂಜ್ ನಿಲ್ದಾಣಕ್ಕೆ ರೈಲನ್ನು ಹತ್ತಿದರು ಮತ್ತು ಮುಂದೆ ಹೋಗಲು ಮತ್ತೊಂದು ಆಟೋ ರಿಕ್ಷಾವನ್ನು ಬಾಡಿಗೆಗೆ ಪಡೆದರು. ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಘಟನೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ವಾಂಟೆಡ್ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಹಲವಾರು ಬಾರಿ ಬೆದರಿಕೆ ಹಾಕಿದ್ದರು. ಮೂಲಗಳ ಪ್ರಕಾರ, ನಟನನ್ನು ಕೊಲ್ಲಲು ಬಿಷ್ಣೋಯ್ ಮತ್ತು ಬ್ರಾರ್ ತಮ್ಮ ಶೂಟರ್‌ಗಳನ್ನು ಮುಂಬೈಗೆ ಕಳುಹಿಸಿದ್ದರು ಎನ್ನಲಾಗಿದೆ. 1998 ರ ಕೃಷ್ಣಮೃಗ ಬೇಟೆಯ ಘಟನೆಯಿಂದಾಗಿ ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್ ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡಿದೆ. ಕೃಷ್ಣಮೃಗವನ್ನು ಬಿಷ್ಣೋಯ್ ಸಮುದಾಯವು ಪವಿತ್ರವೆಂದು ಪರಿಗಣಿಸುತ್ತದೆ.
Salman Khan Salman Khan Home Firing Case Accused Arrest Salman Khan Home Firing Case Accused Salman Khan Home Firing Case Investigation Salman Khan Home Firing Case Updates ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ಪ್ರಕರಣ ಸಲ್ಮಾನ್ ಖಾನ್ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಆರೋಪಿ
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ ಭಾಯಿಜಾನ್.. ಆತಂಕದಲ್ಲಿ ಫ್ಯಾನ್ಸ್ !Salman Khan House: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
Read more »
ನಾನು ಅಧ್ಯಕ್ಷನಾಗಿದ್ದರೆ ಇಸ್ರೇಲ್ ಮೇಲೆ ಇರಾನ್ ದಾಳಿ ಮಾಡುತ್ತಿರಲಿಲ್ಲ: ಡೊನಾಲ್ಡ್ ಟ್ರಂಪ್ಇಸ್ರೇಲ್ ಮೇಲಿನ ಇರಾನ್ ಡ್ರೋನ್, ಕ್ಷಿಪಣಿ ದಾಳಿಯನ್ನು ಬಲವಾಗಿ ಖಂಡಿಸಿರುವ ಅಮೆರಿಕದ ಅಧ್ಯಕ್ಷ ಜೋ ಬಿಡೆನ್, ಇಸ್ರೇಲ್ ರಕ್ಷಣೆಗೆ ತಾವು ಬದ್ಧ ಎಂದಿದ್ದಾರೆ.
Read more »
ಮುಖೇಶ್, ಅನಿಲ್ ಅಂಬಾನಿ ಜಗತ್ತಿಗೇ ಗೊತ್ತು! ತೆರೆಮರೆಯಲ್ಲಿರುವ ಅಂಬಾನಿ ಸಹೋದರಿಯರ ಬಗ್ಗೆ ಗೊತ್ತಾ ? ಸಂಪತ್ತಿನಲ್ಲಿ ಸಹೋದರರಿಗೆ ಸರಿ ಸಮಾನವಾಗಿ ನಿಂತಿರುವ ಚೆಂದುಳ್ಳಿ ಚೆಲುವೆಯರು !Daughters of Ambani Family :ಅಂಬಾನಿ ಸಹೋದರರಾದ ಅನಿಲ್ ಅಂಬಾನಿ ಮತ್ತು ಮುಖೇಶ್ ಅಂಬಾನಿ ಬಗ್ಗೆ ಎಲ್ಲರಿಗೂ ತಿಳಿದಿರುತ್ತದೆ. ಆದರೆ ಅವರ ಇಬ್ಬರು ಸಹೋದರಿಯರ ಬಗ್ಗೆ ಕೆಲವೇ ಕೆಲವರಿಗೆ ಮಾತ್ರ ಮಾಹಿತಿ ಇದೆ. ಪ್ರಚಾರದ ವಿಷಯದಲ್ಲಿ ಇವರಿ ದೂರ ಉಳಿದಿದ್ದಾರೆಯಾದರೂ ವ್ಯಾಪಾರ ಮತ್ತು ಸಂಪತ್ತಿನ ವಿಷಯದಲ್ಲಿ ಸಹೋದರರಿಗೆ ಸಮಾನವಾಗಿ ನಿಂತಿದ್ದಾರೆ.
Read more »
Cricketers Love Story: ಇಬ್ಬರು ಮಕ್ಕಳ ತಾಯಿ.. ತನಗಿಂತ 10 ವರ್ಷ ದೊಡ್ಡವಳನ್ನು ಪ್ರೀತಿಸಿ ಮದುವೆಯಾಗಿದ್ದ ಖ್ಯಾತ ಕ್ರಿಕೆಟರ್.. ಆದರೆ ಕೊನೆಗೆ ಸಿಕ್ಕಿದ್ದು ವಿಚ್ಛೇದನ !Shikhar Dhawan and Ayesha Mukherjee: ಟೀಂ ಇಂಡಿಯಾದ ಸ್ಟಾರ್ ಓಪನರ್ ಶಿಖರ್ ಧವನ್ 2012 ರಲ್ಲಿ ಆಯೇಷಾ ಮುಖರ್ಜಿ ಅವರನ್ನು ವಿವಾಹವಾದರು.
Read more »
Salman Khan Firing Update: ਸਲਮਾਨ ਖਾਨ ਦੇ ਘਰ ਤੇ ਗੋਲੀਬਾਰੀ ਕਰਨ ਵਾਲੇ ਦੋਵੇਂ ਸ਼ੂਟਰ ਗ੍ਰਿਫਤਾਰSalman Khan Firing Update: ਐਤਵਾਰ ਸਵੇਰੇ ਮੁੰਬਈ ਦੇ ਬਾਂਦਰਾ ਸਥਿਤ ਸਲਮਾਨ ਖਾਨ ਦੇ ਗਲੈਕਸੀ ਅਪਾਰਟਮੈਂਟ ਦੇ ਬਾਹਰ ਬਾਈਕ ਸਵਾਰ ਦੋ ਅਣਪਛਾਤੇ ਲੋਕਾਂ ਨੇ ਚਾਰ ਰਾਉਂਡ ਫਾਇਰ ਕੀਤੇ ਸਨ। ਦੋਵੇਂ ਸ਼ੂਟਰ ਬਾਈਕ ਤੇ ਆਏ ਸਨ।
Read more »
सलमानच्या घरावर गोळ्या झाडणाऱ्या 2 शार्प शुटर्सला अटक; गुजरात कनेक्शन आलं समोरFiring On Salman Khan Galaxy Apartment 2 Shooters Arrested: रविवारी पहाटे सलमान खानच्या गॅलेक्सी इमारतीमधील घरावर गोळीबार झाल्यानंतर मागील 2 दिवसांपासून पोलीस गोळीबार करणाऱ्या आरोपींचा शोध घेत होते.
Read more »