Mohammed Shami On Sania Mirza Marriage: ಮೊಹಮ್ಮದ್ ಶಮಿ ಸಾನಿಯಾ ಮಿರ್ಜಾ ಅವರನ್ನು ವರಿಸಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳಿಂದ ಬರುತ್ತಿದೆ.
Anant Ambaniಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಬಲವಂತವಾಗಿ ಕಿಸ್ ಮಾಡಿದ ಖ್ಯಾತ ನಿರ್ದೇಶಕ! ಸೆನ್ಸೇಷನಲ್ ವಿಡಿಯೋ ವೈರಲ್ಅನಂತ್ ಅಂಬಾನಿ ರಾಧಿಕಾ ಮದುವೆಗೆ ಸಾಕ್ಷಿಯಾದ ಬಿಲ್ ಗೇಟ್ಸ್ ಕುಟುಂಬ..ಮಾರ್ಕ್ ಜುಕರ್‌ಬರ್ಗ್ ಅಷ್ಟೇ ಅಲ್ಲ, ಸುಂದರ್ ಪಿಚ್ಚೈ ಕೂಡ ಮದುವೆಗೆ ಹಾಜರ್...ಬಾಳೆಹಣ್ಣನ್ನು ತಿಂದಿದೀರಾ? ಅದರಲ್ಲೂ ಕೆಂಪು ಬಾಳೆ ಹಣ್ಣು ತಿನ್ನಿ, ಅದರಿಂದಾಗುವ ಪ್ರಯೋಜನಗಳನ್ನು ತಿಳಿಯಿರಿ
Mohammed Shami: ಭಾರತದ ಮಾಜಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರಿಗೆ ವಿಚ್ಛೇದನ ನೀಡಿರುವುದು ಗೊತ್ತೇ ಇದೆ. ಪ್ರಸ್ತುತ ಅವರು ತಮ್ಮ ಮಗನೊಂದಿಗೆ ದುಬೈನಲ್ಲಿ ನೆಲೆಸಿದ್ದಾರೆ. ಮತ್ತೊಂದೆಡೆ ಟೀಂ ಇಂಡಿಯಾದ ಅನುಭವಿ ಆಟಗಾರ ಮೊಹಮ್ಮದ್ ಶಮಿ ಕೆಲ ದಿನಗಳಿಂದ ಪತ್ನಿಯಿಂದ ದೂರ ಉಳಿದಿದ್ದಾರೆ. ಈ ಹಿನ್ನಲೆಯಲ್ಲಿ ಸಾನಿಯಾ ಮಿರ್ಜಾ ಮೊಹಮ್ಮದ್ ಶಮಿಯನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳಿಂದ ಬರುತ್ತಿದೆ. ಇದಕ್ಕೆ ಸಾನಿಯಾ ಮಿರ್ಜಾ ತಂದೆ ಈಗಾಗಲೇ ಪ್ರತಿಕ್ರಿಯೆ ನೀಡಿದ್ದರೆ, ಇತ್ತೀಚೆಗೆ ಮೊಹಮ್ಮದ್ ಶಮಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಏಕದಿನ ವಿಶ್ವಕಪ್ ನಂತರ ಪಾದದ ಗಾಯಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಶಮಿ, ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ ಆಗುವ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ಯೂಟ್ಯೂಬ್‌ಗೆ ಸಂದರ್ಶನ ನೀಡಿದ್ದರು. ಆ ವೇಳೆ ಸಾನಿಯಾ ಜೊತೆಗಿನ ಮದುವೆಯ ವದಂತಿಯ ಬಗ್ಗೆ ಶಮಿ ಅವರನ್ನು ಕೇಳಲಾಯಿತು. ಈ ಸುದ್ದಿಗೆ ಶಮಿ ಅಸಹನೆ ವ್ಯಕ್ತಪಡಿಸಿದ ಅವರು.. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ.. ಇಂತಹ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ..ಅಲ್ಲದೇ"ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಸುಳ್ಳು ಸುದ್ದಿ ಹಬ್ಬಿಸುವವರಿಗೆ ನನ್ನ ಎಚ್ಚರಿಕೆ.
ಈ ಮದುವೆ ಸುದ್ದಿಗೆ ಸಾನಿಯಾ ಮಿರ್ಜಾ ತಂದೆ ಇಮ್ರಾನ್ ಮಿರ್ಜಾ ಜೂನ್ ತಿಂಗಳಲ್ಲೇ ಪ್ರತಿಕ್ರಿಯೆ ನೀಡಿದ್ದರು. ಅದೆಲ್ಲ ಸುಳ್ಳು ಸುದ್ದಿ.. ಸಾನಿಯಾ ಶಮಿಯನ್ನು ಒಮ್ಮೆಯೂ ಭೇಟಿಯಾಗಿಲ್ಲ.. ಎಂದು ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ವಾಗ್ದಾಳಿ ನಡೆಸಿದ್ದರು..ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಸಾನಿಯಾ ಮಿರ್ಜಾ ಮೊಹಮ್ಮದ್ ಶಮಿ ಕ್ರಿಕೆಟಿಗ ಮೊಹಮ್ಮದ್ ಶಮಿ ವದಂತಿಗಳು ಮಾಜಿ ಟೆನಿಸ್ ತಾರೆ ವೇಗದ ಬೌಲರ್ ಮೊಹಮ್ಮದ್ ಶಮಿ ಸಾನಿಯಾ ಮಿರ್ಜಾ ವದಂತಿಗಳು ಸಾನಿಯಾ ಮಿರ್ಜಾ ಮದುವೆ ಮೊಹಮ್ಮದ್ ಶಮಿ ಮದುವೆmohammed Shami Stats Mohammed Shami Family Mohammed Shami Breaks Silence On Sania Mirza Marr Sania Mirza Marriage Rumours Sania Mirza Mohammed Shami Cricketer Mohammed Shami Rumours Former Tennis Star Fast Bowler Mohammad Shami Sania Mirza Rumours Sania Mirza Marriage Mohammed Shami Marriage Shami
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಶಮಿ ಜೊತೆಯಲ್ಲ, ನಟ ಸಲ್ಮಾನ್ ಖಾನ್ ಜೊತೆ ಮದುವೆ- 2ನೇ ಮದುವೆ ಬಗ್ಗೆ ಬಹಿರಂಗಪಡಿಸಿದ ಸಾನಿಯಾ ಮಿರ್ಜಾMohammed Shami - Sania Mirza: ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ವಿಚ್ಛೇದನದ ನಂತರ, ಎರಡನೇ ಮದುವೆಯ ಬಗ್ಗೆ ಸಾಕಷ್ಟು ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಕ್ರಿಕೆಟಿಗ ಮೊಹಮ್ಮದ್ ಶಮಿಯನ್ನು ಸಾನಿಯಾ ಮಿರ್ಜಾ ವರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Read more »
ಯುವರಾಜ್ ಸಿಂಗ್ ಜೊತೆ ಸಾನಿಯಾ ಮಿರ್ಜಾ ಡೇಟಿಂಗ್! ಶಮಿ ಜೊತೆ ಮದುವೆ ವದಂತಿ ಮಧ್ಯೆ ಟೆನ್ನಿಸ್ ತಾರೆಯ ಪ್ರೀತಿ ರಹಸ್ಯ ಬಯಲು?Sania Mirza Dating History: ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಇತ್ತೀಚಿನ ದಿನಗಳಲ್ಲಿ 2ನೇ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಭಾರೀ ಸುದ್ದಿಯಲ್ಲಿದ್ದಾರೆ.
Read more »
“ಹೌದು…” ಎನ್ನುತ್ತಾ ಪೋಸ್ಟ್ ಶೇರ್ ಮಾಡಿದ ಸಾನಿಯಾ ಮಿರ್ಜಾ! ಮದುವೆ ಬಗ್ಗೆ ಸಿಹಿಸುದ್ದಿ ಕೊಟ್ಟರೇ ಮೂಗುತಿ ಸುಂದರಿ?Sania Mirza New Post: ಸಾನಿಯಾ ಮಿರ್ಜಾ ಮತ್ತು ಕ್ರಿಕೆಟಿಗ ಶೋಯೆಬ್ ಮಲಿಕ್ ಇತ್ತೀಚಿಗೆ ವಿಚ್ಛೇದನ ಪಡೆದಿದ್ದರು. ಆ ಬಳಿಕ ಪಾಕಿಸ್ತಾನಿ ನಟಿ ಸನಾ ಜಾವೇದ್ ಜೊತೆ ಶೋಯೆಬ್ ಮೂರನೇ ವಿವಾಹವಾದರು.
Read more »
ಶಮಿ ಜೊತೆ ಸಾನಿಯಾ ಮದುವೆ! ಕೊನೆಗೂ ಪೋಸ್ಟ್ ಶೇರ್ ಮಾಡಿ ಸಿಹಿಸುದ್ದಿ ಕೊಟ್ಟೇಬಿಟ್ರಾ ಮೂಗುತಿ ಸುಂದರಿ?Sania Mirza Instagram Post: ಕೆಲ ದಿನಗಳ ಹಿಂದೆಯಷ್ಟೇ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಕ್ರಿಕಟಿಗ ಮೊಹಮ್ಮದ್ ಶಮಿ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿ ಎಲ್ಲೆಡೆ ಹರಿದಾಡಿತ್ತು.
Read more »
ನಿಜವಾಗಿಯೂ ತಾಯಿಯಾಗಲಿದ್ದಾರಾ ಕತ್ರಿನಾ..? ಕೊನೆಗೂ ಮೌನ ಮುರಿದ ವಿಕ್ಕಿ ಕೌಶಲ್Vicky Kaushal: ಬಾಲಿವುಡ್ ನಟ ವಿಕ್ಕಿ ಕೌಶಲ್ ಇತ್ತೀಚಿನ ದಿನಗಳಲ್ಲಿ ತಮ್ಮ ಮುಂಬರುವ ಚಲನಚಿತ್ರ ಬ್ಯಾಡ್ ನ್ಯೂಸ್ ಬಗ್ಗೆ ಸುದ್ದಿಯಲ್ಲಿದ್ದಾರೆ. ಮತ್ತೊಂದೆಡೆ, ಕತ್ರಿನಾ ಕೈಫ್ ಗರ್ಭಧಾರಣೆಯ ಬಗ್ಗೆ ಅನೇಕ ವದಂತಿಗಳು ಜೋರಾಗಿಯೇ ಸದ್ದು ಮಾಡುತ್ತಿವೆ.
Read more »
Dhoni Birthday: ಕನ್ನಡದ ಈ ಸ್ಟಾರ್ ನಟಿಯ ಜೊತೆ ಡೇಟಿಂಗ್ ಮಾಡಿದ್ದ ಧೋನಿ! ಲಕ್ಷ್ಮಿ ರೈ ಹಿಡಿದು ಈ ಲಿಸ್ಟ್‌ನಲ್ಲಿದ್ದಾರೆ ಇನ್ನೂ ಇಷ್ಟು ಜನ?Dhoni And Deepika Padukone: ಸಾಕ್ಷಿ ಅವರನ್ನು ಮದುವೆ ಆಗುವ ಮುಂಚೆ ಮಹೇಂದ್ರ ಸಿಂಗ್ ಧೋನಿ ಹೆಸರು ಅನೇಕ ನಟಿಯರ ಜೊತೆ ತಳುಕು ಹಾಕಿಕೊಂಡಿತ್ತು.
Read more »