DCM DK Shivakumar : ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
DK shivakumar : ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ದೆಹಲಿಗೆ ತೆರಳಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.ಈ ಹಣ್ಣನ್ನು ಮೊಸರಿನಲ್ಲಿ ಬೆರೆಸಿ ತಿನ್ನಿ.. ಕೀಲುಗಳಲ್ಲಿ ಅಂಟಿದ ಯುರಿಕ್ ಆಸಿಡ್ ಕರಗಿ ಹೋಗುವುದು! ಕಿಡ್ನಿ ಸ್ಟೋನ್ ಕೂಡ ಹೊರಬರುವುದು"ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ" ಬಗ್ಗೆ ಕೇಳಿದಾಗ,"ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
CM Change Issue Adhere High Command Decision DCM D.K. Shivakumar Political Karnataka Government Leadership Directive Congress Party Politics Governance Authority Decision-Making Statement Chief Minister Controversy Transition Party Leadership Compliance Instructions Political Dynamics State Politics Hierarchy Official Announcement Political Strategy Internal Affairs Political Stability Party Unity Succession Political Landscape High-Level Meetings
Malaysia Latest News, Malaysia Headlines
Similar News:You can also read news stories similar to this one that we have collected from other news sources.
ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶPetrol and diesel price increase: ರಾಷ್ಟ್ರೀಯ ಹೆದ್ದಾರಿ (National Highway) ತಡೆದ ಪ್ರತಿಭಟನಾಕಾರರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
Read more »
ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್“ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ” ಎಂದು ಆಶಿಸಿದರು.
Read more »
ಬೆಂಗಳೂರಿನಲ್ಲಿ ಮಳೆ ಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್Bengaluru Rain News: ಮಳೆ ನೀರಿನಿಂದ ತೊಂದರೆ ಆಗಬಾರದು ರಾಜಕಾಲುವೆಗಳ ನೀರಿನ ಹರಿವಿನ ಪ್ರಮಾಣ ಸೇರಿದಂತೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು.
Read more »
ಮೊದಲು ನೋಡಿದಾಗ ಪ್ರದೀಪ್ ಈಶ್ವರ್‌ನನ್ನು ಹುಚ್ಚ ಅನ್ಕೊಂಡಿದ್ದೆ: ಡಿ.ಕೆ.ಶಿವಕುಮಾರ್ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಪ್ರದೀಪ್ ಈಶ್ವರ್‌ನನ್ನು ಮೊದಲ ಬಾರಿಗೆ ನನ್ನ ಬಳಿ ಕರೆದುಕೊಂಡು ಬಂದು ನನಗೆ ಪರಿಚಯಿಸಿದ್ದರು. ಅಂದು ನಾನು ಯಾರೋ ಹುಚ್ಚನನ್ನು ಕರೆದುಕೊಂಡು ಬಂದಿದಿಯಲ್ಲಯ್ಯ ಅಂತಾ ಹೇಳಿದ್ದೆ.
Read more »
ಮಾಧ್ಯಮಗಳ ಮುಂದೆ ಮಾತನಾಡುವವರು, ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ: ಡಿಸಿಎಂ ಡಿಕೆ ಶಿವಕುಮಾರ್ಹೆಚ್ಚುವರಿ ಡಿಸಿಎಂ ಚರ್ಚೆ ಕುರಿತಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತನಾಡುತ್ತೀರಾ ಎಂದು ಕೇಳಿದಾಗ, “ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ.
Read more »
ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಹುಲ್ ಗಾಂಧಿ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್ಪರಿಷತ್ ಚುನಾವಣೆಯಲ್ಲಿ ಹಣ ಹಂಚಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಪರಿಷತ್ತಿನ ಆರು ಸ್ಥಾನಗಳ ಪೈಕಿ ನಾವು ಕೇವಲ 1 ಸ್ಥಾನ ಹೊಂದಿದ್ದೆವು. ಈಗ ನಾವು ಮೂರು ಕ್ಷೇತ್ರ ಗೆದ್ದಿದ್ದೇವೆ. ಅವರು ಗೆದ್ದಿರುವ ಮೂರು ಕ್ಷೇತ್ರದಲ್ಲಿ ಹಣ ಹಂಚಿಕೆ ಮಾಡಿ ಗೆದ್ದಿದ್ದಾರಾ?
Read more »