ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಳ್ಳಲು ನೀಟ್ ಸಂಸ್ಥೆಗಳನ್ನು ಮಾಡಿ ಸರಿಯಾಗಿ ಕೆಲಸ ಮಾಡದಿರುವುದು, ಮಕ್ಕಳ ಭವಿಷ್ಯ ಹಾಳು ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ.
ಇದನ್ನೆಲ್ಲ ಬಿಟ್ಟು 49 ವರ್ಷದ ಹಿಂದೆ ತುರ್ತು ಪರಿಸ್ಥಿತಿ ಹೇರಿರುವುದನ್ನು ಮಾತನಾಡಲು ಹೊರಟಿರುವ ಬಿಜೆಪಿಯವರಿಗೆ ದೇಶದ ಅಭಿವೃದ್ಧಿ, ಭವಿಷ್ಯ, ಜನರ ಬಗ್ಗೆ ಕಾಳಾಜಿ ಇಲ್ಲದಿರುವುದನ್ನು ತೋರಿಸುತ್ತದೆ ಎಂದು ತಿರುಗೇಟು ನೀಡಿದರು.ಯೂರಿಕ್ ಆಸಿಡ್ ಹರಳುಗಳನ್ನು ಕರಗಿಸಿ ಮೂತ್ರದ ಮೂಲಕ ಹೊರ ಹಾಕುತ್ತದೆ ಈ ಎಲೆ ! ಕಿಡ್ನಿ ಸ್ಟೋನ್ ಅನ್ನು ಕೂಡಾ ಪುಡಿ ಮಾಡುವುದುವೃಷಭದಲ್ಲಿ ಗುರು.. ಈ ರಾಶಿಗಳ ಅದೃಷ್ಟ ಚಿನ್ನದಂತೆ ಹೊಳೆಯಲಿದೆ, ಗುರುಬಲದಿಂದ ವೃತ್ತಿಯಲ್ಲಿ ಅಪಾರ ಯಶಸ್ಸು..
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರದ ಕುರಿತು ಮಾತನಾಡಿದ ಅವರು, ಎಲ್ಲರೂ ಒಂದೇ ಜೈಲಿನಲ್ಲಿ ಇರುವುದು ಸೂಕ್ತವಲ್ಲ ಎಂಬ ಕಾರಣದಿಂದ ಬಂಧಿಖಾನೆ ಅಧಿಕಾರಿಗಳು ಮತ್ತು ಪೊಲೀಸರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಹೀಗಾಗಿ ತುಮಕೂರು ಜೈಲಿಗೆ ಸ್ಥಳಾಂತರಿಸಿದ್ದಾರೆ ಎಂದರು.ಯುವತಿ ಪ್ರಬುದ್ಧ ಕೊಲೆ ಪ್ರಕರಣ ಸಿಐಡಿಗೆ ವಹಿಸಿರುವ ಕುರಿತು ಪ್ರತಿಕ್ರಿಯಿಸಿ, ಈವರೆಗಿನ ತನಿಖೆ ಕೊಲೆಯಾದ ಯುವತಿಯ ಪಾಲಕರಿಗೆ ಸಮಾಧಾನ ತಂದಿಲ್ಲ. ಸಿಐಡಿಗೆ ವಹಿಸುವಂತೆ ಕೋರಿ ನನಗೂ ಮನವಿ ಮಾಡಿದ್ದರು. ಸಿಎಂ ಜೊತೆ ಚರ್ಚಿಸಿ, ನಿರ್ಧಾರ ಮಾಡುವುದಾಗಿ ಭರವಸೆ ನೀಡಿದ್ದೆ.
ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ:ಬಸವರಾಜ ಬೊಮ್ಮಾಯಿ
Parameshwar Statement Political News Political News Today Today Political News Ltest News Today Today Latest News State Congress
Malaysia Latest News, Malaysia Headlines
Similar News:You can also read news stories similar to this one that we have collected from other news sources.
Pocso case: ಅಗತ್ಯವಿದ್ದರೆ ಬಿ.ಎಸ್.ಯಡಿಯೂರಪ್ಪ ಬಂಧನ- ಗೃಹ ಸಚಿವ ಪರಮೇಶ್ವರ್‌ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ರದ್ದುಪಡಿಸುವಂತೆ ಯಡಿಯೂರಪ್ಪನವರು ಬುಧವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಾನು ಯಾವುದೇ ರೀತಿಯ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದರು.
Read more »
Darshan Arrest: ದರ್ಶನ್, ಪರಮೇಶ್ವರ್ ಎಲ್ಲರಿಗೂ ಕಾನೂನು ಒಂದೇ- ಗೃಹ ಸಚಿವ ಡಾ. ಜಿ ಪರಮೇಶ್ವರ್Darshan Arrest: ಹತ್ಯೆಗೀಡಾದ ವ್ಯಕ್ತಿ ರೇಣುಕಾಸ್ವಾಮಿ ನಟ ದರ್ಶನ್ (Actor Darshan) ಅವರ ಆಪ್ತೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಫೋಸ್ಟ್ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ದರ್ಶನ್ ದೂರು ಕೊಡಬಹುದಾಗಿತ್ತು. ಪೊಲೀಸರು ಕೂಡಲೇ ಕ್ರಮ ತೆಗೆದುಕೊಳ್ಳುತ್ತಿದ್ದರು.
Read more »
ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ.
Read more »
Remal Cyclone : ಬಂಗಾಳ ಸೇರಿದಂತೆ ಈಶಾನ್ಯ ಭಾರತದಲ್ಲಿ ರೆಮಲ್ ಚಂಡಮಾರುತ ಅನಾಹುತ, ಆತಂಕದಲ್ಲಿ ಅಮಿತ್ ಶಾ!Remal Cyclone : ಪಶ್ಚಿಮ ಬಂಗಾಳದೊಂದಿಗೆ ಅಸ್ಸಾಂ, ತ್ರಿಪುರಾ, ಮಣಿಪುರ, ಮೇಘಾಲಯ ಮತ್ತು ಮಿಜೋರಾಂನಲ್ಲಿ ರೆಮಲ್ ಚಂಡಮಾರುತದಿಂದ ಉಂಟಾದ ನೈಸರ್ಗಿಕ ವಿಕೋಪಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತುಂಬಾ ಕಳವಳ ವ್ಯಕ್ತಪಡಿಸಿದ್ದಾರೆ.
Read more »
ಶಾಸಕ ಠಾಣೆಗೆ ನುಗ್ಗಿ ದಾಂಧಲೆ ಎಸಗಿದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ?: ಗೃಹ ಸಚಿವ ಪರಮೇಶ್ವರಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸವರು, ಶಾಸಕರು ಠಾಣೆಯೊಳಗೆ ಹೋಗಿ ಗಲಾಟೆ ಮಾಡುತ್ತಾರೆ. ಪೊಲೀಸರ ಮೇಲೆ ದಾಂಧಲೆ ಎಸಗಿದ್ದಾರೆ.
Read more »
ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಕಿಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜನತಾದಳ, ಬಿಜೆಪಿ ಎಂಬುದಕ್ಕಿಂತ ಹೆಚ್ಚಾಗಿ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿರುವುದು ಕಂಡುಬರುತ್ತದೆಯೋ ಅಂತವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ ಎಂದರು.
Read more »