ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ News

ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್ಮುಡಾ ಹಗರಣಜಗದೀಶ್ ಶೆಟ್ಟರ್
  • 📰 Zee News
  • ⏱ Reading Time:
  • 34 sec. here
  • 11 min. at publisher
  • 📊 Quality Score:
  • News: 48%
  • Publisher: 63%

ಕಲಬುರ್ಗಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ತಪ್ಪು ಮಾಡದಿದ್ದರೇ ಸಿಎಂ ಏಕೆ ಹೆದರಬೇಕು ಎನ್ನುವ ಜಗದೀಶ್ ಶೆಟ್ಟರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಯಾರು ಹೆದರಿದ್ದಾರೆ. ಶೆಟ್ಟರ್ ಅವರಿಗೆ ಹೆದರಿಕೆ ಇರಬೇಕು.

ನಾವು ಈ ನೆಲದ ಕಾನೂನಿಗೆ ಗೌರವ ನೀಡುತ್ತೇವೆ. ಸಿಎಂ ಅವರ ತಪ್ಪು ಇಲ್ಲದಿರುವ ಕಾರಣಕ್ಕೆ ಹೈಕೋರ್ಟ್ ಪ್ರಾಸಿಕ್ಯೂಷನ್ ಗೆ ತಡೆ ನೀಡಿದೆ. ಈ ಹಿಂದೆ ರಚನೆ ಮಾಡಿರುವ ಆಯೋಗದಂತೆ ನ್ಯಾಯಾಂಗ ತನಿಖೆ ನಡೆಯಲಿದೆ” ಎಂದು ತಿಳಿಸಿದರು.ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆFatty Liver: ಈ 'ಐದು' ಬಗೆಯ ಕೆಂಪು ಬಣ್ಣದ ಜ್ಯೂಸ್‌ಗಳಿಂದ ಫ್ಯಾಟಿ ಲಿವರ್ ಸಮಸ್ಯೆಗೆ ಹೇಳಿಗೆ ಗುಡ್ ಬೈ!ಒಂಬತ್ತು ದಶಕಗಳ ಬಳಿಕ ರಕ್ಷಾಬಂಧನದಲ್ಲಿ ಶನಿ-ಚಂದ್ರರ ಸಂಯೋಗದಿಂದ ರಾಜಯೋಗ: ನಾಲ್ಕು ರಾಶಿಯವರಿಗೆ ಜಾಕ್‌ಪಾಟ್ಬಿಗ್‌ ಬಾಸ್ ಕನ್ನಡ 11 ಸೆಟ್ ಫೋಟೋ ಲೀಕ್..

ಐದು ವರ್ಷವೂ ಸಿದ್ದರಾಮಯ್ಯ ಐದು ವರ್ಷದ ಅವಧಿ ಪೂರ್ಣಗೊಳಿಸುತ್ತಾರೆಯೇ ಎಂದು ಪ್ರಶ್ನಿಸಿದಾಗ “ನಮ್ಮ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ 10 ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತದೆ” ಎಂದರು. 2011 ರಲ್ಲಿ ಯಡಿಯೂರಪ್ಪ ಅವರನ್ನು ಜೈಲಿಗೆ ಹಾಕಿಸಲಾಯಿತು ಈಗ ಅದೇ ಸನ್ನಿವೇಶ ಸೃಷ್ಟಿಯಾಗಿದೆ ಎನ್ನುವ ಬಿಜೆಪಿ ಸಾಮಾಜಿಕ ಜಾಲತಾಣದ ಪೋಸ್ಟಿನ ಬಗ್ಗೆ ಕೇಳಿದಾಗ “ಅವರನ್ನು ಜೈಲಿಗೆ ಹಾಕಿಸಿದ್ದು ಕಾಂಗ್ರೆಸ್ ಅಲ್ಲ. ಇದೇ ದೇವೇಗೌಡರು, ಕುಮಾರಸ್ವಾಮಿ ನಾವಲ್ಲ” ಎಂದು ಹೇಳಿದರು.

ಬಿಜೆಪಿ ಹೊರತಾದ ಪಕ್ಷಗಳು ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪದ ವಿರುದ್ದ ಹೋರಾಟ ರೂಪಿಸಲು ಎಲ್ಲರನ್ನು ಒಗ್ಗೂಡಿಸಲು ದೆಹಲಿಗೆ ಸಿದ್ದರಾಮಯ್ಯ ಬೇಟಿ ನೀಡುತ್ತಿದ್ದಾರೆ ಎಂದಾಗ “ಮಾಧ್ಯಮಗಳಲ್ಲಿಯೇ ಎಲ್ಲವೂ ಬರುತ್ತಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಎಲ್ಲೆಲ್ಲಿ ಏನಾಗುತ್ತಿದೆ ಎಂಬುದು ನೀವು ನೋಡಿದಲ್ಲವೇ?” ಎಂದು ಮರು ಪ್ರಶ್ನಿಸಿದರು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಡಿಸಿಎಂ ಡಿಕೆ ಶಿವಕುಮಾರ್ ಮುಡಾ ಹಗರಣ ಜಗದೀಶ್ ಶೆಟ್ಟರ್ ಹೈಕೋರ್ಟ್ ಪ್ರಾಸಿಕ್ಯೂಷನ್ DK Shivakumar DCM DK Shivakumar Muda Scandal Jagdish Shettar High Court Prosecution

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು: ಡಿಸಿಎಂ ಡಿಕೆ ಶಿವಕುಮಾರ್ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು: ಡಿಸಿಎಂ ಡಿಕೆ ಶಿವಕುಮಾರ್ಶಾಸಕ ರವಿಸುಬ್ರಮಣ್ಯ ಅವರ ಗಮನ ಸೆಳೆವ ಸೂಚನೆಗೆ ಉತ್ತರಿಸಿದ ಡಿಸಿಎಂ ಅವರು, “ಕೆಂಪಾಂಬುದಿ ಕೆರೆಗೆ ರಾಜಕಾಲುವೆ ಮೂಲಕ ಹರಿದು ಬರುವ ತ್ಯಾಜ್ಯ ನೀರನ್ನು ತಡೆಗಟ್ಟಲು ತಿರುವುಗಾಲುವೆ ನಿರ್ಮಿಸಲಾಗಿದೆ. ಆದರೆ ಹೆಚ್ಚು ಮಳೆ ಬಂದಾಗ ಮ್ಯಾನ್ ಹೋಲ್ ಗಳಿಂದ ಉಕ್ಕಿ ಹರಿಯುವ ನೀರು ರಾಜಕಾಲುವೆ ಮೂಲಕ ಕೆರೆ ಸೇರುತ್ತಿದೆ.
Read more »

ದರ್ಶನ್ ಪತ್ನಿ ವಿಜಯಲಕ್ಷ್ಮಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಈ ಕಾರಣಕ್ಕೆ!ದರ್ಶನ್ ಪತ್ನಿ ವಿಜಯಲಕ್ಷ್ಮಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಈ ಕಾರಣಕ್ಕೆ!Vijayalakshmi Darshan Met DK Shivakumar: ವಿಜಯಲಕ್ಷ್ಮಿ ದರ್ಶನ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DCM DK Shivakumar) ಅವರನ್ನು ಭೇಟಿಯಾಗಿರುವುದು ಪತಿಯ ವಿಚಾರಕ್ಕಾಗಿ ಅಲ್ಲ, ತಮ್ಮ ಮಗ ವಿನೀಶ್ (Vinish) ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಎಂದು ತಿಳಿದುಬಂದಿದೆ. ಈ
Read more »

ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು, ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯೆ ನೀಡಿದ ಶಿವಕುಮಾರ್
Read more »

ಸಿಎಂಗೆ ನೀಡಿರುವ ಶೋಕಾಸ್ ನೋಟೀಸ್ ಹಿಂಪಡೆಯುವಂತೆ ಸಚಿವ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ: ಡಿಸಿಎಂ ಡಿಕೆ ಶಿವಕುಮಾರ್ಸಿಎಂಗೆ ನೀಡಿರುವ ಶೋಕಾಸ್ ನೋಟೀಸ್ ಹಿಂಪಡೆಯುವಂತೆ ಸಚಿವ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ: ಡಿಸಿಎಂ ಡಿಕೆ ಶಿವಕುಮಾರ್ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳಿಂದ ಅಕ್ರಮ ನಡೆದಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳಾಗಲಿ, ತನಿಖಾ ಸಂಸ್ಥೆಗಳ ವಿಚಾರಣೆಯಾಗಲಿ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳ ವಿಚಾರಣೆ ನಡೆಸಲು ಹೇಗೆ ಸಾಧ್ಯ?
Read more »

ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಏಳು ಸ್ಥಳಗಳ ಗುರುತು: ಡಿಸಿಎಂ ಡಿಕೆ ಶಿವಕುಮಾರ್ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಏಳು ಸ್ಥಳಗಳ ಗುರುತು: ಡಿಸಿಎಂ ಡಿಕೆ ಶಿವಕುಮಾರ್ಅಂತಿಮವಾಗಿ ಕೇಂದ್ರ ಸರ್ಕಾರವೇ ಅನುಮತಿ ನೀಡಬೇಕು. ಕೇಂದ್ರ ತಂಡ ಸಾಧಕ-ಭಾದಕಗಳನ್ನು ಗಮನಿಸಿ ಹಾಗೂ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ, ಯಾವ ಜಾಗದಲ್ಲಿ ವಿಮಾನ ನಿಲ್ದಾಣ ಬಂದರೆ ಒಳ್ಳೆಯದು, ಬೆಂಗಳೂರಿಗೆ ಹೇಗೆ ಅನುಕೂಲವಾಗುತ್ತದೆ ಎಂಬುದನ್ನು ನೋಡಿ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.
Read more »

ಕನಕಪುರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ: ಕೆಲಸ ಮಾಡದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಡಿಸಿಎಂ ಡಿಕೆ ಶಿವಕುಮಾರ್ಕನಕಪುರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ: ಕೆಲಸ ಮಾಡದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಡಿಸಿಎಂ ಡಿಕೆ ಶಿವಕುಮಾರ್ಕ್ಷೇತ್ರದ ಜನರ ಅಹವಾಲು ಸ್ವೀಕರಿಸಲು ಪ್ರತಿ ಎರಡನೇ ಹಾಗೂ ನಾಲ್ಕನೆ ಶನಿವಾರ ಮೀಸಲಿಡುವುದಾಗಿ ಹೇಳಿದ್ದ ಶಿವಕುಮಾರ್ ಅವರು ತಮ್ಮ ಮಾತಿನಂತೆ ಕನಕಪುರದ ನಿವಾಸದ ಬಳಿ ಶನಿವಾರ ಜನರ ಕಷ್ಟಗಳನ್ನು ಆಲಿಸಿದರು.
Read more »



Render Time: 2025-02-25 03:41:24