ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?

Karnataka Cm News

ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?
Karnataka Cm SiddaramaiahDk ShivakumarKarnataka Next Cm
  • 📰 Zee News
  • ⏱ Reading Time:
  • 38 sec. here
  • 15 min. at publisher
  • 📊 Quality Score:
  • News: 64%
  • Publisher: 63%

ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ. ಇದಕ್ಕೆ ಉತ್ತರ ಕೂಡಾ ಪಕ್ಷದಲ್ಲಿಯೇ ಹರಿದಾಡುತ್ತಿದೆ.

ಯಾರಾಗುತ್ತಾರೆ ಮುಂದಿನ ಸಿಎಂGruha Lakshmi: ಗೃಹಲಕ್ಷ್ಮಿ ಹಣದ ಜೊತೆಗೆ ಸಿಗಲಿದೆ ಬಂಪರ್ ಗಿಫ್ಟ್! ಜಸ್ಟ್ ಹೀಗೆ ಮಾಡಿ ಸಾಕು ಎಂದ ಲಕ್ಷ್ಮಿ ಹೆಬ್ಬಾಳ್ಕರ್ಊಟಕ್ಕೂ ಮುನ್ನ ಈ ಕೆಂಪು ಹಣ್ಣಿನ ಒಂದು ಪೀಸ್ ಸೇವಿಸಿ: 45 ದಿನಗಳವರೆಗೆ ಬ್ಲಡ್ ಶುಗರ್ ಸಂಪೂರ್ಣ ನಾರ್ಮಲ್ ಆಗಿಯೇ ಇರುತ್ತೆ!ಪವನ್ ಕಲ್ಯಾಣ್ ಆಸ್ತಿ ಎಷ್ಟಿದೆ ಗೊತ್ತೆ..? ಜಸ್ಟ್‌ ಅವರ ಮನೆ ಮಾರಿದರೆ ಒಂದು ತಲೆಮಾರು ಕುಳಿತು ತಿನ್ನಬಹುದು..!ಇತ್ತೀಚೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡುವೆ ನಡೆದ ಸಭೆ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ತೀವ್ರ ಊಹಾಪೋಹಗಳಿಗೆ ಕಾರಣವಾಗಿದೆ.

ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆರಂಭದಲ್ಲಿ ಈ ಸ್ಥಾನಕ್ಕೆ ಪರಿಗಣಿಸಲಾಗಿತ್ತಾದರೂ, ಇತ್ತೀಚೆಗೆ ಅವರ ಕುಟುಂಬದವರು ನಿರ್ವಹಿಸುತ್ತಿರುವ ಟ್ರಸ್ಟ್‌ಗೆಎನ್ನುವ ವಿವಾದದ ಕರಿನೆರಳು ಖರ್ಗೆ ಮೇಲಿದೆ.ಎಂ.ಬಿ.ಪಾಟೀಲ್ ಗೂ ಭೂ ಸಂಬಂಧಿತ ಸಮಸ್ಯೆ ತಡೆಯಾಗಬಹುದು.ಸತೀಶ್ ಜಾರಕಿಹೊಳಿ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರನ್ನು ಗಂಭೀರವಾಗಿ ಪರಿಗಣಿಸದಿರುವುದಕ್ಕೆ ಜೆಡಿಎಸ್ ಜೊತೆಗಿನ ಹಿಸ್ಟರಿ ಕಾರಣ ಎನ್ನಲಾಗಿದೆ. ಕೆಪಿಸಿಸಿ ಮಾಜಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಈ ಹುದ್ದೆಯನ್ನು ಅಲಂಕರಿಸುವಲ್ಲಿ ಆಸಕ್ತಿ ಹೊಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನಮಾಜ್ ಮಾಡುವಾಗ ಸಿಗುವ ನೆಮ್ಮದಿ ಶತಕ ಬಾರಿಸಿದರೂ ಸಿಗುವುದಿಲ್ಲ: ಅಂದು 8.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Karnataka Cm Siddaramaiah Dk Shivakumar Karnataka Next Cm Karnataka Latest News Karnataka Politics Latest Dk Shivakumar Dk Shivakumar Today News Today News Dk Shivakumar ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಪರಮೇಶ್ವರ್ ಕರ್ನಾಟಕ ಇಂದಿನ ಸುದ್ದಿ

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಇಳಿವಯಸ್ಸಿನಲ್ಲಿ ಪೋಕ್ಸೋ ಕೇಸ್‌; ಯಡಿಯೂರಪ್ಪನ ಮೇಲೆ 20 ಕೇಸ್‌ಗಳಿಗೆ: ಸಿಎಂ ಸಿದ್ದರಾಮಯ್ಯಇಳಿವಯಸ್ಸಿನಲ್ಲಿ ಪೋಕ್ಸೋ ಕೇಸ್‌; ಯಡಿಯೂರಪ್ಪನ ಮೇಲೆ 20 ಕೇಸ್‌ಗಳಿಗೆ: ಸಿಎಂ ಸಿದ್ದರಾಮಯ್ಯಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪನವರು ಸಿಎಂ ಸಿದ್ದರಾಮಯ್ಯರ ರಾಜೀನಾಮೆಗೆ ಆಗ್ರಹಿಸಿದ್ದರು. ಇದೀಗ ಬಿಎಸ್‌ವೈಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
Read more »

ಸಿಎಂ ಕುರ್ಚಿ ಖಾಲಿಯಿಲ್ಲ: ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು : ಡಿಸಿಎಂ ಡಿ.ಕೆ.ಶಿವಕುಮಾರ್ಸಿಎಂ ಕುರ್ಚಿ ಖಾಲಿಯಿಲ್ಲ: ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು : ಡಿಸಿಎಂ ಡಿ.ಕೆ.ಶಿವಕುಮಾರ್ಸಿಎಂ ಕುರ್ಚಿ ಖಾಲಿಯಿಲ್ಲ. ಒಂದು ವೇಳೆ ಆ ಕುರ್ಚಿ ಖಾಲಿ ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
Read more »

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ನೈಟ್‌ಲೈಫ್‌ಗೆ ಅಧಿಕೃತ ಮುದ್ರೆಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ನೈಟ್‌ಲೈಫ್‌ಗೆ ಅಧಿಕೃತ ಮುದ್ರೆGood News For Liquor Lovers: ಬೆಂಗಳೂರಿನ ನೈಟ್‌ಲೈಫ್ ವಿಸ್ತರಣೆಗೆ (Bangalore Nightlife Expansion) ಕಳೆದ ಫೆಬ್ರವರಿಯಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಿದ್ದ ರಾಜ್ಯ ಬಜೆಟ್‌ನಲ್ಲಿಯೇ (State Budget) ಉಲ್ಲೇಖಿಸಿದ್ದು, ಮಧ್ಯರಾತ್ರಿ 1 ಗಂಟೆಯವರೆಗೆ ವ್ಯಾಪಾರ -ವಹಿವಾಟಿಗೆ ಅವಕಾಶ ನೀಡುವುದಾಗಿ ಘೋಷಿಸಿದ್ದರು.
Read more »

ಮೂಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ:ಮುಖ್ಯಮಂತ್ರಿ ಸಿದ್ದರಾಮಯ್ಯಮೂಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ:ಮುಖ್ಯಮಂತ್ರಿ ಸಿದ್ದರಾಮಯ್ಯಮೂಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ನಾನು ಈ ಪ್ರಕರಣದಲ್ಲಿ ಯಾವಾ ಪ್ರಭಾವ ಕೂಡಾ ಬೀರಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
Read more »

ದಶಕದ ಬಳಿಕ ಭರಚುಕ್ಕಿಯಲ್ಲಿ ಜಲಪಾತೋತ್ಸವ ಆಯೋಜನೆದಶಕದ ಬಳಿಕ ಭರಚುಕ್ಕಿಯಲ್ಲಿ ಜಲಪಾತೋತ್ಸವ ಆಯೋಜನೆBharachukki Jalapatotsava: ಆ.10 ರಂದು ಸಂಜೆ 6 ಕ್ಕೆ ಭರಚುಕ್ಕಿಯಲ್ಲಿ ಜಲಪಾತೋತ್ಸವ (Bharachukki Jalapatotsava) ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕಾರ್ಯಕ್ರಮಕ್ಕೆ ಚಾಲನೆ ಕೊಡಲಿದ್ದಾರೆ.
Read more »

ಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗೇ ಇದೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥನೆಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗೇ ಇದೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥನೆಹುಬ್ಬಳ್ಳಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಕೈಗೊಂಡ ಕ್ರಮ ಸರಿಯಾಗಿಯೇ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥಿಸಿದರು.
Read more »



Render Time: 2025-02-24 22:19:26