ಸಿನಿಮಾ ಮಾಡ್ತೀನಿ ಅಂತ ಕೋಟಿ ಕೋಟಿ ಸಂಭಾವನೆ ಪಡೆದ ʼಡೆವಿಲ್‌ʼ..! ನಟನ ನಂಬಿ ಹಣ ಕೊಟ್ಟವರು ಯಾರ್‍ಯಾರು ಗೊತ್ತೆ..?

ನಟ ದರ್ಶನ್‌ News

ಸಿನಿಮಾ ಮಾಡ್ತೀನಿ ಅಂತ ಕೋಟಿ ಕೋಟಿ ಸಂಭಾವನೆ ಪಡೆದ ʼಡೆವಿಲ್‌ʼ..! ನಟನ ನಂಬಿ ಹಣ ಕೊಟ್ಟವರು ಯಾರ್‍ಯಾರು ಗೊತ್ತೆ..?
ನಟ ದರ್ಶನ್‌ ಡೆವಿಲ್‌ ಸಿನಿಮಾನಟ ದರ್ಶನ್‌ ಮುಂಬರುವ ಸಿನಿಮಾಗಳುದರ್ಶನ್‌ ಕೇಸ್‌
  • 📰 Zee News
  • ⏱ Reading Time:
  • 45 sec. here
  • 44 min. at publisher
  • 📊 Quality Score:
  • News: 168%
  • Publisher: 63%

Darshan case update : ಆರಡಿ ಹೈಟ್, ಮಾಸ್ ಇಮೇಜ್ ನಿಂದಲೇ ಕನ್ನಡ ಚಿತ್ರರಂಗದಲ್ಲಿ ಬಾಕ್ಸ್ ಆಫೀಸ್ ಸುಲ್ತಾನ ಅಂತಾ ಕರೆಯಿಸಿಕೊಂಡಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸದ್ಯ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಸಿಲಿಕಿಕೊಂಡಿದ್ದಾರೆ. ಈ ಸುದ್ದಿ ಕನ್ನಡ ಚಿತ್ರರಂಗವಷ್ಟೇ ಅಲ್ಲ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಪವಿತ್ರ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿ ಎಂಬುವರ ಹತ್ಯೆ ಮಾಡಲಾಗಿದೆ. ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಒಟ್ಟು 14 ಜನರ ಬಂಧನವಾಗಿದೆ. ನಟ ಅರೆಸ್ಟ್‌ ಆದ ಬೆನ್ನಲ್ಲೆ, ಡೇವಿಲ್‌ ಸಿನಿಮಾ ನಿರ್ಮಾಪಕರು ಸೇರಿದಂತೆ, ಅವರ ಜೊತೆ ಸಿನಿಮಾ ಮಾಡಬೇಕು ಅಂದುಕೊಂಡು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲಾಗಿದ್ದಾರೆ. ಅದಕ್ಕೆ ಕಾರಣ ಕೊಲೆ ಪ್ರಕರಣದಲ್ಲಿ ಅಂದರ್‌ ಆಗಿರುವ ದರ್ಶನ್‌ಗೆ ಬೆಲ್ ಸಿಗೋದು ಡೌಟ್‌ ಎನ್ನಲಾಗಿದೆ..

ಮೊದಲ ಶೆಡ್ಯೂಲ್ ಚಿತ್ರೀಕರಣದ ವೇಳೆ ದರ್ಶನ್ ಆಕ್ಷನ್ ಸಿಕ್ವೇನ್ಸ್ ಮಾಡೋದಿಕ್ಕೆ ಹೋಗಿ ಎಡಗೈಯಿ ಮುರಿದುಕೊಂಡ ಕಾರಣ, ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದರಿಂದ ಸಿನಿಮಾ ಶೂಟಿಂಗ್ ಮುಂದಕ್ಕೆ ಹಾಕಲಾಗಿತ್ತು. ಈ ಘಟನೆ ನಡೆಯುವ ಎರಡು ದಿನ ಡೆವಿಲ್ ಚಿತ್ರದ ಎರಡನೇ ಹಂತದ ಶೂಟಿಂಗ್ ಆರಂಭವಾಗಿತ್ತು. ನಿನ್ನೆ ದರ್ಶನ್‌ ಚಿತ್ರೀಕರಣದಲ್ಲಿ ಭಾಗಿಯಾಗಬೇಕಿತ್ತು, ಆದರೆ ಅಷ್ಟರಲ್ಲಿ ಅವರು ಪೊಲೀಸರ ಅತಿಥಿಯಾಗಿದ್ದಾರೆ.ಈ ಕಡೆ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂಬ ಸುದ್ದಿ ಕೇಳಿದ ತಕ್ಷಣ ನಿರ್ದೇಶಕ ಪ್ರಕಾಶ್ ಶಾಕ್‌ಗೆ ಒಳಗಾಗಿ ನಿನ್ನೆ ಶೂಟಿಂಗ್ ಸ್ಟಾಪ್ ಮಾಡಿದ್ದಾರೆ ಎನ್ನಲಾಗಿದೆ.

ಈ ಚಿತ್ರದ ಮಧ್ಯೆ ದರ್ಶನ್ ಮತ್ತೊಂದು ಬಿಗ್ ಬಜೆಟ್ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದರು. ಜೋಗಿ ಪ್ರೇಮ್ ನಿರ್ದೇಶನದ ಕನ್ನಡದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೋಡಕ್ಷನ್ ಜೊತೆ ದರ್ಶನ್ ಬಹುಕೋಟೆ ವೆಚ್ಚದ ಸಿನಿಮಾ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ಅಡ್ವಾನ್ಸ್ ಹಣ ಅಂತಾ ದರ್ಶನ್ 3 ರಿಂದ 5 ಕೋಟಿ ಪಡೆದಿದ್ದಾರೆ ಅನ್ನೋದು ಗಾಂಧಿನಗರದ ಮಾತು.ಈ ಪ್ರಾಜೆಕ್ಟ್ ಮುಗಿದ ಮೇಲೆ ದರ್ಶನ್ ಮತ್ತೆ ಜಗ್ಗುದಾದ ಸಿನಿಮಾ ನಿರ್ದೇಶಕರಾದ ರಾಘವೇಂದ್ರ ಹೆಗ್ಡೆ ಜೊತೆ ಸಿನಿಮಾ ಮಾಡ್ತಾ ಇದ್ದಾರೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ನಟ ದರ್ಶನ್‌ ಡೆವಿಲ್‌ ಸಿನಿಮಾ ನಟ ದರ್ಶನ್‌ ಮುಂಬರುವ ಸಿನಿಮಾಗಳು ದರ್ಶನ್‌ ಕೇಸ್‌ ದರ್ಶನ್‌ ಪತ್ನಿ ರೇಣುಕಾ ಸ್ವಾಮಿ ಚಿತ್ರದುರ್ಗ ರೇಣುಕಾ ಸ್ವಾಮಿ ರೇಣುಕಾ ಸ್ವಾಮಿ ಹತ್ಯೆ ದರ್ಶನ್‌ ಹತ್ಯೆ ಪ್ರಕರಣ ನಟ ದರ್ಶನ್‌ ಹತ್ಯೆ ಪ್ರಕರಣ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ ರೇಣುಕಾಸ್ವಾಮಿ ಕೊಲೆ ಪ್ರಕರಣ ನಟಿ ಪವಿತ್ರ ಗೌಡ ದರ್ಶನ್ ವಿವಾದ ಸ್ಯಾಂಡಲ್ ವುಡ್ ನಲ್ಲಿ ವಿವಾದ ದರ್ಶನ್‌- ವಿಜಯಲಕ್ಷ್ಮಿ ವಿಚ್ಛೇದನ ಕನ್ನಡ ಸುದ್ದಿ Darshan Darshan Upcoming Movies Darshan Movies Darshan Devil Movie Darshan Devil Movie Shooting Darshan Case Sandalwood Star Challenging Star Challenging Star Darshan Darshan Arrested In Murder Case Renukaswamy Murder Case Actress Pavitra Gowda Darshan Controversy Controversy In Sandalwood Vijaylaxmi-Darshan Divorce Darshan Darshan Case Renuka Swamy Chitradurga Who Is Renuka Swamy Darshan Murder Case Darshan Pavithra Gowda Darshan Murder Case News Darshan News Darshan Wife Darshan Murder Video

Malaysia Latest News, Malaysia Headlines

Similar News:You can also read news stories similar to this one that we have collected from other news sources.

Darshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲುDarshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲುDarshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲು
Read more »

Prabhas: ಕೋಟಿ ಕೋಟಿ ಸಂಭಾವನೆ ಪಡೆಯುವ ಡಾರ್ಲಿಂಗ್‌ ಪ್ರಭಾಸ್‌ ʻಕಣ್ಣಪ್ಪʼ ಚಿತ್ರದಲ್ಲಿ ಫ್ರೀಯಾಗಿ ನಟಿಸಲಿದ್ದಾರೆ: ಕಾರಣವೇನು ಗೊತ್ತೇ??Prabhas: ಕೋಟಿ ಕೋಟಿ ಸಂಭಾವನೆ ಪಡೆಯುವ ಡಾರ್ಲಿಂಗ್‌ ಪ್ರಭಾಸ್‌ ʻಕಣ್ಣಪ್ಪʼ ಚಿತ್ರದಲ್ಲಿ ಫ್ರೀಯಾಗಿ ನಟಿಸಲಿದ್ದಾರೆ: ಕಾರಣವೇನು ಗೊತ್ತೇ??ಸದ್ಯ ನಟ ಪ್ರಭಾಸ್‌ ಕಣ್ಣಪ್ಪ ಸಿನಿಮಾದಲ್ಲಿ ಶಿವನ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬ ವಿಷಯ ಹಲವಾರು ದಿನಗಳ ಹಿಂದೆಯೇ ಹೊರ ಬಂದಿತ್ತು.
Read more »

‘ಕೋಟಿ’ಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿ‘ಕೋಟಿ’ಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿಕೋಟಿ ಚಿತ್ರದ ಇನ್ನೊಂದು ವಿಶೇಷತೆ ಇಬ್ಬರು ಹೊಸ ಪ್ರತಿಭೆಗಳು. ಕೋಟಿ ಯಲ್ಲಿ ಧನಂಜಯ್ಗೆ ತಾಯಿಯಾಗಿ ತಾರಾ ಅಭಿನಯಿಸಿದ್ದರೆ, ತಮ್ಮ - ತಂಗಿಯಾಗಿ ಪೃಥ್ವಿ ಶಾಮನೂರು ಮತ್ತು ತನುಜಾ ವೆಂಕಟೇಶ್ ಅಭಿನಯಿಸಿದ್ದಾರೆ.
Read more »

ಡಾಲಿ ಧನಂಜಯ್ ವೃತ್ತಿಜೀವನದ ಬಹುಮುಖ್ಯ ಸಿನಿಮಾ ಕೋಟಿಡಾಲಿ ಧನಂಜಯ್ ವೃತ್ತಿಜೀವನದ ಬಹುಮುಖ್ಯ ಸಿನಿಮಾ ಕೋಟಿKoti Movie : ಹಲವಾರು ಕಾರಣಗಳಿಗೆ ಈ ಸಿನಿಮಾ ಧನಂಜಯ ಅವರ ವೃತ್ತಿ ಜೀವನದಲ್ಲೇ ಬಹುಮುಖ್ಯ ಸಿನಿಮಾವಾಗಲಿದೆ.
Read more »

ಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.
Read more »

ಪುಸ್ತಕ ರೂಪ ಪಡೆದ ಡೇರ್ ಡೆವಿಲ್‌ ಮುಸ್ತಾಫಾ ಸಿನಿಮಾಪುಸ್ತಕ ರೂಪ ಪಡೆದ ಡೇರ್ ಡೆವಿಲ್‌ ಮುಸ್ತಾಫಾ ಸಿನಿಮಾಇತ್ತೀಚೆಗಷ್ಟೇ ಬೆಂಗಳೂರಿನ ಸುಚಿತ್ರ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಿರ್ದೇಶಕಿ ಕಂ ನಟಿ ಸಿಂಧು ಎಸ್ ಮೂರ್ತಿ,ನಿರ್ದೇಶಕರಾದ ಅನೂಪ್ ಭಂಡಾರಿ, ನಿತಿನ್ ಕೃಷ್ಣಮೂರ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
Read more »



Render Time: 2025-02-25 17:30:57