Samantha: ಸೌತ್ ನಟಿ ಸಮಂತಾ ಸಿನಿಮಾಗಳಲ್ಲಿ ದೇವತೆ ಪಾತ್ರ ಮಾಡದಿರಲು ನಿರ್ಧರಿಸಿದ್ದಾರಂತೆ.. ಹಾಗಾದ್ರೆ ಇದಕ್ಕೆ ಕಾರಣ ಏನು? ಇಲ್ಲಿ ತಿಳಿಯೋಣ..
ಅತಿ ಕಡಿಮೆ ಅವಧಿಯಲ್ಲಿ ತನಗೊಂದು ವಿಶಿಷ್ಟವಾದ ಅಭಿಮಾನಿ ಬಳಗವನ್ನು ಸಂಪಾದಿಸಿದ ನಾಯಕಿ ಸಮಂತಾ..Lakshmi Narayan Yoga
ಲಕ್ಷ್ಮೀ ನಾರಾಯಣ ಯೋಗದಿಂದ ಈ ರಾಶಿಗಳಿಗೆ ಭಾಗ್ಯೋದಯ... ಲಕ್ ಜೊತೆ ಲೈಫೂ ಚೇಂಜ್, ಧನ ಸಂಪತ್ತು ಹೊತ್ತು ಮನೆಗೆ ಬರುವಳು ಮಹಾಲಕ್ಷ್ಮೀ!ಈ ಹಣ್ಣಿನ ಸಿಪ್ಪೆಯ ನೀರಷ್ಟೇ ಸಾಕು: ಕೇವಲ 5 ದಿನದಲ್ಲಿ ಹೊಟ್ಟೆಯ ಸುತ್ತ ಸಂಗ್ರಹವಾದ ಬೊಜ್ಜನ್ನು ಕರಗಿಸುತ್ತೆ!ವಿರಾಟ್’ಗೆ ಸೌತ್’ನ ಈ ಹೀರೋ ಅಂದ್ರೆ ತುಂಬಾ ಇಷ್ಟ: ಆತ ಪ್ರಶಸ್ತಿ ಗೆಲ್ಲುತ್ತಿದ್ದಂತೆ ನಿಂತಲ್ಲೇ ಡ್ಯಾನ್ಸ್ ಮಾಡಿದ್ರಂತೆ ಕೊಹ್ಲಿ!
South Actress Samantha: ಅತಿ ಕಡಿಮೆ ಅವಧಿಯಲ್ಲಿ ತನಗೊಂದು ವಿಶಿಷ್ಟವಾದ ಅಭಿಮಾನಿ ಬಳಗವನ್ನು ಸಂಪಾದಿಸಿದ ನಾಯಕಿ ಸಮಂತಾ.. ಸಿನಿಮಾಗಳಲ್ಲಿ ತನ್ನ ಸೌಂದರ್ಯ ಮತ್ತು ನಟನೆಯಿಂದ ಪ್ರೇಕ್ಷಕರನ್ನು ಸೆಳೆಯುತ್ತಿರುವ ಸಮಂತಾಗೆ ಆಫರ್ ಗಳು ಬರುತ್ತಲೇ ಇವೆ. ವೆಬ್ ಸೀರಿಸ್ ಮೂಲಕ ಸೌತ್ ಮಾತ್ರವಲ್ಲದೆ ಉತ್ತರದಲ್ಲೂ ಜನಪ್ರಿಯತೆ ಗಳಿಸಿರುವ ಈಕೆಯನ್ನು ಆಯ್ಕೆ ಮಾಡುವ ನಿರ್ದೇಶಕರು, ನಿರ್ಮಾಪಕರ ಪಟ್ಟಿ ಹೆಚ್ಚಾಗುತ್ತಿದೆ. ಆದರೆ ಸಮಂತಾ ತನ್ನ ಡೇಟ್‌ಗಳ ಬಗ್ಗೆ ತುಂಬಾ ಗಮನ ಹರಿಸುತ್ತಿದ್ದು, ಅಲ್ಲದೆ ಕೆಲವು ಪಾತ್ರಗಳನ್ನು ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ.
ತಮಿಳು ಚಿತ್ರರಂಗದ ವರದಿಗಳ ಪ್ರಕಾರ, ಇತ್ತೀಚೆಗೆ ಸಮಂತಾ ತಮಿಳು ನಿರ್ದೇಶಕ ಮತ್ತು ನಟ ಆರ್‌ಜೆ ಬಾಲಾಜಿ ಅವರನ್ನು ಭೇಟಿಯಾಗಿದ್ದರು. ಅವರ ನಿರ್ದೇಶನದ, ತೆಲುಗು ಚಲನಚಿತ್ರ ಅಮ್ಮೋರು 2020 ರಲ್ಲಿ ಬಿಡುಗಡೆಯಾಯಿತು.. ನಯನತಾರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು... ಈಗ ಆ ಸಿನಿಮಾದ ಸೀಕ್ವೆಲ್ ಪ್ಲಾನ್ ಮಾಡಲಾಗಿದೆ. ಹೀಗಾಗಿ ನಯನತಾರಾ ಅವರ ತಾಯಿಯ ಪಾತ್ರವನ್ನು ನಿರ್ವಹಿಸಲು ಸಮಂತಾ ಅವರನ್ನು ಸಂಪರ್ಕಿಸಿದ್ದರು..ಸ್ಕ್ರಿಪ್ಟ್ ಇಷ್ಟವಾಗಿದೆ ಆದರೆ ದೇವತೆಗಳ ಪಾತ್ರವನ್ನು ಮಾಡುವುದಿಲ್ಲ ಎಂದು ಸಮಂತಾ ಹೇಳಿದ್ದಾರೆ ಎಂದು ವರದಿಯಾಗಿದೆ.
ನಟಿ ಸಮಂತಾ ತಮ್ಮ ಅತ್ಯುತ್ತಮ ಅಭಿನಯದಿಂದ ಸತತವಾಗಿ ಸ್ಟಾರ್ ಹೀರೋಗಳ ಎದುರು ನಟಿಸಿ.. ಅನೇಕ ಸೂಪರ್ ಹಿಟ್ಗಳನ್ನು ನೀಡಿದರು.. ಆದರೆ ಅವರ ವೈಯಕ್ತಿಕ ಜೀವನದಲ್ಲಿನ ಕೆಲವು ಸಮಸ್ಯೆಗಳಿಂದ ಅವರು ಸ್ವಲ್ಪ ಸಮಯದವರೆಗೆ ಸಿನಿಮಾಗಳಿಂದ ದೂರವಿದ್ದರು. ಇತ್ತೀಚೆಗಷ್ಟೇ ಸಮಂತಾ ಮತ್ತೆ ಸರಣಿ ಚಿತ್ರಗಳಲ್ಲಿ ಬ್ಯುಸಿಯಾಗಿದ್ದು, ಕಳೆದ ವರ್ಷ ಶಾಕುಂತಲಂ ಮತ್ತು ಖುಷಿ ಚಿತ್ರದ ಮೂಲಕ ಸಮಂತಾ ಪ್ರೇಕ್ಷಕರ ಮುಂದೆ ಬಂದಿದ್ದರು..
ನಟಿ ಸಮಂತಾ ದೇವತೆ ಪಾತ್ರ ತಿಸ್ಕರಿಸಿದ ಸಮಂತಾ ಸೌತ್ ನಟಿ ಸ್ಯಾಮ್ Naga Chaitanya Nayanthara South Actress Samantha Refused To Act In Goddess Part Samantha News Samantha Latest News In KANNADA South Actress
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಸ್ಟಾರ್ ನಟ ಪವನ್ ಕಲ್ಯಾಣ್ ಚಿತ್ರರಂಗಕ್ಕೆ ಬರುವ ಮುನ್ನ ಏನು ಕೆಲಸ ಮಾಡುತ್ತಿದ್ದರು ಗೊತ್ತಾ?Pawan Kalyan: ಸದ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿರುವ ಪವನ್ ಕಲ್ಯಾಣ್ ಸಿನಿರಂಗದಲ್ಲೂ ತಮ್ಮದೇ ಆದ ದೊಡ್ಡ ಛಾಪು ಮೂಡಿಸಿದ್ದಾರೆ.. ಹಾಗಾದ್ರೆ ನಟ ಚಿತ್ರರಂಗ ಪ್ರವೇಶಿಸುವ ಮುನ್ನ ಏನು ಕೆಲಸ ಮಾಡಿದ್ರು ಗೊತ್ತಾ?
Read more »
Kalki 2898 AD : ಕಲ್ಕಿ 2898 ADಯಲ್ಲಿ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದುಲ್ಕರ್ ಸಲ್ಮಾನ್ !!ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ನಟನೆಯ ಕಲ್ಕಿ 2898AD ನಲ್ಲಿ ದುಲ್ಕರ್ ಸಲ್ಮಾನ್ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್ ವಿಭಿನ್ನವಾದ ಒಂದು ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆ ಪಾತ್ರದ ಹೆಸರೇನು ಗೊತ್ತಾ?
Read more »
Kalki 2898 AD : ಕಲ್ಕಿ 2898 ADಯಲ್ಲಿ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದುಲ್ಕರ್ ಸಲ್ಮಾನ್ !!ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ನಟನೆಯ ಕಲ್ಕಿ 2898AD ನಲ್ಲಿ ದುಲ್ಕರ್ ಸಲ್ಮಾನ್ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್ ವಿಭಿನ್ನವಾದ ಒಂದು ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆ ಪಾತ್ರದ ಹೆಸರೇನು ಗೊತ್ತಾ?
Read more »
ರಾಧಿಕಾ ಮದುವೆ, ಬೆಲೆ ಬಾಳುವ ಗಿಫ್ಟ್ ಜೊತೆ ಕೆಂಪು ಲಕೋಟೆಯಲ್ಲಿ ಸಿಗಲಿದೆ ಹಣದ ಉಡುಗೊರೆ..!!!Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
Read more »
ಆತ್ಮಹತ್ಯೆಗೆ ಯತ್ನಿಸಿದ ಖ್ಯಾತ ಟಿವಿ ಆಂಕರ್.. ಕಾರಣ ಏನು?famous TV anchor: ಖ್ಯಾತ ನಿರೂಪಕಿ ರಶ್ಮಿ ಗೌತಮ್ ಆತ್ಮಹತ್ಯೆಗೆ ಯತ್ನಿಸಿದ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಜಬರ್ದಸ್ತ್ ಹಾಸ್ಯ ನಟ ರಾಮ್ ಪ್ರಸಾದ್ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ..
Read more »
Keerti suresh : ತೂಕ ಇಳಿಸಿಕೊಳ್ಳಲು ಕೀರ್ತಿ ಸುರೇಶ್ ಏನು ಮಾಡ್ತಾರೆ ಗೊತ್ತಾ?Keerthi Suresh : ಕೀರ್ತಿ ಸುರೇಶ್ ದುಂಡುಮುಖ ಮತ್ತು ಮುದ್ದಾಗಿದ್ದರು. ಆದರೆ ಈಗ ಸಣ್ಣಗಾಗಿ ತೆಳ್ಳಗೆ ಸುಂದರಿಯಾಗಿದ್ದಾಳೆ. ಇದರ ಹಿಂದಿನ ಕಾರಣ ಇಲ್ಲಿದೆ ನೋಡಿ
Read more »