Seeta Rama Serial Sindhu: ಜೀ ಕನ್ನಡ ವಾಹಿನಿಯಲ್ಲಿ ಸಾಕಷ್ಟು ಜನಪ್ರಿಯ ಸಿರೀಯಲ್‌ಗಳಲ್ಲಿ ಸೀತಾ ರಾಮ ಕೂಡ ಒಂದು.. ಇತ್ತೀಚೆಗಂತೂ ಈ ಧಾರವಾಹಿ ಸಖತ್ ಟಿಆರ್‌ಪಿ ಅಗ್ರಸ್ಥಾನದ ಜೊತೆಗೆ ಪ್ರೇಕ್ಷಕರ ಗಮನ ಸೆಳೆದಿತ್ತು.. ಕಾರಣ ಸೀತಾ ರಾಮನ ಕಲ್ಯಾಣ..
ಸೀತಾ ರಾಮ ಧಾರವಾಹಿ ಸದ್ಯ ಪ್ರೇಕ್ಷಕರ ನೆಚ್ಚಿನ ಸಿರೀಯಲ್ ಎಂದರೇ ತಪ್ಪಾಗುವುದಿಲ್ಲ.. ಸೀತಾ ರಾಮ ಕಲ್ಯಾಣದ ಎಪಿಸೋಡ್ ಅಂತೂ ಸಖತ್ ಆಗಿ ಸೌಂಡ್ ಮಾಡಿತ್ತು.. ಈ ಸೀತಾ ರಾಮ ಸೀರಿಯಲ್‌ನಲ್ಲಿ ಕನ್ನಡ ಸಿನಿಮಾರಂಗದಲ್ಲಿ ಬಾಲನಟಿಯಾಗಿ ಮಿಂಚಿದ್ದ ಸಿಂಧು ಅವರು ನಟಿಸಿದ್ದಾರೆ.. ಇದೀಗ ಈ ಚೆಂದುಳ್ಳ ಚೆಲುವೆಯ ನಿಜ ಜೀವನ ಹೇಗಿದೆ? ಅವರ ಪತಿ ಯಾರು? ಎನ್ನುವ ಸಣ್ಣ ಮಾಹಿತಿಯನ್ನು ತಿಳಿಯೋಣ.. ವಿಷ್ಣುವರ್ಧನ್, ಶಿವರಾಜ್‌ಕುಮಾರ್ ಹೀಗೆ ಕನ್ನಡದ ದಿಗ್ಗಜ ನಟರೊಂದಿಗೆ ತೆರೆ ಹಂಚಿಕೊಂಡ ನಟಿ ಸಿಂಧು ೨೦೦೭ ರಲ್ಲಿ ಮಹೇಶ್ ಎನ್ನುವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು..ಈ ಜೋಡಿಗೆ ಒಂದು ಮುದ್ದಾದ ಗಂಡು ಮಗನಿದ್ದಾನೆ.
ಇತ್ತೀಚೆಗೆ ನಟಿ ಪತಿಯೊಂದಿಗಿನ ಪೋಟೋಗಳನ್ನು ಹಂಚಿಕೊಂಡಿದ್ದರು.. ಇನ್ನು ಸದ್ಯ ನಟಿ ಸಿಂಧು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ಸೀತಾರಾಮದಲ್ಲಿ ರಾಮನ ಚಿಕ್ಕಮ್ಮನಾಗಿ ಕಾಣಿಸಿಕೊಂಡಿದ್ದಾರೆ.. ಇವರ ಅದ್ಭುತ ಅಭಿನಯ ಎಲ್ಲರಿಗೂ ಸಖತ್ ಇಷ್ಟವಾಗಿದೆ ಎಂದರೇ ಅತಿಶಯೋಕ್ತಿಯಲ್ಲ.. ಈ ಸೀತಾ ರಾಮ ಸೀರಿಯಲ್ ಮೂಲಕ ನಟಿ ಸಿಂಧು ಮತ್ತೆ ಕಿರುತೆರೆಗೆ ರಿ ಎಂಟ್ರಿ ಕೊಟ್ಟಿದ್ದು ಅವರ ಅಭಿಮಾನಿಗಳಿಗೆ ಖುಷಿಯಾಗಿದೆ.. ಜೊತೆಗೆ ಅವರು ಹೀಗೆ ಸಾಕಷ್ಟು ಸೀರೀಯಲ್‌ಗಳನ್ನು ಮಾಡಲಿ ಎನ್ನುವುದು ಅವರೆಲ್ಲರ ಆಶಯ.. ಬಾಲಿವುಡ್ ನಲ್ಲೇ ಅತ್ಯಂತ ದುಬಾರಿ ವಿಚ್ಛೇದನ : ಜೀವನಾಂಶವಾಗಿ 400ಕೋಟಿ ಕೊಟ್ಟಿದ್ದಾರಂತೆ ಈ ನಟ..
Sindhu Rao ಕನ್ನಡ ಕಿರುತೆರೆ ಸಿಂಧು ರಾವ್ ಸೀತಾರಾಮ ಧಾರಾವಾಹಿ ಜೀ ಕನ್ನಡ ಸಿಂಧು ರಾವ್ ಕಮ್ ಬ್ಯಾಕ್ ಬ್ರೇಕಿಂಗ್ ನ್ಯೂಸ್ ಲೇಟೆಸ್ಟ್ ನ್ಯೂಸ್ ಸಿಂಧು ರಾವ್ ಸಿಲ್ಲಿ ಲಲ್ಲಿ ಸ್ಯಾಂಡಲ್‍ವುಡ್ ಸೀತಾ ರಾಮ ಧಾರಾವಾಹಿ ನಟಿ ಸಿಂಧು ರಾವ್ ಸಿಂಧು ರಾವ್ ಪತಿ ಬಾಲನಟಿ ಸಿಂಧು ರಾವ್ ಕನ್ನಡ ವೆಬ್ ಸ್ಟೋರೀಸ್ ಕನ್ನಡ ನಟಿ ಸಿಂಧು ರಾವ್ Sindhu Rao Come Back Sindhu Rao News In Kannada Seeta Rama Serial Zee Kannada Breaking News Latest News Child Artist Sindhu Rao TV Actress Sindhu Rao Seetha Rama Actress Sindhu Rao Sandalwood Seetharama Sindhu Rao Vaishnavi Gowda
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಮದುವೆಯ ಸಂಭ್ರಮದಲ್ಲಿ ಸೋನಾಕ್ಷಿ ಸಿನ್ಹಾ ಉಟ್ಟ ಕೆಂಪು ಸೀರೆಯ ಬೆಲೆ ಎಷ್ಟು ಗೊತ್ತಾ!?ಕಳೆದ ಭಾನುವಾರವಷ್ಟೇ ಹಸೆಮಣೆ ಏರಿದ ನಟಿ ಸೋನಾಕ್ಷಿ ತಮ್ಮ ಮದುವೆ ಸಮಾರಂಭದಲ್ಲಿ ಕೆಂಪು ಸೀರೆಯೊಂದನ್ನು ಧರಿಸಿದ್ದರು. ಈ ಸೀರೆಯ ಬೆಲೆ ಎಷ್ಟು ಗೊತ್ತಾ ಇಲ್ಲಿದೆ ನೋಡಿ
Read more »
Manjula Son: ಕನ್ನಡದ ಮೇರು ನಟಿ ಮಂಜುಳಾ ಮಗ ಯಾರು ಗೊತ್ತಾ?Actress Manjula Son: ಕನ್ನಡದ ಮೇರು ನಟಿ ಮಂಜುಳಾ 80 - 90ರ ದಶಕದಲ್ಲಿ ಸಿನಿ ಜಗತ್ತನ್ನೇ ಆಳಿದವರು.
Read more »
Seetha Raama serial: ಸೀತಾ ರಾಮ ಸಿರೀಯಲ್ ಚಿನಕುರಳಿ ಪಟಾಕಿ ಸಿಹಿ ನಿಜವಾದ ತಾಯಿ ಯಾರು ಗೊತ್ತಾ?Seetha Rama Kannada Serial Sihi: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಾಕಷ್ಟು ಜನಪ್ರಿಯ ಧಾರವಾಹಿಗಳಲ್ಲಿ ಸೀತಾ ರಾಮ ಕೂಡ ಒಂದು.. ಈ ಸಿರೀಯಲ್‌ನಲ್ಲಿ ಕಿರುತೆರೆಯ ಫೇಮಸ್ ನಟಿ ವೈಷ್ಣವಿ ಗೌಡ ಹಾಗೂ ನಟ ಗಗನ್ ಚಿನ್ನಪ್ಪ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.. ಇದರಲ್ಲಿ ಇನ್ನೊಂದು ಅತೀ ಮುಖ್ಯ ಪಾತ್ರವೆಂದರೇ ಅದು ಸಿಹಿ ಪಾತ್ರ..
Read more »
Actress Padmaja: ಖ್ಯಾತ ನಟಿ ಪದ್ಮಜಾ ರಾವ್ ರಿಯಲ್ ಪತಿ ಯಾರು ಗೊತ್ತಾ? ಇವರ ಮಗ ಕೂಡ ತುಂಬಾ ಫೇಮಸ್!!Actress Padmaja Family: ಕನ್ನಡ ಟಾಪ್ ನಟಿಯರಲ್ಲಿ ಒಬ್ಬರಾದ ಪದ್ಮಜಾ ರಾವ್ ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಮಿಂಚಿದ್ದಾರೆ.. ಸಿನಿಪ್ರೇಮಿಗಳಿಗೆ ಇವರ ವಿಶೇಷ ಪರಿಚಯದ ಅಗತ್ಯವೇ ಇಲ್ಲ.. ಏಕೆಂದರೇ ಆ ಮಟ್ಟಿಗೆ ತಮ್ಮ ಅದ್ಭುತ ಅಭಿನಯದ ಮೂಲಕ ಜನಮನ ಗೆದ್ದಿದ್ದಾರೆ.
Read more »
Lakshmi Nivasa Kannada Serial: ಲಕ್ಷ್ಮಿ ನಿವಾಸ ಹರೀಶ್ ಪಾತ್ರದಾರಿಯ ರಿಯಲ್ ಪತ್ನಿ ಯಾರು ಗೊತ್ತಾ? ಅವರು ಖ್ಯಾತ ಸೀರಿಯಲ್ ನಟಿ!!Lakshmi Nivasa Kannada Serial Harish: ಜೀ ಕನ್ನಡವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿಗಳ ಪೈಕಿ ಲಕ್ಷ್ಮಿ ನಿವಾಸ ಕೂಡ ಒಂದು.. ಈ ಸಿರೀಯಲ್‌ನಲ್ಲಿ ಪ್ರತಿಯೊಂದು ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿದ್ದು, ಅದ್ಭುತವಾಗಿ ಮೂಡಿಬರುವ ಮೂಲಕ ಕಿರುತೆರೆ ಪ್ರೇಕ್ಷಕರ ಮನಗೆದ್ದಿದೆ..
Read more »
50ನೇ ವಯಸ್ಸಿಗೆ ಮದುವೆಯಾಗಿದ್ದ ನಟಿ ಪಂಡರಿಬಾಯಿ ಪತಿ ಯಾರು ಗೊತ್ತಾ? ಇವರು ಸಖತ್ ಫೇಮಸ್!!Actress Pandari Bai: ನಟಿ ಪಂಡರಿಬಾಯಿ ಗೊತ್ತಿಲ್ಲದವರು ಯಾರೂ ಇಲ್ಲ.. ದಶಕಗಳ ಕಾಲ ಸೌತ್ ಸಿನಿರಂಗವನ್ನು ಆಳಿದ ಅಪ್ರತಿಮ ಕಲಾವಿದೆ.. ತಮ್ಮ ಅದ್ಭುತ ನಟನೆಯಿಂದಲೇ ಮೋಡಿ ಮಾಡಿದ್ದ ಇವರಿಗೆ ಸರಸ್ವತಿ, ಕಲಾಪುತ್ರಿ, ಕಲಾಆರಾಧಕಿ ಹೀಗೆ ಸಾಕಷ್ಟು ಹೆಸರುಗಳಿಂದ ಕರೆಯುತ್ತಾರೆ..
Read more »