Kiccha Sudeep Next Movie: ಮ್ಯಾಕ್ಸ್ ಸಿನಿಮಾದಲ್ಲಿ ಬ್ಯುಸಿ ಇರುವ ಕಿಚ್ಚ ಸುದೀಪ್ ಜೊತೆ ಮತ್ತೊಂದು ಬಿಗ್ ಬಜೆಟ್ ಚಿತ್ರದ ಮಾತುಕತೆ ನಡೆಯುತ್ತಿರುವ ವಿಚಾರ ವೈರಲ್ ಆಗಿದೆ.
ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ಕಿಚ್ಚ!!ಗುರು ಉದಯದಿಂದ ಕುಬೇರ ಯೋಗ : ಈ ರಾಶಿಗಳಿಗೆ ಹಣದ ಸುರಿಮಳೆ, ವೃತ್ತಿಯಲ್ಲಿ ಪ್ರಗತಿ.. ಸಂಪತ್ತಿನ ಸುರಿಮಳೆ, ಪ್ರತಿ ಕೆಲಸದಲ್ಲೂ ಹಿಂಬಾಲಿಸುವುದು ಅದೃಷ್ಟ !ಟೀಂ ಇಂಡಿಯಾದ ಸ್ಟಾರ್ ಬೌಲರ್ ಆರ್ ಅಶ್ವಿನ್ ಪತ್ನಿ ಯಾರು ಗೊತ್ತಾ? ಈಕೆ ರೋಹಿತ್ ಶರ್ಮಾ ಪತ್ನಿಯ ಬೆಸ್ಟ್ ಫ್ರೆಂಡ್.. ನಟಿಯರನ್ನೂ ಮೀರಿಸುವ ಅಂದಗಾತಿ
ಮ್ಯಾಕ್ಸ್ ಸಿನಿಮಾದ ಬಹುಪಾಲು ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಈ ನಡುವೆ ಸುದೀಪ್ ಅವರ ಹೊಸ ಸಿನಿಮಾ ಅಪ್‌ಡೇಟ್ ಹೊರಬಿದ್ದಿದೆ. ಸುದೀಪ್ ಮತ್ತೊಂದು ಬಿಗ್ ಬಜೆಟ್ ಸಿನಿಮಾಗೆ ಶೀಘ್ರವೇ ಗ್ರೀನ್ ಸಿಗ್ನಲ್ ನೀಡಲಿದ್ದಾರೆ ಎಂದು ಹೇಳಲಾಗಿದೆ. ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಸುದೀಪ್ ಮುಂದಿನ ಸಿನಿಮಾ ಸೆಟ್ಟೇರಲಿದೆ ಎನ್ನಲಾಗಿದೆ. ನಿರ್ಮಾಪಕ ಎನ್ ಸಂದೇಶ್ ಹಾಗೂ ಅವರ ತಂದೆ ಮತ್ತು ಖ್ಯಾತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಸುದೀಪ್ ಮನೆಗೆ ತೆರಳಿ ಈ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
Sudeep Next Movie Sandesh Productions Banner Sudeep Movies Max Movie Updates Kiccha Sudeep Max Movie ಕಿಚ್ಚ ಸುದೀಪ್ ಕಿಚ್ಚ ಸುದೀಪ್ ಸಿನಿಮಾ ಸುದೀಪ್ ಮುಂದಿನ ಸಿನಿಮಾ ಮ್ಯಾಕ್ಸ್ ಸಿನಿಮಾ
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಕ್ವೀನ್ಸ್ ಆಫ್ ಕ್ವೀನ್ಸ್ ಮೂಲಕ 27 ವರ್ಷಗಳ ಬಳಿಕ ಒಂದಾದ ಕಾಜೋಲ್- ಪ್ರಭುದೇವKajol - Prabhudev : ಮಹಾರಾಗ್ನಿ - ಕ್ವೀನ್ ಆಫ್ ಕ್ವೀನ್ಸ್ ಸಿನಿಮಾದಲ್ಲಿ ಕಾಜೋಲ್ ಮತ್ತು ಪ್ರಭುದೇವ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದು, 27 ವರ್ಷಗಳ ಬಳಿಕ ಮತ್ತೆ ಒಂದಾಗುತ್ತಿದ್ದಾರೆ.
Read more »
Tamannaah Bhatia : ಲೇಟೆಸ್ಟ್ ಲುಕ್ ನಲ್ಲಿ ತಮ್ಮನ್ನಾ, ವಿಭಿನ್ನ ಡ್ರೆಸ್ ನಲ್ಲಿ ಹಾಟ್ ವ್ಯುವ್!Tamannaah Bhatia : ಹ್ಯಾಪಿ ಡೇಸ್ ಚಿತ್ರದ ಮೂಲಕ ಟಾಲಿವುಡ್‌ನಲ್ಲಿ ತಮನ್ನಾ ಜನಪ್ರಿಯತೆಯನ್ನು ಪಡೆದು ಸಕತ್ ಹಿಟ್ ಆದರು . ಅದಾದ ಬಳಿಕ ತಮನ್ನಾ ತೆಲುಗಿನಲ್ಲಿ ಬಹುತೇಕ ಎಲ್ಲಾ ತಾರೆಯರ ಜೊತೆಯಲ್ಲಿ ಸಿನಿಮಾ ಮಾಡಿದರು.
Read more »
Sandalwood actors: ಸ್ಯಾಂಡಲ್‌ವುಡ್ ನಟರ ರಾಶಿ & ಹುಟ್ಟಿದ ದಿನಾಂಕದ ಬಗ್ಗೆ ತಿಳಿಯಿರಿಚಾಲೆಂಜಿಂಗ್ ಸ್ಟಾರ್ ಚದರ್ಶನ್, ಕಿಚ್ಚ ಸುದೀಪ್, ರಿಯಲ್ ಸ್ಟಾರ್ ಉಪೇಂದ್ರ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟಿದ ದಿನಾಂಕ, ರಾಶಿಯನ್ನು ತಿಳಿಯಿರಿ
Read more »
VD14 ಸಿನಿಮಾದಲ್ಲಿ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ವರ್ಲ್ಡ್ ಫೇಮಸ್ ಲವರ್ !!VD14 : ವಿಜಯ ದೇವರಿಕೊಂಡ ಹಲವಾರು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ ಇದೀಗ ಇನ್ನೊಂದು ಸಿನಿಮಾದಲ್ಲಿ ನಟಿಸಲಿದ್ದು, ಸಿನಿಮಾದಲ್ಲಿ ದ್ವಿಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಕೇಳಿಬರುತ್ತಿದೆ.
Read more »
IPL 2024: SRH ಗೆಲುವಿನ ಬಳಿಕ ಹುಚ್ಚೆದ್ದು ಕುಣಿದ Kavya Maran, ಪಂದ್ಯದ ಬಳಿಕ ಪಾರ್ಟಿ ಮಾಡಿದ ಆಟಗಾರರು!IPL 2024 SRH vs RR: ಪಂದ್ಯದ ಕೊನೆಯ ಬೌಲ್ ವರೆಗೂ ಆಡಲಾದ ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ತಂಡವನ್ನು 1 ರನ್ ನಿಂದ ಸೋಲಿಸಿದೆ.
Read more »
Yuvaraj Singh: ವಿರಾಟ್ ಕೊಹ್ಲಿ ಈ ಪೀಳಿಗೆಯ ಅತ್ಯುತ್ತಮ ಬ್ಯಾಟರ್: ಯುವರಾಜ್ ಹೀಗಂದಿದ್ಯೇಕೆ..??ಯುವರಾಜ್ 2011 ರಲ್ಲಿ ತಮ್ಮ ಪ್ರಶಸ್ತಿ ವಿಜೇತ ಋತುವಿನ ನಂತರ ಕೊಹ್ಲಿ ಮತ್ತೊಂದು ವಿಶ್ವಕಪ್ ಪದಕಕ್ಕೆ ಅರ್ಹರಾಗಿದ್ದಾರೆ
Read more »