ಹರಿ ಹರ ವೀರಮಲ್ಲು ಟೀಸರ್‌ ಔಟ್‌..! ಅಬ್ಬರಿಸಿ ಬೊಬ್ಬಿರಿದ ಪವರ್‌ ಸ್ಟಾರ್‌ ‌ಪವನ್‌ ಕಲ್ಯಾಣ್‌

Pawan Kalyan News

ಹರಿ ಹರ ವೀರಮಲ್ಲು ಟೀಸರ್‌ ಔಟ್‌..! ಅಬ್ಬರಿಸಿ ಬೊಬ್ಬಿರಿದ ಪವರ್‌ ಸ್ಟಾರ್‌ ‌ಪವನ್‌ ಕಲ್ಯಾಣ್‌
Hari Hara Veera Mallu TeaserHari Hara Veera Mallu Release DateHarihara Veeramallu Teaser
  • 📰 Zee News
  • ⏱ Reading Time:
  • 55 sec. here
  • 16 min. at publisher
  • 📊 Quality Score:
  • News: 74%
  • Publisher: 63%

Hari Hara Veera Mallu Teaser : ಆಂಧ್ರ ಪ್ರದೇಶ ರಾಜಕೀಯದಲ್ಲಿ ಜನಸೇನಾನಿಯಾಗಿ ಹೋರಾಡುತ್ತಿರುವ ನಟ, ರಾಜಕಾರಣಿ ಪವರ್‌ ಸ್ಟಾರ್‌ ಪವನ್‌ ಕಲ್ಯಾಣ್‌ ನಟನೆಯ ಪವರ್‌ ಪ್ಯಾಕ್ಡ್‌ ಸಿನಿಮಾ ಹರಿಹರ ವೀರಮಲ್ಲು ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ಕುತೂಹಲ ಹುಟ್ಟಿಸುತ್ತಿದೆ.

Pawan Kalyan : ಬಹು ನಿರೀಕ್ಷಿತ ಹರಿ ಹರ ವೀರಮಲ್ಲು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇಂದು ಬೆಳಿಗ್ಗೆ 9 ಗಂಟೆಗೆ ಬಿಡುಗಡೆಯಾಗದ ಹರಿಹರ ವೀರ ಮಲ್ಲು ಟೀಸರ್ ನೋಡಿ ಅಭಿಮಾನಿಗಳು ಥ್ಲೀಲ್ ಆಗಿದ್ದಾರೆ.ಪವರ್‌ ಸ್ಟಾರ್‌ ಪವನ್‌ ಕಲ್ಯಾಣ ್‌ ನಟನೆಯ ಪವರ್‌ ಪ್ಯಾಕ್ಡ್‌ ಸಿನಿಮಾಸೋಂಪಿನ ನೀರಿಗೆ ಈ ಪುಡಿ ಬೆರಸಿ ಸೇವಿಸಿದರೆ ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದು !ಅನುಷ್ಕಾ ಶರ್ಮಾ.. ವಿರಾಟ್ ಕೊಹ್ಲಿ..

ಹೌದು.. ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಬಹು ನಿರೀಕ್ಷಿತ ಹರಿ ಹರ ವೀರಮಲ್ಲು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಅದ್ಭುತವಾಗಿ ಮೂಡಿ ಬಂದಿದ್ದು, ಸಿನಿಮಾದ ಮೇಲಿನ ನಿರೀಕ್ಷೆ ದ್ವಿಗುಣ ಗೊಳಿಸಿದೆ. ಇಂದು ಬೆಳಿಗ್ಗೆ 9 ಗಂಟೆಗೆ ಬಿಡುಗಡೆಯಾಗದ ಹರಿಹರ ವೀರ ಮಲ್ಲು ಟೀಸರ್ ನೋಡಿ ಅಭಿಮಾನಿಗಳು ಥ್ಲೀಲ್ ಆಗಿದ್ದಾರೆ.ಪವರ್ ಸ್ಟಾರ್ ಲುಕ್, ಆಕ್ಷನ್ ಸೀಕ್ವೆನ್ಸ್ ಟೀಸರ್ ಕಳೆ ಹೆಚ್ಚಿಸಿವೆ. 17 ನೇ ಶತಮಾನದ ಲುಕ್ ನಲ್ಲಿ ಜನಸೇನಾನಿಯಾಗಿ ಪವನ್ ಕಲ್ಯಾಣ್ ಕಾಣಿಸಿಕೊಂಡಿದ್ದಾರೆ. ಹರಿ ಹರ ವೀರ ಮಲ್ಲು 17 ನೇ ಶತಮಾನದ ಆಕ್ಷನ್ ಡ್ರಾಮಾ ಸಿನಿಮಾ.

ಈ ಸಿನಿಮಾದಲ್ಲಿ ಬಾಲಿವುಡ್ ಉದ್ಯಮದ ಬಾಬಿ ಡಿಯೋಲ್ ಮತ್ತು ನೋರಾ ಫತೇಹಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಔರಂಗಜೇಬ್ ಪಾತ್ರದಲ್ಲಿ ಬಾಬಿ ಡಿಯೋಲ್ ಮಿಂಚಿದ್ದಾರೆ.. ಅಂದಿನ ಕಾಲದಲ್ಲಿ ಮೊಘಲ್‌ ಸಾಮ್ರಾಟರ ಅಟ್ಟಹಾಸ ಹಾಗೂ ಅವರ ಕೈಸೇರಿದ ಕೊಹಿನೂರ್‌ ವಜ್ರದ ಕಥೆಯನ್ನೇ ಆಧರಿಸಿ ಈ ಸಿನಿಮಾ ಮಾಡಲಾಗಿದೆ ಎಂದು ಹೇಳಲಾಗಿದೆ.. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...2 ವರ್ಷಗಳಲ್ಲಿ ಎಷ್ಟೊಂದು ಬದಲಾಯ್ತು T20 ವಿಶ್ವಕಪ್ ತಂಡ! ಅಂದು ಟೀಂ ಇಂಡಿಯಾದಲ್ಲಿ ಮಿಂಚಿದ್ದ 7 ಆಟಗಾರರಿಗೆ ಇಂದು ಇಲ್ಲ ಸ್ಥಾನಯಾವುದೇ ಸರ್ಕಾರ ಮಾಡದಂತ ಕೆಲಸ ಮಾಡಿದ ರಾಘವ್‌ ಲಾರೆನ್ಸ್..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Hari Hara Veera Mallu Teaser Hari Hara Veera Mallu Release Date Harihara Veeramallu Teaser Harihara Veeramallu Harihara Veeramallu Movie Harihara Veeramallu Teaser Telugu Harihara Veeramallu Songs Pawan Kalyan Pawan Kalyan Movies Pawan Kalyan News Pawan Kalyan Films ಹರಿಹರ ವೀರಮಲ್ಲು ಹರಿ ಹರ ವೀರಮಲ್ಲು ಪವನ್‌ ಕಲ್ಯಾಣ

Malaysia Latest News, Malaysia Headlines

Similar News:You can also read news stories similar to this one that we have collected from other news sources.

Actress Ramya: ಟಾಪ್‌ ನಟಿಯಾಗಿದ್ದರೂ ಮೋಹಕತಾರೆ ರಮ್ಯಾ ಏಕಾಏಕಿ ನಟನೆ ನಿಲ್ಲಿಸಿದ್ದೇಕೆ?Actress Ramya: ಟಾಪ್‌ ನಟಿಯಾಗಿದ್ದರೂ ಮೋಹಕತಾರೆ ರಮ್ಯಾ ಏಕಾಏಕಿ ನಟನೆ ನಿಲ್ಲಿಸಿದ್ದೇಕೆ?Why Ramya suddenly stopped acting in Films: ನಟಿ ರಮ್ಯಾ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು..
Read more »

Ulajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh : ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಸಿನಿಮಾ ಟೀಸರ್ ರಿಲೀಸ್ ಗೊಳಿಸಿದ್ದು, ಜುಲೈ 5 ರಂದು ದೇಶಾದ್ಯಂತ ಥಿಯೇಟರ್‌ಗಳಲ್ಲಿ ತೆರೆ ಕಾಣಲಿದೆ.
Read more »

ಸಲ್ಮಾನ್ ಖಾನ್‌ ಮನೆ ಮೇಲೆ‌ ಗುಂಡಿನ ದಾಳಿ ಬಳಿಕ ಶಾರುಖ್‌ ಖಾನ್ ಭದ್ರತೆ ಹೆಚ್ಚಳ !ಸಲ್ಮಾನ್ ಖಾನ್‌ ಮನೆ ಮೇಲೆ‌ ಗುಂಡಿನ ದಾಳಿ ಬಳಿಕ ಶಾರುಖ್‌ ಖಾನ್ ಭದ್ರತೆ ಹೆಚ್ಚಳ !Shah Rukh Khan security: ಈ ಘಟನೆಯ ನಂತರ ಮತ್ತೊಬ್ಬ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಭದ್ರತೆಯನ್ನು ಸಹ ಬಿಗಿಗೊಳಿಸಲಾಗಿದೆ.
Read more »

Coolie Teaser : ರಜನಿಕಾಂತ್ 171ನೇ ಚಿತ್ರ ಕೂಲಿ, ಟೀಸರ್ ರಿಲೀಸ್Coolie Teaser : ರಜನಿಕಾಂತ್ 171ನೇ ಚಿತ್ರ ಕೂಲಿ, ಟೀಸರ್ ರಿಲೀಸ್Coolie Teaser : ಲೋಕೇಶ್ ಕನಕರಾಜ್ ನಿರ್ದೇಶನದ ರಜನಿಕಾಂತ್ ಅವರ 171ನೇ ಚಿತ್ರ ಕೂಲಿ ಟೀಸರ್ ಬಿಡುಗಡೆಯಾಗಿದೆ.
Read more »

ʼಗೌರಿʼ ಚಿತ್ರದ ಪ್ರೀ ಟೀಸರ್‌ ಔಟ್‌..! ಲಂಕೇಶ್‌ ಪುತ್ರನ ಸಿನಿಮಾಗೆ ಕುಂಬ್ಳೆ, ಅಶ್ವಿನಿ ಪುನೀತ್‌ ಸಾಥ್‌ʼಗೌರಿʼ ಚಿತ್ರದ ಪ್ರೀ ಟೀಸರ್‌ ಔಟ್‌..! ಲಂಕೇಶ್‌ ಪುತ್ರನ ಸಿನಿಮಾಗೆ ಕುಂಬ್ಳೆ, ಅಶ್ವಿನಿ ಪುನೀತ್‌ ಸಾಥ್‌Gowri Teaser : ಲಾಫಿಂಗ್ ಬುದ್ದ ಫಿಲಂಸ್ ಲಾಂಛನದಲ್ಲಿ ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ಮೊದಲ ಚಿತ್ರ ಗೌರಿ . ಇತ್ತೀಚಿಗೆ ಈ ಚಿತ್ರದ ಪ್ರೀ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು.
Read more »

Bollywood Actress: 13 ಸಿನಿಮಾಗಳಿಂದ ರಿಜೆಕ್ಟ್‌... ಐರನ್ ಲೆಗ್ ಪಟ್ಟ... ಸದ್ಯ ಸ್ಟಾರ್‌ ಹಿರೋಯಿನ್‌ ಆಗಿ ಮಿಂಚುತ್ತಿರುವ ಚೆಲುವೆ ಈಕೆ!!Bollywood Actress: 13 ಸಿನಿಮಾಗಳಿಂದ ರಿಜೆಕ್ಟ್‌... ಐರನ್ ಲೆಗ್ ಪಟ್ಟ... ಸದ್ಯ ಸ್ಟಾರ್‌ ಹಿರೋಯಿನ್‌ ಆಗಿ ಮಿಂಚುತ್ತಿರುವ ಚೆಲುವೆ ಈಕೆ!!Vidya Balan: ಒಂದು ಕಾಲದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ರಿಜೆಕ್ಟ್‌ ಆಗಿ.. ಐರನ್‌ ಲೆಗ್‌ ಎಂದು ಪಟ್ಟ ಕಟ್ಟಿಕೊಂಡಿದ್ದ ನಟಿ ಇಂದು ಸ್ಟಾರ್‌ ಹಿರೋಯಿನ್..‌
Read more »



Render Time: 2025-02-25 12:55:26