Hardik Pandya Divorce: ನತಾಶಾ ಮತ್ತು ಹಾರ್ದಿಕ್ ಪಾಂಡ್ಯ ಅಧಿಕೃತವಾಗಿ ಬೇರ್ಪಟ್ಟಿದ್ದಾರೆ. ಆದರೆ ಈಗ ಅವರ ಮಗ ಅಗಸ್ತ್ಯ ಯಾರೊಂದಿಗೆ ವಾಸಿಸುತ್ತಾನೆ ಎಂಬುದು ಪ್ರಶ್ನೆಯಾಗಿದೆ.
ಭಾರತ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ಅಧಿಕೃತವಾಗಿ ಬೇರ್ಪಟ್ಟಿದ್ದಾರೆ.Janhvi Kapoorಈ ದಿನದಿಂದ ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭ : ಮೂರೂ ಧಾರಾವಾಹಿಗಳಿಗೆ ಬೀಳಲಿದೆ ತೆರೆ!ಎಲ್ಲವೂ ಜನಮನ್ನಣೆ ಗಳಿಸಿದ ಸೀರಿಯಲ್ ಗಳೇ
Hardik Pandya: ಭಾರತ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ಅಧಿಕೃತವಾಗಿ ಬೇರ್ಪಟ್ಟಿದ್ದಾರೆ. ಇಬ್ಬರು ವಿಚ್ಛೇದನದ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಆದರೆ ಈಗ ಅವರ ಮಗ ಅಗಸ್ತ್ಯ ಯಾರೊಂದಿಗೆ ವಾಸಿಸುತ್ತಾನೆ ಎಂಬುದು ಪ್ರಶ್ನೆಯಾಗಿದೆ. ಪಾಂಡ್ಯ ಮತ್ತು ನತಾಶಾ ತಮ್ಮ ಸೋಷಿಯಲ್ ಮಿಡಿಯಾ ಹ್ಯಾಂಡಲ್‌ಗಳಲ್ಲಿ ಅದೇ ಟಿಪ್ಪಣಿಯನ್ನು ಹಂಚಿಕೊಂಡಿದ್ದಾರೆ ಮತ್ತು ಅದರಲ್ಲಿ ಅಗಸ್ತ್ಯನನ್ನು ಸಹ ಉಲ್ಲೇಖಿಸಿದ್ದಾರೆ. ಪಾಂಡ್ಯ ಮತ್ತು ನತಾಶಾ ಇಬ್ಬರೂ ಒಟ್ಟಿಗೆ ಅಗಸ್ತ್ಯನನ್ನು ಬೆಳೆಸುತ್ತಾರೆ. ಇದಕ್ಕೆ ಇಬ್ಬರೂ ಸಹಮತ ವ್ಯಕ್ತಪಡಿಸಿದ್ದಾರೆ.
"ಅಗಸ್ತ್ಯ ನಮ್ಮಿಬ್ಬರ ಜೀವನದ ಪ್ರಮುಖ ಭಾಗವಾಗಿ ಉಳಿಯುತ್ತಾನೆ.. ನಾವು ಇಬ್ಬರೂ ಅವನನ್ನು ಪೋಷಣೆ ಮಾಡುತ್ತೇವೆ ಮತ್ತು ಅವನ ಸಂತೋಷವಾಗಿ ನೋಡಿಕೊಳ್ಳುತ್ತೇವೆ" ಎಂದು ಬರೆದುಕೊಂಡಿದ್ದಾರೆ..ಹಾರ್ದಿಕ್ ಮತ್ತು ನತಾಶಾ 2020 ರಲ್ಲಿ ವಿವಾಹವಾದರು ಮತ್ತು ಅಗಸ್ತ್ಯ ಅದೇ ವರ್ಷದಲ್ಲಿ ಜನಿಸಿದರು.. ಇತ್ತೀಚೆಗೆ ನತಾಶಾ ತನ್ನ ಪೋಷಕರು ವಾಸಿಸುತ್ತಿರುವ ಸರ್ಬಿಯಾದಲ್ಲಿನ ಮನೆಗೆ ತೆರಳಿದ್ದಾರೆ.. ಆ ವೇಳೆ ಮುಂಬೈ ವಿಮಾನ ನಿಲ್ದಾನದಲ್ಲಿ ಕಾಣಿಸಿಕೊಂಡಿದ್ದು, ಜೊತೆಗೆ ಮಗ ಅಗಸ್ತ್ಯ ಕೂಡ ಇದ್ದ.. ಹಾರ್ದಿಕ್ ಮತ್ತು ನತಾಶಾ ನಡುವಿನ ಸಂಬಂಧ ಬಹಳ ದಿನಗಳಿಂದ ಸರಿಯಾಗಿ ಇರಲಿಲ್ಲ.
ಕಳೆದ ಕೆಲವು ತಿಂಗಳುಗಳು ಹಾರ್ದಿಕ್ ಪಾಂಡ್ಯಗೆ ತುಂಬಾ ಕಷ್ಟಕರವಾಗಿತ್ತು. 2024 ರ ಟಿ 20 ವಿಶ್ವಕಪ್ ವಿಜಯದ ನಂತರ ಪಾಂಡ್ಯ ಕೆಟ್ಟದಾಗಿ ಅಳುತ್ತಾ ತಮ್ಮ ಹೃದಯದ ಭಾವನೆಗಳನ್ನು ವ್ಯಕ್ತಪಡಿಸಿದರು. ಐಪಿಎಲ್ 2024 ರ ಸಮಯದಲ್ಲಿ ಪಾಂಡ್ಯ ಕೂಡ ಸಾಕಷ್ಟು ಟ್ರೋಲ್ ಆಗಿದ್ದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಸಾರಾ ಅಲ್ಲ... "ಗಿಲ್ ತುಂಬಾ ಮುದ್ದಾಗಿದ್ದಾರೆ" ಎಂದ ಬಾಲಿವುಡ್ ಸ್ಟಾರ್ ನಟಿ! ಶುಭ್ಮನ್ ಹೃದಯ ಕದ್ದಳೇ ಮತ್ತೋರ್ವ ಚೆಲುವೆ? ಯಾರೀಕೆ?ಒಂದು ಲೋಟ ಬಿಸಿ ನೀರಿನಿಂದ ಕಾರಿನ ಡೆಂಟ್ ತೆಗೆಯಬಹುದು ! ಮೆಕ್ಯಾನಿಕ್ ಕರೆಯುವ ಅಗತ್ಯವೇ ಇಲ್ಲವೈರಲ್ ಆಯ್ತು ಅಂಬಾನಿ ಮದುವೆಯ ಹತ್ತು ನಿಮಿಷದ ಆ ವಿಡಿಯೋ..ಅಟ್ಲೀ ಮಾಸ್ಟರ್ ಪ್ಲಾನ್, ಅಮಿತಾಬ್ ಬಚ್ಚನ್ ಸಾಥ್..!ಅಷ್ಟಕ್ಕು ನಡೆದಿದ್ದೇನು..?
Natasa Stankovic Team India Hardik Pandya Natasa Stankovic Divorce Pandya Natasa Stankovic Divorce Hardik Pandya Divorce Confirmed With Whom Will Hardik Pandya Son Live Agastya Natasa Hardik Pandya
Malaysia Latest News, Malaysia Headlines
Similar News:You can also read news stories similar to this one that we have collected from other news sources.
ವಿಚ್ಛೇದನ ವದಂತಿ ಬೆನ್ನಲ್ಲೇ ಹೊರಬಿತ್ತು ಬಿಗ್ ಸಿಕ್ರೇಟ್.. ಖ್ಯಾತ ಬಾಲಿವುಡ್ ನಟಿಯೊಂದಿಗೆ ಹಾರ್ದಿಕ್ ಪಾಂಡ್ಯ ಡೇಟಿಂಗ್!?Hardik Pandya: ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವ ಚಾಂಪಿಯನ್ ಆದ ಬಳಿಕ ದೇಶಕ್ಕೆ ಮರಳಿದ್ದಾರೆ. ವಿಶ್ವ ಕಪ್ ಟೀಂ ಇಂಡಿಯಾ ಗೆಲುವಿನಲ್ಲಿ ಹಾರ್ದಿಕ್ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಕಳೆದ ಕೆಲವು ತಿಂಗಳುಗಳಿಂದ ಹಾರ್ದಿಕ್ ಅವರ ವೈಯಕ್ತಿಕ ಜೀವನದಲ್ಲಿ ಯಾವುದು ಸರಿಯಾಗಿಲ್ಲ..
Read more »
ನಮ್ಮ ಕೈಲಾದಷ್ಟು ಪ್ರಯತ್ನಿಸಿದೆವು, ಆದ್ರೆ...- ಪತ್ನಿ ನತಾಶಾಗೆ ವಿಚ್ಛೇದನ ನೀಡಿದ ಬಗ್ಗೆ ಹಾರ್ದಿಕ್ ಪಾಂಡ್ಯ ಅಧಿಕೃತ ಮಾಹಿತಿHardik Pandya and Natasa Stankovic: ಕಳೆದ 6 ತಿಂಗಳಿಂದ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿತ್ತು ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡಿತ್ತು. ಆದರೆ ಇದೀಗ ಇಬ್ಬರೂ ಪರಸ್ಪರ ಸಂಬಂಧವನ್ನು ಕೊನೆಗೊಳಿಸಿರುವುದು ದೃಢಪಟ್ಟಿದೆ.
Read more »
ಕೋಟಿಗಟ್ಟಲೆ ಆಸ್ತಿ ಹೊಂದಿರುವ ನತಾಶಾ-ಹಾರ್ದಿಕ್.. ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು ಗೊತ್ತಾ?Natasa Stankovic-Hardik Pandya: ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ನಡುವೆ ಬಹಳ ಸಮಯದಿಂದ ಭಿನ್ನಾಭಿಪ್ರಾಯ ಮತ್ತು ವಿಚ್ಛೇದನದ ವರದಿಗಳು ಇದ್ದವು, ಇದೀಗ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಆ ಎಲ್ಲಾ ಸುದ್ದಿಗಳಿಗೆ ಅಂತ್ಯ ಹಾಡಿದ್ದಾರೆ. ಇಬ್ಬರೂ ತಮ್ಮ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಪ್ರತ್ಯೇಕತೆಯ ಬಗ್ಗೆ ತಿಳಿಸಿದ್ದಾರೆ.
Read more »
ಟಿ20 ವಿಶ್ವಕಪ್ ಬಳಿಕ ನಿವೃತ್ತಿ ಘೋಷಿಸಲಿದ್ದಾರಾ ಹಾರ್ದಿಕ್ ಪಾಂಡ್ಯ?Hardik Pandya: T20 ವಿಶ್ವಕಪ್ 2024 ರಲ್ಲಿ, ಅಫ್ಘಾನಿಸ್ತಾನದೊಂದಿಗಿನ ಭಾರತ ತಂಡದ ಸೂಪರ್ 8 ಸ್ಪರ್ಧೆಯು ಜೂನ್ 20 ರಂದು ಅಂದರೆ ಇಂದು ಪ್ರಾರಂಭವಾಗಿದೆ.
Read more »
ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಪತ್ನಿಯೊಂದಿಗೆ ಲವ್.. ಸದ್ಯ ಖ್ಯಾತ ಸಿರೀಯಲ್ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿರುವ ನಟ ಈತ!!Natasa Stankovic Ex Boyfriend Aly Goni: ನಟ ಅಲಿ ಗೋನಿ ಸದ್ಯ ಕಿರುತೆರೆ ನಟಿ ಜಾಸ್ಮಿನ್ ಭಾಸಿನ್ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ.. ಆದರೆ ಜಾಸ್ಮಿನ್ ಮೊದಲು ನಟ ಹಾರ್ದಿಕ್ ಪಾಂಡ್ಯ ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ಅವರೊಂದಿಗೆ ಹಲವು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದರು..
Read more »
ನತಾಶ ಜೊತೆ ವಿಚ್ಛೇದನ ವದಂತಿ ನಡುವೆಯೇ ಹಾಟ್ ಬ್ಯೂಟಿ ಜೊತೆ ಹಾರ್ದಿಕ್ ಪಾಂಡ್ಯ! ಈ ಚೆಲುವೆ ಬೇರಾರು ಅಲ್ಲ…Hardik Pandya Prachi Solanki Photo: ಟೀಂ ಇಂಡಿಯಾದ ಸ್ಟಾರ್ ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ಬೇರೆಯಾಗಿದ್ದಾರೆ. ಶೀಘ್ರದಲ್ಲೇ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎಂಬೆಲ್ಲಾ ವದಂತಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
Read more »