ಶುಕ್ರವಾರ ಮುಂಜಾನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಪ್ರಕಟಿಸಿದೆ.
ಹಿಮಾಚಲ ಪ್ರದೇಶದ ಕುಲುವಿನಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಟಿಸಿದೆ.3.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಟಿಸಿದೆ.ಈ ಯುವತಿ ಕೊರಳಲ್ಲಿದೆ ವಿರಾಟ್ ಕೊಹ್ಲಿ ಪೆಂಡೆಂಟ್! ಅನುಷ್ಕಾಗಿಂತ ಸದ್ದು ಮಾಡ್ತಿರೋ ಈ 'ಗರ್ಲ್' ಯಾರು ಗೊತ್ತಾ?ವಿಶ್ವದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರಿಕೆಟಿಗ ಇವರೇ: ಕೊಹ್ಲಿ, ರೋಹಿತ್’ರನ್ನೂ ಮೀರಿಸಿದ ಈತ ಈ ವರ್ಷವೇ ಘೋಷಿಸಲಿದ್ದಾನೆ ನಿವೃತ್ತಿ!
ಶುಕ್ರವಾರ ಮುಂಜಾನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ. ಶುಕ್ರವಾರ ಮುಂಜಾನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದ್ದು. ತನ್ನ ಟ್ವಿಟರ್ ಖಾತೆಯಲ್ಲಿ, NCS ಭೂಕಂಪದ ಕೇಂದ್ರಬಿಂದುವು ಅಕ್ಷಾಂಶ 31.48 N ಮತ್ತು ರೇಖಾಂಶ 77.53 E ನಲ್ಲಿದೆ ಎಂದು ಮಾಹಿತಿ ನೀಡಿದೆ. ಭೂಕಂಪದ ಆಳವನ್ನು 10 ಕಿಲೋಮೀಟರ್‌ಗಳಲ್ಲಿ ಅಳೆಯಲಾಗಿದೆ..ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Magnitude 3.0 Hits Kullu Himachal Pradesh Seismic Activity Tremor Natural Disaster Earthquake News Himachal Pradesh Quake Kullu Earthquake Richter Scale Geology Earthquake Impact Regional News Earthquake Report Tectonic Activity Minor Earthquake Emergency Response Local Authorities Earthquake Monitoring Safety Measures Geological Event Earthquake Alert Seismic Event
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಕಂಗನಾ ನಟನೆಯ ಬಹುನಿರೀಕ್ಷಿತ ಎಮರ್ಜೆನ್ಸಿ ಸಿನಿಮಾ ರಿಲೀಸ್ ಡೇಟ್ ಪೋಸ್ಟ್ ಫೋನ್Emergency : ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರಕ್ಕೆ ಕಂಗನಾ ಬಿಜೆಪಿ ಅಭ್ಯರ್ಥಿಯಾಗಿದ್ದು, ಈ ಹಿನ್ನೆಲೆ ನಟಿ ಕಂಗನಾ ಪ್ರಚಾರದಲ್ಲಿ ನಿರತರಾಗಿದ್ದಾರೆ.
Read more »
7 ರಾಜ್ಯಗಳಲ್ಲಿನ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ13 ಸ್ಥಾನಗಳಲ್ಲಿ ಬಿಹಾರದ ರುಪೌಲಿ, ರಾಯ್‌ಗಂಜ್ ರಣಘಾಟ್ ದಕ್ಷಿಣ್, ಪಶ್ಚಿಮ ಬಂಗಾಳದ ಬಾಗ್ದಾ ಮತ್ತು ಮಾಣಿಕ್ತಾಲಾ, ತಮಿಳುನಾಡಿನ ವಿಕ್ರವಾಂಡಿ, ಮಧ್ಯಪ್ರದೇಶದ ಅಮರವಾರ, ಉತ್ತರಾಖಂಡದ ಬದರಿನಾಥ್ ಮತ್ತು ಮಂಗಳೌರ್, ಪಂಜಾಬ್‌ನ ಜಲಂಧರ್ ಪಶ್ಚಿಮ ಮತ್ತು ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್‌ಪುರ ಮತ್ತು ನಲಗಢ ಕ್ಷೇತ್ರಗಳು ಸೇರಿವೆ.
Read more »
Kangana Ranaut : ಸಂಸದೆಯಾಗಿ ಗೆದ್ದ ನಂತರ ಸದ್ಗುರುಗಳ ಆಶೀರ್ವಾದ ಪಡೆದ ಕಂಗನಾ, ಫೋಟೋಸ್ ವೈರಲ್!ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿಯಿಂದ ಸಂಸದೆಯಾಗಿ ಸ್ಪರ್ಧಿಸಿ, ತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಭಾರಿ ಬಹುಮತದೊಂದಿಗೆ ಗೆದ್ದಿದ್ದಾರೆ.
Read more »
Priyanka Chopra: ಐಷಾರಾಮಿ ಬಂಗಲೆಗೆ ಮರಳಿದ ಸಂಭ್ರಮದಲ್ಲಿ ದೇಸಿ ಗರ್ಲ್: ವಿಲ್ಲಾ ಹೇಗಿದೆ ಗೊತ್ತೇ??ನಟಿ ಪ್ರಿಯಾಂಕಾ ಮನೆಯಲ್ಲಿ ನೀರಿನ ಸೋರಿಕೆ ಕಾಣಿಸಿಕೊಂಡಿದ್ದು, ಆಂತರಿಕ ಪ್ರದೇಶದ ಒಂದು ಭಾಗ ಕೂಡಾ ಹಾನಿಯಾಗಿದೆ.
Read more »
Lok Sabha Election Result 2024: ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಸೋಲು, ಹೈದರಾಬಾದ್‌ನಲ್ಲಿ ಓವೈಸಿಗೆ ಗೆಲುವು!ಉತ್ತರ ಪ್ರದೇಶದ ಹೈ ಪ್ರೊಫೈಲ್ ಕ್ಷೇತ್ರ ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿಯವರು ತಮ್ಮ ಪ್ರತಿಸ್ಪರ್ಧಿ ಅಭ್ಯರ್ಥಿ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ಅವರಿಗಿಂತ ಬಹಳ ಹಿಂದುಳಿದಿದ್ದಾರೆ.
Read more »
ಮತ್ತೊಂದು ಅವಧಿಗೆ ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ನಾಳೆ ಪ್ರಮಾಣ ವಚನ ಸ್ವೀಕಾರPema Khandu : ಬಿಜೆಪಿ ನಾಯಕ ಪೇಮಾ ಖಂಡು ಅವರು ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬುಧವಾರ ಮರು ಆಯ್ಕೆಯಾಗಿದ್ದು, ಅವರು ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Read more »