ಯುವತಿ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಸರ್ಕಾರದ ಸಡಿಲ ನಿಲುವುಗಳೇ ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಯುವತಿ ಹತ್ಯೆಯೇ ನಿದರ್ಶನಕಾಫಿ ಜೊತೆ ಈ ಹಣ್ಣಿನ ರಸ ಬೆರೆಸಿ ಕುಡಿದರೆ..
Lakshmi nivasa serial: ಲಕ್ಷ್ಮೀ ನಿವಾಸ ಸೈಕೋ ಕ್ಯಾರೆಕ್ಟರ್ ಜಯಂತ್ ರಿಯಲ್ ಲೈಫ್ ಕಥೆ ಕೇಳಿದ್ರೆ ಶಾಕ್ ಆಗ್ತೀರಾ..! ಈತ ಬರೀ ನಟನಲ್ಲ!!ಹುಬ್ಬಳ್ಳಿಯಲ್ಲಿ ಮತ್ತೆ ಭಗ್ನ ಪ್ರೇಮಿಯೊಬ್ಬ ಅಂಜಲಿ ಎಂಬ ಯುವತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದು, ನೇಹಾ ಪ್ರಕರಣದಲ್ಲಿ ಸರ್ಕಾರ ತೋರಿದ ನಿರ್ಲಕ್ಷ್ಯವೇ ಇದಕ್ಕೆ ಕಾರಣ. ಹುಬ್ಬಳ್ಳಿಯಲ್ಲಿ ಪದೇ ಪದೇ ಇಂತಹ ಪ್ರಕರಣ ಘಟಿಸುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...SSLC ಟಾಪರ್ ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ 1 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯಶುಗರ್ ಹೆಚ್ಚಾಗುತ್ತಿದ್ದಂತೆ ಮೈ ಮೇಲೆ ಕಾಣಿಸಿಕೊಳ್ಳುತ್ತದೆ ಈ ಲಕ್ಷಣಗಳು !ಬ್ಲಡ್ ಟೆಸ್ಟ್ ಇಲ್ಲದೆಯೇ ಗುರುತಿಸಿಕೊಳ್ಳಿTeam India Head Coachಎಚ್.ಡಿ.
ಹುಬ್ಬಳ್ಳಿ ಅಂಜಲಿ ಹತ್ಯೆ ಹುಬ್ಬಳ್ಳಿ ನೇಹಾ ಹತ್ಯೆ ಪ್ರಲ್ಹಾದ್ ಜೋಶಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿ ಕ್ರೈಂ ಸುದ್ದಿ ಹುಬ್ಬಳ್ಳಿ ಅಪರಾಧ ಸುದ್ದಿ ಹುಬ್ಬಳ್ಳಿ ಮರ್ಡರ್ Hubli Murder Hubli Anjali Murder Hubli Neha Murder Pralhad Joshi Union Minister Pralhad Joshi Hubli Crime News Hubli Crime News Hubli Murder
Malaysia Latest News, Malaysia Headlines
Similar News:You can also read news stories similar to this one that we have collected from other news sources.
ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
Read more »
ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ದಾಡೋದು ಅಭ್ಯಾಸವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ
Read more »
ನರೇಂದ್ರ ಮೋದಿ ಆಕಾಶ; ಆಕಾಶಕ್ಕೆ ಉಗುಳೋ ಕೃತ್ಯ ಮಾಡ್ತಿದ್ದಾರೆ ಕಾಂಗ್ರೆಸ್ಸಿಗರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಹುಬ್ಬಳ್ಳಿ: ಕಲಘಟಗಿಯಲ್ಲಿ ಭಾನುವಾರ ಬೃಹತ್ ರೋಡ್ ಶೋ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ಅಬ್ಬರಿಸಿದ ಜೋಶಿ, ಆಕಾಶಕ್ಕೆ ಮುಖ ಮಾಡಿ ಉಗುಳಿದರೆ ಅದು ತಮ್ಮ ಮುಖಕ್ಕೇ ಸಿಡಿಯುತ್ತದೆ ಎಂಬುದನ್ನು ಅರಿತುಕೊಳ್ಳಲಿ ಎಂದು ಹೇಳಿದರು.
Read more »
ಮುತ್ತಾತ ಬಂದ್ರೂ ಆರ್ಟಿಕಲ್ 370 ವಾಪಸ್ ತರಲಾಗಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿPralhad Joshi News : ರಾಹುಲ್ ಅಲ್ಲ ಅವರ ತಾತ, ಮುತ್ತಾತ ಬಂದ್ರೂ ಆರ್ಟಿಕಲ್ 370 ವಾಪಸ್ ತರಲು ಆಗಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
Read more »
ಹಿಂದೂ ಜನಸಂಖ್ಯೆ ಕುಸಿತಕ್ಕೆ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ!Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.
Read more »
ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆPralhad Joshi: ದೇಶದಲ್ಲಿ ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ. ಯಾರೂ ಇದಕ್ಕೆಲ್ಲ ಕಿವಿಗೊಡಬೇಡಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು.
Read more »