ಹೋಟೆಲ್ ಬಿಲ್ ಬಾಕಿಸೌಹಾರ್ದಯುತ ಇತ್ಯರ್ಥ: ಈಶ್ವರ ಖಂಡ್ರೆ

Eshwara Khandre News

ಹೋಟೆಲ್ ಬಿಲ್ ಬಾಕಿಸೌಹಾರ್ದಯುತ ಇತ್ಯರ್ಥ: ಈಶ್ವರ ಖಂಡ್ರೆ
Politics
  • 📰 Zee News
  • ⏱ Reading Time:
  • 13 sec. here
  • 3 min. at publisher
  • 📊 Quality Score:
  • News: 11%
  • Publisher: 63%

Eshwara Khandre: ಕಳದ ವರ್ಷ ಏಪ್ರಿಲ್ ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.

Eshwara Khandre : ಕಳದ ವರ್ಷ ಏಪ್ರಿಲ್ ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ವತಿಯಿಂದ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಗುರು ಉದಯ.. 12 ವರ್ಷದ ಬಳಿಕ 3 ರಾಶಿಗಳಿಗೆ ಗುರುಬಲ, ಕೈ ಹಿಡಿಯುವುದು ಅದೃಷ್ಟ..

ದೇಶದ ಪ್ರಧಾನಿಯವರು ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಆತಿಥ್ಯ ನಿರ್ವಹಣೆಗಾಗಿ ಸ್ಥಳೀಯವಾಗಿ ರಚಿಸಲಾಗಿದ್ದ ಸಮಿತಿಯಲ್ಲಿ ನಮ್ಮ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು. ವಾಸ್ತವವಾಗಿ ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್.ಟಿ.ಸಿ.ಎ. ಹೇಳಿತ್ತು ಎಂದು ವಿವರಿಸಿದರು.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Politics

Malaysia Latest News, Malaysia Headlines

Similar News:You can also read news stories similar to this one that we have collected from other news sources.

ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ: ಈಶ್ವರ ಖಂಡ್ರೆ ವಿಶ್ವಾಸIshwar Khandre: ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಕಾಣಿಸುತ್ತಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.
Read more »

ಮೋದಿ ಅಲೆ ಕಾಣಲಿಲ್ಲ, ಎಲ್ಲೆಡೆ ಇರೋದು ಗ್ಯಾರಂಟಿ ಅಲೆ.. 20 ಸ್ಥಾನದಲ್ಲಿ ಗೆಲುವು ಖಚಿತ: ಈಶ್ವರ ಖಂಡ್ರೆಮೋದಿ ಅಲೆ ಕಾಣಲಿಲ್ಲ, ಎಲ್ಲೆಡೆ ಇರೋದು ಗ್ಯಾರಂಟಿ ಅಲೆ.. 20 ಸ್ಥಾನದಲ್ಲಿ ಗೆಲುವು ಖಚಿತ: ಈಶ್ವರ ಖಂಡ್ರೆEshwar Khandre Statement : ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.
Read more »

ಕೋಮುವಾದಿ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಸಚಿವ ಈಶ್ವರ ಖಂಡ್ರೆಕೋಮುವಾದಿ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಸಚಿವ ಈಶ್ವರ ಖಂಡ್ರೆಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ, ಅವರ ಹೆಣ್ಣುಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಯತ್ನಾಳ್ ವಿರುದ್ಧ ಚುನಾವಣಾ ಆಯೋಗ ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Read more »

Bhagyalakshmi Serial: ಹಣ ಹೊಂದಿಸಲು ಪರದಾಡುತ್ತಿರುವ ಭಾಗ್ಯಾ: ತಾಂಡವ್‌-ಶ್ರೇಷ್ಠಾಗೆ ಚೆಲ್ಲಾಟ!Bhagyalakshmi Serial: ಹಣ ಹೊಂದಿಸಲು ಪರದಾಡುತ್ತಿರುವ ಭಾಗ್ಯಾ: ತಾಂಡವ್‌-ಶ್ರೇಷ್ಠಾಗೆ ಚೆಲ್ಲಾಟ!ಭಾಗ್ಯಾ ಮನೆ ಇಎಂಐ ಕಟ್ಟಬೇಕು, ಮಕ್ಕಳನ್ನು ಬೆಳೆಸಬೇಕು, ಮನೆ ರೇಷನ್‌, ಲೈಟ್‌ ಬಿಲ್‌ ಎಲ್ಲದಕ್ಕೂ ಹಣ ಹೊಂದಿಸಬೇಕು ಎಂದು ಕಷ್ಟಪಡುತ್ತಿರುತ್ತಾಳೆ.
Read more »

ಚೈನೀಸ್ ಹೋಟೆಲ್ ಹುಡುಗರ ಚಿಲ್ಲಿ ಚಿಕನ್ ಟೀಸರ್ ಬಿಡುಗಡೆಚೈನೀಸ್ ಹೋಟೆಲ್ ಹುಡುಗರ ಚಿಲ್ಲಿ ಚಿಕನ್ ಟೀಸರ್ ಬಿಡುಗಡೆChili Chicken Teaser Released,: ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ ಪ್ರೊಡಕ್ಷನ್ ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿದೆ. ಸದ್ಯ ಪ್ಯಾನ್ ಇಂಡಿಯಾ (Pan India) ಮಟ್ಟದಲ್ಲಿ ಕನ್ನಡ ಸಿನಿಮಾಗಳು ಸೌಂಡ್ ಮಾಡುತ್ತಿವೆ. ಅದರಂತೆ ಈ ಚಿತ್ರಕ್ಕಾಗಿ ಬೇರೆ ಬೇರೆ ರಾಜ್ಯಗಳ ಸಿನಿಮಾ ಪ್ರಿಯರು ಒಂದಾಗಿರುವುದು ವಿಶೇಷ.
Read more »

Viral News: ಆಸ್ಪತ್ರೆಯ ಬಿಲ್​​ ಪಾವತಿಸಲಾಗದೆ ಪತ್ನಿಯನ್ನೇ ಕೊಂದ ಪತಿ!Viral News: ಆಸ್ಪತ್ರೆಯ ಬಿಲ್​​ ಪಾವತಿಸಲಾಗದೆ ಪತ್ನಿಯನ್ನೇ ಕೊಂದ ಪತಿ!ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ ದಿನದಿಂದ ಆರ್ಥಿಕವಾಗಿ ನಾನು ಸಂಕಷ್ಟದಲ್ಲಿದ್ದೆ. ಹಣ ಹೊಂದಿಸಲು ಕಷ್ಟವಾಗಿ ನಾನು ಮಾನಸಿಕವಾಗಿ ನೊಂದಿದ್ದೇನೆ. ಈ ಕಾರಣದಿಂದ ಪತ್ನಿಯನ್ನು ಕೊಲ್ಲಲು ನಿರ್ಧರಿಸಿದೆ ಅಂತಾ ಪತಿ ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ.
Read more »



Render Time: 2025-02-25 13:52:49