Mithun Chakraborty : ಬಾಲಿವುಡ್ ನಟರೊಬ್ಬರು ಒಂದೇ ಬಾರಿಗೆ 116 ನಾಯಿಗಳಿಗೆ ತಮ್ಮ ಆಸ್ತಿಯನ್ನು ಬರೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಶ್ವಾನ ಪ್ರೇಮಿ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇರೊಂದಿಲ್ಲ. ಬಾಲಿವುಡ್‌ನಲ್ಲಿ ಮಿಥುನ್ ಚಕ್ರವರ್ತಿ ಎಷ್ಟು ದೊಡ್ಡ ಸ್ಟಾರ್ ನಟ ಎಂದು ಎಲ್ಲರಿಗೂ ತಿಳಿದಿದೆ. ಮುಂಬೈ ಮತ್ತು ಭಾರತದ ಇತರ ಭಾಗಗಳಲ್ಲಿ 116 ನಾಯಿಗಳನ್ನು ಮಿಥುನ್ ಚಕ್ರವರ್ತಿ ಹೊಂದಿದ್ದರು.
ಬಡ ಕುಟುಂಬದಿಂದ ಬಂದ ಮಿಥುನ್ ಸಿನಿಮಾದಲ್ಲಿ ಅವಕಾಶ ಅರಸಿ... ರೈಲ್ವೇ ನಿಲ್ದಾಣ, ಫುಟ್ ಪಾತ್ ಗಳಲ್ಲಿ ಮಲಗಿದ್ದಿದೆ.ಮಿಥುನ್ ಚಕ್ರವರ್ತಿ ತೆಲುಗಿನಲ್ಲೂ ನಟಿಸಿದ್ದಾರೆ. ಗೋಪಾಲ ಗೋಪಾಲ ಚಿತ್ರದಲ್ಲಿ ವೆಂಕಟೇಶ್ ಮತ್ತು ಪವನ್ ಕಲ್ಯಾಣ್ ಒಟ್ಟಿಗೆ ಮುಖ್ಯ ಖಳನಾಯಕನಾಗಿ ನಟಿಸಿದ್ದರು. ಈಗ ಮಿಥುನ್ ಕೋಟ್ಯಾಧಿಪತಿ. ಮಿಥುನ್ ಚಕ್ರವರ್ತಿ ಸುಮಾರು 400 ಕೋಟಿ ಆಸ್ತಿ ಹೊಂದಿದ್ದಾರೆ. ಊಟಿಯಲ್ಲಿರುವ ಮಡ್ ಐಲ್ಯಾಂಡ್‌ನಲ್ಲಿ ಮಿಥುನ್ ಮನೆ ಹೊಂದಿದ್ದಾರೆ. ಹಲವಾರು ಹೋಟೆಲ್‌ಗಳ ಮಾಲೀಕರು. ಮುಂಬೈ ಬಳಿ ಫಾರ್ಮ್ ಹೌಸ್ ಹೊಂದಿರುವ ಮಿಥುನ್ ಚಕ್ರವರ್ತಿ ಮೈಸೂರಿನಲ್ಲೂ ಅಪಾರ ಆಸ್ತಿ ಹೊಂದಿದ್ದಾರೆ ಎಂದು ವರದಿಯಾಗಿದೆ.
Sridevi First Husband Mithun Chakraborty Raising 116 Dogs Mithun Spent 45 Crores For Dogs Sridevi Sridevi Husband
Malaysia Latest News, Malaysia Headlines
Similar News:You can also read news stories similar to this one that we have collected from other news sources.
116 ಸಾಕು ನಾಯಿಗಳಿಗೆ 45 ಕೋಟಿ ಆಸ್ತಿ ಬರೆದ.. ನಟಿ ಶ್ರೀದೇವಿ ಜೊತೆ ಅಫೇರ್ ಹೊಂದಿದ್ದ ಸ್ಟಾರ್ ಈತ!!Bollywood Star Actor: 116 ನಾಯಿಗಳಿಗೆ 45 ಕೋಟಿ ಬರೆದುಕೊಟ್ಟಿದ್ದ ಈ ನಟ ಒಂದು ಕಾಲದಲ್ಲಿ ಬಾಲಿವುಡ್‌ನ್ನೇ ನಡುಗಿಸಿದ್ದರು.. ಹಾಗಾದ್ರೆ ಯಾರು ಆ ಸ್ಟಾರ್?
Read more »
Aamir khan: ಈಗಾಗಲೇ 22 ಮನೆ.. ಮತ್ತೊಂದು ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ಅಮೀರ್ ಖಾನ್, ಬೆಲೆ ಎಷ್ಟು ಗೊತ್ತಾ?Aamir Khan Laxury apartment: ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಮುಂಬೈನ ಬಾಂದ್ರಾದಲ್ಲಿ ಮತ್ತೊಂದು ಐಷಾರಾಮಿ ಅಪಾರ್ಟ್ಮೆಂಟ್ ಖರೀದಿಸಿದ್ದಾರೆ.
Read more »
ಸಲ್ಮಾನ್ ಖಾನ್ ಈ ಯೋಚನೆಯೇ ಆತ ಇಂದಿಗೂ ಮದುವೆಯಾಗದಿರಲು ಕಾರಣ !ಸತ್ಯ ಬಿಚ್ಚಿಟ್ಟ ತಂದೆ ಸಲೀಂಸಲ್ಮಾನ್ ಖಾನ್ ಬಾಲಿವುಡ್ ಸುಲ್ತಾನ್ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಕೋಟಿ ಕೋಟಿ ಆಸ್ತಿಯ ಒಡೆಯ. ಆದರೆ ಇನ್ನೂ ಮದುವೆಯಾಗಿಲ್ಲ.
Read more »
ಶಾರುಖ್ ಜೊತೆ ಸಮಂತಾ ರೋಮ್ಯಾನ್ಸ್! ನಯನತಾರಾ ರೆಕಾರ್ಡ್ ಬ್ರೇಕ್ ಮಾಡ್ತಾರಾ ಸ್ಯಾಮ್!?Samantha: ಗೋಲ್ಡ್‌ನ್ ಲೆಗ್ ಸಮಂತಾ ನಟಿಸೋ ಸಿನಿಮಾಗಳೆಲ್ಲವೂ ಬಹುತೇಕ ಸಕ್ಸಸ್ ಆಗಿವೆ.. ಇದೀಗ ಸ್ಯಾಮ್ ಬಾಲಿವುಡ್ ಸ್ಟಾರ್ ಹಿರೋ ಶಾರುಖ್ ಖಾನ್ ಜೊತೆ ನಟಿಸಲಿದ್ದಾರೆ ಎನ್ನವ ಸುದ್ದಿಯೊಂದು ಸಖತ್ ಸೌಂಡ್ ಮಾಡುತ್ತಿದೆ..
Read more »
ಕಲ್ಕಿಗಾಗಿ ದೀಪಿಕಾ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ..?Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೆಸರು ಗೊತ್ತಿಲ್ಲದ ಸಿನಿಮಾ ಪ್ರೇಮಿಗಳಿಲ್ಲ. ಈ ಬ್ಯೂಟಿ ಸಿನಿರಂಗಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಸ್ಟಾರ್ ನಾಯಕಿಯಾಗಿ ಗುರುತಿಸಿಕೊಂಡವರು..
Read more »
ಇದು ಮನೆಯಲ್ಲ… ಅರಮನೆ! ಎಷ್ಟೊಂದು ಅದ್ಭುತವಾಗಿದೆ ನೋಡಿ ಸಾವಿರ ಕೋಟಿ ಒಡೆಯ ವಿರಾಟ್ ಕೊಹ್ಲಿ ಸಾಮ್ರಾಜ್ಯVirat Kohli–Anushka Sharma Gurugram House: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್’ಮನ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪವರ್ ಕಪಲ್ ಎಂದೇ ಖ್ಯಾತಿ ಪಡೆದಿದ್ದಾರೆ.
Read more »