Colin Munro Retirement: ನ್ಯೂಜಿಲೆಂಡ್’ನ ಸ್ಫೋಟಕ ಬ್ಯಾಟ್ಸ್’ಮನ್ ಕಾಲಿನ್ ಮುನ್ರೊ ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದಾರೆ.
Colin Munro Retirement: ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯು ಮುನ್ರೋ ನಿವೃತ್ತಿಯ ಸುದ್ದಿಯನ್ನು ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿದ್ದು," ಕಾಲಿನ್ ಮುನ್ರೊ ಅವರು ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದಾರೆ” ಎಂದು ಬರೆದುಕೊಂಡಿದೆ.ನ್ಯೂಜಿಲೆಂಡ್’ನ ಸ್ಫೋಟಕ ಬ್ಯಾಟ್ಸ್’ಮನ್ ಕಾಲಿನ್ ಮುನ್ರೊ ನಿವೃತ್ತಿSerial Actress: ಗಟ್ಟಿಮೇಳ ಖ್ಯಾತಿಯ ನಟಿ ಸ್ವಾತಿ ರಿಯಲ್ ಪತಿ ಯಾರು ಗೊತ್ತಾ? ಇವರು ಕೂಡ ತುಂಬಾ ಫೇಮಸ್!!: ನ್ಯೂಜಿಲೆಂಡ್’ನ ಸ್ಫೋಟಕ ಬ್ಯಾಟ್ಸ್’ಮನ್ ಕಾಲಿನ್ ಮುನ್ರೊ ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದಾರೆ.
ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 123 ಪಂದ್ಯಗಳನ್ನು ಆಡಿರುವ ಮುನ್ರೊ, ನ್ಯೂಜಿಲೆಂಡ್ ಪರ ಒಂದು ಟೆಸ್ಟ್ ಪಂದ್ಯವನ್ನು ಆಡಿದ್ದಾರೆ. ಇನ್ನು 2013 ರಲ್ಲಿ ODI ಗೆ ಪಾದಾರ್ಪಣೆ ಮಾಡಿದ ಅವರು, ಕೊನೆಯ ಪಂದ್ಯವನ್ನು ಜೂನ್ 2019 ರಲ್ಲಿ ಆಡಿದ್ದರು. 2012 ರಲ್ಲಿ ಟಿ20 ಅಂತರಾಷ್ಟ್ರೀಯ ಪದಾರ್ಪಣೆ ಮಾಡಿದ ಮುನ್ರೋ, ಕೊನೆಯ ಪಂದ್ಯವನ್ನು ಫೆಬ್ರವರಿ 2020 ರಲ್ಲಿ ಭಾರತದ ವಿರುದ್ಧ ಆಡಿದ್ದರು.
ಟೀಂ ಇಂಡಿಯಾ ವಿರುದ್ಧ ಮುನ್ರೋ ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ. 2017ರ ನವೆಂಬರ್’ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಟಿ20 ಸರಣಿ ನಡೆದಿತ್ತು. ಇದರ ಎರಡನೇ ಪಂದ್ಯ ರಾಜ್‌ಕೋಟ್‌ನಲ್ಲಿ ನಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 196 ರನ್ ಗಳಿಸಿತು. ಈ ವೇಳೆ ಮುನ್ರೊ 58 ಎಸೆತಗಳಲ್ಲಿ ಅಜೇಯ 109 ರನ್ ಗಳಿಸಿದ್ದರು. ಈ ಇನ್ನಿಂಗ್ಸ್’ನಲ್ಲಿ 7 ಬೌಂಡರಿ ಮತ್ತು 7 ಸಿಕ್ಸರ್’ಗಳನ್ನು ಬಾರಿಸಿದ್ದರು. ನ್ಯೂಜಿಲೆಂಡ್ ನೀಡಿದ ಗುರಿ ಬೆನ್ನತ್ತಿದ್ದ ಭಾರತ ತಂಡ ಕೇವಲ 156 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾ 40 ರನ್‌ಗಳಿಂದ ಸೋಲನುಭವಿಸಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಕಾಲಿನ್ ಮುನ್ರೊ ಕಾಲಿನ್ ಮುನ್ರೊ ನಿವೃತ್ತಿ ಕಾಲಿನ್ ಮುನ್ರೊ ಶತಕ ಕನ್ನಡದಲ್ಲಿ ಕಾಲಿನ್ ಮುನ್ರೊ ನಿವೃತ್ತಿ ಸುದ್ದಿ ಕನ್ನಡದಲ್ಲಿ ಕ್ರಿಕೆಟ್ ಅಪ್ಡೇಟ್ T20 World Cup Colin Munro Colin Munro Retirement Colin Munro Century Colin Munro Retirement News In Kannada Cricket Update In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರVirat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
Read more »
Team India: T20ಗೆ ಟೀಂ ಇಂಡಿಯಾದ ಈ 9 ಆಟಗಾರರು ಫಿಕ್ಸ್?! ಫೈನಲ್ ಸೆಲೆಕ್ಷನ್ ಯಾವಾಗ?T20 Team India Selection: ಟೀಂ ಇಂಡಿಯಾ ಪರವಾಗಿ ಯಾರು ಟಿ20 ವಿಶ್ವಕಪ್ ಆಡಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
Read more »
ಟಿ20 ವಿಶ್ವಕಪ್ 2024ಕ್ಕೆ ಭಾರತ ತಂಡ ಪ್ರಕಟ: ಕನ್ನಡಿಗ ರಾಹುಲ್ ಔಟ್- 8 ತಿಂಗಳ ಬಳಿಕ ಟೀಂ ಇಂಡಿಯಾಗೆ ಸ್ಪಿನ್ ಮಾಸ್ಟರ್ ಕಂಬ್ಯಾಕ್Team India Squad for T20 World Cup 2024: ಏಕದಿನ ವಿಶ್ವಕಪ್’ಗೂ ಮುನ್ನ ಟೀಂ ಇಂಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಗಂಭೀರ ಗಾಯಕ್ಕೆ ತುತ್ತಾಗಿದ್ದರು. ಶಸ್ತ್ರಚಿಕಿತ್ಸೆಯಿಂದಾಗಿ ಅವರು ಐಪಿಎಲ್ ಮತ್ತು ಟಿ20 ವಿಶ್ವಕಪ್’ನಿಂದ ಹೊರಗುಳಿದಿದ್ದರು.
Read more »
ಟಿ20 ವಿಶ್ವಕಪ್’ಗೂ ಮುನ್ನ ಸ್ಪಿನ್ ಬೌಲಿಂಗ್ ಎದುರಿಸಲು ವಿರಾಟ್ ಹೊಸ ಪ್ಲಾನ್! ಕೊಹ್ಲಿಗೆ ಇದು ವಿಶೇಷ ಅಸ್ತ್ರವಂತೆVirat Kohli: ಈ ಮೂಲಕ ಕೊಹ್ಲಿ ಐಪಿಎಲ್’ನಲ್ಲಿ ರನ್-ಸ್ಕೋರರ್’ಗಳ ಪಟ್ಟಿಯಲ್ಲಿ (12 ಪಂದ್ಯಗಳಲ್ಲಿ 634 ರನ್) ಅಗ್ರಸ್ಥಾನದಲ್ಲಿದ್ದಾರೆ. ಒಟ್ಟಾರೆ ಇದುವರೆಗೆ ಈ ಋತುವಿನಲ್ಲಿ 600 ರನ್’ಗಳನ್ನು ದಾಟಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Read more »
ಟಿ20 ವಿಶ್ವಕಪ್ 2024: ಅಫ್ಘಾನಿಸ್ತಾನ ವಿಶ್ವಕಪ್ ತಂಡ ಪ್ರಕಟ, ನಾಯಕನಾಗಿ ರಶೀದ್ ಖಾನ್T20 World Cup : ಜೂನ್‌ನಲ್ಲಿ ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿರುವ ICC T20 ವಿಶ್ವ ಕಪ್ 2024ರ ಅಪಘಾನಿಸ್ತಾನ ತಂಡವನ್ನು ಘೋಷಿಸಿದ್ದು, ತಂಡವನ್ನು ರಶೀದ್ ಖಾನ್ ಮುನ್ನಡೆಸಲಿದ್ದಾರೆ.
Read more »
ಈ ಐವರು ಆಟಗಾರರು T20 ವಿಶ್ವಕಪ್’ನಲ್ಲಿ ಅಬ್ಬರಿಸೋದು ಗ್ಯಾರಂಟಿ! ಈ ಪಟ್ಟಿಯಲ್ಲಿಲ್ಲ ಟೀಂ ಇಂಡಿಯಾದ ಒಬ್ಬನೇ ಒಬ್ಬ ಆಟಗಾರಆತಿಥ್ಯ ಮಾತ್ರವಲ್ಲದೆ, ಅಮೆರಿಕ ತಂಡವೂ ಟೂರ್ನಿಯಲ್ಲಿ ಭಾಗವಹಿಸುತ್ತಿದೆ. ಅಮೆರಿಕದ ಹೊರತಾಗಿ, ಐಸಿಸಿಯ ಸಹವರ್ತಿ ತಂಡಗಳ ಪೈಕಿ ಹಲವು ತಂಡಗಳು ಟಿ20 ವಿಶ್ವಕಪ್’ನಲ್ಲಿ ಕಾಣಿಸಿಕೊಳ್ಳಲಿವೆ.
Read more »