15 ದಿನಗಳಲ್ಲಿ ಈ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗ!ನಾಲ್ಕು ದಿಕ್ಕುಗಳಲ್ಲಿಯೂ ಜೊತೆಯಾಗುವುದು ಅದೃಷ್ಟ !ಎಲ್ಲೇ ಹೋದರೂ ನೀವೇ ಗೆಲ್ಲುವ ಕುದುರೆ

Gajalakshmi Rajayoga News

15 ದಿನಗಳಲ್ಲಿ ಈ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗ!ನಾಲ್ಕು ದಿಕ್ಕುಗಳಲ್ಲಿಯೂ ಜೊತೆಯಾಗುವುದು ಅದೃಷ್ಟ !ಎಲ್ಲೇ ಹೋದರೂ ನೀವೇ ಗೆಲ್ಲುವ ಕುದುರೆ
Gajalakshmi Rajayoga EffectGajalakshmi Rajayoga Effect2024Gajalakshmi Rajayoga Effect On Zodiac Sign
  • 📰 Zee News
  • ⏱ Reading Time:
  • 48 sec. here
  • 11 min. at publisher
  • 📊 Quality Score:
  • News: 54%
  • Publisher: 63%

Gajalakshmi Rajayoga : ಯಾರ ಜಾತಕದಲ್ಲಿ ಗಜಲಕ್ಷ್ಮಿ ರಾಜಯೋಗ ಇರುತ್ತದೆಯೋ ಆ ವ್ಯಕ್ತಿಯು ತನ್ನ ಜೀವನದಲ್ಲಿ ಸುಖ, ಸಂತೋಷ,ಶಾಂತಿ ಮತ್ತು ಆರ್ಥಿಕ ಲಾಭವನ್ನು ಹೊಂದುತ್ತಾನೆ. ಹೀಗಾಗಿ ಆ ವ್ಯಕ್ತಿ ತನ್ನ ಜೀವನದ ಪ್ರತಿಯೊಂದು ಹಂತದಲ್ಲಿಯೂ ಯಶಸ್ಸು ಕಾಣುತ್ತಾನೆ.

15 ದಿನಗಳಲ್ಲಿ ಈ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗ!ನಾಲ್ಕು ದಿಕ್ಕುಗಳಲ್ಲಿಯೂ ಜೊತೆಯಾಗುವುದು ಅದೃಷ್ಟ !ಎಲ್ಲೇ ಹೋದರೂ ನೀವೇ ಗೆಲ್ಲುವ ಕುದುರೆ

Gajalakshmi Rajayoga : ಯಾರ ಜಾತಕದಲ್ಲಿ ಗಜಲಕ್ಷ್ಮಿ ರಾಜಯೋಗ ಇರುತ್ತದೆಯೋ ಆ ವ್ಯಕ್ತಿಯು ತನ್ನ ಜೀವನದಲ್ಲಿ ಸುಖ, ಸಂತೋಷ,ಶಾಂತಿ ಮತ್ತು ಆರ್ಥಿಕ ಲಾಭವನ್ನು ಹೊಂದುತ್ತಾನೆ. ಹೀಗಾಗಿ ಆ ವ್ಯಕ್ತಿ ತನ್ನ ಜೀವನದ ಪ್ರತಿಯೊಂದು ಹಂತದಲ್ಲಿಯೂ ಯಶಸ್ಸು ಕಾಣುತ್ತಾನೆ. ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ ಮೇ 1 ರಂದು ಗುರು ಗ್ರಹ ವೃಷಭ ರಾಶಿಗೆ ಪ್ರವೇಶಿಸಲಿದ್ದು ಮೇ 19 ರಂದು ಶುಕ್ರ ಕೂಡಾ ಅದೇ ರಾಶಿಗೆ ಕಾಲಿಡುತ್ತಿದ್ದಾನೆ. ಹೀಗಾಗಿ ವೃಷಭ ರಾಶಿಯಲ್ಲಿ ಗುರು ಮತ್ತು ಶುಕ್ರರ ಸಂಯೋಗವಾಗುತ್ತದೆ. ಈ ಎರಡೂ ಗ್ರಹಗಳು ಒಂದೇ ಕಡೆ ಸೇರುವುದರಿಂದ ಗಜಲಕ್ಷ್ಮಿ ರಾಜ ಯೋಗ ಉಂಟಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಯಾರ ಜಾತಕದಲ್ಲಿ ಗಜಲಕ್ಷ್ಮಿ ರಾಜಯೋಗ ಇರುತ್ತದೆಯೋ ಆ ವ್ಯಕ್ತಿಯು ತನ್ನ ಜೀವನದಲ್ಲಿ ಸುಖ, ಸಂತೋಷ,ಶಾಂತಿ ಮತ್ತು ಆರ್ಥಿಕ ಲಾಭವನ್ನು ಹೊಂದುತ್ತಾನೆ. ಅದೃಷ್ಟ, ಮದುವೆ ಮತ್ತು ಮಂಗಳ ಕಾರ್ಯ, ಸಂಪತ್ತಿಗೆ ಕಾರಣಕರ್ತರಾದ ಗುರು ಮತ್ತು ಶುಕ್ರ ಒಟ್ಟಿಗೆ ಸೇರಿದಾಗ ವ್ಯಕ್ತಿಯ ಜೀವನದ ಮೇಲೆ ಎರಡೂ ಗ್ರಹಗಳ ಆಶೀರ್ವಾದವಿರುತ್ತದೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Gajalakshmi Rajayoga Effect Gajalakshmi Rajayoga Effect2024 Gajalakshmi Rajayoga Effect On Zodiac Sign Gajalakshmi Rajayoga Lucky Zodiac Sign ಗಜ ಲಕ್ಷ್ಮೀ ರಾಜಯೋಗ ಗಜ ಲಕ್ಷ್ಮೀ ರಾಜಯೋಗದ ಪರಿಣಾಮ ಗಜ ಲಕ್ಷ್ಮೀ ರಾಜಯೋಗದ ಪ್ರಭಾವ Astrology News In Kannada Kannada Astrology New

Malaysia Latest News, Malaysia Headlines

Similar News:You can also read news stories similar to this one that we have collected from other news sources.

Vipreet Rajyog: ರಾಹು-ಶುಕ್ರರ ಸಂಯೋಗದಿಂದ ಈ ರಾಶಿಯವರಿಗೆ ಕೈ ತುಂಬಾ ಹಣ, ರಾಜಯೋಗVipreet Rajyog: ರಾಹು-ಶುಕ್ರರ ಸಂಯೋಗದಿಂದ ಈ ರಾಶಿಯವರಿಗೆ ಕೈ ತುಂಬಾ ಹಣ, ರಾಜಯೋಗShukra Rahu Yuti Vipreet Rajayoga: ಮೀನ ರಾಶಿಯಲ್ಲಿ ಶುಕ್ರ ರಾಹು ಸಂಯೋಗದಿಂದ ವಿಪರೀತ ರಾಜಯೋಗ ನಿರ್ಮಾಣವಾಗಿದೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಮುಂದಿನ ಒಂಬತ್ತು ದಿನ ಮೂರು ರಾಶಿಯ ಜನರಿಗೆ ಜನರಿಗೆ ವೃತ್ತಿ-ವ್ಯವಹಾರದಲ್ಲಿ ಹಠಾತ್ ಆರ್ಥಿಕ ಲಾಭ ಮತ್ತು ಪ್ರಗತಿ ಕಂಡು ಬರಲಿದೆ ಎಂದು ಹೇಳಲಾಗುತ್ತಿದೆ.
Read more »

Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿJob Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Read more »

ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್‌ ಟ್ರೈ ಮಾಡಿ ನೋಡಿ.
Read more »

ದೈನಂದಿನ ರಾಶಿ ಭವಿಷ್ಯ: ಇಂದು ಈ ರಾಶಿಗಳಿಗೆ ಒಲಿಯುವುದು ಅದೃಷ್ಟ.. ಎಲ್ಲ ಕೆಲಸದಲ್ಲೂ ಜಯ !ದೈನಂದಿನ ರಾಶಿ ಭವಿಷ್ಯ: ಇಂದು ಈ ರಾಶಿಗಳಿಗೆ ಒಲಿಯುವುದು ಅದೃಷ್ಟ.. ಎಲ್ಲ ಕೆಲಸದಲ್ಲೂ ಜಯ !Today Horoscope: ಇಂದು ಏಪ್ರಿಲ್ 14 ದಿನ ಭಾನುವಾರ. ಚೈತ್ರ ಮಾಸದ ಶುಕ್ಲ ಪಕ್ಷದ ಆರನೇ ದಿನ. ಚೈತ್ರ ನವರಾತ್ರಿಯ ಆರನೇ ದಿನ.
Read more »

ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!Jupiter Transit in Taurus: ಗುರು ಮೇ 1, 2024 ರಂದು ಮಧ್ಯಾಹ್ನ 12.59 ಕ್ಕೆ ವೃಷಭ ರಾಶಿಯಲ್ಲಿ ಸಾಗುತ್ತಾನೆ. ಇದರಿಂದ ಕೆಲವು ರಾಶಿಗಳಿಗೆ ಅದೃಷ್ಟ ಒಲಿಯಲಿದೆ.
Read more »

Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ?Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ?Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್‌ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.
Read more »



Render Time: 2025-02-25 07:51:19