ಈ 3 ದಿವ್ಯ ಯೋಗಗಳಿಂದ ಸಿಂಹ ರಾಶಿಯವರಿಗೆ ಸಕಲ ಸವಲತ್ತುಗಳು ಸಿಗಲಿದೆ. ನಿಮ್ಮ ಬಹುಕಾಲದ ಆಸೆಗಳು ಈಡೇರುತ್ತವೆ. ಕೆಲಸದ ಸ್ಥಳದಲ್ಲಿ ನೀಡಿದ ಕೆಲಸಗಳನ್ನು ಉತ್ತಮವಾಗಿ ಪೂರ್ಣಗೊಳಿಸುವಿರಿ.
ಏಕಕಾಲದಲ್ಲಿ 3 ರಾಜಯೋಗ ರೂಪಗೊಳ್ಳುತ್ತಿರುವುದರಿಂದ ಕೆಲ ರಾಶಿಗಳಿಗೆ ಅದೃಷ್ಟ ಕೈಹಿಡಿಯಲಿದೆ. ಈ 3 ದಿವ್ಯ ರಾಜಯೋಗಗಳು ಸುಮಾರು 200 ವರ್ಷಗಳ ನಂತರ ರೂಪಗೊಳ್ಳುತ್ತಿವೆ. ಈ 3 ರಾಶಿಗಳ ಪ್ರಭಾವ ಎಲ್ಲಾ ರಾಶಿಗಳಲ್ಲಿ ಮೇಲೂ ಕಂಡುಬರುತ್ತದೆ. ಪ್ರತಿಯೊಂದು ಗ್ರಹಗಳು ನಿಯಮಿತ ಸಮಯದಲ್ಲಿ ರಾಶಿಗಳನ್ನು ಬದಲಾಯಿಸುತ್ತವೆ. ಕೆಲ ಸಮಯದಲ್ಲಿ ಇತರ ಗ್ರಹಗಳೊಂದಿಗೆ ಸೇರಿ ಶುಭ ಫಲಿತಾಂಶಗಳನ್ನು ನೀಡುತ್ತವೆ, ಇನ್ನು ಕೆಲ ಸಮಯದಲ್ಲಿ ಗ್ರಹಗಳು ಅಶುಭ ಫಲಿತಾಂಶಗಳನ್ನೂ ನೀಡಬಹುದು. ಅದೇ ರೀತಿ ಇದೀಗ ಧರ್ಮಾಧಿಪತಿ ಶನಿದೇವ ಕುಂಭ ರಾಶಿಯಲ್ಲಿ ಸಂಚರಿಸುತ್ತಿದೆ. ಇದರಿಂದ ಕುಂಭದಲ್ಲಿ ಶಾಸರಾಜಯೋಗ ರೂಪುಗೊಂಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಏಕಕಾಲದಲ್ಲಿ 3 ರಾಜಯೋಗಗಳು ರೂಪಗೊಳ್ಳುತ್ತಿರುವುದರಿಂದ ಕೆಲವು ರಾಶಿಗಳಿಗೆ ಅದೃಷ್ಟ ಕೈಹಿಡಿಯಲಿದೆ. ಈ 3 ದಿವ್ಯ ರಾಜಯೋಗಗಳು ಸುಮಾರು 200 ವರ್ಷಗಳ ನಂತರ ರೂಪಗೊಳ್ಳುತ್ತಿವೆ. ಈ 3 ರಾಶಿಗಳ ಪ್ರಭಾವ ಎಲ್ಲಾ ರಾಶಿಗಳಲ್ಲಿ ಮೇಲೂ ಕಂಡುಬರುತ್ತದೆ. ಆದರೆ 3 ರಾಶಿಯವರು ಈ ಯೋಗಗಳಿಂದ ಅದೃಷ್ಟದ ಬೆಂಬಲದಿಂದ ಎಲ್ಲಾ ರೀತಿಯ ಲಾಭವನ್ನು ಪಡೆದುಕೊಳ್ಳೂತ್ತಾರೆ.
Zodiac Signs Happiness And Wealth Saturn Aquarius Shasa Raja Yoga Leo Lakshmi Narayana Raja Yoga Transit Of Planets Trine Raja Yoga
Malaysia Latest News, Malaysia Headlines
Similar News:You can also read news stories similar to this one that we have collected from other news sources.
100 ವರ್ಷಗಳ ನಂತರ ಒಟ್ಟೊಟ್ಟಿಗೆ ಎರಡು ರಾಜಯೋಗಗಳ ನಿರ್ಮಾಣ: ಆರು ರಾಶಿಯವರಿಗೆ ಸಕಲ ಸುಖ-ಸಂಪತ್ತು ಪ್ರಾಪ್ತಿ!Raja yogas: ಕರ್ಕಾಟಕ ರಾಶಿಯಲ್ಲಿ ಸೂರ್ಯ-ಬುಧರ ಸಂಯೋಗದಿಂದ ಶುಭಕರ ಬುಧಾದಿತ್ಯ ರಾಜಯೋಗ ನಿರ್ಮಾಣವಾಗಿದೆ. ಇದೇ ವೇಳೆ ಸೂರ್ಯ-ಶುಕ್ರರ ಯುತಿಯಿಂದ ಶುಕ್ರಾದಿತ್ಯ ರಾಜಯೋಗ ನಿರ್ಮಾಣವಾಗಿದೆ.
Read more »
50 ವರ್ಷಗಳ ನಂತರ ರಾಹುವಿನ ನಕ್ಷತ್ರ ಸಂಚಾರ: ಈ ಮೂರು ರಾಶಿಯವರಿಗೆ ಜಾಕ್‌ಪಾಟ್ ಹೊಡೆಯಲಿದೆ!ಉತ್ತರ ಭಾದ್ರಪದ ನಕ್ಷತ್ರ ಶನಿದೇವನ ನಕ್ಷತ್ರವಾಗಿದೆ. ರಾಹು ಮತ್ತು ಶನಿಯು ಸ್ನೇಹಪರವಾಗಿಲ್ಲದಿದ್ದರೂ ರಾಹುವಿನ ಈ ನಕ್ಷತ್ರ ಸಂಕ್ರಮಣವು ಕೆಲವು ರಾಶಿಗಳಿಗೆ ಅದೃಷ್ಟವನ್ನು ನೀಡುತ್ತದೆ.
Read more »
Mercury Transit 2024: ಸಿಂಹ ರಾಶಿಯಲ್ಲಿ ಬುಧನ ಸಂಚಾರದಿಂದ 3 ಈ ರಾಶಿಗೆ ಸಿಗಲಿದೆ ಸುಖ-ಸಂಪತ್ತು!ಬುಧನು ಸಿಂಹ ರಾಶಿಯ ಮೊದಲ ಮನೆಯಲ್ಲಿ ಸಂಚರಿಸುತ್ತಿದ್ದಾನೆ. ಇದರಿಂದ ಈ ರಾಶಿಯವರು ಅನೇಕ ಪ್ರಯೋಜನ ಪಡೆಯುತ್ತವೆ. ಕುಟುಂಬ ಸದಸ್ಯರಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗಲಿದೆ. ವೃತ್ತಿಜೀವನಕ್ಕೆ ಸಂಬಂಧಿಸಿದಂತೆ ನಿಮ್ಮ ಕೆಲಸವು ಮೆಚ್ಚುಗೆ ಪಡೆಯುತ್ತದೆ.
Read more »
Lakshmi Narayana Yoga 2024: ಲಕ್ಷ್ಮೀ ನಾರಾಯಣ ಯೋಗದಿಂದ ಈ 3 ರಾಶಿಗೆ ಅದೃಷ್ಟದ ಜೊತೆಗೆ ಸುಖ-ಸಂಪತ್ತು ಸಿಗಲಿದೆ!ಸಿಂಹ ರಾಶಿಯವರ ಲಗ್ನ ಮನೆಯಲ್ಲಿ ಲಕ್ಷ್ಮೀ ನಾರಾಯಣ ಯೋಗ ರೂಪುಗೊಳ್ಳುತ್ತದೆ. ಈ ಅವಧಿಯಲ್ಲಿ ಅದೃಷ್ಟವು ನಿಮ್ಮೊಂದಿಗೆ ಇರುತ್ತದೆ. ಬಹುಕಾಲದಿಂದ ಅಪೂರ್ಣಗೊಂಡಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ.
Read more »
ಇನ್ನು ಐದು ದಿನಗಳಲ್ಲಿ ಈ ರಾಶಿಯವರಿಗೆ ಶುಕ್ರ ದೆಸೆ!ಒಲಿದು ಬರುವುದು ಅಷ್ಟೈಶ್ವರ್ಯ! ಇಟ್ಟ ಹೆಜ್ಜೆಯೆಲ್ಲಾ ಗೆಲುವಿನ ಹಾದಿಯಾಗುವುದುShukra Gocahar Prabhava : ಶುಕ್ರ ದೆಸೆಯ ಮೂಲಕ ಈ ಐದು ರಾಶಿಯವರ ಜೀವನದಲ್ಲಿ ಸಂತಸದ ಹೊನಲು ಹರಿಯಲಿದೆ.ಈ ಮೂಲಕ ಇವರು ಜೀವನದಲ್ಲಿ ಸುಖ, ಸಮೃದ್ದಿ, ಸಂಪತ್ತು, ಕೀರ್ತಿ, ಗೌರವ ಎಲ್ಲವನ್ನೂ ಪಡೆಯುತ್ತಾರೆ.
Read more »
18 ವರ್ಷಗಳ ಬಳಿಕ ಈ ರಾಶಿಯವರಿಗೆ ರಾಜಯೋಗ !ಮಣ್ಣು ಕೂಡಾ ಹೊನ್ನಾಗುವ ಕಾಲ !ಜೀವನದ ಸರ್ವ ಸುಖವೂ ಪ್ರಾಪ್ತಿಯಾಗುವುದುಈ ರಾಜಯೋಗದ ಕಾರಣ ಸೆಪ್ಟೆಂಬರ್ 16ರಿಂದ 4 ರಾಶಿಯವರ ಜೀವನದ ಸುವರ್ಣ ಯುಗ ಆರಂಭವಾಗಲಿದೆ. ಈ ಯೋಗದ ಕಾರಣದಿಂದ ಈ ರಾಶಿಯವರ ಪಾಲಿಗೆ ಮಣ್ಣು ಕೂಡಾ ಹೊನ್ನಾಗುವುದು.
Read more »