Karnataka 2nd PUC Supplementary Result 2024 :ಈ ಪರೀಕ್ಷೆಗೆ 1,49,824 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಈ ಪೈಕಿ 1,48,942 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
2024 ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -2 ರ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು karresults.nic.in ನಲ್ಲಿ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು. ಈ ಪರೀಕ್ಷೆಗೆ 1,49,824 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಈ ಪೈಕಿ 1,48,942 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಏಪ್ರಿಲ್ 29 ರಿಂದ ಮೇ 16 ರವರೆಗೂ ನಡೆಸಲಾಗಿತ್ತು.
35.25% ಫಲಿತಾಂಶ ದಾಖಲಿಸಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದ 1.48 ಲಕ್ಷ ಪೈಕಿ 52 ಸಾವಿರ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಇದರಲ್ಲಿ 26,496 ಮಂದಿ ಬಾಲಕರು, 26,009 ಮಂದಿ ಬಾಲಕಿಯರು ಸೇರಿದ್ದಾರೆ. Karnataka PUC-2 Result 2024: ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ... ರಿಸಲ್ಟ್ ಚೆಕ್ ಮಾಡುವ ವಿಧಾನ ಇಲ್ಲಿದೆ3)ನಿಮ್ಮ ನೋಂದಣಿ ಸಂಖ್ಯೆ ಮತ್ತು ವಿಭಾಗ ಆಯ್ಕೆ ಮಾಡಿಕೊಳ್ಳಿ.CBSE Class 10th Result 2024:ಆಕ್ಟಿವ್ ಆಗಿದೆ CBSE 10ನೇ ಮರುಮೌಲ್ಯಮಾಪನ ಲಿಂಕ್: ಅರ್ಜಿ ಸಲ್ಲಿಸಲು ಹೀಗೆ ಮಾಡಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...IPL 2024 Playoffs: ಕ್ವಾಲಿಫೈಯರ್‌ನಲ್ಲಿ ಮುಖಾಮುಖಿಯಾಗಲಿರುವ ತಂಡಗಳಿವು.. ಸಂಪೂರ್ಣ ವೇಳಾಪಟ್ಟಿ ಹೀಗಿದೆ!!4 ಕೆಜಿ ತೂಕದ ಗರ್ಭಾಶಯದ ಫೈಬ್ರಾಯ್ಡ್ ತೆಗೆದ ಬೆಂಗಳೂರಿನ ವೈದ್ಯರು..
Karnataka 2Nd PUC Exam 2 Result Karnataka 2Nd PUC Result 2024 Karnataka 2Nd PUC Supplementary Result Karnataka 2Nd PUC Supplementary Exam Result Karnataka 2Nd Puc Supplementary Result Link Karnataka 2Nd Puc Supplementary Result Date Karnataka 2Nd PUC Karnataka 2Nd PUC Supplementary Result Karnataka 2Nd PUC Exam 2 Result Karnataka Board Karnataka Results Karnataka Exam Results Karnataka 2Nd PUC Karnataka News
Malaysia Latest News, Malaysia Headlines
Similar News:You can also read news stories similar to this one that we have collected from other news sources.
Karnataka PUC-2 Result 2024: ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ... ರಿಸಲ್ಟ್ ಚೆಕ್ ಮಾಡುವ ವಿಧಾನ ಇಲ್ಲಿದೆkarnataka 2nd puc exam-2 result: ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಲಿದೆ. ರಿಸಲ್ಟ್ ಚೆಕ್ ಮಾಡುವ ವಿಧಾನ ಇಲ್ಲಿದೆ...
Read more »
ಕೆಕೆಆರ್ ತಂಡದ ಕೋಚ್ ಜೊತೆ ರೋಹಿತ್ ಶರ್ಮಾ ರಹಸ್ಯ ಸಭೆ! ಮುಂಬೈ ಬಿಟ್ಟು ಕೋಲ್ಕತ್ತಾ ಪಾಲಾಗ್ತಾರಾ ಹಿಟ್ ಮ್ಯಾನ್?MI : ಐಪಿಎಲ್ 2024 ರ ಪಂದ್ಯ 60 ರ ಆರಂಭವನ್ನು ಮಳೆಯು ವಿಳಂಬಗೊಳಿಸಿದ್ದರಿಂದ ರೋಹಿತ್ ಶರ್ಮಾ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಡ್ರೆಸ್ಸಿಂಗ್ ರೂಮ್‌ನಲ್ಲಿ ಕುಳಿತಿರುವುದು ಕಂಡುಬಂದಿದ್ದೆ, ಅಭಿಮಾನಿಗಳಲ್ಲಿ ಮುಂಬೈ ತೊರೆಯುತ್ತಾರಾ ಎಂಬ ಪ್ರಶ್ನೆ ಕಾಡುವಂತೆ ಮಾಡಿದೆ.
Read more »
ICC T20 World Cup 2024: ಭಾರತ Rinku Singh ನನ್ನು ಆಟವಾಡಿಸದಿರಲು ಬಯಸಿದರೆ, ಪಾಕಿಸ್ತಾನ ತನ್ನ ಪ್ಲೇಯಿಂಗ್ 11ನಲ್ಲಿ ಸ್ಥಾನ ಕೊಡಲು ಸಿದ್ಧವಾಗಿದೆ?ICC T20 World Cup 2024: 2024ರ ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
Read more »
DC vs GT : ಶತಕದ ಹಾದಿಯಲ್ಲಿ ಪಂತ್, 225 ರನ್ ಗಳ ಗೆಲುವಿನ ಗುರಿ ನೀಡಿದ ಡೆಲ್ಲಿIPL :ಇಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ನಡೆಯಿತು.
Read more »
IPL 2024 Playoffs: ಕ್ವಾಲಿಫೈಯರ್‌ನಲ್ಲಿ ಮುಖಾಮುಖಿಯಾಗಲಿರುವ ತಂಡಗಳಿವು.. ಸಂಪೂರ್ಣ ವೇಳಾಪಟ್ಟಿ ಹೀಗಿದೆ!!IPL 2024: ಐಪಿಎಲ್ 2024 ರ ಲೀಗ್ ಹಂತ ಮುಗಿದಿದೆ. ಜಿದ್ದಾಜಿದ್ದಿನ ಹೋರಾಟದಲ್ಲಿ ನಾಲ್ಕು ತಂಡಗಳು ಅರ್ಹತಾ ಸುತ್ತಿನಲ್ಲಿ ಸ್ಥಾನ ಪಡೆದಿವೆ..
Read more »
RCB vs SRH: 6,6,6,6,6.. ರಜತ್ ಪಾಟೀದಾರ್ ಭರ್ಜರಿ ಬ್ಯಾಟಿಂಗ್.. RCB ಪರ ಈ ರೆಕಾರ್ಡ ಮಾಡಿದ 2ನೇ ಪ್ಲೇಯರ್!!IPL 2024: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ 2024 ರ 41 ನೇ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 7 ವಿಕೆಟ್‌ಗೆ 206 ರನ್ ಗಳಿಸಿತು.
Read more »