South Actress : ಈ ಖ್ಯಾತ ನಟಿಯ ಬಾಲ್ಯದ ಫೋಟೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾವಿರಾರು ಕೋಟಿ ಆಸ್ತಿಗೆ ವಾರಸುದಾರರಾದ ಈ ಯುವ ನಟಿ ಯಾರು ಗೊತ್ತೇ?
ಸಾವಿರಾರು ಕೋಟಿ ಆಸ್ತಿಗೆ ವಾರಸುದಾರಳಾದ ನಟಿಕುಂಭದಲ್ಲಿ ಶನಿ ವಕ್ರಿ.. ಈ 4 ರಾಶಿಯವರ ಭಾಗ್ಯ ಬೆಳಗುವ ಛಾಯಾಪುತ್ರ, ಹಣ ಸಂಪತ್ತು ವೃದ್ಧಿ.. ಅದೃಷ್ಟದ ಬಲದಿಂದ ಪ್ರತಿ ಕೆಲಸದಲ್ಲಿ ಜಯ, ಧನಿಕರಾಗುವುದು ಗ್ಯಾರೆಂಟಿ!Suryakumar yadav Janhvi Kapoor Net Worth:
ಚಿತ್ರರಂಗದ ಜನಪ್ರಿಯ ನಟಿಯೊಬ್ಬರ ಬಾಲ್ಯದ ಫೋಟೋ ಸದ್ಯ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಈ ಮಗು ಬಾಲಿವುಡ್‌ನ ಸ್ಟಾರ್ ಹೀರೋಯಿನ್ ಮಗಳು. ಈಕೆಯ ಒಟ್ಟು ಆಸ್ತಿ 1000 ಕೋಟಿಗೂ ಹೆಚ್ಚು. ತಂದೆ ಕೂಡ ಖ್ಯಾತ ನಿರ್ಮಾಪಕ. ಈ ನಟಿ ಸದ್ಯ ಸಿನಿರಂಗದಲ್ಲಿ ಮಿಂಚುತ್ತಿದ್ದಾರೆ. ಈ ನಟಿಯ ವಯಸ್ಸು 27. ಅವರ ತಾಯಿ 80 ರ ದಶಕದಲ್ಲಿ ಅತ್ಯಂತ ಜನಪ್ರಿಯ ಸೂಪರ್ ಸ್ಟಾರ್ ಆಗಿದ್ದರು. ತೆಲುಗು, ತಮಿಳು ಮತ್ತು ಹಿಂದಿ ಉದ್ಯಮಗಳಲ್ಲಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಆಕೆ ಬೇರೆ ಯಾರೂ ಅಲ್ಲ.. ಬಾಲಿವುಡ್ ಖ್ಯಾತ ನಟಿ ಜಾನ್ವಿ ಕಪೂರ್.
ನಟಿ ಜಾನ್ವಿ ಕಪೂರ್ ಬಾಲಿವುಡ್‌ನ ಟಾಪ್ ಹೀರೋಯಿನ್‌ಗಳಲ್ಲಿ ಒಬ್ಬರಾಗಿದ್ದಾರೆ. ಚಿಕ್ಕ ವಯಸ್ಸಿನಿಂದಲೂ ಇವರ ಅನೇಕ ಫೋಟೋಗಳು ವೈರಲ್ ಆಗಿವೆ.ಸದ್ಯ ತೆಲುಗಿನಲ್ಲಿ ತಯಾರಾಗುತ್ತಿರುವ 'ದೇವರ' ಚಿತ್ರದ ಮೂಲಕ ಜಾನ್ವಿ ದಕ್ಷಿಣ ಭಾರತದ ಚಿತ್ರರಂಗಕ್ಕೆ ನಟಿಯಾಗಿ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಎನ್ ಟಿಆರ್ ಗೆ ಜೋಡಿಯಾಗಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ರಾಮ್ ಚರಣ್ ಚಿತ್ರದಲ್ಲಿಯೂ ಜಾನ್ವಿ ನಟಿಸಲಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಈ ಸಿನಿಮಾದ ಶೂಟಿಂಗ್ ಶುರುವಾಗಲಿದೆ ಎಂದು ಹೇಳಲಾಗ್ತಿದೆ. ಇಲ್ಲಿಯವರೆಗೆ ಈ ಕ್ಯೂಟ್ ನೆಸ್ ಕೇವಲ ಬಾಲಿವುಡ್ ಗೆ ಮಾತ್ರ ಸೀಮಿತವಾಗಿತ್ತು. ಈಗ ಸೌತ್ ಸಿನಿಮಾಗಳತ್ತ ಜಾನ್ವಿ ಕಪೂರ್ ಗಮನ ಹರಿಸಿದ್ದಾರೆ. ತೆಲುಗು ಅಲ್ಲದೆ, ಜಾನ್ವಿ ಕಪೂರ್ ಶೀಘ್ರದಲ್ಲೇ ತಮಿಳು ಚಿತ್ರರಂಗಕ್ಕೆ ಪ್ರವೇಶಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಲಾಗ್ತಿದೆ.
Janhvi Kapoor Properties Janhvi Net Worth Ram Charan Sridevi Sridevi Daughter Tollywood Janhvi Kapoor Net Worth Bollywood Devara ಜಾನ್ವಿ ಕಪೂರ್ ಬಾಲಿವುಡ್ ದೇವರ ನಾಯಕಿ ಜಾನ್ವಿ ಕಪೂರ್ ಆಸ್ತಿ
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾಕೋಟಿಯ ಈ ಪಯಣದ ಕಥಾಹಂದರವನ್ನು ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.
Read more »
ಸ್ವಂತ ಅಣ್ಣನನ್ನೇ ಪ್ರೀತಿಸಿ ಮದುವೆಯಾದ ಫೇಮಸ್ ನಟಿ !Actress married her brother: ಈ ಖ್ಯಾತ ನಟಿ ತನ್ನ ಸಹೋದರನನ್ನೇ ಪ್ರೀತಿಸಿ ಮದುವೆಯಾಗಿದ್ದಾರೆ.
Read more »
ಈ ನಟಿಗೂ ಅಶ್ಲೀಲ ಮೆಸೇಜ್, ವಿಡಿಯೋ ಕಳಿಸಿದ್ದನಂತೆ ರೇಣುಕಾಸ್ವಾಮಿ.!Chitral Rangaswamy: ಈ ಕುರಿತು ನಟಿ ಚಿತ್ರಾಲ್ ರಂಗಸ್ವಾಮಿ ಲೈವ್ ವಿಡಿಯೋ ಮಾಡಿದ್ದು, ತಮಗಾದ ಕರಾಳ ಅನುಭವ ಬಿಚ್ಚಿಟ್ಟಿದ್ದಾರೆ.
Read more »
ಕಲ್ಕಿಗಾಗಿ ದೀಪಿಕಾ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ..?Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೆಸರು ಗೊತ್ತಿಲ್ಲದ ಸಿನಿಮಾ ಪ್ರೇಮಿಗಳಿಲ್ಲ. ಈ ಬ್ಯೂಟಿ ಸಿನಿರಂಗಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಸ್ಟಾರ್ ನಾಯಕಿಯಾಗಿ ಗುರುತಿಸಿಕೊಂಡವರು..
Read more »
ಮದುವೆಯ ಸಂಭ್ರಮದಲ್ಲಿ ಸೋನಾಕ್ಷಿ ಸಿನ್ಹಾ ಉಟ್ಟ ಕೆಂಪು ಸೀರೆಯ ಬೆಲೆ ಎಷ್ಟು ಗೊತ್ತಾ!?ಕಳೆದ ಭಾನುವಾರವಷ್ಟೇ ಹಸೆಮಣೆ ಏರಿದ ನಟಿ ಸೋನಾಕ್ಷಿ ತಮ್ಮ ಮದುವೆ ಸಮಾರಂಭದಲ್ಲಿ ಕೆಂಪು ಸೀರೆಯೊಂದನ್ನು ಧರಿಸಿದ್ದರು. ಈ ಸೀರೆಯ ಬೆಲೆ ಎಷ್ಟು ಗೊತ್ತಾ ಇಲ್ಲಿದೆ ನೋಡಿ
Read more »
ಈ ಖ್ಯಾತ ಕ್ರಿಕೆಟಿಗನ ಪ್ರೀತಿ ನಂಬಿ ಮದುವೆಗೂ ಮುನ್ನ ತಾಯಿಯಾದ ಖ್ಯಾತ ನಟಿ ಈಕೆ! ಆದ್ರೆ ಕೊನೆಗೂ ಆತ ಮದುವೆ ಆಗಲೇ ಇಲ್ಲNeena Gupta and Vivian Richards Love Story: ಬಾಲಿವುಡ್ ಇಂಡಸ್ಟ್ರಿಯ ಹಿರಿಯ ನಟಿ ನೀನಾ ಗುಪ್ತಾ ಮತ್ತು ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ ವಿವಿಯನ್ ರಿಚರ್ಡ್ಸ್ ಲವ್ ಸ್ಟೋರಿ ಬಗ್ಗೆ ಈ ವರದಿಯಲ್ಲಿ ಮಾಹಿತಿ ನೀಡಲಿದ್ದೇವೆ.
Read more »