Bigg Boss Winner Karthik Mahesh: ಕಾರ್ತಿಕ್ ಮಹೇಶ್ ತಮಗೆ ಬಿಗ್ ಬಾಸ್ ನಿಂದ ಬಂದ ಹಣದ ಬಗ್ಗೆ ಮಾತನಾಡಿದ್ದಾರೆ.
50 ಲಕ್ಷ ಗೆದ್ದರೂ ಕೈಗೆ ಸಿಕ್ಕಿದ್ದು ಮಾತ್ರ ಇಷ್ಟೇ ದುಡ್ಡು: ಕಾರ್ತಿಕ್ ಮಹೇಶ್ ಬಿಚ್ಚಿಟ್ರು ಬಿಗ್ ಬಾಸ್ ಹಣದ ಅಸಲಿ ಕತೆ!Last Updated : Apr 21, 2024, 11:38 AM ISTRakul Preet Singh: ಗುಲಾಬಿ ಬಣ್ಣದ ಸೀರೆಯಲ್ಲಿ ಮಿಂಚಿದ ಗಿಲ್ಲಿ ನಟಿ: ತಾಳಿ ಭಾರವಾಯ್ತಾ ಎಂದ ನೆಟ್ಟಿಗರು!ಮೇಷದಲ್ಲಿ ಶುಕ್ರ ಸಂಚಾರ... ಈ 6 ಜನ್ಮರಾಶಿಗಳಿಗೆ ಶುಕ್ರದೆಸೆ, ಧನ ಸಂಪತ್ತಿನ ಮಳೆ.. ಅದೃಷ್ಟದ ಬಲದಿಂದ ಕೈ ಹಾಕಿದ ಪ್ರತಿ ಕೆಲಸದಲ್ಲೂ ಜಯ!Rohit Sharma: ಆಫ್-ಸ್ಪಿನ್ನರ್ ಬೌಲರ್ ಆಗಿದ್ದ ರೋಹಿತ್ ಶರ್ಮಾ ಹಿಟ್‌ಮ್ಯಾನ್ ಆಗಿದ್ದು ಇವರಿಂದಲೇ!! ಯಾರು ಗೊತ್ತಾ ಆ ಮಹಾನ್ ವ್ಯಕ್ತಿ!?ವೃಷಭದಲ್ಲಿ ಗುರು ಅಸ್ತ..
ಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ 10 ರ ವಿನ್ನರ್ ಕಾರ್ತಿಕ್ ಅವರಿಗೆ 50 ಲಕ್ಷ ರೂಪಾಯಿ ಬಹುಮಾನದ ಮೊತ್ತದ ಜೊತೆಗೆ ಬ್ರೇಜಾ ಕಾರು ಮತ್ತು ಎಲೆಕ್ಟ್ರಿಕ್ ಬೈಕ್ ಕೂಡ ಸಿಕ್ಕಿತ್ತು. ಎಲೆಕ್ಟ್ರಿಕ್ ಬೈಕ್ ಬಂದಿದ್ದು, ಮಾರುತಿ ಸುಜುಕಿ ಬ್ರೇಜಾ ಕಾರು ಇನ್ನೂ ಅವರ ಕೈ ಸೇರಿಲ್ಲ. ಅಭಿಷೇಕ್ ಬಚ್ಚನ್ ಜೊತೆಗಿಲ್ಲ ಐಶ್ವರ್ಯಾ ರೈ.. ಮಗಳೊಂದಿಗೆ ಗಂಡನ ಮನೆ ಬಿಟ್ಟು ಬಂದಿದ್ದೇ ನಿಜ! ಆನಿವರ್ಸರಿ ದಿನವೇ ಬಯಲಾಯ್ತು ಎಲ್ಲ ಸತ್ಯ!!
ಈ ಬಗ್ಗೆ ಕಾರ್ತಿಕ್ ಮಹೇಶ್ ಒಂದಷ್ಟು ವಿಚಾರ ಹಂಚಿಕೊಂಡಿದ್ದಾರೆ. ಜೊತೆಗೆ ಎಷ್ಟು ಹಣ ಸಿಕ್ಕಿದೆ ಎಂಬ ಬಗ್ಗೆ ತಿಳಿಸಿದ್ದಾರೆ. ಕಾರ್ತಿಕ್ ಮಹೇಶ್, ಬ್ರೇಜಾ ಕಾರು ಬರೋಕೆ ಇನ್ನೂ ಐದಾರು ತಿಂಗಳು ಕಾಯಬೇಕು. ಇದಕ್ಕೆ ಇನ್ನೂ ಟೈಮ್ ತಗೊಳ್ಳುತ್ತೆ. ಮನೆ ನೋಡ್ತಾ ಇದ್ದೇನೆ. ಬಿಗ್ ಬಾಸ್ʼನಿಂದ ಬಂದ ಹಣದಲ್ಲಿ ಮನೆ ಕಟ್ಟಲು ಆಗಲ್ಲ. ಬೆಂಗಳೂರಲ್ಲಿ ಮನೆ ಕಟ್ಟಬೇಕು ಎಂದರೆ ಬಿಗ್ ಬಾಸ್ ಹಣ ಎಲ್ಲಿಯೂ ಸಾಕಾಗಲ್ಲ. ನಾನು ಸಹ ದುಡಿಬೇಕು ಎಂದು ಕಾರ್ತಿಕ್ ಮಹೇಶ್ ಹೇಳಿದ್ದಾರೆ.
50 ಲಕ್ಷ ಗೆದ್ದಿದ್ದೇನೆ ನಿಜ. ಅದರೆ ಅದರಲ್ಲಿ ಪೂರ್ತಿ 50 ಲಕ್ಷ ನಮ್ಮ ಕೈ ಸೇರಲ್ಲ. 35 ಲಕ್ಷ ರೂಪಾಯಿ ಮಾತ್ರ ಬರುತ್ತದೆ. 15 ಲಕ್ಷ ರೂಪಾಯಿ ಟ್ಯಾಕ್ಸ್ ಡಿಡೆಕ್ಟ್ ಆಗುತ್ತದೆ. ಹಂತ ಹಂತವಾಗಿ ಹಣ ಬಂದು ಕೈ ಸೇರುತ್ತಿದೆ ಎಂದಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...'Bollywood ಎಲ್ಲಕ್ಕಿಂತ ಅಸುರಕ್ಷಿತವಾಗಿದೆ, ಹುಡುಗಿಯರ ಜೊತೆ ಬಿಟೌನ್ ನಲ್ಲಿ....
ಕಾರ್ತಿಕ್ ಮಹೇಶ್ ಬಿಗ್ ಬಾಸ್ ಕನ್ನಡ ಸೀಸನ್ 10 ಬಿಗ್ ಬಾಸ್ ಕನ್ನಡ ಸೀಸನ್ 10 ವಿನ್ನರ್ ಕಾರ್ತಿಕ್ ಮಹೇಶ್ ಬಿಗ್ ಬಾಸ್ ನಿಂದ ಕಾರ್ತಿಕ್ ಮಹೇಶ್ ಪಡೆದ ಹಣ ಕಾರ್ತಿಕ್ ಮಹೇಶ್ ಮದುವೆ Money Received By Karthik Mahesh From Bigg Boss Bigg Boss Kannada Season 10 Bigg Boss 10 Winner Karthik Mahesh Karthik Mahesh News
Malaysia Latest News, Malaysia Headlines
Similar News:You can also read news stories similar to this one that we have collected from other news sources.
Bigg Boss: ಬಿಗ್ ಬಾಸ್ OTT ಹೊಸ ಸೀಸನ್.. ಈ ಬಾರಿ ಹೋಸ್ಟ್ ಮಾಡೋದು ಯಾರು ಗೊತ್ತಾ?Bigg Boss Host: ಮನೆಯ ಹೊರಗೆ ಗುಂಡು ಹಾರಿಸಿದರೂ, ಸಲ್ಮಾನ್ ಖಾನ್ ಬಿಗ್ ಬಾಸ್ OTT ಮೂರನೇ ಸೀಸನ್‌ನೊಂದಿಗೆ ಪುನರಾಗಮನ ಮಾಡಲು ಸಿದ್ಧರಾಗಿದ್ದಾರೆ.
Read more »
Usire Usire : ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಅಭಿನಯದ ಉಸಿರೇ ಉಸಿರೇ ಚಿತ್ರ ಮೇ 3 ರಂದು ತೆರೆಗೆUsire Usire : ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಸಿಕೊಂಡಿರುವ ಉಸಿರೇ ಉಸಿರೇ ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
Read more »
Namratha Gowda: ಬ್ಲ್ಯಾಕ್ ಗೌನ್‌ನಲ್ಲಿ ಹಾಟ್ ನಾಗಿಣಿ: ಬರ್ತ್‌ಡೇ ಸೆಲೆಬ್ರೇಷನ್‌ನಲ್ಲಿ ಬಿಗ್ ಬಾಸ್ ಬೆಡಗಿ!ನಮ್ರತಾ ಗೌಡ ಫೋಟೋಗಳಿಗೆ ನೆಟ್ಟಿಗರು ಕ್ಲೀನ್ ಬೋಲ್ಡ್ ಆಗಿದ್ದು, ಕಾಮೆಂಟ್ ಬಾಕ್ಸ್‌ನಲ್ಲಿ ಸೂಪರ್, ಅಮೇಜಿಂಗ್, ಬ್ಯೂಟಿಫುಲ್ ಎಂದು ಬರೆಯುವುದರ ಜೊತೆಗೆ ಹುಟ್ಟು ಹಬ್ಬಕ್ಕೆ ವಿಶ್ ಕೂಡ ಮಾಡಿದ್ದಾರೆ.[node:summary]
Read more »
ಜೈಲಿನಿಂದ ಹೊರ ಬರ್ತಿದ್ದಂತೆ 3 ಕೋಟಿ ರೂ. ಬೆಲೆ ಬಾಳುವ ಕಾರು ಖರೀದಿಸಿ ಬಿಗ್ಬಾಸ್ ವಿನ್ನರ್..!Elvish Yadav : ಹಿಂದಿ ಬಿಗ್ ಬಾಸ್ ಒಟಿಟಿಯ ವಿಜೇತ ಎಲ್ವಿಶ್ ಯಾದವ್ ಮೇಲೆ ರೇವ್ ಪಾರ್ಟಿಗಳಲ್ಲಿ ಹಾವಿನ ವಿಷ ಬಳಕೆ ಮಾಡುತ್ತಿದ್ದ ಆರೋಪ ಇದೆ. ಈ ಪ್ರಕರಣದಲ್ಲಿ ಎಲ್ವಿಶ್‌ನನ್ನು ಬಂಧಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.
Read more »
Dwarakish: ಪ್ರಚಂಡ ಕುಳ್ಳ ಆಸ್ತಿ-ಪಾಸ್ತಿ ಕೇಳಿದರೇ ಪಕ್ಕಾ ಶಾಕ್ ಆಗ್ತಿರಾ: ದ್ವಾರಕೀಶ್ ಸಾಲದ ಸುಳಿಯಲ್ಲಿ ಸಿಲುಕ್ಕಿದ್ದೇಕೆ!ದ್ವಾರಕೀಶ್ ಪ್ಯಾಲೇಸ್ ಆರ್ಚೆಡ್‌ನಲ್ಲಿಯೂ ಕೂಡ ವಿಶಾಲವಾದ ಬಂಗಲೆಯನನು ಕಟ್ಟಿಸಿ, ಆಗಿನ ಕಾಲದಲ್ಲೇ ಅದರಿಂದ 5 ಲಕ್ಷ ರೂಪಾಯಿ ಬಾಡಿಗೆ ಬರುತ್ತಿತ್ತು ಎನ್ನಲಾಗಿದೆ.[node:summary]
Read more »
RVNL Job Alert: ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ ಬಿ.ಟೆಕ್ ಪೂರ್ಣಗೊಳಿಸಿರಬೇಕು. ಫೈನಾನ್ಸ್‌ಗೆ CA, MBA PGDM ಆಗಿರಬೇಕು.
Read more »