Aishwarya Rai-Abhishek Bachchan Wedding Anniversary: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯ ರೈ ಅವರು ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಪುತ್ರ ನಟ ಅಭಿಷೇಕ್ ಬಚ್ಚನ್ ಅವರನ್ನು 20 ಏಪ್ರಿಲ್ 2007 ರಂದು ವಿವಾಹವಾದರು. ಇಬ್ಬರೂ ಮದುವೆಯಾಗಿ 16 ವರ್ಷ ಆಗಗಿದೆ..
Aishwarya Rai : ಐಶ್ವರ್ಯಾ ರೈ ಬಾಯ್ ಫ್ರೆಂಡ್ ಲಿಸ್ಟ್ ನಲ್ಲಿ ಅಭಿಷೇಕ್ ಇರಲಿಲ್ಲ, ಬಚ್ಚನ್ ಕುಟುಂಬದ ಸೊಸೆಯಾಗಲು ಐಶ್‌ಗೆ ಮನಸ್ಸಿರಲಿಲ್ಲವಾ?
ಬಾಲಿವುಡ್‌ನ ಪವರ್‌ಫುಲ್ ಜೋಡಿಗಳ ಪಟ್ಟಿಯಲ್ಲಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಜೋಡಿ ಸೇರಿದೆ. ಆದರೆ, ಕೆಲ ದಿನಗಳಿಂದ ಇವರಿಬ್ಬರ ಸಂಬಂಧಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳು ಮುನ್ನೆಲೆಗೆ ಬರುತ್ತಿವೆ. ಈ ಬಗ್ಗೆ ಮಾತನಾಡಿದ ಅವರು"ನಾನು ಅಭಿಷೇಕ್ ಬಚ್ಚನ್ ಅವರನ್ನು ಮದುವೆಯಾಗಿದ್ದೇನೆ, ನನ್ನ ಪತಿ ನನಗಿಂತ ಚಿಕ್ಕವನು, ಆದರೆ ನನಗೆ ಅವನ ಮೇಲೆ ಎಂದಿಗೂ ಮೋಹ ಇರಲಿಲ್ಲ. ನಾವು ಯಾವಾಗಲೂ ಒಳ್ಳೆಯ ಸ್ನೇಹಿತರಾಗಿದ್ದೇವು" ಎಂದಿದ್ದಾರೆ..ಅಭಿಷೇಕ್ ಬಚ್ಚನ್ ಆಗ ಬಾಲಿವುಡ್‌ನಲ್ಲಿ ಹೀರೋ ಆಗಿ ನಟಿಸದೆ ನಿರ್ಮಾಣದಲ್ಲಿ ಕೆಲಸ ಮಾಡುತ್ತಿದ್ದು, ಶೂಟಿಂಗ್‌ಗಾಗಿ ಲೊಕೇಶನ್‌ಗಳನ್ನು ನೋಡಲು ವಿದೇಶಕ್ಕೆ ಬಂದಿದ್ದರು. ಅಭಿಷೇಕ್ ಬಚ್ಚನ್ ಐಶ್ವರ್ಯಾ ರೈ ಅವರನ್ನು ಭೇಟಿಯಾದಾಗ, ನಟಿ ಅಲ್ಲಿ ತಮ್ಮ ಚಿತ್ರದ ಚಿತ್ರೀಕರಣದಲ್ಲಿದ್ದರು. ಇವರಿಬ್ಬರನ್ನೂ ಮೊದಲ ಬಾರಿಗೆ ಪರಿಚಯಿಸಿದ್ದು ಬಾಲಿವುಡ್ ನಟ ಬಾಬಿ ಡಿಯೋಲ್.
ಅಭಿಷೇಕ್ ಬಚ್ಚನ್ ಐಶ್ವರ್ಯ ರೈ ಅಭಿಷೇಕ್ ಬಚ್ಚನ್ ಐಶ್ವರ್ಯ ರೈ ವಿವಾಹ ವಾರ್ಷಿಕೋತ್ಸವ Aishwarya Rai Abhishek Bachchan Mariage Anniversa Abhishek Bachchan And Aishwarya Rai Abhishek Bachchan Aishwarya Rai Bachchan Aishwarya Rai Abhishek Bachchan Aishwarya Rai Marriage Abhishek Bachchan Aishwarya Rai Abhishek Bachchan Aishwarya Rai Wedding
Malaysia Latest News, Malaysia Headlines
Similar News:You can also read news stories similar to this one that we have collected from other news sources.
Aishwarya Rajinikanth: ಡಿವೋರ್ಸ್ ಬೆನ್ನಲ್ಲೆ ಎರಡನೇ ಮದುವೆಗೆ ರೆಡಿಯಾದ್ರಾ ರಜನಿಕಾಂತ್ ಪುತ್ರಿ? ವರ ಯಾರು ಗೊತ್ತಾ?Aishwarya Rajinikanth Second Marriage: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮಗಳು.. ಐಶ್ವರ್ಯಾ ಡಿವೋರ್ಸ್ ಬೆನ್ನಲ್ಲೇ ಎರಡನೇ ಮದುವೆಯಾಗ್ತಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
Read more »
ಈ ಸಣ್ಣ ವಯಸ್ಸಿನಲ್ಲಿಯೇ ಆರಾಧ್ಯ ....! ಐಶ್ವರ್ಯ ಮಗಳ ಬಗ್ಗೆ ನವ್ಯಾ ನಂದಾ ಅಷ್ಟಕ್ಕೂ ಹೇಳಿದ್ದೇನು? ವೈರಲ್ ಆಗುತ್ತಿದೆ ಈ ಕಾಮೆಂಟ್Navya Naveli on Aaradhya Bachchan:ತನ್ನ ಇತ್ತೀಚಿನ ಸಂದರ್ಶನದಲ್ಲಿ,ನವ್ಯಾ ಅವರು ಐಶ್ವರ್ಯಾ ರೈ ಅವರ ಮಗಳು ಆರಾಧ್ಯ ಬಚ್ಚನ್ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಇದು ಇಂಟರ್ ನೆಟ್ ನಲ್ಲಿ ವೈರಲ್ ಆಗುತ್ತಿದೆ.
Read more »
Bollywood Actress: 800 ಕೋಟಿ ಆಸ್ತಿಯ ಒಡತಿಯಾದರು ಈಕೆಗಿರೋದು ಒಬ್ಬಳೆ ಮಗಳು: ಈ ನಟಿ ಯಾರು ಗೊತ್ತೇ?ನಟಿ ಐಶ್ವರ್ಯ ರೈ ನೀಲಿ ಕಣ್ಣುಗಳು ಮತ್ತು ಆಕರ್ಷಕ ಮುಖದೊಂದಿದೆ ಎಲ್ಲಾ ವಿಶ್ವಸುಂದರಿಯರ ಮಧ್ಯೆ ಬಹಳ ವಿಭಿನ್ನವಾಗಿ ಕಾಣಿಸುತ್ತಾರೆ.[node:summary]
Read more »
ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
Read more »
Loksabha Election : ಗುಜರಾತ್ ನಲ್ಲಿ ಎಎಪಿ ಪರ ಪ್ರಚಾರ : ಕೇಜ್ರಿವಾಲ್ ಪತ್ನಿAAP : ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
Read more »
ಅಂಡಮಾನ್ ನಿಕೋಬಾರ್ ನಲ್ಲಿ ಸೈಬರ್ ಕ್ರೈಮ್ ಹೆಚ್ಚಳ : ಚಾಟ್ ಬಾಟ್ ಮೊರೆ ಹೋದ ಪೊಲೀಸರುChatbot technology : ಸೈಬರ್ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಅಂಡಮಾನ್ ಪೊಲೀಸರು ಚಾಟ್‌ಬಾಟ್ ತಂತ್ರಾಂಶದ ಮೊರೆ ಹೋಗಿದ್ದಾರೆ.
Read more »