Aishwarya Arjun: ಆಕ್ಷನ್‌ ಕಿಂಗ್‌ ಪುತ್ರಿ ಐಶ್ವರ್ಯಾ ವಿವಾಹ ಮುಹೂರ್ತ ಫಿಕ್ಸ್‌: ಮದುವೆ ಯಾವಾಗ ಗೊತ್ತೇ?

Umapathy Ramaiah Age News

Aishwarya Arjun: ಆಕ್ಷನ್‌ ಕಿಂಗ್‌ ಪುತ್ರಿ ಐಶ್ವರ್ಯಾ ವಿವಾಹ ಮುಹೂರ್ತ ಫಿಕ್ಸ್‌: ಮದುವೆ ಯಾವಾಗ ಗೊತ್ತೇ?
Aishwarya Arjun AgeUmapathy Ramaiah And Aishwarya ArjunAishwarya Arjun And Umapathy Love Story
  • 📰 Zee News
  • ⏱ Reading Time:
  • 88 sec. here
  • 18 min. at publisher
  • 📊 Quality Score:
  • News: 91%
  • Publisher: 63%

ಈ ಶುಭ ಸಮಾರಂಭದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸೇರಿದಂತೆ ಕುಟುಂಬದ ಇನ್ನಿತರ ಮಂದಿ ಭಾಗಿಯಾಗಿದ್ದರು.

Aishwarya Arjun Marriage : ಸೌತ್‌ ಸಿನಿರಂಗದ ಆಕ್ಷನ್‌ ಕಿಂಗ್‌ ಅರ್ಜುನ್‌ ಸರ್ಜಾ ಹಿರಿಯ ಪುತ್ರಿ ಐಶ್ವರ್ಯ ಹಾಗೂ ತಮಿಳು ಯುವನಟ ಉಮಾಪತಿ ರಾಮಯ್ಯ ಮದುವೆ ಡೇಟ್‌ ಫಿಕ್ಸ್‌ ಆಗಿದೆ. ಯಾಗಿದ್ರೇ ಈ ಜೋಡಿಯ ವಿವಾಹ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ.ತಮಿಳಿನ ಹಾಸ್ಯ ನಟ ತಂಬಿ ರಾಮಯ್ಯರವರ ಮಗ ಉಮಾಪತಿ ರಾಮಯ್ಯ ಜೊತೆಗೆ ನಟಿ ಐಶ್ವರ್ಯ ಸರ್ಜಾ ಕಳೆದ ವರ್ಷವಷ್ಟೇ ನಿಶ್ಚಿತಾರ್ಥ ಮಾಡಿದ್ದರು.

ಇದೀಗ ನಟಿ ಐಶ್ವರ್ಯಾ ಅರ್ಜುನ್ ಹಾಗೂ ನಟ ಉಮಾಪತಿ ರಾಮಯ್ಯ ಇಬ್ಬರ ಮದುವೆ ಮುಹೂರ್ತದ ಡೇಟ್‌ ಫಿಕ್ಸ್‌ ಆಗಿರುವ ಮಾಹಿತಿ ಹೊರಬಂದಿದೆ.Fatty LiverShahid Kapoorಬಹುಭಾಷಾ ನಟ ಆಕ್ಷನ್‌ ಕಿಂಗ್‌ ಅರ್ಜುನ್‌ ಸರ್ಜಾ ಹಿರಿಯ ಮಗಳು ಐಶ್ವರ್ಯ ಮದುವೆ ಡೇಟ್‌ ಫಿಕ್ಸ್‌ ಆಗಿದೆ. ನಟ ಅರ್ಜುನ್‌ ಸರ್ಜಾ ತಮ್ಮ ಸಿನಿಮಾ ಕೆಲಸಗಳ ಜೊತೆಗೆ ತಮ್ಮ ಮೊದಲನೇ ಮಗಳು ಐಶ್ವರ್ಯಾ ಸರ್ಜಾ ವಿವಾಹಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ತಮಿಳಿನ ಹಾಸ್ಯ ನಟ ತಂಬಿ ರಾಮಯ್ಯರವರ ಮಗ ಉಮಾಪತಿ ರಾಮಯ್ಯ ಜೊತೆಗೆ ನಟಿ ಐಶ್ವರ್ಯ ಸರ್ಜಾ ಕಳೆದ ವರ್ಷವಷ್ಟೇ ನಿಶ್ಚಿತಾರ್ಥ ಮಾಡಿದ್ದರು.

ಹೌದು.. ಐಶ್ವರ್ಯಾ ಅರ್ಜುನ್ ಸರ್ಜಾ ಹಾಗೂ ಉಮಾಪತಿ ರಾಮಯ್ಯ ಇಬ್ಬರೂ ಹಲವಾರು ದಿನಗಳಿಂದ ಪ್ರೀತಿಸುತ್ತಿದ್ದು, ಈ ವಿಚಾರ ಮನೆಯವರಿಗೆಲ್ಲಾ ಗೊತ್ತಾದ ನಂತರ ಕಳೆದ ವರ್ಷ ಅಕ್ಟೋಬರ್ 27 ರಂದು ಅದ್ಧೂರಿಯಾಗಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಇದೀಗ ನಟಿ ಐಶ್ವರ್ಯಾ ಅರ್ಜುನ್ ಹಾಗೂ ನಟ ಉಮಾಪತಿ ರಾಮಯ್ಯ ಇಬ್ಬರ ಮದುವೆ ಮುಹೂರ್ತದ ಡೇಟ್‌ ಫಿಕ್ಸ್‌ ಆಗಿರುವ ಮಾಹಿತಿ ಹೊರಬಂದಿದ್ದು, ಇವರಿಬ್ಬರು ವಿವಾಹ ಚೆನ್ನೈನಲ್ಲಿಯೇ ನಡೆಯಲಿದೆ. ಈ ಜೋಡಿಯ ಮದುವೆ ಇದೇ ವರ್ಷ ಜೂನ್ 10ರಂದು ಸಂಪ್ರದಾಯ ಬದ್ಧವಾಗಿ ಮಾಡುತ್ತಿದ್ದಾರೆಂಬ ಮಾತು ಕೇಳಿ ಬರುತ್ತಿದೆ.

ಸದ್ಯ ನಟ ಅರ್ಜುನ್ ಸರ್ಜಾ ಮಗಳ ಮದುವೆ ಸಂಭ್ರಮಕ್ಕೆ ಸಾಕಷ್ಟು ತಯಾರಿಗಳನ್ನು ಮಾಡಿಕೊಂಡಿದ್ದಾರೆ. ಇವರೊಂದಿಗೆ ತಮಿಳು ಚಿತ್ರರಂಗದ ಹಾಸ್ಯ ನಟ ತಂಬಿ ರಾಮಯ್ಯರವರು ಕೂಡ ಈ ಮದುವೆಗೆ ಹಲವಾರು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ವಿವಾಹ ಸಮಾರಂಭದಲ್ಲಿ ಸಂಬಂಧಿಕರು ಹಾಗೂ ಚಿತ್ರರಂಗದ ಸಾಕಷ್ಟು ತಾರೆಯರು ಪಾಲ್ಗೊಳ್ಳಲಿದ್ದಾರೆ. ಈ ಜೋಡಿಯ ಮದುವೆಗೆ ಕನ್ನಡ ಮತ್ತು ಸಿನಿಮಾರಂಗದ ಗಣ್ಯರು ಸಾಕ್ಷಿಯಾಗಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಅನಗತ್ಯವಾಗಿ ಸಿಬ್ಬಂದಿಗಳು ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆಗೂ ಸರ್ಕಾರ ಸಿದ್ಧ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಈ ಸಿಂಪಲ್ ಜ್ಯೂಸ್ ಕುಡಿದರೆ ಸಾಕು ಕೆಜಿಗಟ್ಟಲೆ ತೂಕ ಸುಲಭವಾಗಿ ಇಳಿಕೆ ಆಗುತ್ತೆ! ಜಿಮ್, ವ್ಯಾಯಾಮ ಏನೂ ಬೇಕಿಲ್ಲಸ್ಟಾರ್ ನಟನ ಆಫರ್ ರಿಜೆಕ್ಟ್, ಕೋಟಿ ಕೊಟ್ಟರೂ ನಾನು ಆ ಕೆಲಸ ಮಾಡಲ್ಲ ಎಂದ ಸಂಯುಕ್ತಾ..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Aishwarya Arjun Age Umapathy Ramaiah And Aishwarya Arjun Aishwarya Arjun And Umapathy Love Story Aishwarya Arjun Husband Name Aishwarya Arjun Marriage Arjun Sarja Daughter Aishwarya Arjun Aishwarya Arjun Umapathi Ramaiah Marriage Date Aishwarya Arjun Umapathi Ramaiah Marriage Date Fi Arjun Sarja Daughter Aishwarya Arjun Marriage Dat Aishwarya Arjun And Umapathi Ramaiah Marriage Aishwarya Arjun Umapathi Ramaiah Wedding Date Aishwarya Arjun-Umapathi Ramaiah Wedding ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್ ಐಶ್ವರ್ಯಾ ಅರ್ಜುನ್ ಉಮಾಪತಿ ರಾಮಯ್ಯ ಮದುವೆ ಡೇಟ್ ಐಶ್ವರ್ಯಾ ಅರ್ಜುನ್ ಉಮಾಪತಿ ಮದುವೆ ಡೇಟ್

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಅಭಿಷೇಕ್‌ ಬಚ್ಚನ್‌ ಜೊತೆಗಿಲ್ಲ ಐಶ್ವರ್ಯಾ ರೈ..‌ ಮಗಳೊಂದಿಗೆ ಗಂಡನ ಮನೆ ಬಿಟ್ಟು ಬಂದಿದ್ದೇ ನಿಜ! ಆನಿವರ್ಸರಿ ದಿನವೇ ಬಯಲಾಯ್ತು ಎಲ್ಲ ಸತ್ಯ!!ಅಭಿಷೇಕ್‌ ಬಚ್ಚನ್‌ ಜೊತೆಗಿಲ್ಲ ಐಶ್ವರ್ಯಾ ರೈ..‌ ಮಗಳೊಂದಿಗೆ ಗಂಡನ ಮನೆ ಬಿಟ್ಟು ಬಂದಿದ್ದೇ ನಿಜ! ಆನಿವರ್ಸರಿ ದಿನವೇ ಬಯಲಾಯ್ತು ಎಲ್ಲ ಸತ್ಯ!!Aishwarya Rai and Abhishek Bachchan: ಐಶ್ವರ್ಯಾ ರೈ ಬಚ್ಚನ್‌ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನದ ಬಗ್ಗೆ ಅನೇಕ ವದಂತಿಗಳಿವೆ. ಇಂದು ಐಶ್ವರ್ಯಾ ರೈ ಬಚ್ಚನ್‌ ವಿವಾಹ ವಾರ್ಷಿಕೋತ್ಸವ.
Read more »

Bollywood Actress: ಹನಿಮೂನ್ ವೇಳೆ ನಡೆದ ಆ ಘಟನೆಯ ಬಳಿಕ ನನಗೆ ವಿವಾಹದ ಮನವರಿಕೆಯಾಯಿತು ಎಂದ ಖ್ಯಾತ ನಟಿBollywood Actress: ಹನಿಮೂನ್ ವೇಳೆ ನಡೆದ ಆ ಘಟನೆಯ ಬಳಿಕ ನನಗೆ ವಿವಾಹದ ಮನವರಿಕೆಯಾಯಿತು ಎಂದ ಖ್ಯಾತ ನಟಿAishwarya Rai-Abhishek Bachchan Anniversary: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಬಿ-ಟೌನ್‌ನ ಪವರ್ ಕಪಲ್‌ಗಳಲ್ಲಿ ಒಬ್ಬರಾಗಿದ್ದಾರೆ, ಆದರೂ ಕೂಡ ಕೆಲ ಸಮಯದಿಂದ ಅವರ ಸಂಬಂಧದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸುತ್ತಿವೆ.
Read more »

Aishwarya Rajinikanth: ಡಿವೋರ್ಸ್‌ ಬೆನ್ನಲ್ಲೆ ಎರಡನೇ ಮದುವೆಗೆ ರೆಡಿಯಾದ್ರಾ ರಜನಿಕಾಂತ್ ಪುತ್ರಿ? ವರ ಯಾರು ಗೊತ್ತಾ?Aishwarya Rajinikanth: ಡಿವೋರ್ಸ್‌ ಬೆನ್ನಲ್ಲೆ ಎರಡನೇ ಮದುವೆಗೆ ರೆಡಿಯಾದ್ರಾ ರಜನಿಕಾಂತ್ ಪುತ್ರಿ? ವರ ಯಾರು ಗೊತ್ತಾ?Aishwarya Rajinikanth Second Marriage: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮಗಳು.. ಐಶ್ವರ್ಯಾ ಡಿವೋರ್ಸ್‌ ಬೆನ್ನಲ್ಲೇ ಎರಡನೇ ಮದುವೆಯಾಗ್ತಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
Read more »

Aishwarya Rai: ಐಶ್ವರ್ಯಾ ರೈ ಬಾಯ್ ಫ್ರೆಂಡ್ ಲಿಸ್ಟ್ ನಲ್ಲಿ ಅಭಿಷೇಕ್ ಇರಲಿಲ್ಲ, ಬಚ್ಚನ್ ಕುಟುಂಬದ ಸೊಸೆಯಾಗಲು ಐಶ್‌ಗೆ ಮನಸ್ಸಿರಲಿಲ್ಲವಾ?Aishwarya Rai: ಐಶ್ವರ್ಯಾ ರೈ ಬಾಯ್ ಫ್ರೆಂಡ್ ಲಿಸ್ಟ್ ನಲ್ಲಿ ಅಭಿಷೇಕ್ ಇರಲಿಲ್ಲ, ಬಚ್ಚನ್ ಕುಟುಂಬದ ಸೊಸೆಯಾಗಲು ಐಶ್‌ಗೆ ಮನಸ್ಸಿರಲಿಲ್ಲವಾ?Aishwarya Rai-Abhishek Bachchan Wedding Anniversary: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯ ರೈ ಅವರು ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಪುತ್ರ ನಟ ಅಭಿಷೇಕ್ ಬಚ್ಚನ್ ಅವರನ್ನು 20 ಏಪ್ರಿಲ್ 2007 ರಂದು ವಿವಾಹವಾದರು. ಇಬ್ಬರೂ ಮದುವೆಯಾಗಿ 16 ವರ್ಷ ಆಗಗಿದೆ..
Read more »

ಜನ್ಮದಿನವೇ ಮಾಸ್ ಅವತಾರ ತಾಳಿದ ಲವ್ಲಿ ಸ್ಟಾರ್ ! ರಗಡ್ ಲುಕ್ ನಲ್ಲಿ ನೆನಪಿರಲಿ ಪ್ರೇಮ್ಜನ್ಮದಿನವೇ ಮಾಸ್ ಅವತಾರ ತಾಳಿದ ಲವ್ಲಿ ಸ್ಟಾರ್ ! ರಗಡ್ ಲುಕ್ ನಲ್ಲಿ ನೆನಪಿರಲಿ ಪ್ರೇಮ್ನಿನ್ನೆ ಪ್ರೇಮ್ ಜನ್ಮದಿನ.ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ.
Read more »

ಸ್ಟಾರ್‌ ಹಿರೋಯಿನ್‌ಗಳನ್ನೂ ಮೀರಿಸುವ ಅಂದಗಾರ್ತಿ ನಟ ಅರ್ಜುನ್‌ ಸರ್ಜಾ 2ನೇ ಪುತ್ರಿ..!ಸ್ಟಾರ್‌ ಹಿರೋಯಿನ್‌ಗಳನ್ನೂ ಮೀರಿಸುವ ಅಂದಗಾರ್ತಿ ನಟ ಅರ್ಜುನ್‌ ಸರ್ಜಾ 2ನೇ ಪುತ್ರಿ..!Actor Arjun Secon Daughter Anjana Arjun : ಸ್ಯಾಂಡಲ್‌ವುಡ್‌ ಆಕ್ಷನ್ ಕಿಂಗ್ ನಟ ಅರ್ಜುನ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇದರಲ್ಲಿ ಅವರ ಎರಡನೇ ಮಗಳ ಫೋಟೋಗಳು ಆಗಾಗ ಅಂತರ್ಜಾಲದಲ್ಲಿ ವೈರಲ್ ಆಗುತ್ತಿರುತ್ತವೆ. ಇನ್ನೂ ಕೆಲವರು ಈಕೆಯ ಹೆಸರೇನು, ಏನ್‌ ಮಾಡ್ತೀದಾರೆ...? ಅಂತ ಇಂಟರ್‌ನೆಟ್‌ನಲ್ಲಿ ಹುಡುಕಾಡುತ್ತಿದ್ದಾರೆ..
Read more »



Render Time: 2025-02-25 12:53:07