Amazon Great Summer saleನಲ್ಲಿ ಈ ಸ್ಮಾರ್ಟ್ ಫೋನ್ ಗಳ ಮೇಲೆ ಸಿಗಲಿದೆ ಭಾರೀ ರಿಯಾಯಿತಿ!

Amazon Great Summer Sale News

Amazon Great Summer saleನಲ್ಲಿ ಈ ಸ್ಮಾರ್ಟ್ ಫೋನ್ ಗಳ ಮೇಲೆ ಸಿಗಲಿದೆ ಭಾರೀ ರಿಯಾಯಿತಿ!
Summer Discount SaleDiscount On Smart PhoneSummer Sale 2024
  • 📰 Zee News
  • ⏱ Reading Time:
  • 21 sec. here
  • 8 min. at publisher
  • 📊 Quality Score:
  • News: 33%
  • Publisher: 63%

Amazon Great Summer sale : Amazon ಸೇಲ್‌ನಲ್ಲಿ 8 OnePlus ಫೋನ್‌ಗಳ ಮೇಲೆ ರಿಯಾಯಿತಿ ಇರುತ್ತದೆ. ಇವುಗಳಲ್ಲಿ OnePlus 12, OnePlus Nord CE 4, OnePlus 12R, OnePlus Nord 3 ನಂತಹ ಪ್ರಸಿದ್ಧ ಮಾದರಿಗಳು ಸೇರಿವೆ.

ಸೇಲ್ ದಿನಾಂಕಗಳನ್ನು ಇನ್ನೂ ಬಹಿರಂಗಪಡಿಸಿಲ್ಲ.Samantha First Love : ನಾಗಚೈತನ್ಯ, ಸಿದ್ಧಾರ್ಥ್ ಅಲ್ಲ.. ಸಮಂತಾ ಮೊದಲು ಪ್ರೀತಿಸಿದ್ದು ಆ ಸ್ಟಾರ್ ನಟನನ್ನು! ಮೊದಲ ಪತಿ ಇವರೇ ಅಂತೆ!ಟೀಂ ಇಂಡಿಯಾದ ದಿಗ್ಗಜ ಜಹೀರ್ ಖಾನ್ ಪತ್ನಿ ಯಾರು ಗೊತ್ತಾ? ಈಕೆ ಖ್ಯಾತ ನಟಿಯೂ…ಭಾರತದ ಸ್ಟಾರ್ ಹಾಕಿ ಪ್ಲೇಯರ್ ಕೂಡ ಹೌದು!ಸ್ಟೋನ್ ರೂಪ ಪಡೆಯುವ ಮುನ್ನವೇ ಯೂರಿಕ್ ಆಸಿಡ್ ಅನ್ನು ದೇಹದಿಂದ ಹೊರ ಹಾಕುತ್ತದೆ ವೀಳ್ಯದೆಲೆ!ಈ ಹೊತ್ತಿನಲ್ಲಿ ಹೀಗೆಯೇ ಸೇವಿಸಿ !ಅಮೆಜಾನ್‌ನ ಗ್ರೇಟ್ ಸಮ್ಮರ್ ಸೇಲ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಸೇಲ್ ದಿನಾಂಕಗಳನ್ನು ಇನ್ನೂ ಬಹಿರಂಗಪಡಿಸಿಲ್ಲ.

Amazon ಸೇಲ್‌ನಲ್ಲಿ ವಿಶೇಷ ರೀತಿಯ ಕಾರ್ಡ್‌ಗಳ ಮೇಲೆ ಪ್ರಯೋಜನ ಸಿಗಲಿದೆ. OneCard ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಅನ್ನು ಬಳಸುವುದರಿಂದ ನೀವು ಶೇಕಡಾ 10 ರಷ್ಟು ರಿಯಾಯಿತಿ ಪಡೆಯಬಹುದು. EMI ಆಯ್ಕೆಯನ್ನು ಸಹ ಇಲ್ಲಿ ನೀಡಲಾಗಿದೆ. ICICI ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಕಾರ್ಡ್‌ಗಳ ಮೇಲೆ ಸ್ವಲ್ಪ ರಿಯಾಯಿತಿ ಪಡೆಯುವ ಸಾಧ್ಯತೆಯಿದೆ. Amazon Prime ಚಂದಾದಾರಿಕೆಯನ್ನು ಹೊಂದಿದ್ದರೆ, ಸೇಲ್ ಪ್ರಾರಂಭವಾಗುವ ಒಂದು ದಿನದ ಮೊದಲು ಎಲ್ಲಾ ಸ್ಮಾರ್ಟ್‌ಫೋನ್ ಡೀಲ್‌ಗಳನ್ನು ನೋಡಲು ಸಾಧ್ಯವಾಗುತ್ತದೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Summer Discount Sale Discount On Smart Phone Summer Sale 2024 2024 Summer Sale Amazon Sale Amazon Summer Sale

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಕೇವಲ 10,000 ರೂಗಳಿಗೆ Itel S24 ಬಿಡುಗಡೆ! ಇದರ ವೈಶಿಷ್ಟ್ಯಗಳ ಬಗ್ಗೆ ತಿಳಿಯಿರಿಕೇವಲ 10,000 ರೂಗಳಿಗೆ Itel S24 ಬಿಡುಗಡೆ! ಇದರ ವೈಶಿಷ್ಟ್ಯಗಳ ಬಗ್ಗೆ ತಿಳಿಯಿರಿಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಸ್ಟೋರೇಜ್‌ನೊಂದಿಗೆ ಕೇವಲ ಒಂದೇ ಕಾನ್ಫಿಗರೇಶನ್‌ನಲ್ಲಿ ಪರಿಚಯಿಸಲಾಗಿದೆ. ಕೇವಲ 9,999 ರೂ.ಗೆ ನೀವು ಈ ಫೋನ್ ಖರೀದಿಯಬಹುದು. ಈ ಫೋನ್ ಖರೀದಿಯ ಮೇಲೆ ಕಂಪನಿಯು ಐಟೆಲ್ ಐಕಾನ್ ಸ್ಮಾರ್ಟ್ ವಾಚ್‌ಅನ್ನು ಉಚಿತವಾಗಿ ನೀಡುತ್ತಿದೆ.
Read more »

Shash Rajyog 2024: ಈ ರಾಶಿಯವರು ಮುಂದಿನ 1 ವರ್ಷ ಸಾಕಷ್ಟು ಹಣವನ್ನು ಗಳಿಸುತ್ತಾರೆ..!Shash Rajyog 2024: ಈ ರಾಶಿಯವರು ಮುಂದಿನ 1 ವರ್ಷ ಸಾಕಷ್ಟು ಹಣವನ್ನು ಗಳಿಸುತ್ತಾರೆ..!ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕುಂಭ ರಾಶಿಯವರಿಗೆ ಶಶ ರಾಜ್ಯಯೋಗದ ವಿಶೇಷ ಲಾಭಗಳು ಸಿಗುತ್ತವೆ. 2025ರಲ್ಲಿ ಶನಿಯ ರಾಶಿಯ ಬದಲಾವಣೆಯಿಂದಾಗಿ ಈ ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ.
Read more »

ಮೇಷದಲ್ಲಿ ಶುಕ್ರ.. ಈ 4 ರಾಶಿಯವರ ಹಣೆಬರಹವೇ ಬದಲಾಗುವುದು, ವೃತ್ತಿಯಲ್ಲಿ ಪ್ರಗತಿ.. ಹಣದ ಹೊಳೆ, ಶುಕ್ರದೆಸೆಯಿಂದ ಭಾಗ್ಯೋದಯ!ಮೇಷದಲ್ಲಿ ಶುಕ್ರ.. ಈ 4 ರಾಶಿಯವರ ಹಣೆಬರಹವೇ ಬದಲಾಗುವುದು, ವೃತ್ತಿಯಲ್ಲಿ ಪ್ರಗತಿ.. ಹಣದ ಹೊಳೆ, ಶುಕ್ರದೆಸೆಯಿಂದ ಭಾಗ್ಯೋದಯ!Shukra gochar Effects: ಶುಕ್ರ ಸಂಚಾರವು 12 ರಾಶಿಗಳ ಮೇಲೆ ವಿಶೇಷ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ ಕೆಲವು ರಾಶಿಗಳು ಭಾರಿ ಆರ್ಥಿಕ ಲಾಭವನ್ನು ಪಡೆಯುತ್ತವೆ.
Read more »

DGCA ಜಾರಿಗೊಳಿಸಿದ ಈ ನಿಯಮದಿಂದಾಗಿ ಇನ್ನು ಅಗ್ಗವಾಗಲಿದೆ ವಿಮಾನ ಯಾನ !DGCA ಜಾರಿಗೊಳಿಸಿದ ಈ ನಿಯಮದಿಂದಾಗಿ ಇನ್ನು ಅಗ್ಗವಾಗಲಿದೆ ವಿಮಾನ ಯಾನ !New rule to impact flight ticket prices:ವಿವಿಧ ಸ್ಥಳಗಳಿಂದ ಬಂದ ಪ್ರತಿಕ್ರಿಯೆಗಳ ಆಧಾರದ ಮೇಲೆ,ಅನೇಕ ಬಾರಿ ಪ್ರಯಾಣಿಕರಿಗೆ ಪ್ರಯಾಣದ ಸಮಯದಲ್ಲಿ ವಿಮಾನಯಾನ ಸಂಸ್ಥೆಗಳು ಒದಗಿಸುವ ಈ ಸೇವೆಗಳ ಅಗತ್ಯವೇ ಇರುವುದಿಲ್ಲ.
Read more »

Job Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿJob Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ಕಲ್ಯಾಣ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Read more »

ಹನ್ನೆರಡು ವರ್ಷಗಳ ಬಳಿಕ ಗಜಲಕ್ಷ್ಮಿ ರಾಜಯೋಗ ರಚನೆ, ಈ ಜನರಿಗೆ ಸಿಗಲಿದೆ ಅದೃಷ್ಟ ಲಕ್ಷ್ಮಿಯ ವರದಾನ!ಹನ್ನೆರಡು ವರ್ಷಗಳ ಬಳಿಕ ಗಜಲಕ್ಷ್ಮಿ ರಾಜಯೋಗ ರಚನೆ, ಈ ಜನರಿಗೆ ಸಿಗಲಿದೆ ಅದೃಷ್ಟ ಲಕ್ಷ್ಮಿಯ ವರದಾನ!Gajlakshmi Rajyog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಗುರು ಹಾಗೂ ಶುಕ್ರರ ಸಂಯೋಜನೆಯಿಂದ ಗಜಲಕ್ಷ್ಮಿ ರಾಜಯೋಗ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ.
Read more »



Render Time: 2025-02-25 16:57:21