Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್ ಮತ್ತು ಡಿ ಗ್ಯಾಂಗ್ ಕ್ರೌರ್ಯ!?
Actor Darshan Arrest: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ದರ್ಶನ್ ಹಾಗೂ ಡಿ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದ್ದಾರೆ.. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ.. ಸದ್ಯ ಈ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಪೊಲೀಸ್ 21 ಸಾಕ್ಷ್ಯ ಪ್ರಬಲ ಸಾಕ್ಷ್ಯ ಕಲೆಹಾಕಿರುವ ಮಾಹಿತಿ ಲಭ್ಯವಾಗಿದೆ.. ಸಾಕ್ಷ್ಯ 1 - ಕೊಲೆ ನಡೆದ ಸ್ಥಳದಲ್ಲಿ ದರ್ಶನ್ ಸೇರಿ 6 ಆರೋಪಿಗಳು ಇರೋದು ಪತ್ತೆಯಾಗಿದೆ.
ಸಾಕ್ಷ್ಯ 8 - ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರನಿಂದ ರೇಣುಕಾಸ್ವಾಮಿ ಕಿಡ್ನ್ಯಾಪ್ಸಾಕ್ಷ್ಯ 9 - ಪವನ್, ದರ್ಶನ್ ಹೇಳಿದಂತೆ ರೇಣುಕಾಸ್ವಾಮಿ ಕರೆತಂದಿರೋದಾಗಿ ರಾಘವೇಂದ್ರ ಸ್ಟೇಟ್‌ಮೆಂಟ್ ಕೊಟ್ಟಿದ್ದಾನಂತೆಸಾಕ್ಷ್ಯ 10 - ಆರ್‌ಆರ್ ನಗರ ಶೆಡ್‌ನಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ, ಕೂದಲು, ಬೆವರಿನ ಸ್ಯಾಂಪಲ್ಸ್ ಅನ್ನು ಪೊಲೀಸರು ಸಂಗ್ರಹಿಸಿದ್ದಾರೆಸಾಕ್ಷ್ಯ 11 - ಆರೋಪಿಗಳ ಫಿಂಗರ್ ಪ್ರಿಂಟ್, ಫುಟ್ ಪ್ರಿಂಟ್, ಬ್ಲಡ್ ಸ್ಯಾಂಪಲ್‌ಗಳನ್ನು ಪೊಲೀಸರು ಸಂಗ್ರಹ ಮಾಡಿದ್ದಾರೆಸಾಕ್ಷ್ಯ 12 - ರೇಣುಕಾಸ್ವಾಮಿ ಹಾಗೂ ಆರೋಪಿಗಳ ಸ್ಯಾಂಪಲ್ಸ್ ಮ್ಯಾಚ್ ಮಾಡುವ ಸಾಧ್ಯತೆಸಾಕ್ಷ್ಯ 13 - ಕೊಲೆ ನಡೆದ...
Darshan Update Darshan Arrest Renukaswamy Renukaswamy Arrest Renukaswamy Case Pavithra Gowda Pavithra Gowda Case Kannada News ಪವಿತ್ರಾ ಗೌಡ ನಟಿ ನಟ ದರ್ಶನ್ ರೇಣುಕಾಸ್ವಾಮಿ ಕೇಸ್
Malaysia Latest News, Malaysia Headlines
Similar News:You can also read news stories similar to this one that we have collected from other news sources.
ರೇಣುಕಾ ಕೊಲೆ ಕೇಸ್‌ಗೆ ಬಲಿಷ್ಠ ಸಾಕ್ಷ್ಯ: ದರ್ಶನ್ ಗ್ಯಾಂಗ್ ವಿರುದ್ಧ 21 ಮಹತ್ವದ ಎವಿಡೆನ್ಸ್!Actor Darshan Arrest: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ದರ್ಶನ್ ಹಾಗೂ ಡಿ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದ್ದಾರೆ.. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ..
Read more »
Darshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲುDarshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲು
Read more »
Darshan Arrest Live Updates: ಚಿತ್ರರಂಗದಿಂದ ದರ್ಶನ್ ಬ್ಯಾನ್ ಆಗ್ತಾರಾ? ʻಡೆವಿಲ್ʼ ಕತೆ ಏನು?Darshan Arrest Live Updates: ಚಿತ್ರರಂಗದಿಂದ ದರ್ಶನ್ ಬ್ಯಾನ್ ಆಗ್ತಾರಾ? ʻಡೆವಿಲ್ʼ ಕತೆ ಏನು?
Read more »
ನಟ ದರ್ಶನ್ ವಿರುದ್ಧ ಮತ್ತೊಂದು ಆರೋಪ: ಹತ್ತು ವರ್ಷಗಳ ಹಿಂದಿನ ಕರಾಳ ಕಥೆ ಇದೀಗ ಬಯಲುDarshan Thoogudeep: ಟಿ ನರಸೀಪುರ ಸಮೀಪದ ತೂಗುದೀಪ ಫಾರಂ ಹೌಸ್ (Thoogudeepa Farm House) ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರ ಮಹೇಶ್ ಬದುಕು ನರಕಮಯವಾಗಿದ್ದು ಅಂದು ಪರಿಹಾರ ಕೊಡದೇ ದರ್ಶನ್ ಕ್ರೌರ್ಯ ಮೆರೆದಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ.
Read more »
ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್ ಮಾಡಿದ್ದಾರೆ.
Read more »
Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
Read more »