Achyuth Kumar Real Life: ಕನ್ನಡ ಚಿತ್ರರಂಗದ ಸಾಕಷ್ಟು ಯಶಸ್ವಿ ನಟರ ಪೈಕಿ ಅಚ್ಯುತ್ ಕುಮಾರ್ ಅವರೂ ಒಬ್ಬರು.. ಇವರು ತಮ್ಮದೇ ಆದ ವಿಭಿನ್ನ ಶೈಲಿಯ ಅಭಿನಯದಿಂದ ಅಪಾದ ಅಭಿಮಾನಿಗಳನ್ನು ಗಳಿಸಿದ ಈ ಕಲಾವಿದ ಸಾಕಷ್ಟು ದಿಗ್ಗಜ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ..
ಕನ್ನಡದ ನಟ ಅಚ್ಯುತ್ ಕುಮಾರ್ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಜನಿಸಿದರು.. ಚಿಕ್ಕಂದಿನಿಂದಲೂ ನಟನೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಇವರು ರಂಗಭೂಮಿಯಿಂದ ತಮ್ಮ ವೃತ್ತಿ ಜೀವನವನ್ನು ಆರಂಭ ಮಾಡಿದರು.. ಚಿಕ್ಕ ಪುಟ್ಟ ನಾಟಕದ ಪಾತ್ರಗಳನ್ನು ಮಾಡುತ್ತಿದ್ದ ಈ ನಟ ಸದ್ಯ ಸಾಕಷ್ಟು ಹಿಟ್ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಮಿಂಚುತ್ತಿದ್ದಾರೆ.. ನಟ ಅಚ್ಯುತ್ ಕುಮಾರ್ ನಟಿಸಿದ ಬಹತೇಕ ಸಿನಿಮಾಗಳು ದೊಡ್ಡ ಯಶಸ್ಸನ್ನು ಪಡೆದುಕೊಂಡಿವೆ.. ಇತ್ತೀಚೆಗೆ ಬಿಡುಗಡೆಯಾದ ಯುವ ಸಿನಿಮಾದಲ್ಲಿಯೂ ನಟ ತಂದೆಯ ಪಾತ್ರದಲ್ಲಿ ನಟಿಸಿ ಎಲ್ಲರ ಗಮನ ಸೆಳೆದರು..
ಗುರು ದೆಸೆ.. ಈ ರಾಶಿಗಳಿಗೆ ಅದೃಷ್ಟದ ಪರ್ವಕಾಲ, ಇನ್ನೇನಿದ್ದರೂ ಗೆಲುವಿನದ್ದೇ ರಾಯಭಾರ.. ಸಕಲೈಶ್ವರ್ಯ ಪ್ರಾಪ್ತಿ, ದುಡ್ಡಿನ ಮಹಾಮಳೆ ಲಕ್ ಜೊತೆ ಲೈಫೂ ಚೇಂಜ್!Zinc Rich Foods: ಸತುವಿನ ಕೊರತೆಯಿಂದ ನಿಮ್ಮ ದೇಹಕ್ಕೆ ಏನಾಗುತ್ತೆ ಗೊತ್ತಾ? ಈ 5 ಆಹಾರ ಸೇವಿಸಿರಿ
ನಟ ಅಚ್ಯುತ್ ಕುಮಾರ್ ಕನ್ನಡದ ನಟ ಅಚ್ಯುತ್ ಕುಮಾರ್ ಪತ್ನಿ ನಂದಿನಿ ಅಚ್ಯುತ್ ಕುಮಾರ್ ಪತ್ನಿಯೂ ನಟಿ ಅಚ್ಯುತ್ ಕುಮಾರ್ ಕುಟುಂಬ ಅಚ್ಯುತ್ ಕುಮಾರ್ ಜೀವನ ಪೋಷಕ ನಟ ಅಚ್ಯುತ್ ಕುಮಾರ್ ನಿಜ ಜೀವನ Achyuth Kumar Wife Achyuth Kumar Wife Nandini Also Actress Achyuth Kumar Real Life Achyuth Kumar Family Achyuth Kumar To Sandalwood Sandalwood
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಖ್ಯಾತ ನಟ ಮುರಳಿ ಶರ್ಮಾ ಅವರ ಪತ್ನಿ ಯಾರು ಗೊತ್ತೇ? ಅವರು ಕೂಡ ಫೇಮಸ್ ನಟಿ!Actor Murlai Sharma Wife: ಖಳನಾಯಕನಾಗಿ ಮುರಳಿ ಶರ್ಮಾ ಮಿಂಚುತ್ತಿದ್ದಾರೆ.. ವೈಕುಂಠಪುರಂ ಸಿನಿಮಾದಲ್ಲಿ ಮುರಳಿ ಶರ್ಮಾ ಅವರ ಅಭಿನಯ ಚಿತ್ರದ ಹೈಲೈಟ್. ಈ ಚಿತ್ರದಲ್ಲಿ ಅವರು ಅಲ್ಲು ಅರ್ಜುನ್ ಅವರ ತಂದೆಯ ಪಾತ್ರವನ್ನು ನಿರ್ವಹಿಸಿದ್ದಾರೆ.
Read more »
Amruthadhaare Kannada serial: ಅಮೃತಧಾರೆ ಗೌತಮ್ ಅಲಿಯಾಸ್ ರಾಜೇಶ್ ನಟರಂಗ ಪತ್ನಿ ಯಾರು ಗೊತ್ತೇ? ಮಗಳೂ ಕೂಡ ಫೇಮಸ್ ನಟಿ!!Amruthadhaare Kannada serial Rajesh nataranga: ಜೀ ಕನ್ನಡವಾಹಿನಿಯಲ್ಲಿ ಅದ್ಭುತವಾಗಿ ಮೂಡಿಬರುತ್ತಿರುವ ಸಿರೀಯಲ್ ಅಮೃತಧಾರೆ.. ಈ ಧಾರವಾಹಿಯ ಮುಖ್ಯ ಪಾತ್ರದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ರಾಜೇಶ್ ನಟರಂಗ ನಟಿಸಿದ್ದಾರೆ..
Read more »
ಐಶ್ವರ್ಯ ರೈ ಎಂದಿಗೂ ನನ್ನವಳಾಗಲೇ ಇಲ್ಲ ಖ್ಯಾತ ನಟನ ಸೆನ್ಸೇಷನಲ್ ಹೇಳಿಕೆ ವೈರಲ್!!Star Actor Sensatinal Comment on Aishwarya Rai: ಇತ್ತೀಚೆಗೆ ವೃತ್ತಿಗಿಂತ ವೈಯಕ್ತಿಕ ಜೀವನದಿಂದಾಗಿ ಸುದ್ದಿಯಲ್ಲಿರುವ ನಟಿ ಐಶ್ವರ್ಯ ರೈ ಬಗ್ಗೆ ಖ್ಯಾತ ನಟ ಸೆನ್ಸೇಷನಲ್ ಹೇಳಿಕೆಯೊಂದನ್ನು ನೀಡಿದ್ದಾರೆ..
Read more »
Actor Shridhar: ಸ್ಯಾಂಡಲ್‌ವುಡ್ ನಟ ಶ್ರೀಧರ್ ಅವರ ಪತ್ನಿ ಯಾರು ಗೊತ್ತಾ? ಇವರು ಕೂಡ ತುಂಬಾ ಫೇಮಸ್!Actor Shridhar Real Life: ೮೦ರ ದಶಕದಲ್ಲಿ ಮಿಂಚಿದ ಟಾಪ್ ನಟರಲ್ಲಿ ಶ್ರೀಧರ್ ಕೂಡ ಒಬ್ಬರು.. ಚೆಂದನವನದ ಸಾಕಷ್ಟು ದಿಗ್ಗಜ ನಟರಂತೆ ಇವರೂ ಪುಟ್ಟಣ್ಣ ಕಣಗಾಲ್ ಅವರ ಗರಡಿಯಲ್ಲಿ ಪಳಗಿದವರು.. ಇದೀಗ ಇವರ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ತಿಳಿದುಕೊಳ್ಳೋಣ..
Read more »
5 ಮದುವೆಗಳ ನಂತರವೂ ಒಬ್ಬಂಟಿ..ತುತ್ತು ಅನ್ನಕ್ಕೆ ಪರದಾಡುತ್ತಾ ಪ್ರಾಣ ಬಿಟ್ಟ ಈ ಖ್ಯಾತ ನಟಿ ಯಾರು ಗೊತ್ತಾ..?Actress meena: ಅನೇಕ ತಾರೆಯರು ಪ್ರೀತಿಯಲ್ಲಿ ಅದೃಷ್ಟಹೀನರಾಗಿದ್ದಾರೆ. ಅಂತಯೇ ಈ ಸ್ಟಾರ್ ನಟಿ ಕೂಡ ಒಬ್ಬರು, ಐ ದು ಮದುವೆಗಳ ನಂತರವೂ ಕೂ ಈ ನಟಿಗೆ ಅದೃಷ್ಟ ಒಲಿಯಲೇ ಇಲ್ಲ, ಮೂರನೇ ಮದುವೆಯ ನಂತರ ಪಾಕಿಸ್ತಾನಕ್ಕೆ ಹಾರಿದ್ದ ನಟಿ, ತನ್ನ ಕೊನೆಗಾಲದಲ್ಲಿ ಬಡತನದಲ್ಲಿ ತುತ್ತು ಊಟಕ್ಕೆ ಕೂಡ ದಿಕ್ಕಿಲ್ಲದೆ ಪ್ರಾಣ ಬಿಟ್ಟರು. ಹಾಗಾದರೆ ಆ ನಟಿ ಯಾರು? ತಿಳಿಯಲು ಮುಂದೆ ಓದಿ...
Read more »
ಮಧ್ಯರಾತ್ರಿ ಸಂಭೋಗಕ್ಕೆ ಬಾ ಎಂದಿದ್ದ ಆ ನಟ, ಇನ್ನೊಬ್ಬ ಹೀರೋ ಬ್ಯಾಕ್ ಮುಟ್ಟಿ, ತಬ್ಬಿ ಮುತ್ತಿಟ್ಟ : ಖ್ಯಾತ ನಟಿ ಆರೋಪ..Justice Hema Committee Report: ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಭಾರತೀಯ ಸಿನಿರಂಗದಲ್ಲಿ ಸಂಚಲನ ಸೃಷ್ಟಿಸುತ್ತಿದೆ. ಮಲಯಾಳಂ ಸಿನಿರಂಗದಲ್ಲಿ ನಟರ ಮೇಲೆ ಸಾಲು ಸಾಲು ಆರೋಪಗಳನ್ನು ನಟಿಯರು ಮಾಡುತ್ತಿದ್ದಾರೆ..
Read more »