Actress Ambika Real Life: 80-90 ರ ದಶಕದಲ್ಲಿ ತಮ್ಮ ಅಧ್ಬುತ ಅಭಿನಯದ ಮೂಲಕವೇ ಸಿನಿರಂಗದಲ್ಲಿ ಧೂಳೆಬ್ಬಿಸಿ ಪಡ್ಡೆ ಹುಡುಗರ ಕನಸಿನ ಕನ್ಯೆಯಾಗಿದ್ದ ನಟಿ ಅಂಬಿಕಾ.. ಕನ್ನಡ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡ ನಟಿ ಇವರು..
ಅತೀ ಕಡಿಮೆ ಸಮಯದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಪ್ರತಿ ಇಂಡಸ್ಟ್ರಿಯಲ್ಲೂ ಬೇಡಿಗೆ ಗಳಿಸಿಕೊಂಡಿದ್ದ ಖ್ಯಾತ ನಟಿ ಅಂಬಿಕಾ .. ಆದರೆ ಇವರು ವೃತ್ತಿ ಬದುಕಿನಲ್ಲಿ ಕಂಡಂತ ಯಶಸ್ಸು ಇವರ ವೈಯಕ್ತಿ ಜೀವನಕ್ಕೆ ಲಭ್ಯವಾಗಲಿಲ್ಲ.. ಬಾಳ ಸಂಗಾತಿಯ ಆಯ್ಕೆಯಲ್ಲಿ ತಪ್ಪು ಹೆಜ್ಜೆ ಇಟ್ಟ ನಟಿ ಅಂಬಿಕಾ ತಮ್ಮ ವೈಯಕ್ತಿಕ ಜೀವನವನ್ನೇ ಹಾಳು ಮಾಡಿಕೊಂಡರು.. ಹಾಗಾದರೆ ಈ ಹಿರಿಯ ತಾರೆಯ ಪತಿಯರು ಯಾರ್ಯಾರು? ಎಷ್ಟು ಮದುವೆಯಾಗಿದ್ದಾರೆ ಎನ್ನುವ ಸಣ್ಣ ಮಾಹಿತಿ ಇಲ್ಲಿದೆ.. 1967 ರಲ್ಲಿ ಜನಿಸಿದ ನಟಿ ಅಂಬಿಕಾ ಚಿಕ್ಕ ವಯಸ್ಸಿನಲ್ಲೇ ಬಣ್ಣದ ಲೋಕಕ್ಕೆ ಕಾಲಿಟ್ಟರು..
ನಂತರ ಸಿನಿರಂಗದಿಂದ ದೂರ ಉಳಿದು ಎರಡು ಗಂಡು ಮಕ್ಕಳಿಗೆ ಜನ್ಮ ನೀಡಿದರು.. ಆದರೆ ನಂತರ ಇಬ್ಬರ ದಾಂಪತ್ಯದಲ್ಲಿ ಬಿರುಕು ಉಂಟಾಗಿ ವಿಚ್ಛೇದನ ಪಡೆದು ದೂರವಾಗುತ್ತಾರೆ... ನಂತರ ನಟಿ ಅಂಬಿಕಾ ರವಿಕಾಂತ್ ಎಂಬುವರನ್ನು ಪ್ರೀತಿಸಿ 2000ರಲ್ಲಿ ಎರಡನೇ ಮದುವೆಯಾಗುತ್ತಾರೆ.. ಆದರೆ ಈ ಸಂಬಂಧವೂ ಹೆಚ್ಚು ಕಾಲ ಉಳಿಯದೇ 2002ರಲ್ಲಿ ಡಿವೋರ್ಸ್ ಪಡೆದುಕೊಂಡರು.. ಎರಡೆರಡು ಮದುವೆಯಾದರೂ ನೆಮ್ಮದಿ ಸಿಗಲಿಲ್ಲ ನಟಿ ಅಂಬಿಕಾ ಅವರಿಗೆ.. ಈ ವೈಯಕ್ತಿಕ ಜೀವನದ ವಿಚಾರಕ್ಕಾಗಿ ಅಂಬಿಕಾ ಸಾಕಷ್ಟು ಬಾರಿ ಖಿನ್ನತೆಗೆ ಜಾರಿದ್ದರು ಎಂದು ಹೇಳಲಾಗಿದೆ..
ನಟಿ ಅಂಬಿಕಾ ಅಂಬಿಕಾ ಪತಿ ಅಂಬಿಕಾ ಪತಿಯರು ಅಂಬಿಕಾ ಜೀವನ ಕನ್ನಡದ ನಟಿ Unknown Facts About Actress Ambika Actress Ambika Actress Ambika News Actress Ambika Latest News In Kannada Actress Ambika Actress Ambika Husbands Actress Ambika Struggle Life Sandalwood Actress
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ.. ಸೌತ್ ಸಿನಿರಂಗದಿಂದ ಶುರುವಾದ ಜರ್ನಿ! ಫಸ್ಟ್ ಚಾನ್ಸ್ ನೀಡಿದ್ದೇ ಈ ಸ್ಟಾರ್ ನಟ!Priyanka Chopra Cine Journey: ನಟಿ ಪ್ರಿಯಾಂಕಾ ಚೋಪ್ರಾ ಸಿನಿರಂಗಕ್ಕೆ ಎಂಟ್ರಿಕೊಟ್ಟು ಭರ್ತಿ 22 ವರ್ಷಗಳು ಕಳೆದಿವೆ.
Read more »
Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ?Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.
Read more »
ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ ಭಾಯಿಜಾನ್.. ಆತಂಕದಲ್ಲಿ ಫ್ಯಾನ್ಸ್ !Salman Khan House: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
Read more »
6 Sixes in One Over: ಒಂದೇ ಓವರ್‌ನಲ್ಲಿ 6 ಸಿಕ್ಸ್ ಸಿಡಿಸಿದ ಐವರು ಆಟಗಾರರು ಇವರೇ ನೋಡಿ2007ರ ಸೆಪ್ಟೆಂಬರ್ 19ರಂದು ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ಪಂದ್ಯದಲ್ಲಿ ವೇಗಿ ಸ್ಟುವರ್ಟ್ ಬ್ರಾಡ್ ಓವರ್‌ನಲ್ಲಿ ಭಾರತದ ಯುವರಾಜ್ ಸಿಂಗ್ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿದ್ದರು.
Read more »
Aishwarya Rajinikanth: ಡಿವೋರ್ಸ್ ಬೆನ್ನಲ್ಲೆ ಎರಡನೇ ಮದುವೆಗೆ ರೆಡಿಯಾದ್ರಾ ರಜನಿಕಾಂತ್ ಪುತ್ರಿ? ವರ ಯಾರು ಗೊತ್ತಾ?Aishwarya Rajinikanth Second Marriage: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮಗಳು.. ಐಶ್ವರ್ಯಾ ಡಿವೋರ್ಸ್ ಬೆನ್ನಲ್ಲೇ ಎರಡನೇ ಮದುವೆಯಾಗ್ತಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
Read more »
Lok Sabha Election 2024: രാജീവ് ചന്ദ്രശേഖറിൽ നിന്ന് വിഷുക്കൈനീട്ടം സ്വീകരിച്ച് നടി ശോഭന; റോഡ് ഷോയിലും സാന്നിധ്യംActress Shobana: രാജീവിനൊപ്പം റോഡ് ഷോയില് പങ്കെടുത്ത ശോഭന ഹോട്ടല് ഹൈസിന്തില് നടന്ന വാര്ത്താ സമ്മേളനത്തില് രാജീവില് നിന്നും വിഷുക്കൈനീട്ടം സ്വീകരിച്ചു.
Read more »