Bollywood Star Actress: ಒಂದು ಕಾಲದಲ್ಲಿ ಶಾಲಾಪೂರ್ವ ಶಿಕ್ಷಕಿಯಾಗಿ ಕೆಲಸ ಮಾಡಿ ಶಾಲಾ ಮಕ್ಕಳ ಡೈಪರ್ ಬದಲಿಸಿದ ಯುವತಿ ಈಗ ಜನಪ್ರಿಯ ನಟನನ್ನು ಮದುವೆಯಾಗಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಬಾಲಿವುಡ್ ಅನ್ನು ಆಳುತ್ತಿರುವ ಆ ಚೆಲುವೆ ಯಾರೆಂದು ಇದೀಗ ತಿಳಿಯೋಣ..
ಚಿತ್ರರಂಗದಲ್ಲಿ ಯಶಸ್ವಿಯಾದ ಕೆಲವು ಸೆಲೆಬ್ರಿಟಿಗಳು ಮೇಲೆ ಬರಲು ತುಂಬಾ ಕಷ್ಟಪಟ್ಟಿದ್ದಾರೆSamantha First Love : ನಾಗಚೈತನ್ಯ, ಸಿದ್ಧಾರ್ಥ್ ಅಲ್ಲ.. ಸಮಂತಾ ಮೊದಲು ಪ್ರೀತಿಸಿದ್ದು ಆ ಸ್ಟಾರ್ ನಟನನ್ನು! ಮೊದಲ ಪತಿ ಇವರೇ ಅಂತೆ!ಟೀಂ ಇಂಡಿಯಾದ ದಿಗ್ಗಜ ಜಹೀರ್ ಖಾನ್ ಪತ್ನಿ ಯಾರು ಗೊತ್ತಾ? ಈಕೆ ಖ್ಯಾತ ನಟಿಯೂ…ಭಾರತದ ಸ್ಟಾರ್ ಹಾಕಿ ಪ್ಲೇಯರ್ ಕೂಡ ಹೌದು!ಸ್ಟೋನ್ ರೂಪ ಪಡೆಯುವ ಮುನ್ನವೇ ಯೂರಿಕ್ ಆಸಿಡ್ ಅನ್ನು ದೇಹದಿಂದ ಹೊರ ಹಾಕುತ್ತದೆ ವೀಳ್ಯದೆಲೆ!ಈ ಹೊತ್ತಿನಲ್ಲಿ ಹೀಗೆಯೇ ಸೇವಿಸಿ ! Kiara Advani : ಚಿತ್ರರಂಗದಲ್ಲಿ ಯಶಸ್ವಿಯಾದ ಕೆಲವು ಸೆಲೆಬ್ರಿಟಿಗಳು ಮೇಲೆ ಬರಲು ತುಂಬಾ ಕಷ್ಟಪಟ್ಟಿದ್ದಾರೆ..
ಆ ಸ್ಟಾರ್ ನಟಿ ಬೇರೆ ಯಾರೂ ಅಲ್ಲ.. ಕಿಯಾರಾ ಅಡ್ವಾಣಿ.. ಟಾಲಿವುಡ್ ಸಿನಿಮಾದ ಮೂಲಕ ಪ್ರೇಕ್ಷಕರಿಗೆ ಪರಿಚಯವಾದ ಕಿಯಾರಾ ಫ್ಲಾಪ್ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಅದರ ನಂತರ ಅವರು ಅನೇಕ ಹಿಟ್, ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡಿ ಸೂಪರ್ ಕ್ರೇಜ್ ಪಡೆದರು. ಆದರೆ ಕಿಯಾರಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ಚಿತ್ರರಂಗ ಪ್ರವೇಶಿಸುವ ಮೊದಲು ಮಕ್ಕಳ ಡೈಪರ್ ಅನ್ನು ಬದಲಾಯಿಸುತ್ತಿದ್ದರು ಎಂದು ಬಹಿರಂಗಪಡಿಸಿದ್ದಾರೆ.ಈ ಬಗ್ಗೆ ಮಾತನಾಡಿದ ನಟಿ ಕಿಯಾರಾ"ನಾನು ಬೆಳಗ್ಗೆ 7 ಗಂಟೆಗೆ ಪ್ರಿಸ್ಕೂಲ್‌ಗೆ ಹೋಗಿ ಮಕ್ಕಳನ್ನು ನೋಡಿಕೊಳ್ಳುತ್ತಿದ್ದೆ.
ಸದ್ಯ ಬಾಲಿವುಡ್‌ನ್ನು ಆಳುತ್ತಿರುವ ಕಿಯಾರಾ ಎಂಎಸ್ ಧೋನಿ: ದಿ ಅನ್‌ಟೋಲ್ಡ್ ಸ್ಟೋರಿ ಚಿತ್ರದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಅವರ ಪತ್ನಿ ಸಾಕ್ಷಿ ಪಾತ್ರದಿಂದ ಇಡೀ ದೇಶದ ಜನರ ಮೆಚ್ಚುಗೆ ಪಾತ್ರರಾಗಿದ್ದರು..ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...How to relieve stress: ನಿಮ್ಮ ಮಾನಸಿಕ ಒತ್ತಡವನ್ನು ನಿವಾರಿಸಲು ಹೀಗೆ ಮಾಡಿ...! ತಕ್ಷಣ ನೀವು ನಿರಾಳವಾಗುತ್ತಿರಿ..
ಕಿಯಾರಾ ಅಡ್ವಾಣಿ ಬಾಲಿವಡ್ ನಟಿ Bollywood Heroine Kiara Advani M.S.Dhoni: The Untold Story Kiara Advani News Kiara Advani Photos Kiara Advani Networth Kiara Advani Instagram Kiara Advani Husband Kiara Advani Hot Pics Kiara Advani Dance Kiara Advani Video Kiara Advani Income Kiara Advani Age Tollywood Tollywood Actress
Malaysia Latest News, Malaysia Headlines
Similar News:You can also read news stories similar to this one that we have collected from other news sources.
Bollywood Actress: 13 ಸಿನಿಮಾಗಳಿಂದ ರಿಜೆಕ್ಟ್... ಐರನ್ ಲೆಗ್ ಪಟ್ಟ... ಸದ್ಯ ಸ್ಟಾರ್ ಹಿರೋಯಿನ್ ಆಗಿ ಮಿಂಚುತ್ತಿರುವ ಚೆಲುವೆ ಈಕೆ!!Vidya Balan: ಒಂದು ಕಾಲದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ರಿಜೆಕ್ಟ್ ಆಗಿ.. ಐರನ್ ಲೆಗ್ ಎಂದು ಪಟ್ಟ ಕಟ್ಟಿಕೊಂಡಿದ್ದ ನಟಿ ಇಂದು ಸ್ಟಾರ್ ಹಿರೋಯಿನ್..
Read more »
ಅನುಷ್ಕಾ, ದೀಪಿಕಾಗೆ ಕಾಫಿ ಆರ್ಡರ್ ಮಾಡುತ್ತಿದ್ದ ಈಕೆ ಇಂದು ಬಾಲಿವುಡ್ ನ ಸ್ಟಾರ್ ನಟಿ!ಅದೃಷ್ಟ ಬದಲಿಸಿದ್ದು ಆ ಒಂದು ಫೋನ್ ಕಾಲ್ಒಂದು ಕಾಲದಲ್ಲಿ ಪರಿಣಿತಿ ಚೋಪ್ರಾ ಹಿಂದೆ ರಣವೀರ್ ಸಿಂಗ್ ಮತ್ತು ಅನುಷ್ಕಾ ಶರ್ಮಾ ಅವರ ಸಂದರ್ಶನಗಳನ್ನು ಲೈನ್ ಅಪ್ ಮಾಡುತ್ತಿದ್ದರಂತೆ. ಆಗ ನಟ ನಟಿಯರಿಗಾಗಿ ಕಾಫಿ ಆರ್ಡರ್ ಮಾಡುವ ಕೆಲಸವೂ ಪರಿಣಿತಿದ್ದಾಗಿತ್ತು.
Read more »
ಸೌತ್ ನಟಿ ಶ್ರೀದೇವಿ ಸಾಯುವ ಮುನ್ನ ಆಕೆಯ ಸಹೋದರಿ ಮಾಡಿದ್ದೇನು ಗೊತ್ತಾ? ಕೊನೆ ಕ್ಷಣದಲ್ಲಿ ಸ್ವಂತ ತಂಗಿಯೇ ಶತ್ರು?!South Actress Sridevi: ಬಾಲಿವುಡ್ ಹಿರಿಯ ನಟಿ ಶ್ರೀದೇವಿ ಇಂದು ನಮ್ಮ ನಡುವೆ ಇಲ್ಲದಿರಬಹುದು ಆದರೆ ಅವರು ತಮ್ಮ ಅಭಿಮಾನಿಗಳ ಹೃದಯದಲ್ಲಿ ಯಾವಾಗಲೂ ಜೀವಂತವಾಗಿರುತ್ತಾರೆ.
Read more »
Actress Nagma: 49 ವರ್ಷವದಾರೂ ನಟಿ ನಗ್ಮಾ ಮದುವೆಯಾಗದೇ ಉಳಿದಿದ್ದೇಕೆ? ಈಕೆ ಪ್ರೀತಿಸುತ್ತಿದ್ದ ಆ ಸ್ಟಾರ್ ನಟ ಯಾರು ಗೊತ್ತಾ?Actress Nagma Real Life: ಒಂದು ಕಾಲದಲ್ಲಿ ತನ್ನ ಮೈಮಾಟದಿಂದಲೇ ಕನ್ನಡ, ತೆಲುಗು, ಮಲಯಾಳಂ ಭಾಷೆಗಳ ಸಿನಿರಂಗದಲ್ಲಿ ದೊಡ್ಡ ಬೇಡಿಕೆ ಸೃಷ್ಟಿಸಿಕೊಂಡು ತಮ್ಮದೇ ಆದ ಅಭಿಮಾನಿ ಬಳಗವನ್ನು ಸಂಪಾದಿಸಿದ ನಟಿ ನಗ್ಮಾ..
Read more »
Lok Sabha Election 2024: ಭಾರತೀಯರಾದರೂ ತವರೂರಿಗೆ ಬಂದು ವೋಟ್ ಹಾಕಲಿಲ್ಲ ಈ ಸ್ಯಾಂಡಲ್‌ವುಡ್ ನಟಿಯರು: ಕಿಡಿಕಾರಿದ ಹಿರಿಯ ನಟ!ಇನ್ನೂ ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಕೂಡ ಮತದಾನ ಮಾಡಿಲ್ಲ. ಈ ನಟಿ ಸದ್ಯ ಟಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ತಮ್ಮ ಹುಟ್ಟೂರಿನ ಚುನಾವಣೆಯನ್ನೇ ಮರೆತ್ತಿದ್ದಾರೆ.
Read more »
Bollywood Actress: ರಾತ್ರೋ ರಾತ್ರಿ ಸಿನಿಮಾಗಳಿಂದ ನಟಿ ಔಟ್: ಇಂದು ನಾರಾರು ಕೋಟಿಯ ಒಡತಿ!ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ನಟಿ ಪರಿಣಿತ ಚೋಪ್ರಾ, ಈಕೆಯನ್ನು ರಾತ್ರೋ ರಾತ್ರಿ ಸಿನಿಮಾಗಳಿಂದ ಕಿತ್ತು ಹಾಕುತ್ತಿದ್ದರು.[node:summary]
Read more »