Gajalaxmi Rajayog on buddha purnima: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ಬುದ್ಧ ಪೂರ್ಣಿಮೆಯ ದಿನ ವೃಷಭ ರಾಶಿಯಲ್ಲಿ ಗುರು-ಶುಕ್ರರ ಸಂಯೋಗದಿಂದ (Guru Shukra Yuti) ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದು ಎಂದು ಪರಿಗಣಿಸಲಾಗಿರುವ ಗಜಲಕ್ಷ್ಮಿ ಯೋಗ ರಚನೆಯಾಗುತ್ತಿದೆ.
Buddha Purnima 2024: ಇಂದು ದೇಶಾದ್ಯಂತ ಶುಭ ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತಿದೆ. ಈ ದಿನ ಗುರು-ಶುಕ್ರರ ಸಂಯೋಗದಿಂದ ಗಜಲಕ್ಷ್ಮಿ ರಾಜಯೋಗ ನಿರ್ಮಾಣವಾಗುತ್ತಿದ್ದು, ಇದರಿಂದ ಕೆಲವು ರಾಶಿಯವರಿಗೆ ಬಂಗಾರದ ಸಮಯ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.ಗುರು-ಶುಕ್ರರ ಸಂಯೋಗದಿಂದ ಅತ್ಯಂತ ಮಂಗಳಕರ ಯೋಗ ನಿರ್ಮಾಣಅಂದು ಒಂದೇ ಒಂದು ಅವಕಾಶಕ್ಕಾಗಿ ಅಂಗಲಾಚುತ್ತಿದ್ದ... ಇಂದು ಈತನೇ RCBಗೆ ಅದೃಷ್ಟ! ಈತ ತಂಡಕ್ಕೆ ಕಾಲಿಟ್ಟ ಮೇಲೆ ಸೋತೇ ಇಲ್ಲ Bengaluru: ವೈಶಾಖ ಮಾಸದ ಹುಣ್ಣಿಮೆಯನ್ನು ವೈಶಾಖ ಪೂರ್ಣಿಮಾ ಅಥವಾ ಬುದ್ಧ ಪೂರ್ಣಿಮಾ ಎಂದು ಕರೆಯಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Video: ಕೆಕೆಆರ್ ಫೈನಲ್ ಪ್ರವೇಶಿಸಿದ ಬಳಿಕ ಕೈಮುಗಿದು ಕ್ಷಮೆ ಕೇಳಿದ ಶಾರುಖ್ ಖಾನ್! ಯಾಕೆ?ದಿನೇಶ್ ಕಾರ್ತಿಕ್ ಔಟ್ ನೀಡಿಲ್ಲವೆಂದು ಮೈದಾನದಲ್ಲೇ ಥರ್ಡ್ ಅಂಪೈರ್ ವಿರುದ್ಧ ಕಿಡಿಕಾರಿದ ಕುಮಾರ್ ಸಂಗಕ್ಕಾರ!
Shubh Yog On Buddha Purnima Gajalakshmi Rajayoga Gajalakshmi Rajyog On Buddha Purnima Vaishakh Purnima Astro Tips In Kannada Lucky Zodiac Signs Zodiac Signs
Malaysia Latest News, Malaysia Headlines
Similar News:You can also read news stories similar to this one that we have collected from other news sources.
Buddha Purnima: ಬುದ್ಧ ಪೂರ್ಣಿಮೆಯಂದು ಈ ಕೆಲಸ ಮಾಡುವುದರಿಂದ ಪೂರ್ವಜರ ಆಶೀರ್ವಾದ, ಶುಭ ಫಲBuddha Purnima: ಪ್ರತಿ ವರ್ಷ ವೈಶಾಖ ಪೂರ್ಣಿಮೆಯ ದಿನದಂದು ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಭಗವಾನ್ ಬುದ್ಧ ವೈಶಾಖ ಪೂರ್ಣಿಮೆಯಂದು ಜನಿಸಿದರು ಎಂದು ಹೇಳಲಾಗುತ್ತದೆ. ಅಲ್ಲದೆ, ಈ ದಿನ ಭಗವಾನ್ ಬುದ್ಧನು ಬೋಧಗಯಾದಲ್ಲಿ ಜ್ಞಾನೋದಯವನ್ನು ಪಡೆದನು ಎಂತಲೂ ನಂಬಲಾಗಿದೆ.
Read more »
ದಿನಭವಿಷ್ಯ 03-05-2024: ಶುಕ್ರವಾರದಂದು ಶತಭಿಷಾ ನಕ್ಷತ್ರ, ಬ್ರಹ್ಮ ಯೋಗ- ಈ ರಾಶಿಯವರಿಗೆ ಭಾರೀ ಅದೃಷ್ಟShukruvara Dina Bhavishya In Kannada: 03ಮೇ 2024ರ ಶುಕ್ರವಾರದ ಈ ದಿನ ಚೈತ್ರ ಮಾಸ, ಕೃಷ್ಣ ಪಕ್ಷ ದಶಮಿಯಂದು ಶತಬಿಷಾ ನಕ್ಷತ್ರ ಬ್ರಹ್ಮ ಯೋಗ ಇರಲಿದ್ದು, ಯಾವೆಲ್ಲಾ ರಾಶಿಯವರಿಗೆ ಅದೃಷ್ಟ ಎಂದು ತಿಳಿಯಿರಿ.
Read more »
ದಿನಭವಿಷ್ಯ 02-05-2024: ಇಂದು ಶುಕ್ಲ ಯೋಗ ಯಾವ ರಾಶಿಯವರಿಗೆ ಕೈ ಹಿಡಿಯಲಿದೆ ಅದೃಷ್ಟGuruvara Dina Bhavishya In Kannada: 02ನೇ ಮೇ 2024ರ ಗುರುವಾರದ ಈ ದಿನ ಚೈತ್ರ ಮಾಸ, ಕೃಷ್ಣ ಪಕ್ಷ, ನವಮಿಯಂದು ಶುಕ್ಲ ಯೋಗ ಯಾವ ರಾಶಿಯವರಿಗೆ ಶುಭ ಎಂದು ತಿಳಿಯಿರಿ.
Read more »
ದಿನಭವಿಷ್ಯ 30-04-2024: ಇಂದು ಉತ್ತರಾಷಾಢ ನಕ್ಷತ್ರ, ಸಾಧ್ಯ ಯೋಗ ಈ ರಾಶಿಯವರಿಗೆ ಕಾರ್ಯ ಸಿದ್ಧಿ!Mangalavara Dina Bhavishya In Kannada: ಏಪ್ರಿಲ್ ತಿಂಗಳ ಕೊನೆಯ ದಿನ ಚೈತ್ರ ಮಾಸ ಕೃಷ್ಣ ಪಕ್ಷ, ಷಷ್ಠಿ ತಿಥಿಯ ಈ ದಿನ ಮಂಗಳವಾರ ಉತ್ತರಾಷಾಢ ನಕ್ಷತ್ರ ಸಾಧ್ಯ ಯೋಗ ಯಾವೆಲ್ಲಾ ರಾಶಿಯವರಿಗೆ ಶುಭ, ಯಾರಿಗೆ ಎಚ್ಚರಿಕೆ ಅಗತ್ಯ ತಿಳಿಯೋಣ...
Read more »
ದಿನಭವಿಷ್ಯ 07-05-2024: ಇಂದು ಆಯುಷ್ಮಾನ್ ಯೋಗ, ಈ ರಾಶಿಯವರಿಗೆ ಶುಭMangalavara Dina Bhavishya In Kannada: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 07ನೇ ಮೇ 2024ರ ಮಂಗಳವಾರದಂದು ಚತುರ್ದಶಿ ತಿಥಿ ಬೆಳಗ್ಗೆ 11:41 ರಿಂದ ಅಮಾವಾಸ್ಯೆ ತಿಥಿ ಇರಲಿದೆ. ಮಂಗಳವಾರದ ದಿನ ಆಯುಷ್ಮಾನ್ ಯೋಗವು ಯಾರಿಗೆ ಪ್ರಯೋಜನಕಾರಿ ಎಂದು ತಿಳಿಯೋಣ...
Read more »
ದಿನಭವಿಷ್ಯ 25-04-2024: ಗುರುವಾರ ವ್ಯತಿಪಾತ ಯೋಗ, ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟGuruvara Dina Bhavishya In Kannada: 25ನೇ ಏಪ್ರಿಲ್ 2024ರ ಈ ದಿನ ಚೈತ್ರ ಮಾಸ, ಕೃಷ್ಣ ಪಕ್ಷ, ಪ್ರತಿಪಾದ ತಿಥಿ, ವಿಶಾಖ ನಕ್ಷತ್ರ ವ್ಯತಿಪಾತ ಯೋಗ ಇರಲಿದೆ. ಇಂದು ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
Read more »