Union Budget 2024 :ಇಂದು ಮಂಡನೆಯಗಲಿರುವ ಬಜೆಟ್ ಮೇಲೆ ವೇತನ ವರ್ಗ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದೆ.ಈ ಬಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ಆದಾಯ ತೆರಿಗೆಯಲ್ಲಿ ಪರಿಹಾರ ಸಿಗುವ ನಿರೀಕ್ಷೆ ಇದೆ.
Budget 2024 : ಬಜೆಟ್ ನಲ್ಲಿ ಈ ಬೇಡಿಕೆಗೆ ಸಚಿವರು ಅಸ್ತು ಎಂದರೆ ಮಧ್ಯಮ ಮತ್ತು ವೇತನ ವರ್ಗಕ್ಕೆ ಸಿಗುವುದು ಬಹು ದೊಡ್ಡ ಉಡುಗೊರೆ !
ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ವಾರಸುದಾರರೇ ಇಲ್ಲದ ಶರತ್ ಬಾಬು ಎಷ್ಟು ಕೋಟಿ ಆಸ್ತಿಯ ಒಡೆಯಾ ಗೊತ್ತಾ..? ನಟನ ನಿಧನದ ನಂತರ ಯಾರ ಕೈ ಸೇರಿತು ಸಂಪತ್ತು..ಇನ್ನು ಕೆಲವೇ ಕ್ಷಣಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಸಾಮಾನ್ಯ ಬಜೆಟ್ ಮಂಡಿಸಲಿದ್ದಾರೆ.ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಇದಾಗಿರಲಿದೆ.ಈ ಬಾರಿ ಮಧ್ಯಮ ವರ್ಗ ಸರ್ಕಾರದಿಂದ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ.ಪ್ರತಿ ಬಾರಿಯಂತೆ ಈ ಬಾರಿಯೂ ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಬದಲಾವಣೆ ಮತ್ತು ಸ್ಟ್ಯಾಂಡರ್ಡ್ ಡಿಡಕ್ಷನ್‌ನಲ್ಲಿ ಪರಿಹಾರವನ್ನು ವೇತನದಾರರು ನಿರೀಕ್ಷಿಸುತ್ತಿದ್ದಾರೆ.
ಎಚ್‌ಆರ್‌ಎ ವಿನಾಯಿತಿಯನ್ನು ಲೆಕ್ಕಾಚಾರ ಮಾಡಲು ಮೆಟ್ರೋ ನಗರಗಳ ಪಟ್ಟಿಯಲ್ಲಿ ಹೆಚ್ಚಿನ ಶ್ರೇಣಿ-II ನಗರಗಳನ್ನು ಸೇರಿಸುವ ಬೇಡಿಕೆಯೂ ಇದೆ . ಪ್ರಸ್ತುತ, ಮುಂಬೈ, ದೆಹಲಿ, ಕೋಲ್ಕತ್ತಾ ಮತ್ತು ಚೆನ್ನೈ ಮೆಟ್ರೋ ನಗರಗಳನ್ನು ಮಾತ್ರ HRA ವಿನಾಯಿತಿಗಾಗಿ ಪರಿಗಣಿಸಲಾಗಿದೆ. ಬೆಂಗಳೂರು, ಹೈದರಾಬಾದ್, ಪುಣೆ, ಗುರಗಾಂವ್, ಅಹಮದಾಬಾದ್ ಸೇರಿದಂತೆ ಇತರ ನಗರಗಳ ನಿವಾಸಿಗಳು ಎಚ್‌ಆರ್‌ಎ ರಿಯಾಯಿತಿಯ ಉದ್ದೇಶಕ್ಕಾಗಿ ಈ ನಗರಗಳನ್ನೂ ಮೆಟ್ರೋ ನಗರಗಳ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.ಸೆಕ್ಷನ್ 80ಡಿ ಅಡಿಯಲ್ಲಿ ಲಭ್ಯವಿರುವ ಆರೋಗ್ಯ ವಿಮಾ ಪ್ರೀಮಿಯಂನ ಕವರ್‌ನಲ್ಲಿ ಬದಲಾವಣೆಗೆ ಬೇಡಿಕೆಯಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನನ್ನಪ್ಪ ನಮ್ಮನ್ನು ಬಿಟ್ಟು ಹೋಗಿದ್ದು ಈ ಕಾರಣಕ್ಕೆ...! ಬಿಟ್ಹೋದ ತಂದೆಯ ಬಗ್ಗೆ ಇದೇ ಮೊದಲ ಬಾರಿ ಮಾತನಾಡಿದ ಅನುಶ್ರೀರೈತನಿಗೆ ಮಾಲ್ ಪ್ರವೇಶ ನಿರ್ಬಂಧ ಖಂಡನೀಯ; ಮಾಲ್ ಸೇರಿದಂತೆ ಇತರೆಡೆ ಪ್ರವೇಶಕ್ಕೆ ಶೀಘ್ರ ವಸ್ತ್ರ ಸಂಹಿತೆ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್ಕೊನೆಗೂ ಸಾನಿಯಾ ಮಿರ್ಜಾ ಕಾಯುವಿಗೆ ಸಿಕ್ಕಿತು ಫಲ..ಮುಖದಲ್ಲಿ ಅರಳಿತು ಮಂದಹಾಸ..
Union Budget Live Update Budget 2024 Union Budget Union Budget 2024 Finance Minister FM Nirmala Sitharaman Economic Survey What Is Union Budget Union Budget Date Nirmala Sitharaman Budget Presentation Union Budget In Parliament Budget Presentation Budget 2024 Expectations India Budget 2024 Rail Budget Railway Budget CEA Anantha Nageswaran Indian Economy Income Tax Slabs GST Rate GST Budget 2024 Highlights Budget 2024-25 Budget Session Of Parliament PM Narendra Modi Budget 2024 For Karanataka Budget 2024 For Bengaluru Budget Benefits For Karanataka Karanataka News
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಸುಧಾಮೂರ್ತಿ ಅವರ ಪ್ರಕಾರ ಗಂಡ ಹೆಂಡತಿ ಹೇಗಿರಬೇಕು..? ಅವರು ಹೇಳಿದ್ದೇನು..?successful marriage : ಗಂಡ ಹೆಂಡತಿ ಸುಖವಾಗಿರಬೇಕು ಎಂದರೆ ಈ ಕೆಲವು ಸಲಹೆಗಳನ್ನು ಅನುಸರಿಸಿ, ಮತ್ತು ಈ ಕುರಿತಂತೆ ಸುಧಾಮೂರ್ತಿ ಒಂದು ಸರ್ದರ್ಶನದಲ್ಲಿ ಈ ರೀತಿ ಹೇಳಿದ್ದಾರೆ ನೀವು ಇವುಗಳನ್ನು ಪಾಲಿಸಿ, ನಿಮ್ಮ ದಾಂಪತ್ಯ ಜೀವನವು ಸುಖವಾಗಿರುತ್ತದೆ.
Read more »
ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ಸಿಗಲಿದೆ ದೊಡ್ಡ ಗಿಫ್ಟ್ : ಕನಿಷ್ಠ ವೇತನ ಹೆಚ್ಚಳ ಬಹುತೇಕ ಫಿಕ್ಸ್ಈ ಪ್ರಸ್ತಾವನೆಯನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಿದ್ಧಪಡಿಸಿದೆ.ಜುಲೈ 23 ರಂದು ಅಂದರೆ ಬಜೆಟ್ ದಿನದಂದು ಈ ಸಂಬಂಧ ಘೋಷಣೆ ಹೊರ ಬೀಳಬಹುದು ಎನ್ನಲಾಗಿದೆ.
Read more »
ಬೇಳೆ ಬೆಲೆ ಇಳಿಕೆಗೆ ಕ್ರಮ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಈಗಾಗಲೇ ಬೇಳೆಗಳ ಬೆಲೆಯನ್ನು ಈ ಕೂಡಲೇ ಇಳಿಸುವಂತೆ ದೊಡ್ಡ ವರ್ತಕರಿಗೂ ಸೂಚನೆ ನೀಡಲಾಗಿದೆ. ಈ ನಿರ್ದೇಶನ ಅನುಸರಿಸಲು ವಿಫಲವಾದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಎಚ್ಚರಿಸಿದ್ದಾರೆ.
Read more »
ಜುಲೈಯಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ! ಹೇಗೆ ಎಷ್ಟು ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ7th Pay Commission :1 ಕೋಟಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂತಸದ ಸುದ್ದಿ.ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜುಲೈನಲ್ಲಿ ಮತ್ತೊಂದು ದೊಡ್ಡ ಉಡುಗೊರೆ ಸಿಗಲಿದೆ.
Read more »
ನಿತ್ಯ ಈ ಹೂವನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣ ನಿಯಂತ್ರಣಕ್ಕೆ ಬರುವುದು ! ಅಪ್ಪಿ ತಪ್ಪಿಯೂ ಏರುವುದಿಲ್ಲ ಬ್ಲಡ್ ಶುಗರ್Sadabahar For Diabetes :ಎಲ್ಲಾ ಔಷಧಗಳ ಹೊರತಾಗಿ, ಕೊಲೆಸ್ಟ್ರಾಲ್ ಮತ್ತು ಮಧುಮೇಹವನ್ನು ನಿಯಂತ್ರಿಸಲು ಈ ಹೂವು ಮತ್ತು ಅದರ ಎಲೆಯೇ ಸಾಕು.
Read more »
ದುಬೈನಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಪ್ರೀಮಿಯರ್ ಶೋ: ಜುಲೈ 19ರಂದು ಬಹುನಿರೀಕ್ಷಿತ ಸಿನಿಮಾ ಬಿಡುಗಡೆಈ ತಿಂಗಳು ಬಿಡುಗಡೆಗೊಳ್ಳುತ್ತಿರೋ ಚಿತ್ರಗಳ ಸಾಲಿನಲ್ಲಿ ಈ ಸಿನಿಮಾ ಸೃಷ್ಟಿಸಿರುವ ಕ್ರೇಜ್ ಮತ್ತು ಪ್ರೇಕ್ಷಕರನ್ನು ಆವರಿಸಿಕೊಂಡಿರುವ ರೀತಿಯೆಲ್ಲವೂ ವಿಶೇಷವಾಗಿದೆ.
Read more »