Budh Gochar 2024: ಇಂದು ಮಿಥುನ ರಾಶಿಗೆ ಬುಧನ ಪ್ರವೇಶ, ಜಾಗೃತಗೊಳ್ಳಲಿದೆ ಮೂರು ರಾಶಿಯವರ ಅದೃಷ್ಟ

Budh Gochar News

Budh Gochar 2024: ಇಂದು ಮಿಥುನ ರಾಶಿಗೆ ಬುಧನ ಪ್ರವೇಶ, ಜಾಗೃತಗೊಳ್ಳಲಿದೆ ಮೂರು ರಾಶಿಯವರ ಅದೃಷ್ಟ
Budh Gochar In Mithuna RashiBudh Gochar ImpactBudh Rashi Parivartane Effect
  • 📰 Zee News
  • ⏱ Reading Time:
  • 26 sec. here
  • 8 min. at publisher
  • 📊 Quality Score:
  • News: 35%
  • Publisher: 63%

Budha Gochar 2024: ಮಿಥುನ ರಾಶಿಗೆ ಬುಧನ ಪ್ರವೇಶವು ಎಲ್ಲಾ 12 ರಾಶಿಯವರ ಮೇಲೂ ಪರಿಣಾಮ ಬೀರುತ್ತದೆ. ಆದರೆ, ಈ ಸಮಯದಲ್ಲಿ ಮೂರು ರಾಶಿಯವರಿಗೆ ಮಲಗಿರುವ ಅದೃಷ್ಟ ಜಾಗೃತಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...

Budh Gochar 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧ ಇಂದು ತನ್ನ ರಾಶಿಚಕ್ರ ಚಿಹ್ನೆಯನ್ನು ಬದಲಾಯಿಸಲಿದ್ದಾನೆ. ಶುಕ್ರನ ರಾಶಿ ಬದಲಾವಣೆಯು ಎಲ್ಲಾ ರಾಶಿಯವರ ಮೇಲೂ ಪರಿಣಾಮ ಬೀರುತ್ತದೆ. ಆದರೆ, ಕೆಲವು ರಾಶಿಯವರಿಗೆ ಕೇವಲ ಶುಭಫಲಗಳನ್ನು ಮಾತ್ರ ನೀಡಲಿದೆ ಎನ್ನಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದು ಬುಧನು ಮಿಥುನ ರಾಶಿಯನ್ನು ಪ್ರವೇಶಿಸುತ್ತಿದ್ದಾನೆ. ಎರಡು ವಾರಗಳ ಬಳಿಕ ಇದೇ ರಾಶಿಯಲ್ಲಿ ಬುಧ ಉದಯಿಸಲಿದ್ದಾನೆ. ಮಿಥುನ ರಾಶಿಗೆ ಬುಧನ ಪ್ರವೇಶವು ಎಲ್ಲಾ 12 ರಾಶಿಯವರ ಮೇಲೂ ಪರಿಣಾಮ ಬೀರುತ್ತದೆ. ಆದರೆ, ಈ ಸಮಯದಲ್ಲಿ ಮೂರು ರಾಶಿಯವರಿಗೆ ಮಲಗಿರುವ ಅದೃಷ್ಟ ಜಾಗೃತಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Budh Gochar In Mithuna Rashi Budh Gochar Impact Budh Rashi Parivartane Effect Mercury In Gemini Effect Religion News Religion News In Kannada

Malaysia Latest News, Malaysia Headlines

Similar News:You can also read news stories similar to this one that we have collected from other news sources.

Shukra Gochar 2024: ಮಿಥುನ ರಾಶಿಗೆ ಶುಕ್ರನ ಪ್ರವೇಶ, ಮೂರು ರಾಶಿಯವರಿಗೆ ಧನ-ಸಂಪತ್ತಿಗೆ ಕೊರತೆಯೇ ಇಲ್ಲShukra Gochar 2024: ಮಿಥುನ ರಾಶಿಗೆ ಶುಕ್ರನ ಪ್ರವೇಶ, ಮೂರು ರಾಶಿಯವರಿಗೆ ಧನ-ಸಂಪತ್ತಿಗೆ ಕೊರತೆಯೇ ಇಲ್ಲShukra Gochar:ವೈದಿಕ ಜ್ಯೋತಿಷ್ಯದಲ್ಲಿ, ಸಂಪತ್ತು ಮತ್ತು ಸಮೃದ್ಧಿಯ ಅಂಶ ಎಂದು ಪರಿಗಣಿಸಲ್ಪಟ್ಟಿರುವ ಶುಕ್ರನು ಜೂನ್ 12ರಂದು ವೃಷಭ ರಾಶಿಯನ್ನು ತೊರೆದು ಮಿಥುನ ರಾಶಿಯನ್ನು ಪ್ರವೇಶಿಸಿದ್ದಾನೆ.
Read more »

Mangal Gochar: ಮೇಷ ರಾಶಿಗೆ ಮಂಗಳನ ಪ್ರವೇಶ, ಈ ರಾಶಿಯವರಿಗೆ ಕೈ ಹಿಡಿಯಲಿದೆ ಅದೃಷ್ಟ, ತುಂಬಲಿದೆ ಖಜಾನೆMangal Gochar: ಮೇಷ ರಾಶಿಗೆ ಮಂಗಳನ ಪ್ರವೇಶ, ಈ ರಾಶಿಯವರಿಗೆ ಕೈ ಹಿಡಿಯಲಿದೆ ಅದೃಷ್ಟ, ತುಂಬಲಿದೆ ಖಜಾನೆmangal gochar in mesh rashi: ಮೇಷ ರಾಶಿಗೆ ಮಂಗಳನ ಪ್ರವೇಶವು ಎಲ್ಲಾ 12 ರಾಶಿಯವರ ಮೇಲೆ ಶುಭ-ಅಶುಭ ಪರಿಣಾಮವನ್ನು ಉಂಟು ಮಾಡಲಿದೆ. ಆದಾಗ್ಯೂ, ಮೂರು ರಾಶಿಯ ಜನರು ಹೆಚ್ಚಿನ ಪ್ರಯೋಜನವನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
Read more »

JEE ಅಡ್ವಾನ್ಸ್ಡ್ 2024 ಪ್ರವೇಶ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ..! ಇಲ್ಲಿದೆ ಸಂಪೂರ್ಣ ವಿವರJEE ಅಡ್ವಾನ್ಸ್ಡ್ 2024 ಪ್ರವೇಶ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ..! ಇಲ್ಲಿದೆ ಸಂಪೂರ್ಣ ವಿವರJEE Advanced 2024 Admit Card : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮದ್ರಾಸ್ ಜಂಟಿ ಪ್ರವೇಶ ಪರೀಕ್ಷೆ (JEE) ಅಡ್ವಾನ್ಸ್ಡ್ ಪ್ರವೇಶ ಕಾರ್ಡ್ ಅನ್ನು ಇಂದು ಮೇ 17 ರಂದು ಬಿಡುಗಡೆ ಮಾಡಿದೆ.
Read more »

புதனின் ராசி மாற்றம் & உதயம் எந்த ராசிக்காரர்களுக்கு அபாரமான நன்மையைத் தரும்?புதனின் ராசி மாற்றம் & உதயம் எந்த ராசிக்காரர்களுக்கு அபாரமான நன்மையைத் தரும்?Budh Gochar 2024 Mahagochar : கிரகங்களின் இளவரசன் என்று அறியப்படும் புதன் கிரகம், அறிவு சார்ந்த விஷயங்களுக்கு காரகர்
Read more »

Surya Gochar: ಬುಧನ ರಾಶಿಚಕ್ರ ಚಿಹ್ನೆಗೆ ಸೂರ್ಯನ ಪ್ರವೇಶ, ಈ ರಾಶಿಯವರನ್ನು ಹಿಡಿಯುವವರೇ ಇಲ್ಲSurya Gochar: ಬುಧನ ರಾಶಿಚಕ್ರ ಚಿಹ್ನೆಗೆ ಸೂರ್ಯನ ಪ್ರವೇಶ, ಈ ರಾಶಿಯವರನ್ನು ಹಿಡಿಯುವವರೇ ಇಲ್ಲSurya Gochar Effect: ಸೂರ್ಯ ರಾಶಿ ಪರಿವರ್ತನೆಯ ಶುಭ-ಅಶುಭ ಪರಿಣಾಮಗಳು ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೆ, ಈ ಸಮಯದಲ್ಲಿ, ಕೆಲವು ರಾಶಿಯವರಿಗೆ ಭಾರೀ ಯಶಸ್ಸು, ಅಪಾರ ಸಂಪತ್ತನ್ನು ತರಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
Read more »

व्यापार के दाता बुध का चंद्रमा की राशि में प्रवेश, इन राशियों को मिलेगी नई नौकरी और पदोन्नति, हर काम में मिलेगी सफलताBudh Gochar 2024: बुध के कर्क राशि में जाने से मेष सहित इन राशियों को बिजनेस, नौकरी में विशेष लाभ मिलने वाला है। लंबे समय से रुके काम पूरे होंगे।
Read more »



Render Time: 2025-02-26 02:02:23