Cyclone Remal In Bangladesh Latest Update: ಲಭ್ಯವಿರುವ ಮಾಹಿತಿಯ ಪ್ರಕಾರ, ರೆಮಾಲ್ ಚಂಡಮಾರುತದಿಂದಾಗಿ ಬಾಂಗ್ಲಾದೇಶದಲ್ಲಿ (Bangladesh) 19 ಜಿಲ್ಲೆಗಳಿಗೆ ಹಾನಿಯಾಗಿದೆ.
Cyclone Remal: ಬಾಂಗ್ಲಾದೇಶದಲ್ಲಿ ಕೋಲಾಹಲ ಸೃಷ್ಟಿಸಿದ ರೆಮಲ್ ಚಂಡಮಾರುತ, 10 ಸಾವು, ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಹಾನಿ
Cyclone Remal Effect: ಭಾರತದಲ್ಲಿ ಸಾಕಷ್ಟು ಹಾನಿಯುಂಟು ಮಾಡಿರುವ ರೆಮಲ್ ಚಂಡಮಾರುತ ನೆರೆಯ ಬಾಂಗ್ಲಾದೇಶದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ರೆಮಲ್ ಚಂಡಮಾರುತದಿಂದಾಗಿ ಬಾಂಗ್ಲಾದೇಶದಲ್ಲಿ ಹತ್ತು ಜನರು ಮೃತಪಟ್ಟಿದ್ದರೆ, ಲಕ್ಷಾಂತರ ಜನ ಸೂರು ಕಳೆದುಕೊಂಡಿದ್ದಾರೆ.ರೆಮಲ್ ಚಂಡಮಾರುತದ ಪ್ರಭಾವ ಮತ್ತು ಪ್ರತಿಕೂಲ ಹವಾಮಾನದ ಕಾರಣ ಹಜರತ್ ಶಹಜಲಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 10 ಅಂತರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಲಾಗಿದೆ.ಕರ್ಪೂರದ ಪುಡಿಯನ್ನು ಈ ಎಣ್ಣೆಗೆ ಬೆರೆಸಿ ಹಚ್ಚಿ: 10 ನಿಮಿಷದಲ್ಲಿ ಬಿಳಿ ಕೂದಲು ಮರಳಿ ಕಡುಕಪ್ಪು ಬಣ್ಣಕ್ಕೆ ತಿರುಗುತ್ತೆ!ಕಾರವ್ಯಾನ್‌ಗೆ ಕರೆದು ಅದನ್ನು ತೋರಿಸಿದರು..
ಪೂರ್ವ ಮಾನ್ಸೂನ್ ಋತುವಿನಲ್ಲಿ ಮೇ 26ರಂದು ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣವಾದ ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ನಡುವೆ ಭೂಕುಸಿತವನ್ನು ಉಂಟು ಮಾಡಿತ್ತು. ಇದರಿಂದಾಗಿ ಬಂಗಾಳದಲ್ಲಿ ನಾಲ್ಕು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದಲ್ಲದೆ, ಕರಾವಳಿ ಪ್ರದೇಶಗಳಲ್ಲಿ ಮೂಲಸೌಕರ್ಯ ಮತ್ತು ಆಸ್ತಿಗೆ ವ್ಯಾಪಕ ಹಾನಿಯಾಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ಭಾರತದ ನೆರೆಯ ದೇಶ ಬಾಂಗ್ಲಾದೇಶದಲ್ಲಿ ಹತ್ತು ಜನರು ಪ್ರಾಣಕಳೆದುಕೊಂಡಿದ್ದಾರೆ. ಈ ನೈಸರ್ಗಿಕ ವಿಕೋಪದಲ್ಲಿ ಸುಮಾರು 1.5 ಲಕ್ಷಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.
ಇದಲ್ಲದೆ, ಸಂತ್ರಸ್ತರಿಗಾಗಿ 6.85 ಕೋಟಿ ಅನುದಾನ ನೀಡಲಾಗಿದ್ದು 15 ಜಿಲ್ಲೆಗಳಲ್ಲಿ 3.85 ಕೋಟಿ, 5,500 ಟನ್ ಅಕ್ಕಿ, 5,000 ಒಣ ಆಹಾರ, ಶಿಶು ಆಹಾರಕ್ಕಾಗಿ 1.50 ಕೋಟಿ ಮತ್ತು ಮೇವಿಗೆ 1.50 ಕೋಟಿ ಒದಗಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ಜನರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಲಾಗಿದ್ದು ಚಿಕಿತ್ಸೆಗಾಗಿ ಒಟ್ಟು 1,471 ವೈದ್ಯಕೀಯ ತಂಡಗಳನ್ನು ರಚಿಸಲಾಗಿದೆ. ಈ ವೈದ್ಯಕೀಯ ತಂಡದಲ್ಲಿ 1,400 ತಂಡಗಳು ಸಕ್ರಿಯವಾಗಿವೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Cold Water Side EffectsIPL 2024Cyclone Remal: ಬಾಂಗ್ಲಾದೇಶದಲ್ಲಿ ಕೋಲಾಹಲ ಸೃಷ್ಟಿಸಿದ ರೆಮಲ್ ಚಂಡಮಾರುತ, 10 ಸಾವು, ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಹಾನಿನಿಮ್ಮ ಕೂದಲು ಉದುರುತ್ತಿದ್ದರೆ, ಬೆಳಿಗ್ಗೆ ಈ ಬೀಜಗಳನ್ನು ತಿನ್ನಿ..
Cyclone Remal Effect Bangladesh Airp Cyclone Remal Latest Update Cyclone Remal Update Cyclone Remal Live Update Cyclone Remal Death Toll Cyclone Remal In Bangladesh Cyclone Remal Bangladesh Cyclone Remal Bangladesh Death Toll Cyclone Remal Bangladesh Latest Update Cyclone Remal Bangladesh News Cyclone Remal Landfall Cyclone Remal Live Updates
Malaysia Latest News, Malaysia Headlines
Similar News:You can also read news stories similar to this one that we have collected from other news sources.
Remal Cyclone : ಮೇ 26ರ ವೇಳೆಗೆ ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಯ ಮೇಲೆ ತೀವ್ರ ಪರಿಣಾಮ ಸಾಧ್ಯತೆRemal Cyclone : ಚಂಡಮಾರುತ ರೆಮಲ್ ಪರಿಣಾಮವಾಗಿ ಹವಾಮಾನ ಇಲಾಖೆಯ ಪ್ರಕಾರ, ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಾದ ಉತ್ತರ 24 ಪರಗಣಗಳು, ದಕ್ಷಿಣ 24 ಪರಗಣಗಳು ಮತ್ತು ಪುರ್ಬಾ ಮೇದಿನಿಪುರದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಅನೇಕ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು
Read more »
Milana Nagaraj: ತಾಯಿಯಾಗುತ್ತಿರುವ ಸಂತಸದಲ್ಲಿ ಲವ್ ಮಾಕ್‌ಟೇಲ್ ನಿಧಿಮಾ: ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ ನಟಿ!ಮಿಲನಾ ನಾಗರಾಜ್ ಫೋಟೋಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಈ ಪೋಸ್ಟ್‌ಗೆ ಈಗಾಗಲೇ ಎರಡು ಲಕ್ಷಕ್ಕೂ ಹೆಚ್ಚು ಲೈಕ್ಸ್ ಬಂದಿದೆ.
Read more »
Nabha Natesh: ಚಾರ್ಲಿ ಚಾಪ್ಲಿನ್ ಅವತಾರದಲ್ಲಿ ವಜ್ರಕಾಯ ಬೆಡಗಿಯ ನಯಾ ಫೋಟೋಶೂಟ್!!ನಭಾ ನತೇಶ್ ಚಾರ್ಲಿ ಚಾಪ್ಲಿನ್ ಅವತಾರದಲ್ಲಿರುವ ಪೋಸ್ಟ್‌ಗೆ ಒಂದು ಲಕ್ಷಕ್ಕೂ ಹೆಚ್ಚು ಲೈಕ್ಸ್ ಹಾಗೂ ಕಾಮೆಂಟ್‌ಗಳ ಸುರಿಮಳೆಯೇ ಸುರಿದಿದೆ.
Read more »
Bengal Weather Update: ওডিশা, বাংলাদেশ, সুন্দরবন! ভয়ংকর ভাবে তছনছ হতে চলেছে দৈত্য রিমেলর বন্য গতিতে?Cyclone Remal Updates Cyclone Remal Alert when and where landfall will be stationed
Read more »
Cyclone Remal Landfall: স্থলভাগে ঘূর্ণিঝড় রিমালের রক্তচক্ষু! আগামী দেড় ঘণ্টা প্রবল তাণ্ডবের আশঙ্কা...Cyclone Remal Landfall Cyclone Eye is entering into land latest update
Read more »
Cyclone Remal: बंगाल तट से आज टकराएगा चक्रवाती तूफान, मिजोरम से बिहार तक भारी बारिश का अलर्टCyclone Remal: बंगाल तट से आज टकराएगा चक्रवाती तूफान, मिजोरम से बिहार तक भारी बारिश का अलर्ट West Bengal Cyclone Remal Landfall Updates Disaster Response IMD NDRF Flight Railway Service Disruption
Read more »