CSK vs LSG: ಮೊದಲು ಟಾಸ್ ಗೆದ್ದ ಲಕ್ನೋ ತಂಡವು ಫೀಲ್ಡಿಂಗ್ ಅವಕಾಶವನ್ನು ಪಡೆದುಕೊಂಡಿತು. ಇನ್ನೊಂದೆಡೆಗೆ ಮೊದಲ ಇನಿಂಗ್ಸ್ ನ ಬ್ಯಾಟಿಂಗ್ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಓವರ್ ನಲ್ಲಿ ತಂಡದ ಮೊತ್ತ 4 ರನ್ ಗಳಾಗಿದ್ದಾಗ ಅಜಿಂಕ್ಯಾ ರಹಾನೆ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತವನ್ನು ಎದುರಿಸಿತು.
CSK vs LSG: ಮೊದಲು ಟಾಸ್ ಗೆದ್ದ ಲಕ್ನೋ ತಂಡವು ಫೀಲ್ಡಿಂಗ್ ಅವಕಾಶವನ್ನು ಪಡೆದುಕೊಂಡಿತು.
ಮೊದಲ ಓವರ್ ನಲ್ಲಿ ತಂಡದ ಮೊತ್ತ 4 ರನ್ ಗಳಾಗಿದ್ದಾಗ ಅಜಿಂಕ್ಯಾ ರಹಾನೆ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತವನ್ನು ಎದುರಿಸಿತು.ನೆನಪಿರಲಿ ! ಕೇವಲ ಈರುಳ್ಳಿ ರಸ ಅಲ್ಲ, ಅದರ ಜೊತೆ ಈ ಎಣ್ಣೆ ಬೆರೆಸಿದರೆ ಮಾತ್ರ ಬಿಳಿ ಕೂದಲು ಕಪ್ಪಾಗುವುದು!ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 210 ರನ್ ಗಳ ಬೃಹತ್ ಮೊತ್ತವನ್ನು ಪೂರೈಸಿದೆ.
ಮೊದಲು ಟಾಸ್ ಗೆದ್ದ ಲಕ್ನೋ ತಂಡವು ಫೀಲ್ಡಿಂಗ್ ಅವಕಾಶವನ್ನು ಪಡೆದುಕೊಂಡಿತು. ಇನ್ನೊಂದೆಡೆಗೆ ಮೊದಲ ಇನಿಂಗ್ಸ್ ನ ಬ್ಯಾಟಿಂಗ್ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಓವರ್ ನಲ್ಲಿ ತಂಡದ ಮೊತ್ತ 4 ರನ್ ಗಳಾಗಿದ್ದಾಗ ಅಜಿಂಕ್ಯಾ ರಹಾನೆ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತವನ್ನು ಎದುರಿಸಿತು.ಈ ಹಂತದಲ್ಲಿ ಜೊತೆಗೂಡಿದ ಋತುರಾಜ್ ಗಾಯಕ್ವಾಡ್ ಕೇವಲ 60 ಎಸೆತಗಳಲ್ಲಿ 12 ಬೌಂಡರಿ ಹಾಗೂ ಮೂರು ಸಿಕ್ಸರ್ ಗಳ ನೆರವಿನಿಂದ 108 ರನ್ ಗಳನ್ನು ಗಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...South Actress: ಕಿರಿಕ್ ಪಾರ್ಟಿ ಸಿನಿಮಾಗೆ ರಶ್ಮಿಕಾಗಿಂತ ಮುಂಚೆ ಈ ಸೌತ್ ಸುಂದರಿ ಆಯ್ಕೆಯಾಗಿದ್ದರು: ಯಾವ ನಟಿ ಗೊತ್ತೇ?Bollywood Actress: 13 ಸಿನಿಮಾಗಳಿಂದ ರಿಜೆಕ್ಟ್... ಐರನ್ ಲೆಗ್ ಪಟ್ಟ...
Ruturaj Gaikwad Csk Vs Lsg Lsg Vs Csk Csk Vs Lsg Live Csk Vs Lsg Dream11 Team Csk Vs Lsg Dream11 Prediction Che Vs Lkn Dream11 Prediction Csk Vs Lsg Live Match Csk Vs Lsg 2024 Chennai Vs Lucknow Live Csk Vs Lsg Highlights 2024 Lsg Vs Csk Highlights 2024 Gt Vs Rcb Csk Vs Lsg Dream11 Csk Vs Lkn Dream11 Che Vs Lkn Csk Vs Lsg Highlights Che Vs Lkn Dream11 Team Csk Vs Lsg 2024 Highlights Live Csk Vs Lsg Ms Dhoni Vs Lsg
Malaysia Latest News, Malaysia Headlines
Similar News:You can also read news stories similar to this one that we have collected from other news sources.
IPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆIPL : ಐಪಿಎಲ್ 2024 34ನೇ ಪಂದ್ಯ ಏಕಾನಾ ಸ್ಟೇಡಿಯಂ ನಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಎದುರಾಗಲಿದೆ.
Read more »
IPL 2024: ಧೋನಿ ಎಂದರೆ ಬರಿ ಆಟವಲ್ಲ ಕಣಾ..ಅದೊಂದು ಹೃದ್ಯ ಸ್ಪರ್ಶ ಕಾವ್ಯ...!IPL 2024: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್‌ವಾಡ್ (69) ಮತ್ತು ಶಿವಂ ದುಬೆ (66*) ಅವರ ಅರ್ಧಶತಕ ಹಾಗೂ ಧೋನಿ ಅವರುಗಳ ಹ್ಯಾಟ್ರಿಕ್ ಸಿಕ್ಸರ್‌ಗಳ ನೆರವಿನಿಂದ ಚೆನ್ನ್ನೈ ತಂಡವು ಮುಂಬೈ ವಿರುದ್ಧ 4 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು.
Read more »
ದುಬೆ ಜೊತೆಯಾಟ : ಮುಂಬೈಗೆ 207 ರನ್ ಗಳ ಟಾರ್ಗೆಟ್ ನೀಡಿದ CSKಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
Read more »
MI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
Read more »
IPL 2024 : ಚೆನ್ನೈ ವಿರುದ್ಧ ಲಕ್ನೋ ಪಂದ್ಯ, ಟಾಸ್ ಗೆದ್ದ LSG ಬೌಲಿಂಗ್ ಆಯ್ಕೆIpl 2024 : ಇಂದು ಚೆನ್ನೈನ MA ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯ ನಡೆಯುತ್ತಿದೆ .
Read more »
CSK vs LSG: ಕೆ.ಎಲ್.ರಾಹುಲ್ ಅಬ್ಬರದ ಬ್ಯಾಟಿಂಗ್ ಗೆ ತತ್ತರಿಸಿದ ಧೋನಿ ನೇತೃತ್ವದ ಚೆನ್ನೈ ಪಡೆCSK vs LSG: ಲಕ್ನೋ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕ ಕೆ.ಎಲ್.ರಾಹುಲ್ ಕೇವಲ 53 ಎಸೆತಗಳಲ್ಲಿ ಮೂರು ಸಿಕ್ಸರ್ ಒಂಬತ್ತು ಬೌಂಡರಿಗಳ ನೆರವಿನಿಂದ 82 ರನ್ ಗಳಿಸಿ ಔಟಾದರು.
Read more »