ʼಅಭಿಷೇಕ್‌ ಜೊತೆ ಮನಸ್ಥಾಪ ಇರೋದು ನಿಜ ಆದರೆʼ.. ವಿಚ್ಛೇದನ ವದಂತಿ ಮಧ್ಯವೇ ಐಶ್ವರ್ಯಾ ರೈ ಬಿಚ್ಚಿಟ್ರು ಅಸಲಿ ಸತ್ಯ! ವಿಡಿಯೋ ವೈರಲ್!!‌‌

Rai Bachhan Abhishek Bacchan News

ʼಅಭಿಷೇಕ್‌ ಜೊತೆ ಮನಸ್ಥಾಪ ಇರೋದು ನಿಜ ಆದರೆʼ.. ವಿಚ್ಛೇದನ ವದಂತಿ ಮಧ್ಯವೇ ಐಶ್ವರ್ಯಾ ರೈ ಬಿಚ್ಚಿಟ್ರು ಅಸಲಿ ಸತ್ಯ! ವಿಡಿಯೋ ವೈರಲ್!!‌‌
ಐಶ್ವರ್ಯಾ ರೈ ಬಚ್ಚನ್ಅಭಿಷೇಕ್ ಬಚ್ಚನ್ಐಶ್ವರ್ಯಾ ರೈ ಬಚ್ಚನ್ ಅಭಿಷೇಕ್ ಬಚ್ಚನ್
  • 📰 Zee News
  • ⏱ Reading Time:
  • 41 sec. here
  • 40 min. at publisher
  • 📊 Quality Score:
  • News: 153%
  • Publisher: 63%

Aishwarya Rai revealed the real truth: ಬಾಲಿವುಡ್‌ನ ಅತ್ಯಂತ ಜನಪ್ರಿಯ ಜೋಡಿಗಳಲ್ಲಿ ಒಂದಾದ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಸದ್ಯ ವಿಚ್ಛೇದನ ವಿಚಾರವಾಗಿ ಸುದ್ದಿಯಲ್ಲಿದ್ದಾರೆ..

ʼಅಭಿಷೇಕ್‌ ಜೊತೆ ಮನಸ್ಥಾಪ ಇರೋದು ನಿಜ ಆದರೆʼ.. ವಿಚ್ಛೇದನ ವದಂತಿ ಮಧ್ಯವೇ ಐಶ್ವರ್ಯಾ ರೈ ಬಿಚ್ಚಿಟ್ರು ಅಸಲಿ ಸತ್ಯ! ವಿಡಿಯೋ ವೈರಲ್!!‌‌

Aishwarya Rai: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೆ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಪ್ರತ್ಯೇಕವಾಗಿ ಆಗಮಿಸಿದಕ್ಕಾಗಿ ಈ ದಂಪತಿಗಳು ಇತ್ತೀಚೆಗೆ ಮತ್ತೆ ಸುದ್ದಿಯಲ್ಲಿದ್ದಾರೆ.. ಇಲ್ಲಿಂದ ಅವರ ಡಿವೋರ್ಸ್‌ ರೂಮರ್ಸ್‌ ಸಖತ್‌ ವೈರಲ್‌ ಆಗುತ್ತಿದೆ.. ಅನುಶ್ರೀಗೆ ನಂಬರ್ ಕೊಟ್ಟು ನೈಟ್ ಮೆಸೇಜ್ ಮಾಡಿ ಅಂದಿದ್ರಂತೆ ಅಚ್ಯುತ್ ಕುಮಾರ್!? ನಿರೂಪಕಿ ಕೈಗೆ ತಗ್ಲಾಕೊಂಡ ಕನ್ನಡದ ಪ್ರಖ್ಯಾತ ನಟ!

ಇತ್ತೀಚಿನ ದಿನಗಳಲ್ಲಿ ಬಚ್ಚನ್ ಕುಟುಂಬ ಮತ್ತು ಐಶ್ವರ್ಯಾ ರೈ ಬಚ್ಚನ್ ಅವರ ಅನೇಕ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಅದರಂತೆ ಹಳೆಯ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಅದರಲ್ಲಿ ಐಶ್ವರ್ಯಾ ತನ್ನ ಮತ್ತು ಅಭಿಷೇಕ್ ನಡುವೆ ಆಗಾಗ್ಗೆ ಭಿನ್ನಾಭಿಪ್ರಾಯಗಳನ್ನು ಉಂಟುಮಾಡುವ ವಿಷಯದ ಬಗ್ಗೆ ಮಾತನಾಡಿದ್ದಾಳೆ..'ನಾವಿಬ್ಬರೂ ತುಂಬಾ ಬಲವಾದ, ಚಿಂತನಶೀಲ ವ್ಯಕ್ತಿತ್ವವನ್ನು ಹೊಂದಿದ್ದೇವೆ.. ನಾವು ಇನ್ನೂ ವಾದ ಮತ್ತು ಚರ್ಚೆಯ ನಡುವಿನ ವ್ಯತ್ಯಾಸವನ್ನು ಕಲಿಯುತ್ತಿದ್ದೇವೆ.. ಹೀಗಾಗಿ ಎಂತದ್ದೇ ವಿಚಾರಗಳಿದ್ದರೂ ವಾದಕ್ಕಿಂತ ಮೊದಲು ಚರ್ಚೆ ಮಾಡುತ್ತೇವೆ..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

ಐಶ್ವರ್ಯಾ ರೈ ಬಚ್ಚನ್ ಅಭಿಷೇಕ್ ಬಚ್ಚನ್ ಐಶ್ವರ್ಯಾ ರೈ ಬಚ್ಚನ್ ಅಭಿಷೇಕ್ ಬಚ್ಚನ್ ಕನ್ನಡ ನ್ಯೂಸ್ ಐಶ್ವರ್ಯ ರೈ ವಿಚ್ಚೇದನ ವಿಚ್ಚೇದನ ಬಾಲಿವುಡ್ ಆಕ್ಟರ್ ಐಶ್ವರ್ಯ ರೈ ವದಂತಿಗೆ ಐಶ್ವರ್ಯ ರೈ ಪ್ರತಿಕ್ರಿಯೆ ಐಶ್ವರ್ಯ ರೈ ಜಯಾಬಚ್ಚನ್ ಅಭಿಷೇಕ್‌ ಬಚ್ಚನ್‌ ಐಶ್ವರ್ಯ ರೈ ಅಭಿಷೇಕ್‌ ಬಚ್ಚನ್‌ ಡಿವೋರ್ಸ್‌ ವಿಚ್ಛೇದನ ಕನ್ನಡ ನ್ಯೂಸ್‌ Aishwarya Rai Bachhan Abhishek Bacchan Aishwarya Rai Bachhan Abhishek Bacchan Divorce Kannada News Bollywood Actors Kannada News Aishwarya Rai And Abhishek Bachchan Aishwarya Rai And Jaya Bachchan Abhishek Bachchan What Is Grey Divorce Grey Divorce Abhishek Bachchan Aishwarya Rai Abhishek Bachchan Aishwarya Rai Abhishek Bachchan Films Aishwarya Rai Films Abhishek Bachchan Aishwarya Rai Marriage Abhishek Bachchan Aishwarya Rai Divorce Abhishek Bachchan Aishwarya Rai Separate Abhishek Bachchan Aishwarya Rai Photos Abhishek Bachchan Aishwarya Rai Video Aishwarya Rai Bachchan Aaradhya Bachchan Amitabh Bachchan Jaya Bachchan

Malaysia Latest News, Malaysia Headlines

Similar News:You can also read news stories similar to this one that we have collected from other news sources.

ʼಐಶ್ವರ್ಯಾ ರೈ ತನ್ನ ಅತ್ತೆಯೊಂದಿಗೆ..ʼ ಡಿವೋರ್ಸ್‌ ವದಂತಿ ಮಧ್ಯವೇ ಅಸಲಿ ಸತ್ಯ ಬಿಚ್ಚಿಟ್ಟ ಅಭಿಷೇಕ್ ಬಚ್ಚನ್!!ʼಐಶ್ವರ್ಯಾ ರೈ ತನ್ನ ಅತ್ತೆಯೊಂದಿಗೆ..ʼ ಡಿವೋರ್ಸ್‌ ವದಂತಿ ಮಧ್ಯವೇ ಅಸಲಿ ಸತ್ಯ ಬಿಚ್ಚಿಟ್ಟ ಅಭಿಷೇಕ್ ಬಚ್ಚನ್!!Aishwarya Rai and Abhishek Bachchan: ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನದ ಸುದ್ದಿಗಾಗಿ ಇತ್ತೀಚಿನ ದಿನಗಳಲ್ಲಿ ಮುಖ್ಯಾಂಶಗಳಲ್ಲಿದ್ದಾರೆ. ಸದ್ಯ ಇವರಿಬ್ಬರ ನಡುವೆ ಯಾವುದೂ ಸರಿ ಇಲ್ಲ ಎನ್ನಲಾಗುತ್ತಿದೆ.
Read more »

ಐಶ್ವರ್ಯಾ ಜೊತೆ ʼಅದನ್ನುʼ ಮಾಡದಿದ್ದರೆ ನನಗೆ ನಿದ್ದೆಯೇ ಬರಲ್ಲ!- ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್‌ ಬಚ್ಚನ್‌ ಶಾಕಿಂಗ್‌ ಹೇಳಿಕೆ ವೈರಲ್ಐಶ್ವರ್ಯಾ ಜೊತೆ ʼಅದನ್ನುʼ ಮಾಡದಿದ್ದರೆ ನನಗೆ ನಿದ್ದೆಯೇ ಬರಲ್ಲ!- ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್‌ ಬಚ್ಚನ್‌ ಶಾಕಿಂಗ್‌ ಹೇಳಿಕೆ ವೈರಲ್Abhishek Bachchans statement: ಪ್ರಸ್ತುತ ಸೆಲೆಬ್ರಿಟಿಗಳ ಜೀವನದಲ್ಲಿ ವಿಚ್ಛೇದನವೆಂಬ ಪೆಡಂಭೂತ ದಾಳಿ ಮಾಡುತ್ತಿದೆಯೇನೋ...! ಎಂಬಂತೆ ಭಾಸವಾಗುತ್ತಿದೆ. ಕಳೆದ ದಿನವಷ್ಟೇ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ ಮತ್ತು ನತಾಶಾ ಡಿವೋರ್ಸ್‌ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದರು.
Read more »

ಐಶ್ವರ್ಯಾ ರೈ ಮೊದಲ ಮದುವೆ ಅಭಿಷೇಕ್‌ ಬಚ್ಚನ್‌ ಜೊತೆಯಲ್ಲ.. ಇದು ಎರಡನೇ ಮದುವೆ! ಅಮಿತಾಬ್‌ ಗೂ ಗೊತ್ತಿತ್ತು ಈ ವಿಚಾರ!!ಐಶ್ವರ್ಯಾ ರೈ ಮೊದಲ ಮದುವೆ ಅಭಿಷೇಕ್‌ ಬಚ್ಚನ್‌ ಜೊತೆಯಲ್ಲ.. ಇದು ಎರಡನೇ ಮದುವೆ! ಅಮಿತಾಬ್‌ ಗೂ ಗೊತ್ತಿತ್ತು ಈ ವಿಚಾರ!!Aishwarya Rai First Husband: ಅಭಿಷೇಕ್ ಬಚ್ಚನ್ ಜೊತೆ ಐಶ್ವರ್ಯಾ ರೈ ಬಚ್ಚನ್ ಎರಡನೇ ಮದುವೆಯಾದರೆಂಬ ವದಂತಿಯೊಂದು ಹಲವು ವರ್ಷಗಳಿಂದ ಚಾಲ್ತಿಯಲ್ಲಿದೆ.
Read more »

ಐಶ್ವರ್ಯಾಗೆ ನನ್ನ ಅನುಮತಿ ಅಗತ್ಯವಿಲ್ಲ, ವಿಚ್ಛೇದನದ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಟ್ವೀಟ್ ವೈರಲ್! ಡಿವೋರ್ಸ್ ಫಿಕ್ಸ್?!‌ಐಶ್ವರ್ಯಾಗೆ ನನ್ನ ಅನುಮತಿ ಅಗತ್ಯವಿಲ್ಲ, ವಿಚ್ಛೇದನದ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಟ್ವೀಟ್ ವೈರಲ್! ಡಿವೋರ್ಸ್ ಫಿಕ್ಸ್?!‌Abhishek Bachchan tweet on Aishwarya Rai: ಐಶ್ವರ್ಯಾ ರೈ ಜೊತೆಗಿನ ವಿಚ್ಛೇದನದ ವದಂತಿಗಳ ಮಧ್ಯೆ ಅಭಿಷೇಕ್ ಬಚ್ಚನ್ ಅವರ ಟ್ವೀಟ್ ವೈರಲ್ ಆಗುತ್ತಿದ್ದು, ಅದರಲ್ಲಿ ಆಕೆಗೆ ನನ್ನ ಅನುಮತಿ ಅಗತ್ಯವಿಲ್ಲ ಎಂದು ಹೇಳಿದ್ದಾರೆ
Read more »

ಐಶ್ವರ್ಯಾ ರೈ-ಅಭಿಷೇಕ್ ಬಚ್ಚನ್ ವಿಚ್ಛೇದನದ ವದಂತಿ ನಿಜವೇ? ಅನಂತ್ ಅಂಬಾನಿ ಮದುವೆಯಲ್ಲಿ ಹೊರಬಿತ್ತು ಬಿಗ್‌ ಸಿಕ್ರೇಟ್!ಐಶ್ವರ್ಯಾ ರೈ-ಅಭಿಷೇಕ್ ಬಚ್ಚನ್ ವಿಚ್ಛೇದನದ ವದಂತಿ ನಿಜವೇ? ಅನಂತ್ ಅಂಬಾನಿ ಮದುವೆಯಲ್ಲಿ ಹೊರಬಿತ್ತು ಬಿಗ್‌ ಸಿಕ್ರೇಟ್!Aishwarya Rai-Abhishek Bachchan: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಇಡೀ ಬಚ್ಚನ್ ಕುಟುಂಬವೇ ಕಾಣಿಸಿಕೊಂಡಿತ್ತು. ಆದರೆ ಐಶ್ವರ್ಯಾ ಮತ್ತು ಅಭಿಷೇಕ್ ಬಚ್ಚನ್ ಇಬ್ಬರೂ ಪ್ರತ್ಯೇಕವಾಗಿ ಆಗಮಿಸಿದ್ದಾರೆ..
Read more »

ವಿಚ್ಛೇದನ ವದಂತಿ ಮಧ್ಯೆ ದೇಶ ತೊರೆದು ಮಗಳ ಜೊತೆ ಹೊರಟ ನಟಿ ಐಶ್ವರ್ಯಾ ರೈ! ನಿಜವಾಯ್ತೇ ಡಿವೋರ್ಸ್!?ವಿಚ್ಛೇದನ ವದಂತಿ ಮಧ್ಯೆ ದೇಶ ತೊರೆದು ಮಗಳ ಜೊತೆ ಹೊರಟ ನಟಿ ಐಶ್ವರ್ಯಾ ರೈ! ನಿಜವಾಯ್ತೇ ಡಿವೋರ್ಸ್!?Aishwarya Bachchan Spotted at Airport: ಇಬ್ಬರೂ ಸಹ ಕಪ್ಪು ಬಟ್ಟೆ ಧರಿಸಿದ್ದು, ಕಾರಿನಿಂದ ಇಳಿದು ವಿಮಾನ ನಿಲ್ದಾಣದ ಕಡೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಪಾಪರಾಜಿಗಳು ಐಶ್ವರ್ಯಾರನ್ನು ಹಿಂಬಾಲಿಸುತ್ತಿರುವಾಗ, ಆರಾಧ್ಯ ಹೀಗೆಂದು ಸೂಚನೆ ನೀಡಿದ್ದಾರೆ; “ಹುಷಾರಾಗಿರಿ”
Read more »



Render Time: 2025-02-25 07:04:47