Grey Games movie trailer : ಆನಂದ್ ಮುಗದ್ ನಿರ್ಮಾಣದ, ಪ್ರಶಸ್ತಿ ವಿಜೇತ ಆಯನ ಚಿತ್ರದ ಖ್ಯಾತಿಯ ಗಂಗಾಧರ್ ಸಾಲಿಮಠ ನಿರ್ದೇಶನದ ಹಾಗೂ ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ ಗ್ರೇ ಗೇಮ್ಸ್ ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.
"ಚಿನ್ನಾರಿ ಮುತ್ತ" ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ"ಗ್ರೇ ಗೇಮ್ಸ್" ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಎಸ್ ಎ ಚಿನ್ನೇಗೌಡ, ಅಶ್ವಿನಿ ಪುನೀತ್ ರಾಜಕುಮಾರ್, ಶ್ರೀಮುರಳಿ, ವೀಣಾ ಮುಂತಾದ ಗಣ್ಯರು ಸೇರಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು."ಗ್ರೇ ಗೇಮ್ಸ್" ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.Weight Loss: 10 ದಿನದಲ್ಲಿ ತೂಕ ಇಳಿಸಲು ನಿಂಬೆ ರಸಕ್ಕೆ ಈ ಬೀಜ ಸೇರಿಸಿ ಕುಡಿಯಿರಿ ಸಾಕು..
ಈ ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ನನ್ನ ಅಣ್ಣ ರಾಘು ತುಂಬಾ ಸ್ಮಾರ್ಟ್ ಆಗಿ ಕಾಣುತ್ತಿದ್ದಾನೆ. ನಾವು ಆಡಿ ಬೆಳೆಸಿದ ಅಕ್ಕನ ಮಗ ಜೈ ಕೂಡ ಈ ಚಿತ್ರದಲ್ಲಿ ನಟಿಸಿರುವುದು ಖುಷಿಯಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಶ್ರೀಮುರಳಿ ಹಾರೈಸಿದರು.ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಟ್ರೇಲರ್ ನಾನು ಕೂಡ ಇಂದೆ ನೋಡಿದ್ದು. ಚೆನ್ನಾಗಿದೆ. ಈ ಸಮಯದಲ್ಲಿ ನಾನು ಪುನೀತ್ ರಾಜಕುಮಾರ್ ಹಾಗೂ ನನ್ನ ಪತ್ನಿ ಸ್ಪಂದನ ಅವರನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಅಕ್ಕನ ಮಗ ಜೈ ಕಂಡರೆ ಸ್ಪಂದನಗೆ ಬಹಳ ಪ್ರೀತಿ. ಇಂದು ಸ್ಪಂದನ ಇದಿದ್ದರೆ ಬಹಳ ಖುಷಿ ಪಡುತ್ತಿದ್ದರು.
Grey Games Movie Trailer Grey Games Kannada Movie Vijay Raghavendra Grey Games Movie Vijay Raghavendra Grey Games Movie Teaser ಗ್ರೇ ಗೇಮ್ಸ್ ಸಿನಿಮಾ ವಿಜಯ್ ರಾಘವೇಂದ್ರ ಗ್ರೇ ಗೇಮ್ಸ್ ಟ್ರೇಲರ್
Malaysia Latest News, Malaysia Headlines
Similar News:You can also read news stories similar to this one that we have collected from other news sources.
Ulajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh : ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಸಿನಿಮಾ ಟೀಸರ್ ರಿಲೀಸ್ ಗೊಳಿಸಿದ್ದು, ಜುಲೈ 5 ರಂದು ದೇಶಾದ್ಯಂತ ಥಿಯೇಟರ್‌ಗಳಲ್ಲಿ ತೆರೆ ಕಾಣಲಿದೆ.
Read more »
Usire Usire : ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಅಭಿನಯದ ಉಸಿರೇ ಉಸಿರೇ ಚಿತ್ರ ಮೇ 3 ರಂದು ತೆರೆಗೆUsire Usire : ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಸಿಕೊಂಡಿರುವ ಉಸಿರೇ ಉಸಿರೇ ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
Read more »
ವೃಷಭದಲ್ಲಿ ಗುರು ಅಸ್ತ.. ಈ 3 ರಾಶಿಗಳ ಗೋಲ್ಡನ್ ಟೈಮ್ ಶುರು, ಸಂಪತ್ತಿನ ಸುರಿಮಳೆ.. ಲಕ್ ಜೊತೆ ಲೈಫೂ ಚೇಂಜ್.. ಸೋಲೆಂಬುದೇ ಇಲ್ಲ!Guru Asta in Taurus: ಗುರು ಮೇ 01 ರಂದು ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಎರಡು ದಿನಗಳ ನಂತರ ಮೇ 03 ರಂದು ರಾತ್ರಿ 10:08 ಕ್ಕೆ ಅಸ್ತಮಿಸಲಿದ್ದಾನೆ.
Read more »
Malayalee From India : ಮಲಯಾಳಿ ಫ್ರಂ ಇಂಡಿಯಾ ನಿನ್ನೆಯಷ್ಟೇ ಟೀಸರ್ ರಿಲೀಸ್, ಇಂದು ಸಿನಿಮಾ ತೆರೆಗೆ!!Malayalee From India Release : ನಿನ್ನೆಯಷ್ಟೇ ತೆರೆ ಕಂಡಿದ್ದ ನಿವಿನ್ ಪೌಲಿ ಅಭಿನಯದ ಮಲಯಾಳಿ ಫ್ರಂ ಇಂಡಿಯಾ ಸಿನಿಮಾ, ಇಂದು ಚಿತ್ರಮಂದಿರಗಳಲ್ಲಿ ತೆರೆ ಕಂಡಿದೆ.
Read more »
ಆರ್ ಚಂದ್ರು ನಿರ್ಮಾಣದ ಡಾರ್ಲಿಂಗ್ ಕೃಷ್ಣ ನಟನೆಯ ʻಫಾದರ್ʼ ಚಿತ್ರಕ್ಕೆ ಶಿವರಾಜಕುಮಾರ್ ಚಾಲನೆFather Movie: ಆರ್ ಸಿ ಸ್ಟುಡಿಯೋಸ್ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ಫಾದರ್ ಚಿತ್ರ ನಿರ್ಮಾಣವಾಗುತ್ತಿದೆ.
Read more »
Shivarajkumar-Bhavana: ಮೂರನೇ ಬಾರಿ ತೆರೆ ಹಂಚಿಕೊಳ್ಳಲಿದ್ದಾರೆ ಸೆಂಚುರಿ ಸ್ಟಾರ್ ಮತ್ತು ಜಾಕಿ ಭಾವನಾ: ಯಾವ ಚಿತ್ರದಲ್ಲಿ ಗೊತ್ತೇ?ಇನ್ನೊಂದು ಕಡೆ ಉತ್ತರಕಾಂಡ ಚಿತ್ರದಲ್ಲಿ ಶಿವಣ್ಣನ ಜೋಡಿಯಾಗಿ ನಟಿ ಭಾವನಾ ಮೆನನ್ ತೆರೆ ಹಂಚಿಕೊಳ್ಳುತ್ತಿರುವುದು ಬಹುತೇಕ ಖಚಿತವಾಗಿದೆ.[node:summary]
Read more »