ಬಾಳೆಹಣ್ಣು ಮಧುಮೇಹ ರೋಗಿಗಳಿಗೆ ತುಂಬಾ ಒಳ್ಳೆಯದು. ಬಾಳೆಹಣ್ಣು ಪೊಟ್ಯಾಸಿಯಮ್ನಲ್ಲಿ ಸಮೃದ್ಧವಾಗಿದೆ. ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಮಧುಮೇಹ ರೋಗಿಗಳು ಪೌಷ್ಟಿಕಾಂಶವುಳ್ಳ ತರಕಾರಿಗಳನ್ನು ಸೇವಿಸಬೇಕು. ದೈನಂದಿನ ಆಹಾರದಲ್ಲಿ ಸಾಕಷ್ಟು ಸೊಪ್ಪು-ತರಕಾರಿ ಸೇವಿಸುವುದರಿಂದ ಅಧಿಕ ರಕ್ತದೊತ್ತಡದ ಜೊತೆಗೆ ಹೃದ್ರೋಗದ ಅಪಾಯ ಕಡಿಮೆ ಮಾಡಬಹುದು.ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೆ ಪ್ರತಿದಿನ ಔಷಧಿಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ರಕ್ತದೊತ್ತಡ ಕಾಯಿಲೆ ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಇದು ದೇಹದ ಯಾವ ಭಾಗದ ಮೇಲೆ ಯಾವಾಗ ಪರಿಣಾಮ ಬೀರುತ್ತದೆ ಅನ್ನೋದೇ ಗೊತ್ತಾಗಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕುಂಬಳಕಾಯಿ ಬೀಜಗಳು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಕುಂಬಳಕಾಯಿ ಬೀಜಗಳಲ್ಲಿ ಅಮೈನೋ ಆಮ್ಲಗಳು, ನೈಟ್ರಿಕ್ ಆಕ್ಸೈಡ್ ಇರುತ್ತದೆ. ಇವು ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿವೆ.ಟೊಮೆಟೊದಲ್ಲಿರುವ ಲೈಕೋಪೀನ್ ಎಂಬ ಸಂಯುಕ್ತವು ದೇಹದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.
Best Foods For High Blood Pressure High Blood Pressure Citrus Fruit Salmon Fatty Fish Leafy Greens Nuts And Seeds Potassium Magnesium Calcium Fiber Protein
Malaysia Latest News, Malaysia Headlines
Similar News:You can also read news stories similar to this one that we have collected from other news sources.
Hemoglobin: ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸಿಕೊಳ್ಳಲು ಈ ಆಹಾರಗಳನ್ನು ಸೇವಿಸಿಹಿಮೋಗ್ಲೋಬಿನ್ ಉತ್ಪಾದನೆಯಲ್ಲಿ ವಿಟಮಿನ್ ಬಿ೯ ಅಥವಾ ಫೋಲೇಟ್ ಪ್ರಧಾನವಾಗಿ ಕೆಲಸ ಮಾಡುತ್ತದೆ. ಪಾಲಕ್ ಸೊಪ್ಪು, ಬ್ರೊಕೊಲಿ, ಅವಕಾಡೊ ಅಥವಾ ಬೆಣ್ಣೆ ಹಣ್ಣು, ಕಿತ್ತಳೆ ಹಣ್ಣು ಅಗತ್ಯವಾಗಿ ಬೇಕು.
Read more »
Oral health: ಹಲ್ಲು ಮತ್ತು ವಸಡುಗಳ ಆರೋಗ್ಯಕ್ಕಾಗಿ ಈ ಆಹಾರಗಳನ್ನು ಸೇವಿಸಿ!oral health: ಹಲ್ಲಿನ ಸಮಸ್ಯೆಗಳು ನಮ್ಮನ್ನು ಹೆಚ್ಚಾಗಿ ಕಾಡುತ್ತವೆ. ಇದು ಇತರ ಅನೇಕ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತದೆ.
Read more »
ಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾಕೋಟಿಯ ಈ ಪಯಣದ ಕಥಾಹಂದರವನ್ನು ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.
Read more »
ಪಾದ, ಹಿಮ್ಮಡಿ ನೋವಿನಿಂದ ಬಳಲುತ್ತಿರುವವರಿಗೆ ಈ ತರಕಾರಿಯಿಂದ ಸಿಗುತ್ತೆHeel Pain : ಹೆಚ್ಚಾಗಿ ಒಂದು ವಯಸ್ಸಿಗೆ ಬಂದ ಮೇಲೆ ಹಿಮ್ಮಡಿ ನೋವು, ಪಾದದ ನೋವು ಸಾಮಾನ್ಯ ಆದರೆ ಈ ನೋವಿಗೆ ಎಷ್ಟೇ ಪ್ರಯತ್ನ ಮಾಡಿದರೂ ಮುಕ್ತಿ ಸಿಗುವುದಿಲ್ಲ, ಆದರೆ ಈ ನೋವಿನ ನಿವಾರಣೆಗೆ ಈ ಒಂದು ತರಕಾರಿಯನ್ನು ಬಳಸುವುದರಿಂದ ಮುಕ್ತಿ ಸಿಗುತ್ತದೆ.
Read more »
ಇದು 27 ಅಂತಸ್ತಿನ ಅರಮನೆ ! ಮುಖೇಶ್ ಅಂಬಾನಿಯ ಆಂಟಿಲಿಯಾ ನಿವಾಸದ ಫೋಟೋಗಳು ಇಲ್ಲಿವೆMukhesh Ambani House photos:ಮುಖೇಶ್ ಅಂಬಾನಿ ಮನೆ ಆಂಟಿಲಿಯಾ ಕೂಡಾ ಸದಾ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತದೆ. ಈ ಅರಮನೆ ಮುಂಬೈನಲ್ಲಿದೆ.ಈ ದುಬಾರಿ ಮನೆಯ ಸುಂದರ ಫೋಟೋಗಳು ಇಲ್ಲಿವೆ.
Read more »
ಈ ಬಜೆಟ್ ನಲ್ಲಿ PPF-ಸುಕನ್ಯ ಸಮೃದ್ದಿ ಯೋಜನೆ ಹೂಡಿಕೆದಾರರಿಗೆ ಆಗುವುದು ಭಾರೀ ಲಾಭ ! ಸರ್ಕಾರ ನೀಡಲಿದೆ ಬಹುದೊಡ್ಡ ಸುದ್ದಿSmall Saving Scheme Interest Rate:ಈ ಹಿಂದೆ ಏಪ್ರಿಲ್ ನಿಂದ ಜೂನ್ ತ್ರೈಮಾಸಿಕ ಅವಧಿಯಲ್ಲಿ ಬಡ್ಡಿ ದರವನ್ನು ಅದೇ ಮಟ್ಟದಲ್ಲಿ ಕಾಯ್ದುಕೊಳ್ಳಲಾಗಿತ್ತು.ಆದರೆ, ಈ ಬಾರಿ ಸಣ್ಣ ಹೂಡಿಕೆದಾರರಿಗೆ ಸರ್ಕಾರ ಪರಿಹಾರ ನೀಡಬಹುದು ಎನ್ನಲಾಗಿದೆ.
Read more »